ಬೆಳ್ತಂಗಡಿ: ಮೇ 10ರಂದು ನಡೆದ ಕರ್ನಾಟಕದ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಬೆಳ್ತಂಗಡಿ, ಪುತ್ತೂರು, ಸುಳ್ಯ, ಬಂಟ್ವಾಳ, ಮಂಗಳೂರು, ಮಂಗಳೂರು ಉತ್ತರ, ಮಂಗಳೂರು ದಕ್ಷಿಣ ಮತ್ತು ಮೂಲ್ಕಿ ಮೂಡಬಿದ್ರೆ ಕ್ಷೇತ್ರಗಳ ಮತ ಎಣಿಕೆ ಮೇ 13ರಂದು ಮಂಗಳೂರಿನ ಸುರತ್ಕಲ್ ಎನ್.ಐ.ಟಿ.ಕೆ. ವಿದ್ಯಾಸಂಸ್ಥೆಯಲ್ಲಿ ನಡೆಯುತ್ತಿದೆ.
ಪುತ್ತೂರು ವಿಧಾನಸಭಾ ಕ್ಷೇತ್ರ 10ನೇ ಸುತ್ತಿನ ಮತ ಎಣಿಕೆ : 1125 ಮತಗಳ ಅಂತರದಿಂದ ಅರುಣ್ ಪುತ್ತಿಲ ಮುನ್ನಡೆ.