ಕಡಬ : ತಮಿಳು ನಟ ವಿಶಾಲ್ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಇಂದು ಬೆಳಗ್ಗೆ ಭೇಟಿ ನೀಡಿ ದೇವರ ದರ್ಶನ ಪಡೆದು ಹಾಗೂ ದೇವಾಲಯದ ಆನೆಯ ಆಶೀರ್ವಾದ ಪಡೆದರು ನಂತರ ಆಶ್ಲೇಷ ಬಲಿ ಪೂಜೆ ನೆರವೇರಸಿದರು.
ನಟ ವಿಶಾಲ್ ಜೊತೆಯಲ್ಲಿ ಮೈಸೂರಿನ ಆತ್ಮೀಯ ಸ್ನೇಹಿತ ಸ್ವಾಮಿ ಹಾಗೂ ಮತ್ತಿತರ ಸ್ನೇಹಿತರು ಜೊತೆಯಲ್ಲಿದ್ದು ಸಾಥ್ ನೀಡಿದರು.
ನಿನ್ನೆ ಶ್ರೀ ಕ್ಷೇತ್ರ ಧರ್ಮಸ್ಥಳ ದೇವಸ್ಥಾನಕ್ಕೂ ಬಂದು ದೇವರ ದರ್ಶನ ಪಡೆದಿದ್ದರು.