ಪತ್ರಿಕಾ ಮಾದ್ಯಮದ ಅನುಕರಣೆ…ಪ್ರಸಾರ ಮಾದ್ಯಮದ ಅನುಸರಣೆ.
ಕೊಕ್ಕಡ: ಹತ್ಯಡ್ಕ ಗ್ರಾಮದ ಕೊಡಂಗೆ ದಿ.ಸುಧಾಮ ಹೆಬ್ಬಾರ್ ಅವರ ಧರ್ಮಪತ್ನಿ ರಾಧಾ ಗೋಖಲೆ (79) ಫೆ.10ರಂದು ರಾತ್ರಿ 11 ಗಂಟೆಗೆ ಸ್ವಗೃಹದಲ್ಲಿ ನಿಧನರಾದರು.
ಅವರಿಗೆ ಹೆಣ್ಣು ಮತ್ತು ಗಂಡು ಮಕ್ಕಳು ಇದ್ದಾರೆ.