ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಾಗರಪಂಚಮಿ

ಶೇರ್ ಮಾಡಿ

ಕೊಕ್ಕಡ: ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ನಾಗನಕಟ್ಟೆಯಲ್ಲಿ ಮಂಗಳವಾರದಂದು ನಾಗರಪಂಚಮಿಯು ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.

ಕ್ಷೀರಾಭಿಷೇಕ,ಎಳನೀರು ಅಭಿಷೇಕ, ಹಣ್ಣುಕಾಯಿ,ಪಂಚಮಾಮೃತ ಅಭಿಷೇಕ, ನಾಗತಂಬಿಲ ಸೇವೆಗಳು ನಡೆಯಿತು.ವೈದಿಕ ವಿಧಿವಿಧಾನಗಳನ್ನು ದೇವಸ್ಥಾನ ಪ್ರದಾನ ಅರ್ಚಕರಾದ ರಮಾನಂದ ಭಟ್ ಅವರ ನೇತೃತ್ವದಲ್ಲಿ ನೆರವೇರಿಸಿದರು.

  •  

Leave a Reply

error: Content is protected !!