ನೆಲ್ಯಾಡಿ ಸೂರ್ಯನಗರದ ಶ್ರೀರಾಮ ವಿದ್ಯಾಲಯ ವಿದ್ಯಾರ್ಥಿ ಕ್ರೀಡಾಕೂಟದಲ್ಲಿ ಮನೀಶ್ ಬಿ ಶೆಟ್ಟಿ ವೈಯಕ್ತಿಕ ಚಾಂಪಿಯನ್ ಶಿಪ್

ಶೇರ್ ಮಾಡಿ

ನವೋದಯ ಪ್ರೌಢಶಾಲೆ ಪೇರಿಯಡ್ಕ ಇಲ್ಲಿ ನಡೆದ ಕ್ರೀಡಾಕೂಟದಲ್ಲಿ ಭಾಗವಹಿಸಿದ ನೆಲ್ಯಾಡಿ ಸೂರ್ಯನಗರದ ಶ್ರೀರಾಮ ಶಾಲೆಯ ವಿದ್ಯಾರ್ಥಿ ಮನೀಶ್ ಬಿ ಶೆಟ್ಟಿ

100, 200 ಮೀಟರ್ ಓಟ ಪ್ರಥಮ, ಉದ್ದ ಜಿಗಿತ ಪ್ರಥಮ ಹಾಗೂ ರಿಲೇ ದ್ವಿತೀಯ ಸ್ಥಾನ ಪಡೆದು ವೈಯಕ್ತಿಕ ಚಾಂಪಿಯನ್ಶಿಪ್ ಪಡೆದುಕೊಂಡಿರುತ್ತಾರೆ.

ಇವರು ಭಾಸ್ಕರ್ ಶೆಟ್ಟಿ ಮತ್ತು ಸುಮಲತಾ ದಂಪತಿಗಳ ಪುತ್ರ ಶ್ರೀರಾಮ ವಿದ್ಯಾಲಯ ಸೂರ್ಯನಗರ ನೆಲ್ಯಾಡಿಯ ಒಂಬತ್ತನೇ ತರಗತಿ ವಿದ್ಯಾರ್ಥಿ.

Leave a Reply

error: Content is protected !!