ಬೂಡುಜಾಲು ಸತೀಶ್ ಹೃದಯಾಘಾತದಿಂದ ನಿಧನ

ಶೇರ್ ಮಾಡಿ

ಕೊಕ್ಕಡ: ಬೂಡುಜಾಲು ಕುರಿಹಿತ್ಲು ಮನೆ ನಿವಾಸಿ ಸತೀಶ್ ರವರು ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೆ.5ರಂದು ನಿಧನರಾದರು.

ಇವರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಡ್ರೈವರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.

ಮೃತರಿಗೆ ಪತ್ನಿ, ಇಬ್ಬರು ಪುತ್ರಿಯರು ಇದ್ದಾರೆ.

Leave a Reply

error: Content is protected !!