ಇಚ್ಲಂಪಾಡಿ: ಶ್ರೀ ಗಂಗಾಧರೇಶ್ವರ ದೇವಸ್ಥಾನದಲ್ಲಿ 54ನೇ ವರ್ಷದ “ಮಹಾಶಿವರಾತ್ರಿ ಮಹೋತ್ಸವ”

ಶೇರ್ ಮಾಡಿ

Shri-Gangadareshwara-temple-Ichilampady

ಕಡಬ ತಾಲೂಕು ವ್ಯಾಪ್ತಿಯ ಇಚ್ಲಂಪಾಡಿ ಗ್ರಾಮದಲ್ಲಿರುವ ಶ್ರೀ ಗಂಗಾಧರೇಶ್ವರ ದೇವಸ್ಥಾನದಲ್ಲಿ 54ನೇ ವರ್ಷದ ಮಹಾಶಿವರಾತ್ರಿ ಮಹೋತ್ಸವವು ಫೆಬ್ರವರಿ 15, 2026ರಂದು ಭಕ್ತಿಭಾವಪೂರ್ಣವಾಗಿ ಹಾಗೂ ವೈಭವಯುತವಾಗಿ ನಡೆಯಲಿದೆ. ಪ್ರತಿವರ್ಷದಂತೆ ಈ ವರ್ಷವೂ ದೇವಸ್ಥಾನ ಸಮಿತಿ ಮಹೋತ್ಸವವನ್ನು ಶ್ರದ್ಧಾ–ಭಕ್ತಿಗಳೊಂದಿಗೆ ಆಯೋಜಿಸಿದೆ.

Gandareshwara temple ichilampady

ಮಹೋತ್ಸವದ ಅಂಗವಾಗಿ ಬೆಳಿಗ್ಗೆ 7.00 ಗಂಟೆಯಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಪ್ರಾರಂಭವಾಗಲಿವೆ. ಪುಣ್ಯಾಹವಾಚನ, ಉಷಾಪೂಜೆ, ಭಾಗವತ ಪಾರಾಯಣ, ಗಣಹೋಮ, ನವಕಲಶಾಭಿಷೇಕ, ಮಹಾಪೂಜೆ ಹಾಗೂ ಪ್ರಸಾದ ವಿತರಣೆ ಸೇರಿದಂತೆ ಹಲವು ಪೂಜಾ ವಿಧಿವಿಧಾನಗಳು ನಡೆಯಲಿವೆ. ಮಧ್ಯಾಹ್ನ ಮಹಾಪೂಜೆಯ ನಂತರ ಭಕ್ತರಿಗಾಗಿ ಅನ್ನಸಂತರ್ಪಣೆ ವ್ಯವಸ್ಥೆ ಮಾಡಲಾಗಿದೆ.
ಸಂಜೆ 6.00 ಗಂಟೆಗೆ ಉತ್ಸವಮೂರ್ತಿ ನಟರಾಜ ದೇವರಿಗೆ ತಾಳಿ–ದೀಪಾಲಂಕಾರ ಭೂಷಿತ ಮೆರವಣಿಗೆ ಶ್ರೀ ಗಂಗಾಧರೇಶ್ವರ ದೇವಸ್ಥಾನದಿಂದ ಹೊರಟು ಇಚ್ಲಂಪಾಡಿ ಬೀಡು ಶ್ರೀ ಉಳ್ಳಾಕ್ಲು ದೈವಸ್ಥಾನದ ತನಕ ಸಾಗಲಿದೆ.ನಂತರ ದೀಪಾರಾಧನೆ ಹಾಗೂ ಸಂಧ್ಯಾಪೂಜೆ ಪೂಜೆ ನೆರವೇರಲಿದೆ.

