ಸೌತಡ್ಕ ಕ್ಷೇತ್ರಕ್ಕೆ ಚಲನಚಿತ್ರ ನಿರ್ದೇಶಕ ಪ್ರೇಮ್ ದಂಪತಿಗಳ ಭೇಟಿ

ಶೇರ್ ಮಾಡಿ

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಚಲನಚಿತ್ರ ನಿರ್ದೇಶಕ ಪ್ರೇಮ್ ಹಾಗೂ ನಟಿ ರಕ್ಷಿತಾ ಪ್ರೇಮ್ ಅ.3ರಂದು ಭೇಟಿ ನೀಡಿ ದೇವರಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ಕ್ಷೇತ್ರದ ಅರ್ಚಕರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Leave a Reply

error: Content is protected !!