ಪತ್ರಿಕಾ ಮಾದ್ಯಮದ ಅನುಕರಣೆ…ಪ್ರಸಾರ ಮಾದ್ಯಮದ ಅನುಸರಣೆ.
ನೆಲ್ಯಾಡಿ: ದಕ ಜಿಲ್ಲಾ ಮಟ್ಟದ ಜಂಪ್ ರೋಪ್ ಸ್ಪರ್ಧೆಯಲ್ಲಿ ಕಾಂಚನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ಕೆ.ವಿ.ಎಸ್.ಎಂ ಪ್ರೌಢಶಾಲೆಯ ವಿದ್ಯಾರ್ಥಿ ಚರಣ್ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇವರಿಗೆ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಹೇಮೋದರ್ ತರಬೇತಿ ನೀಡಿದ್ದಾರೆ.