
ಅರಂತೋಡು:- ನೆಹರು ಸ್ಮಾರಕ ಪದವಿಪೂರ್ವ ಕಾಲೇಜಿನ ವಿಧ್ಯಾರ್ಥಿ ಸಂಸತ್ ಚುನಾವಣೆಯಲ್ಲಿ ನಾಯಕನಾಗಿ ದ್ವಿತೀಯ ವಾಣಿಜ್ಯ ವಿಭಾಗ ಭವಿತ್ ಆಯ್ಕೆಯಾಗಿರುತ್ತಾರೆ.

ಕಾಲೇಜಿನ ಉಪ ನಾಯಕಿಯಾಗಿ ದ್ವಿತೀಯ ವಿಜ್ಞಾನ ವಿಭಾಗದ ಸಿಂಚನ ಪಿ ಆಯ್ಕೆಯಾಗಿರುತ್ತಾರೆ. ಇವರಿಗೆ ಪ್ರಾಂಶುಪಾಲರು ಮತ್ತು ಉಪನ್ಯಾಸಕ ವೃಂದದವರು ಶುಭಹಾರೈಸಿದರು.



