ಕರ್ನಾಟಕ ರಾಜ್ಯ ಬಿಜೆಪಿಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಕುಂತೂರು ನೇಮಕ

ಶೇರ್ ಮಾಡಿ

ನೇಸರ ಜು.19: ಕರ್ನಾಟಕ ರಾಜ್ಯ ಬಿಜೆಪಿಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಕುಂತೂರು ನೇಮಕಗೊಂಡಿದ್ದಾರೆ.

2010 ರಿಂದ RSS ನ ಪೂರ್ಣಾವಧಿ ಕಾರ್ಯಕರ್ತರಾಗಿ ಸೇವೆ ಸಲ್ಲಿಸುತ್ತಿರುವ ರಾಜೇಶ್ ಅವರು ಮೈಸೂರು ವಿಭಾಗ ಪ್ರಚಾರಕರಾಗಿ ನಂತರ ತುಮಕೂರು ವಿಭಾಗ ಪ್ರಚಾರಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಂತೂರಿನವರು.

Leave a Reply

error: Content is protected !!