ಸಂಜೆ 7.00 ಗಂಟೆಯಿಂದ ಮರುದಿನ ಬೆಳಿಗ್ಗೆ 5.00 ಗಂಟೆಯವರೆಗೆ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮಗಳು ಜರುಗಲಿವೆ. ಶ್ರೀ ಸಿದ್ಧಿವಿನಾಯಕ ಭಜನಾ ಮಂಡಳಿ (ನೇರ್ಲ–ಇಚ್ಲಂಪಾಡಿ), ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ (ಬೀಡು–ಇಚ್ಲಂಪಾಡಿ), ಶ್ರೀ ಮಂಜುಶ್ರೀ ಭಜನಾ ಮಂಡಳಿ (ಕೆಡಂಬೇಲಿ–ಇಚ್ಲಂಪಾಡಿ), ಶ್ರೀ ಲಕ್ಷ್ಮೀ ಜನಾರ್ದನ ಭಜನಾ ಮಂಡಳಿ (ಕುರಿಯಾಳಕೊಪ್ಪ) ಹಾಗೂ ಶ್ರೀ ಗೌರಿ ಶಂಕರ ಭಜನಾ ಮಂಡಳಿ (ಮಾನಡ್ಕ–ಇಚ್ಲಂಪಾಡಿ) ಭಜನೆಗಳ ಮೂಲಕ ಭಕ್ತರನ್ನು ಭಕ್ತಿರಸದಲ್ಲಿ ಶೋಭಿಸಲಿವೆ.

ರಾತ್ರಿ 8.30ರಿಂದ 9.30ರವರೆಗೆ ಮಹಾ ಅನ್ನಸಂತರ್ಪಣೆ ನಡೆಯಲಿದ್ದು, ರಾತ್ರಿ 12.00ರಿಂದ 1.00 ಗಂಟೆಯವರೆಗೆ ಮಹಾಶಿವರಾತ್ರಿ ವಿಶೇಷ ಪೂಜೆ ನೆರವೇರಲಿದೆ. ನಂತರ ಪ್ರಸಾದ ವಿತರಣೆ ನಡೆಯಲಿದೆ. ದೇವಸ್ಥಾನದ ಪರಿಸರದಲ್ಲಿ ಸ್ವಚ್ಛತೆ ಕಾಪಾಡಲಾಗಿದ್ದು, ಭಕ್ತರಿಗಾಗಿ ಅಗತ್ಯ ಸೌಲಭ್ಯಗಳನ್ನೂ ಸಮರ್ಪಕವಾಗಿ ಒದಗಿಸಲಾಗಿದೆ ಎಂದು ದೇವಸ್ಥಾನ ಸಮಿತಿ ತಿಳಿಸಿದೆ.

ichilampady beedu

ಇಚ್ಲಂಪಾಡಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶನೈಶ್ಚರ ಪೂಜೆ

ಕಡಬ ತಾಲೂಕಿನ ಇಚ್ಲಂಪಾಡಿ ಗ್ರಾಮದಲ್ಲಿರುವ ಪ್ರಸಿದ್ಧ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಇಚ್ಲಂಪಾಡಿ ಬೀಡಿನಲ್ಲಿ ಭಕ್ತರ ಆಧ್ಯಾತ್ಮಿಕ ಕ್ಷೇಮ ಮತ್ತು ಶುಭಕಾರ್ಯಗಳ ಸಿದ್ಧಿಗಾಗಿ ವಿಶೇಷ ಧಾರ್ಮಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ...
ಖ್ಯಾತ ಗಾಯಕ ಶಶಿಧರ್ ಕೋಟೆಯಿಂದ ‘ಜಗದೋದ್ಧಾರ ಶ್ರೀ ಜನಾರ್ದನ’ ಆಲ್ಬಮ್ ಸಾಂಗ್ ಬಿಡುಗಡೆ

