ಯೋಗಾಸನದಲ್ಲಿ ಬೆಳ್ತಂಗಡಿ ವಾಣಿ ಪದವಿ ಪೂರ್ವ ಕಾಲೇಜಿನ ಮೋಹಿತ್ ರಾಷ್ಟ್ರಮಟ್ಟಕ್ಕೆ ಆಯ್ಕೆ

ಶೇರ್ ಮಾಡಿ

ಬೆಳ್ತಂಗಡಿ :ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತಿ ಹಾಗೂ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಆಯೋಜಿಸಿದ್ದ ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಬೆಳ್ತಂಗಡಿ ವಾಣಿ ಪದವಿ ಪೂರ್ವ ಕಾಲೇಜಿನ ಮೋಹಿತ್ ಪ್ರಥಮ ಸ್ಥಾನವನ್ನು ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ

Leave a Reply

error: Content is protected !!