ನೆಲ್ಯಾಡಿ: ಗೃಹೋಪಯೋಗಿ ವಸ್ತುಗಳ ಖರೀದಿಗಾಗಿ ಆಕರ್ಷಕ ಬಡ್ಡಿದರದಲ್ಲಿ ತ್ವರಿತ ಸಾಲ ಯೋಜನೆಯನ್ನು ನೆಲ್ಯಾಡಿಯ ಕಾಮದೇನು ಮಹಿಳಾ ಸಹಕಾರಿ ಸಂಘದ ಮೂಲಕ ದಿನಾಂಕ 20/10/22 ರಿಂದ 31/10/22 ರ ವರೆಗೆ ವಿಶೇಷವಾಗಿ ದೀಪಾವಳಿ ಹಬ್ಬದ ಪ್ರಯುಕ್ತ ನೀಡಲಾಗುತ್ತಿದೆ.
ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಇದರ ಸದುಪಯೋಗವನ್ನು ಬಳಸಿಕೊಳ್ಳುವಂತೆ ಸಂಘದ ಅಧ್ಯಕ್ಷರಾದ ಉಷಾ ಅಂಚನ್ ಸಂಘದ ಸದಸ್ಯರ ಸಮ್ಮುಖದಲ್ಲಿ ಪ್ರಕಟಣೆಯಲ್ಲಿ ತಿಳಿಸಿದರು