ಪತ್ರಿಕಾ ಮಾದ್ಯಮದ ಅನುಕರಣೆ…ಪ್ರಸಾರ ಮಾದ್ಯಮದ ಅನುಸರಣೆ.
ಉಡುಪಿ: ಖ್ಯಾತ ಯಕ್ಷಗಾನ ಹಾಸ್ಯ ಕಲಾವಿದರಾದ ಮುಖ್ಯಪ್ರಾಣ(84) ಕಿನ್ನಿಗೋಳಿ ಅವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು.
ಮೃತರು ಓರ್ವ ಪುತ್ರ ಹಾಗು ಅಪಾರ ಬಂಧುಬಳಗವನ್ನು ಅಗಲಿದ್ದಾರೆ.