ಪತ್ರಿಕಾ ಮಾದ್ಯಮದ ಅನುಕರಣೆ…ಪ್ರಸಾರ ಮಾದ್ಯಮದ ಅನುಸರಣೆ.
ಸುಳ್ಯ : ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಕಡಬ ಕಚೇರಿ ಜು.1 ಶನಿವಾರ ಉದ್ಘಾಟನೆಗೊಳ್ಳಲಿದೆ.
ಕಡಬ ಮಿನಿ ವಿಧಾನಸೌಧದಲ್ಲಿ ಕಚೇರಿ ತೆರೆದಿದ್ದು, ಬೆಳಿಗ್ಗೆ 7 ರಿಂದ ಗಣಹೋಮ ನಡೆಯಲಿದೆ.ಬಳಿಕ ದೀಪ ಪ್ರಜ್ವಲನೆ ಮೂಲಕ ಉದ್ಘಾಟನೆಗೊಳ್ಳಲಿದೆ ಎಂದು ಬಿಜೆಪಿ ಸುಳ್ಯ ಮಂಡಲ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.