ಖ್ಯಾತ ಗಾಯಕ ಶಶಿಧರ್ ಕೋಟೆಯಿಂದ ‘ಜಗದೋದ್ಧಾರ ಶ್ರೀ ಜನಾರ್ದನ’ ಆಲ್ಬಮ್ ಸಾಂಗ್ ಬಿಡುಗಡೆ

ಉಜಿರೆ: ಶ್ರೀ ಕ್ಷೇತ್ರ ಉಜಿರೆಯ ವಿಜಯಗೋಪುರ ಲೋಕಾರ್ಪಣೆ, ಬ್ರಹ್ಮರಥ ಮತ್ತು ಪುಷ್ಪರಥ ಸಮರ್ಪಣೆ ಹಾಗೂ ಅಷ್ಟಬಂಧ ಪುನಃ ಪ್ರತಿಷ್ಠಾ ಶುಭ ಸಂದರ್ಭದಲ್ಲಿ “ಜಗದೋದ್ಧಾರ ಶ್ರೀ ಜನಾರ್ದನ” ಆಲ್ಬಮ್ ...
ಮದ್ಯದ ಬದಲು ಕೀಟನಾಶಕ ಸೇವನೆ: ಯುವಕ ವೆನ್ಲಾಕ್ ಆಸ್ಪತ್ರೆಗೆ ದಾಖಲು

ಮದ್ಯದ ಬದಲು ಕೀಟನಾಶಕ ಸೇವನೆ: ಯುವಕ ವೆನ್ಲಾಕ್ ಆಸ್ಪತ್ರೆಗೆ ದಾಖಲು

ಕೊಕ್ಕಡ: ಮದ್ಯ ಸೇವಿಸುವ ವೇಳೆ ಕಣ್ತಪ್ಪಿನಿಂದ ಕೀಟನಾಶಕ ಸೇವಿಸಿದ ಪರಿಣಾಮ ಯುವಕನೊಬ್ಬ ಅನಾರೋಗ್ಯಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದಲ್ಲಿ ವರದಿಯಾಗಿದೆ. ಶಿಬಾಜೆ ನಿವಾಸಿ ...
ಶಿಶಿಲ ಭಗವಾನ್ 1008 ಶ್ರೀ ಚಂದ್ರನಾಥ ಸ್ವಾಮಿ ಜಿನಮಂದಿರದ ವಾರ್ಷಿಕ ಮಹೋತ್ಸವ

ಶಿಶಿಲ ಭಗವಾನ್ 1008 ಶ್ರೀ ಚಂದ್ರನಾಥ ಸ್ವಾಮಿ ಜಿನಮಂದಿರದ ವಾರ್ಷಿಕ ಮಹೋತ್ಸವ

ಕೊಕ್ಕಡ: ಕಾರ್ಕಳ ಶ್ರೀ ಜೈನಮಠದ ಸ್ವಸ್ತಿಶ್ರೀ ಧ್ಯಾನಯೋಗಿ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳ ಮಾರ್ಗದರ್ಶನದಲ್ಲಿ ಹಾಗೂ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ವೀ. ಹೆಗ್ಗಡೆಯವರ ...
ಕನ್ಯಾಡಿ ಸೇವಾಭಾರತಿಯಿಂದ ದಿವ್ಯಾಂಗ ಯುವತಿಗೆ ಗಾಲಿಕುರ್ಚಿ ವಿತರಣೆ

ಕನ್ಯಾಡಿ ಸೇವಾಭಾರತಿಯಿಂದ ದಿವ್ಯಾಂಗ ಯುವತಿಗೆ ಗಾಲಿಕುರ್ಚಿ ವಿತರಣೆ

ಕೊಕ್ಕಡ: ಕನ್ಯಾಡಿ ಸೇವಾಭಾರತಿಯ ವತಿಯಿಂದ ಬೆನ್ನುಹುರಿ ಅಪಘಾತಕ್ಕೊಳಗಾದ ರಾಣೆಬೆನ್ನೂರಿನ ಕು. ಚೈತ್ರಾ ಅವರಿಗೆ ಗಾಲಿಕುರ್ಚಿ ವಿತರಿಸಲಾಯಿತು. ಬೆಂಗಳೂರು ಎಪಿಡಿ ಸಂಸ್ಥೆಯ ಸಹಕಾರದೊಂದಿಗೆ ಪ್ರಸ್ತುತ ವರ್ಷದಲ್ಲಿ 100 ಗಾಲಿಕುರ್ಚಿಗಳನ್ನು ...
ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕ ಕುಸಿದು ಬಿದ್ದು ನಿಧನ

ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕ ಕುಸಿದು ಬಿದ್ದು ನಿಧನ

ಸುಳ್ಯ: ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕರೋರ್ವರು ಕುಸಿದು ಬಿದ್ದು ನಿಧನ ಹೊಂದಿರುವ ಘಟನೆ ಸುಳ್ಯದಲ್ಲಿ ಗುರುವಾರ (ಮಾ.12) ಸಂಭವಿಸಿದೆ. ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ...
ಕೊಣಾಲು: ಜಾನುವಾರು ಓಡಿಸುವ ವೇಳೆ ಬಿದ್ದು ಮಹಿಳೆ ಮೃತ್ಯು

ಕೊಣಾಲು: ಜಾನುವಾರು ಓಡಿಸುವ ವೇಳೆ ಬಿದ್ದು ಮಹಿಳೆ ಮೃತ್ಯು

ನೆಲ್ಯಾಡಿ: ತೋಟಕ್ಕೆ ಮೇಯಲು ಬಂದ ಜಾನುವಾರುಗಳನ್ನು ಓಡಿಸಲು ಹೋದ ವೇಳೆ ಆಕಸ್ಮಿಕವಾಗಿ ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಕಡಬ ತಾಲೂಕಿನ ಕೊಣಾಲು ಗ್ರಾಮದಲ್ಲಿ ನಡೆದಿದೆ. ಕೊಣಾಲು ಗ್ರಾಮದ ...

ಶಿಬಾಜೆ ಶ್ರೀಧರ ಕೊಲೆ ಪ್ರಕರಣದ ದೂರುದಾರ ವಿಷಸೇವಿಸಿ ಆತ್ಮಹತ್ಯೆಗೆ ಯತ್ನ

ಕೊಕ್ಕಡ: ಶಿಬಾಜೆ ಗ್ರಾಮದ ಸಾರಾ ಫಾರ್ಮ್‌ನಲ್ಲಿ 2022 ಡಿಸೆಂಬರ್ 18ರಂದು ನಡೆದ ಶ್ರೀಧರ(30) ಕೊಲೆ ಪ್ರಕರಣದ ಮರುತನಿಖೆ ಎಸ್‌ಐಟಿ ಅಧಿಕಾರಿಗಳು ನಡೆಸುತ್ತಿರುವ ಬೆನ್ನಲ್ಲೇ ಪ್ರಕರಣದ ದೂರುದಾರನಾಗಿರುವ ಹರೀಶ್ ...
ಮೂರನೇ ಮಹಾಯುದ್ಧ ನಡೆದರೆ, ಯಾವ ದೇಶಗಳು ಮೊದಲು ನಾಶವಾಗುತ್ತವೆ? ತಂತ್ರಜ್ಞರ ಎಚ್ಚರಿಕೆ ಏನು?

ಮೂರನೇ ಮಹಾಯುದ್ಧ ಸಂಭವಿಸಿದರೆ ಮೊದಲು ಯಾವ ದೇಶಗಳು ನಾಶವಾಗುತ್ತವೆ? ತಂತ್ರಜ್ಞರ ಎಚ್ಚರಿಕೆ ಏನು?

ಇರಾನ್, ಇಸ್ರೇಲ್ ಮತ್ತು ಯುನೈಟೆಡ್ ಸ್ಟೇಟ್ಸ್ ನಡುವೆ ನಡೆಯುತ್ತಿರುವ ಭೀಕರ ಸಂಘರ್ಷವು ಜಗತ್ತನ್ನು ಮೂರನೇ ಮಹಾಯುದ್ಧದ ಅಂಚಿಗೆ ತಂದಿದೆ. ತೈಲ ಪೂರೈಕೆಯನ್ನು ನಿಲ್ಲಿಸುವ ಇರಾನ್‌ನ ಪ್ರತಿಜ್ಞೆ ಮತ್ತು ...
ಕಡಬ: ಬಾವಿ ತೋಡುವ ಸಂದರ್ಭದಲ್ಲಿ ಸ್ಪೋಟಕ ಬಳಸಿದ ಪ್ರಕರಣ: ಸ್ಥಳಕ್ಕೆ ಡಿವೈಎಸ್‌ಪಿ ರೋಹಿಣಿ ಭೇಟಿ

