ನೆಲ್ಯಾಡಿ: ಹೊಸಮಜಲು ಶಾಲಾ ದೈಹಿಕ ಶಿಕ್ಷಕ ಆನಂದ ಗೌಡ ಹೃದಯಾಘಾತದಿಂದ ನಿಧನ
ನೆಲ್ಯಾಡಿ: ಕಡಬ ತಾಲೂಕಿನ ಹೊಸಮಜಲು ಸರಕಾರಿ ಶಾಲೆಯ ದೈಹಿಕ ಶಿಕ್ಷಕ ಆನಂದ ಗೌಡ(59) ಅವರು ಶುಕ್ರವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು. ನೆಲ್ಯಾಡಿ ಸಮೀಪದ ಬಾಕಿಜಾಲು ನಿವಾಸಿಯಾಗಿದ್ದ ಆನಂದ ಗೌಡ ಅವರು ರಾಜ್ಯಮಟ್ಟದ ಸೇವಾದಳದ ಸಂಪನ್ಮೂಲ ವ್ಯಕ್ತಿಯಾಗಿ ಗುರುತಿಸಿಕೊಂಡಿದ್ದರು. ಪುತ್ತೂರು ತಾಲೂಕು ದೈಹಿಕ…