ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿದ ಡಾ.ಡಿ.ವೀರೇಂದ್ರ ಹೆಗ್ಗಡೆ

ಶೇರ್ ಮಾಡಿ

ನೆಲ್ಯಾಡಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಗುರುವಾರ ಸೌಹಾರ್ದಯುತ ಭೇಟಿ ಮಾಡಿ ಶ್ರೀ ಮಂಜುನಾಥ ಸ್ವಾಮಿಯ ಪ್ರಸಾದ ನೀಡಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಹ್ವಾನಿಸಿದರು.

Leave a Reply

error: Content is protected !!