‘ಸೋಲಿನ ಹೊಣೆ ಹೊತ್ತ’ – ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್

ಶೇರ್ ಮಾಡಿ

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲು ಕಂಡಿದ್ದು, ಈ ಸೋಲಿನ ಹೊಣೆಯನ್ನು ತಾವು ಹೊತ್ತುಕೊಳ್ಳುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸೋಲಿನ ಹೊಣೆಯನ್ನು ನಾವು ಹೊತ್ತುಕೊಳ್ಳುತ್ತೇವೆ, ಮುಂಬರುವ ಎಂಪಿ ಚುನಾವಣೆ ಕಡೆ ಗಮನ ಹರಿಸಿ ಗೆಲ್ಲುತ್ತೇವೆ. ಆ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಕೆಲಸ ಮಾಡುತ್ತೇವೆ ಎಂದಿದ್ದಾರೆ.

ಮೇ 10ರಂದು 224 ಕ್ಷೇತ್ರಗಳಿಗೆ ಮತದಾನ ನಡೆದಿದ್ದು, ಈ ಬಾರಿ ಕಾಂಗ್ರೆಸ್ ಸ್ಪಷ್ಟಬಹುಮತದೊಂದಿಗೆ ಸರ್ಕಾರ ರಚಿಸುತ್ತಿದೆ.

Leave a Reply

error: Content is protected !!