ಪತ್ರಿಕಾ ಮಾದ್ಯಮದ ಅನುಕರಣೆ…ಪ್ರಸಾರ ಮಾದ್ಯಮದ ಅನುಸರಣೆ.
ಸುಳ್ಯ: ಸುಳ್ಯ ತಾಲೂಕಿನಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ನಾಳೆ (ಜುಲೈ 17) ರಜೆ ಘೋಷಿಸಿ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