ಕಡಬ: ಬಾವಿ ತೋಡುವ ಸಂದರ್ಭದಲ್ಲಿ ಸ್ಪೋಟಕ ಬಳಸಿದ ಪ್ರಕರಣ: ಸ್ಥಳಕ್ಕೆ ಡಿವೈಎಸ್‌ಪಿ ರೋಹಿಣಿ ಭೇಟಿ

ರಾಮಕುಂಜ: ಬಾವಿ ತೋಡುವ ಸಂದರ್ಭದಲ್ಲಿ ಸ್ಪೋಟಕ ಸ್ಫೋಟಿಸಿರುವುದರಿಂದ ಮನೆಗಳಿಗೆ ಹಾನಿಯಾಗಿರುವ ರಾಮಕುಂಜ ಗ್ರಾಮದ ಕಂಪಕ್ಕೆ ಬೆಳ್ತಂಗಡಿ ಡಿವೈಎಸ್‌ಪಿ ರೋಹಿಣಿ ಸಿ.ಕೆ.ಅವರು ಮಾ.11ರಂದು ಸಂಜೆ ಭೇಟಿ ನೀಡಿ ಪರಿಶೀಲನೆ ...
ಶಿರಾಡಿ ಗುಂಡ್ಯ ಚೆಕ್ ಪೋಸ್ಟ್‌ನಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಪತ್ತೆ – 4 ಹೋರಿಗಳ ರಕ್ಷಣೆ, ಟೆಂಪೋ ವಶಕ್ಕೆ

ಶಿರಾಡಿ ಗುಂಡ್ಯ ಚೆಕ್ ಪೋಸ್ಟ್‌ನಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಪತ್ತೆ – 4 ಹೋರಿಗಳ ರಕ್ಷಣೆ, ಟೆಂಪೋ ವಶಕ್ಕೆ

ನೆಲ್ಯಾಡಿ: ಕಡಬ ತಾಲೂಕು ಶಿರಾಡಿ ಗ್ರಾಮದ ಗುಂಡ್ಯ ಚೆಕ್ ಪೋಸ್ಟ್ ಬಳಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪೊಲೀಸರು ಪತ್ತೆಹಚ್ಚಿದ್ದು, ನಾಲ್ಕು ಹೋರಿಗಳನ್ನು ರಕ್ಷಿಸಿ ಗೂಡ್ಸ್ ...
ಶಿರಾಡಿ ಗುಂಡ್ಯ ಚೆಕ್ ಪೋಸ್ಟ್‌ನಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಪತ್ತೆ – 4 ಹೋರಿಗಳ ರಕ್ಷಣೆ, ಟೆಂಪೋ ವಶಕ್ಕೆ

ಮಹಿಳಾ ಶ್ರಮಿಕರ ಸಂಗಮ-2026 ಯಶಸ್ವಿ: ಆಶಾ ಕಾರ್ಯಕರ್ತೆಯರ ಹೋರಾಟ

ಬಂಟ್ವಾಳ: ರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಭಾರತೀಯ ಮಜ್ದೂರು ಸಂಘ (BMS) ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಸಹಯೋಗದಲ್ಲಿ ಆಶಾ ಕಾರ್ಯಕರ್ತೆಯರ ಮಜ್ದೂರು ಸಂಘ, ಬಂಟ್ವಾಳ ತಾಲೂಕು ...
ನೆಲ್ಯಾಡಿ ಕಾಮಧೇನು ಮಹಿಳಾ ಸಹಕಾರಿ ಸಂಘದಲ್ಲಿ ಸನ್ಮಾನ ಕಾರ್ಯಕ್ರಮ

