ಸುಳ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಡಬ ತಾಲ್ಲೂಕಿನ ನೆಲ್ಯಾಡಿ ಪೇಟೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಜಿ.ಕೃಷ್ಣಪ್ಪರವರು ಕಾರ್ಯಕರ್ತ ರೊಂದಿಗೆ ಮತಯಾಚಿಸಿದರು.
ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರಾದ ಜಿಲ್ಲಾ ಪಂಚಾಯತ್ ನ ಮಾಜಿ ಸದಸ್ಯರಾದ ಸರ್ವೋತ್ತಮ ಗೌಡ, ಪಿ.ಪಿ ವರ್ಗೀಸ್, ತಾಲೂಕು ಪಂಚಾಯತ್ ಮಾಜಿ ಸದಸ್ಯೆ ಉಷಾ ಅಂಚನ್, ಕೆಪಿಸಿಸಿ ಸದಸ್ಯ ಕೆ.ಪಿ ತೋಮಸ್, ಗಂಗಾಧರ ಶೆಟ್ಟಿ, ಇಸ್ಮಾಯಿಲ್ ನೆಲ್ಯಾಡಿ, ನೆಲ್ಯಾಡಿ ಮತ್ತು ಕೌಕ್ರಾಡಿ ಗ್ರಾಮ ಪಂಚಾಯತ್ ಸದಸ್ಯರು, ಕಾರ್ಯಕರ್ತರು, ಉಪಸ್ಥಿತರಿದ್ದರು.