ಎಸ್ಎಸ್ಎಲ್ಸಿ: ಸೆ.24ರಿಂದ ಅರ್ಧವಾರ್ಷಿಕ ಪರೀಕ್ಷೆ
ಸೆ.24ರಿಂದ ಅರ್ಧವಾರ್ಷಿಕ ಪರೀಕ್ಷೆ ಎಸ್ಎಸ್ಎಲ್ಸಿ ಅರ್ಧ ವಾರ್ಷಿಕ ಪರೀಕ್ಷೆಗಳು (ಸಂಕಲನಾತ್ಮಕ ಮೌಲ್ಯಮಾಪನ–1) ಸೆ.24ರಿಂದ ಅ.1ರವರೆಗೆ ನಡೆಯಲಿವೆ. ಇದೇ ಮೊದಲ ಬಾರಿ ಎಲ್ಲ ಪ್ರೌಢಶಾಲೆಗಳಲ್ಲೂ ಏಕರೂಪದ ಪರೀಕ್ಷೆ ನಡೆಸಲಾಗುತ್ತಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಎಲ್ಲ ವಿಷಯಗಳ ಪ್ರಶ್ನೆಪತ್ರಿಕೆ…