ಪಡುಬೆಟ್ಟು ಶಾಲಾ ವಿದ್ಯಾರ್ಥಿನಿ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಶೇರ್ ಮಾಡಿ

ನೆಲ್ಯಾಡಿ: ತೆಂಕಿಲ ವಿವೇಕಾನಂದ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯ ಹಿರಿಯ ವಿಭಾಗದ ಕವನ ವಾಚನ ಸ್ಪರ್ಧೆಯಲ್ಲಿ ದ.ಕ.ಜಿ.ಪಂ.ಹಿ.ಪ್ರಾ.ಶಾಲೆ ಪಡುಬೆಟ್ಟು ಇಲ್ಲಿನ 7ನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ಕೀರ್ತನಾ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ.

ನೆಲ್ಯಾಡಿ ಗ್ರಾಮ ಎಲ್ತಿಮಾರ್ ನಿವಾಸಿ ಅಣ್ಣಿ ಎಲ್ತಿಮಾರ್ ಹಾಗೂ ಸುನೀತಾ ಎಲ್ತಿಮಾರ್ ದಂಪತಿಗಳ ಸುಪುತ್ರಿ. ವಿದ್ಯಾರ್ಥಿನಿಗೆ ಶಾಲಾ ಮುಖ್ಯಶಿಕ್ಷಕಿ ಜೆಸ್ಸಿ.ಕೆ.ಎ. ಹಾಗೂ ಸಹಶಿಕ್ಷಕರು, ಎಸ್.ಡಿ.ಎಂ.ಸಿ ಅಧ್ಯಕ್ಷರು, ಸದಸ್ಯರು ಹಾಗೂ ಪೋಷಕರು ಅಭಿನಂದನೆ ಸಲ್ಲಿಸಿರುತ್ತಾರೆ.

Leave a Reply

error: Content is protected !!