ಕೊಕ್ಕಡ: ಹತ್ಯಡ್ಕ ಗ್ರಾಮದ ಅರಸಿನಮಕ್ಕಿಯ ನೆಕ್ಕರಡ್ಕ ವಾಳ್ಯದ ನಿವಾಸಿ ವಿನಾಯಕ ಹೆಬ್ಬಾರ್(75) ಅಲ್ಪಕಾಲದ ಅಸೌಖ್ಯದಿಂದ ಜು.28ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ಕೃಷಿಕರಾಗಿದ್ದ ಅವರು ಭೂತಾರಾಧನೆ ಬಗ್ಗೆ ವಿಶೇಷ ಜ್ಞಾನ ಹೊಂದಿದ್ದರು. ಅವರಿಗೆ ಪತ್ನಿ ಹಾಗೂ ಮೂವರು ಪುತ್ರಿಯರಿದ್ದಾರೆ.