ನೆಲ್ಯಾಡಿ ಕಾಮಧೇನು ಮಹಿಳಾ ಸಹಕಾರಿ ಸಂಘದಲ್ಲಿ ಸನ್ಮಾನ ಕಾರ್ಯಕ್ರಮ

ನೆಲ್ಯಾಡಿ: ಕಾಮಧೇನು ಮಹಿಳಾ ಸಹಕಾರಿ ಸಂಘ ನಿ. ಯಲ್ಲಿ ಸಂಘದ ವತಿಯಿಂದ ಸನ್ಮಾನ ಹಾಗೂ ಶುಭಾಶಯ ಕಾರ್ಯಕ್ರಮವನ್ನು ಆತ್ಮೀಯವಾಗಿ ಆಯೋಜಿಸಲಾಯಿತು. ವಿವಿಧ ಕ್ಷೇತ್ರಗಳಲ್ಲಿ ಜವಾಬ್ದಾರಿಗಳನ್ನು ಹೊತ್ತು ಸೇವೆ ...
ನೆಲ್ಯಾಡಿ: ಶ್ರೀ ಶಾಸ್ತಾರೇಶ್ವರ ದೇವಸ್ಥಾನದ 10ನೇ ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವ ಸಮಿತಿ ರಚನೆ

ನೆಲ್ಯಾಡಿ: ಶ್ರೀ ಶಾಸ್ತಾರೇಶ್ವರ ದೇವಸ್ಥಾನದ 10ನೇ ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವ ಸಮಿತಿ ರಚನೆ

ನೆಲ್ಯಾಡಿ: ಕುತ್ರಾಡಿ ಹಾರ್ಪಳದ ಶ್ರೀ ಶಾಸ್ತಾರೇಶ್ವರ ದೇವಸ್ಥಾನದಲ್ಲಿ ಏ.22 ಮತ್ತು 23ರಂದು ನಡೆಯಲಿರುವ 10ನೇ ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವದ ಅಂಗವಾಗಿ ಸಮಿತಿಯನ್ನು ಮಾ.6ರಂದು ದೇವಸ್ಥಾನದಲ್ಲಿ ನಡೆದ ಗ್ರಾಮಸ್ಥರ ...
ಕಡಬ:ಕಲ್ಪುರೆ ನಾರಾಯಣ ಭಟ್‌ ಅವರಿಗೆ ‘ಧರ್ಮ ಸಾರಥಿ’ ಪುರಸ್ಕಾರ

ಕಡಬ:ಕಲ್ಪುರೆ ನಾರಾಯಣ ಭಟ್‌ ಅವರಿಗೆ ‘ಧರ್ಮ ಸಾರಥಿ’ ಪುರಸ್ಕಾರ

ಕಡಬ: ಧಾರ್ಮಿಕ ಕ್ಷ್ರೕತ್ರದ ಸೇವೆಗಾಗಿ ಕಡಬ ತಾಲೂಕಿನ 102ನೇ ನೆಕ್ಕಿಲಾಡಿ ಗ್ರಾಮದ ಬೊಳ್ಳೂರು ಶ್ರೀ ಷಣ್ಮುಖ ಸುಬ್ರಾಯ ಸ್ವಾಮಿ ದೇವಸ್ಥಾನದ ಮೊಕ್ತೇಸರ ಕಲ್ಪುರೆ ನಾರಾಯಣ ಭಟ್‌ ಅವರಿಗೆ ...
ಪಡುಬೆಟ್ಟು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ದೈವಗಳ ನೇಮೋತ್ಸವ

ಪಡುಬೆಟ್ಟು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ದೈವಗಳ ನೇಮೋತ್ಸವ

ನೆಲ್ಯಾಡಿ: ಪಡುಬೆಟ್ಟು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ, ರಂಗಪೂಜೆ ಹಾಗೂ ದೈವಗಳ ನೇಮೋತ್ಸವ ಕಾರ್ಯಕ್ರಮವು ಭಾನುವಾರದಂದು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ್ ತಂತ್ರಿಗಳ ನೇತೃತ್ವದಲ್ಲಿ ಪುರೋಹಿತರಾದ ಆದಿತ್ಯ ...
ಅಕ್ರಮ ಡೀಸೆಲ್ ಸಂಗ್ರಹ ಪತ್ತೆ: 4,175 ಲೀಟರ್ ಡೀಸೆಲ್ ವಶ, ವ್ಯಕ್ತಿಯ ವಿರುದ್ಧ ಪ್ರಕರಣ

