ಕ್ಯಾ.ಬ್ರಿಜೇಶ್ ಚೌಟ ಗೆಲುವು ಹಿನ್ನೆಲೆಯಲ್ಲಿ ನೆಲ್ಯಾಡಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ

ಶೇರ್ ಮಾಡಿ

ನೆಲ್ಯಾಡಿ: ದ.ಕ ಜಿಲ್ಲಾ ಬಿಜೆಪಿಯ ಲೋಕಸಭಾ ಅಭ್ಯರ್ಥಿ ಬ್ರಿಜೇಶ್ ಚೌಟ 1,49,208 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.

ಕ್ಯಾ. ಬ್ರಿಜೇಶ್ ಚೌಟ ಅವರ ಗೆಲುವು ಹಿನ್ನೆಲೆಯಲ್ಲಿ ನೆಲ್ಯಾಡಿ – ಕೌಕ್ರಾಡಿ ಬಿಜೆಪಿಯ ಮುಖಂಡರು, ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದರು.

Leave a Reply

error: Content is protected !!