ಭಾರತೀಯ ಅಂಚೆ ಇಲಾಖೆ 12,828 ಗ್ರಾಮೀಣ ಡಾಕ್ ಸೇವಕರ್ ಹುದ್ದೆಗಳ ಭರ್ತಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ.
ಬ್ರ್ಯಾಂಚ್ ಪೋಸ್ಟ್ ಮಾಸ್ಟರ್, ಅಸಿಸ್ಟಂಟ್ ಬ್ರ್ಯಾಂಚ್ ಪೋಸ್ಟ್ ಮಾಸ್ಟರ್ ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ / 10ನೇ ತರಗತಿ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದವರನ್ನು ಅವರ ಎಸ್‌ಎಸ್‌ಎಲ್‌ಸಿ / 10ನೇ ತರಗತಿ ಅಂಕಗಳ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಿ ಆಯ್ಕೆ ಮಾಡಲಾಗುತ್ತದೆ. ಹುದ್ದೆಗಳ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ತಿಳಿಸಿಕೊಡಲಾಗಿದೆ.
ಉದ್ಯೋಗ ಇಲಾಖೆ – ಭಾರತೀಯ ಅಂಚೆ ಇಲಾಖೆ.
ಹುದ್ದೆಗಳ ಹೆಸರು – ಗ್ರಾಮೀಣ ಡಾಕ್ ಸೇವಕ್.
ಭಾರತದಾದ್ಯಂತ ಹುದ್ದೆಗಳ ಸಂಖ್ಯೆ -12,828.
ವೇತನ ಮಾಹಿತಿ
ಬ್ರ್ಯಾಂಚ್ ಪೋಸ್ಟ್ ಮಾಸ್ಟರ್(BPM) – ರೂ. 12,900-29,380/-.
ಅಸಿಸ್ಟಂಟ್ ಬ್ರ್ಯಾಂಚ್ ಪೋಸ್ಟ್ ಮಾಸ್ಟರ್(ABPM) – ರೂ.10,000-24,470/-.
ಹುದ್ದೆಗೆ ಅರ್ಹತೆಗಳು
ಕನಿಷ್ಠ ಎಸ್‌ಎಸ್‌ಎಲ್‌ಸಿ / 10ನೇ ತರಗತಿ ಉತ್ತೀರ್ಣರಾಗಿರಬೇಕು.
ಅಭ್ಯರ್ಥಿಗಳು ಆಯಾ ರಾಜ್ಯದ ಅಧಿಕೃತ ಭಾಷೆ ಓದಲು, ಬರೆಯಲು, ಮಾತನಾಡಲು ಗೊತ್ತಿರಬೇಕು.
ಕರ್ನಾಟಕ ಅಭ್ಯರ್ಥಿಗಳಿಗೆ ಕನ್ನಡ ಭಾಷೆ ಓದಲು, ಬರೆಯಲು ಮಾತನಾಡಲು ತಿಳಿದಿರಬೇಕು.
ವಯಸ್ಸಿನ ಅರ್ಹತೆ
ಅರ್ಜಿ ಸಲ್ಲಿಸಲು ನಿಗದಿ ಪಡಿಸಿದ ಕೊನೆಯ ದಿನಾಂಕಕ್ಕೆ ಸರಿಯಾಗಿ ಅಭ್ಯರ್ಥಿಗೆ ಕನಿಷ್ಠ 18 ವರ್ಷ ತುಂಬಿರಬೇಕು.ಗರಿಷ್ಠ 40 ವರ್ಷ ಮೀರದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಎಸ್‌ಸಿ/ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.
ಆನ್‌ಲೈನ್ ಅರ್ಜಿ ಸಲ್ಲಿಸಲು ಆರಂಭ ದಿನಾಂಕ – 22-05-203.
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 11-06-2023.
ಅರ್ಜಿ ತಿದ್ದುಪಡಿಗೆ ಅವಕಾಶ – 12-06-2023 ರಿಂದ 14-06-2023ರ ವರೆಗೆ.
ಅಧಿಕೃತ ವೆಬ್‌ಸೈಟ್ ವಿಳಾಸ https://indiapostgdsonline.gov.in/ ಗೆ ಭೇಟಿ ನೀಡಿ ಮೊದಲಿಗೆ ರಿಜಿಸ್ಟ್ರೇಷನ್ ಪಡೆಯಬೇಕು. ನಂತರ ಮತ್ತೆ ಲಾಗಿನ ಆಗುವ ಮೂಲಕ ಅರ್ಜಿ ಸಲ್ಲಿಸಿ, ಶುಲ್ಕ ಪಾವತಿಸಿ ಅರ್ಜಿ ಪೂರ್ಣಗೊಳಿಸಬೇಕು.
[email protected] 70%
[email protected] 70%
Good work by