
ಕಾರಿಂಜ: ಶ್ರೀ ಮಹಿಷಮರ್ಧಿನಿ ಯಕ್ಷಗಾನ ಪ್ರತಿಷ್ಠಾನ ಚಾರ ಹೆಬ್ರಿ ಇದರ ಸಂಯೋಜನೆಯಲ್ಲಿ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಇಂದ್ರಕೀಲಕ ಊರ್ವಶಿ ಶಾಪ ತಾಳಮದ್ದಳೆ ಜರಗಿತು.
ಭಾಗವತರಾಗಿ ರಮೇಶ್ ಭಟ್ ಪುತ್ತೂರು ಹಿಮ್ಮೇಳದಲ್ಲಿ ಪದ್ಯಾಣ ಶಂಕರ್ ನಾರಾಯಣ ಭಟ್ ಮತ್ತು ಪದ್ಯಾಣ ಜಯರಾಮ್ ಭಟ್ ಅರ್ಥದಾರಿಗಳಾಗಿ ಜಬ್ಬಾರ್ ಸಮೋ, ವಿನಾಯಕ ಭಟ್ ಗಾಳಿಮನೆ, ದಿವಾಕರ ಆಚಾರ್ಯ ಗೇರುಕಟ್ಟೆ, ನಾ.ಕಾರಂತ ಪೆರಾಜೆ, ಚಾರ ಪ್ರದೀಪ್ ಹೆಬ್ಬಾರ್ ಭಾಗವಹಿಸಿದ್ದರು.



