ಕಾರೊಂದು ವಿದ್ಯುತ್ ಕಂಬಕ್ಕೆ ಕಂಬಕ್ಕೆ ಡಿಕ್ಕಿ

ಶೇರ್ ಮಾಡಿ

ಚಾರ್ಮಾಡಿ: ಮಂಗಳೂರು ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಚಾರ್ಮಾಡಿ ಬೀಟಿಗೆ ಬಳಿ ಕಾರೊಂದು ವಿದ್ಯುತ್ ಕಂಬಕ್ಕೆ ಬಡಿದ ಘಟನೆ ಮಂಗಳವಾರ ನಡೆದಿದೆ.

ಚಾರ್ಮಾಡಿ ಭಾಗದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದೆ. ಕಾರಿನಲ್ಲಿದ್ದವರು ಅಲ್ಪ ಸ್ವಲ್ಪ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

  •  

Leave a Reply

error: Content is protected !!