ಹೊಸಮಜಲು ಅಂಗನವಾಡಿ ಕೇಂದ್ರದಲ್ಲಿ ಪಲ್ಸ್ ಪೋಲಿಯೊ ಲಸಿಕೆ ಅಭಿಯಾನಕ್ಕೆ ಚಾಲನೆ

ಶೇರ್ ಮಾಡಿ

ನೆಲ್ಯಾಡಿ: ಕೌಕ್ರಾಡಿ ಗ್ರಾಮದ ಹೊಸಮಜಲು ಅಂಗನವಾಡಿ ಕೇಂದ್ರದಲ್ಲಿ ಕೌಕ್ರಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಉದಯಕುಮಾರ್ ಗೌಡ ಅವರು ಭಾನುವಾರ ಪಲ್ಸ್ ಪೋಲಿಯೊ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ರಾಷ್ಟ್ರದಾದ್ಯಂತ ಪಲ್ಸ್ ಪೋಲಿಯೊ ಲಸಿಕೆ ಅಭಿಯಾನ ನಡೆಯುತ್ತಿದ್ದು. 5 ವರ್ಷದ ಕೆಳಗಿನ ಎಲ್ಲಾ ಮಕ್ಕಳಿಗೆ ಲಸಿಕೆಯನ್ನು ಕೊಡಿಸುವ ಮೂಲಕ ಪೋಲಿಯೋ ಮುಕ್ತ ರಾಷ್ಟ್ರವನ್ನಾಗಿಸೋಣ ಎಲ್ಲರೂ ಇದಕ್ಕೆ ಕೈಜೋಡಿಸುವಂತೆ ವಿನಂತಿಸಿದರು.

ಈ ಸಂದರ್ಭದಲ್ಲಿ ಸಿಎಚ್ಒ, ಆಶಾ ಕಾರ್ಯಕರ್ತೆ ಅಂಗನವಾಡಿ ಕಾರ್ಯಕರ್ತೆ ಉಪಸ್ಥಿತರಿದ್ದರು.

  •  

Leave a Reply

error: Content is protected !!