ಪತ್ರಿಕಾ ಮಾದ್ಯಮದ ಅನುಕರಣೆ…ಪ್ರಸಾರ ಮಾದ್ಯಮದ ಅನುಸರಣೆ.
ರೆಖ್ಯ ಗ್ರಾಮದ ತoಡಶೇರಿಲ್ ಮನೆ ನಿವಾಸಿ ಟಿ.ಕೆ ಮಹೇಂದ್ರನ್ (74)ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಆ.2ರಂದು ರಾತ್ರಿ ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ.
ಮೃತರು ಪತ್ನಿ ಹಾಗೂ ಓರ್ವ ಪುತ್ರಿ ಮತ್ತು ಕುಟುಂಬಸ್ಥರು ಮತ್ತು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.