ಕೊಕ್ಕಡ ಕೆನರಾ ಬ್ಯಾಂಕ್ ಶಾಖೆಯಲ್ಲಿ ರಾಷ್ಟ್ರಧ್ವಜಕ್ಕೆ ಗೌರವ ಸಮರ್ಪಣೆ

ಶೇರ್ ಮಾಡಿ

ನೇಸರ ಆ.13: ಕೆನರಾ ಬ್ಯಾಂಕ್ ಕೊಕ್ಕಡ ಶಾಖೆಯಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ರಾಷ್ಟ್ರವ್ಯಾಪಿ ನಡೆಯುತ್ತಿರುವ “ಹರ್ ಘರ್ ತಿರಂಗ” ಅಭಿಯಾನದ ಭಾಗವಾಗಿ ರಾಷ್ಟ್ರಧ್ವಜವನ್ನು ಹಾರಿಸಿ ಗೌರವ ಸಮರ್ಪಿಸಲಾಯಿತು.
ಈ ಸಂದರ್ಭದಲ್ಲಿ ಶಾಖಾ ಪ್ರಬಂಧಕರು, ಸಿಬ್ಬಂದಿಗಳು ಹಾಗೂ ಗ್ರಾಹಕರು ಉಪಸ್ಥಿತರಿದ್ದರು.

NESARA|| WhatsApp ||GROUPS

                             

 

                                                       

 

Leave a Reply

error: Content is protected !!