ಅಟೋರಿಕ್ಷಾ- ಲಾರಿ ಡಿಕ್ಕಿ, ಮಗು ಮೃತಪಟ್ಟು ಮೂವರಿಗೆ ಗಾಯ

ಶೇರ್ ಮಾಡಿ

ನೇಸರ ನ.29: ಅಟೋರಿಕ್ಷಾವೊಂದಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಅಟೋದಲ್ಲಿದ್ದ ಮಗು ಮೃತಪಟ್ಟು, ಮೂವರು ಗಾಯಗೊಂಡ ಘಟನೆ ಉಪ್ಪಿನಂಗಡಿ ಮಠ ಎಂಬಲ್ಲಿ ನ.29ರಂದು ಸಂಜೆ ನಡೆದಿದೆ. ಉಪ್ಪಿನಂಗಡಿ ರಾಷ್ಟ್ರೀಯ ಹೆದ್ದಾರಿಯ ಮಠ ಎಂಬಲ್ಲಿ ಘಟನೆ ನಡೆದಿದ್ದು ಅಪಘಾತದಿಂದ ರಿಕ್ಷಾ ಸಂಪೂರ್ಣ ಜಖಂಗೊಂಡಿದೆ.

Leave a Reply

error: Content is protected !!