ಪಟ್ರಮೆ: ಹೆದ್ದಾರಿಗೆ ಅಡ್ಡಲಾಗಿ ಬಿದ್ದ ಮರ: ರಸ್ತೆ ಸಂಚಾರ ವ್ಯತ್ಯಯ

ಶೇರ್ ಮಾಡಿ

ಕೊಕ್ಕಡ :ಪಟ್ರಮೆ ಗ್ರಾಮದ ಹೊಳೆಬದಿ ಎಂಬಲ್ಲಿ ರಾಜ್ಯ ಹೆದ್ದಾರಿಗೆ ಬೃಹತ್ ಮಾವಿನ ಮರವೊಂದು ಮೇ.26ರಂದು ಬೆಳಗ್ಗೆ ರಸ್ತೆ ಅಡ್ಡಲಾಗಿ ಬಿದ್ದು ಸಂಚಾರ ವ್ಯತ್ಯಯಗೊಂಡಿದೆ.

ಪರಿಣಾಮ ಮೂರು ಹೈಟೆನ್ಷನ್ ವಿದ್ಯುತ್ ಕಂಬಗಳು ಮುರಿದು ಬಿದ್ದಿದ್ದು, ಹತ್ತಿರವಿರುವ ಟ್ರಾನ್ಸ್ ಫಾರ್ಮರ್ ಕಂಬಗಳು ಕೂಡಾ ವಾಲಿದೆ.

Leave a Reply

error: Content is protected !!