

ಕೊಕ್ಕಡ: ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕಾಗಿ ಕೊಕ್ಕಡದ ಲಕ್ಷ್ಮಿ ಕಾಂಪ್ಲೆಕ್ಸ್ (ಗ್ರಾಮ ಪಂಚಾಯತ್ ಮುಂಭಾಗ) ನಲ್ಲಿ ನೂತನವಾಗಿ ಅನುಭವಿ ಹಾಗೂ ನುರಿತ ಶಿಕ್ಷಕರು ಮತ್ತು ಉಪನ್ಯಾಸಕರಿಂದ ಜು.03 ಇಂಡಿಯನ್ ಟ್ಯೂಷನ್ ಸೆಂಟರ್ ಶುಭಾರಂಭಗೊಳ್ಳಲಿದೆ.

ಇಲ್ಲಿ 1 ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಕನ್ನಡ ಹಾಗೂ ಇಂಗ್ಲಿಷ್ ಮಾಧ್ಯಮದಲ್ಲಿ ಎಲ್ಲಾ ವಿಷಯಗಳಿಗೆ ಟ್ಯೂಷನ್ ನೀಡಲಾಗುತ್ತದೆ ಹಾಗೂ ವಾಣಿಜ್ಯ ವಿಭಾಗದ ಪ್ರಥಮ ಹಾಗೂ ದ್ವಿತೀಯ ಪಿ ಯು ಸಿ ವಿದ್ಯಾರ್ಥಿಗಳಿಗೆ ಟ್ಯೂಷನ್ ನೀಡಲಾಗುತ್ತದೆ.
ಸೇರ ಬಯಸುವರು ದೂರವಾಣಿ ಸಂಖ್ಯೆ 9686718677, 9480477449 ಸಂಪರ್ಕಿಸಬಹುದು


