ಶಿಬಾಜೆ ಗ್ರಾಮದ ತುಂಬತ್ತಾಜೆ ನಿವಾಸಿ ಲೀಲಮ್ಮ(65)ಹೃದಯಾಘಾತಕ್ಕೆ ಒಳಗಾಗಿ ಆಸ್ಪತ್ರೆಗೆ ಸಾಗಿಸುವ ದಾರಿ ಮದ್ಯೆ ಕೊನೆಯುಸಿರೆಳೆದಿದ್ದಾರೆ.
ಮೃತರಿಗೆ ಪುತ್ರ ಹಾಗೂ ನಾಲ್ವರು ಪುತ್ರಿಯರು ಇದ್ದಾರೆ.