ಕೊಕ್ಕಡ ವೈದ್ಯನಾಥೇಶ್ವರ ದೇವಾಲಯದಲ್ಲಿ ನಾಗರ ಪಂಚಮಿ ಪ್ರಯುಕ್ತ ಬೆಳಿಗ್ಗೆ 8ಗಂಟೆಗೆ ನಾಗತಂಬಿಲ, ಕ್ಷಿರಾಭಿಷೇಕ ಸೀಯಾಳಾಭಿಷೇಕ, ಊರವರ ಉಪಸ್ಥಿತಿಯಲ್ಲಿ ನಡೆಯಿತು.
ಮಧ್ಯಾಹ್ನ ಮಹಾಪೂಜೆ ಬಳಿಕ ಅನ್ನಸಂತರ್ಪಣೆ ನಡೆಯಿತು.