ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಟಿಪ್ಪರ್‌ ಪಲ್ಟಿ

ಶೇರ್ ಮಾಡಿ

ರಸ್ತೆ ಬದಿ ಟಿಪ್ಪರ್‌ ವಾಹನ ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮದ ಸೋಮಂತಡ್ಕದ ಅರಣ್ಯ ಇಲಾಖೆಯ ವಸತಿಗೃಹಗಳ ಸಮೀಪ ರವಿವಾರ ಪಲ್ಟಿಯಾಗಿದೆ.

ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದು ಈ ವೇಳೆ ಮಣ್ಣು ಸಾಗಾಟ ನಡೆಸುತ್ತಿದ್ದ ಟಿಪ್ಪರ್‌, ಮಣ್ಣನ್ನು ರಸ್ತೆ ಬದಿ ಸುರಿಯುತ್ತಿದ್ದಾಗ ಮಣ್ಣು ಒಂದೇ ಬದಿಗೆ ಸರಿದ ಕಾರಣ ರಸ್ತೆ ಬದಿಯ ಚರಂಡಿಗೆ ಜಾರಿ ಪಲ್ಟಿಯಾಯಿತು.

ಬಳಿಕ ಕ್ರೇನ್‌ ಮೂಲಕ ವಾಹನವನ್ನು ಸ್ಥಳಾಂತರಿಸಲಾಯಿತು.

Leave a Reply

error: Content is protected !!