ಅಕ್ರಮ ಡೀಸೆಲ್ ಸಂಗ್ರಹ ಪತ್ತೆ: 4,175 ಲೀಟರ್ ಡೀಸೆಲ್ ವಶ, ವ್ಯಕ್ತಿಯ ವಿರುದ್ಧ ಪ್ರಕರಣ

ಉಪ್ಪಿನಂಗಡಿ: ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಮುದಲ್ತಿಯಾರ್ ಪ್ರದೇಶದಲ್ಲಿ ಅಕ್ರಮವಾಗಿ ಸಂಗ್ರಹಿಸಲಾಗಿದ್ದ ಭಾರೀ ಪ್ರಮಾಣದ ಡೀಸೆಲ್‌ನ್ನು ಪೊಲೀಸರು ಪತ್ತೆಹಚ್ಚಿದ್ದು, ಸುಮಾರು 4,175 ಲೀಟರ್ ಡೀಸೆಲ್ ಹಾಗೂ ಸಂಬಂಧಿತ ...
ರಾಮಕುಂಜ: ಬಾವಿ ತೋಡಲು ಸ್ಪೋಟಕ ಬಳಕೆ, ಸಮೀಪದ ಮನೆಗಳಿಗೆ ಹಾನಿ -ದೂರು

ರಾಮಕುಂಜ: ಬಾವಿ ತೋಡಲು ಸ್ಪೋಟಕ ಬಳಕೆ, ಸಮೀಪದ ಮನೆಗಳಿಗೆ ಹಾನಿ -ದೂರು

ರಾಮಕುಂಜ : ಬಾವಿ ತೋಡುವ ಸಂದರ್ಭದಲ್ಲಿ ಸ್ಪೋಟಕ ಬಳಕೆ ಮಾಡಿರುವುದರಿಂದ ಸಮೀಪದ ಮನೆಗಳಿಗೆ ಹಾನಿಯಾಗಿರುವ ಘಟನೆ ಕಡಬ ತಾಲೂಕಿನ ರಾಮಕುಂಜ ಗ್ರಾಮದ ಕಂಪ ಎಂಬಲ್ಲಿ ಮಾ.8 ರಂದು ...
ಮಾ.11ರಂದು ನೆಲ್ಯಾಡಿಯಲ್ಲಿ ‘ಅಮ್ಮಾಸ್ ಆಯಿಲ್ ಮಿಲ್’ ಶುಭಾರಂಭ: ಕೋಲ್ಡ್ ಪ್ರೆಸ್ ವಿಧಾನದ ಮೂಲಕ ಗ್ರಾಹಕರ ಕಣ್ಣೆದುರೇ ಶುದ್ಧ ತೆಂಗಿನ ಎಣ್ಣೆ ಉತ್ಪಾದನೆ

ಮಾ.11ರಂದು ನೆಲ್ಯಾಡಿಯಲ್ಲಿ ‘ಅಮ್ಮಾಸ್ ಆಯಿಲ್ ಮಿಲ್’ ಶುಭಾರಂಭ: ಕೋಲ್ಡ್ ಪ್ರೆಸ್ ವಿಧಾನದ ಮೂಲಕ ಗ್ರಾಹಕರ ಕಣ್ಣೆದುರೇ ಶುದ್ಧ ತೆಂಗಿನ ಎಣ್ಣೆ ಉತ್ಪಾದನೆ

ನೆಲ್ಯಾಡಿ: ಶುದ್ಧತೆ ಮತ್ತು ಪಾರದರ್ಶಕತೆಗೆ ಮಹತ್ವ ನೀಡುವ ಉದ್ದೇಶದಿಂದ ಸ್ಥಾಪಿತವಾಗಿರುವ ‘ಅಮ್ಮಾಸ್ ಆಯಿಲ್ ಮಿಲ್’ ನೆಲ್ಯಾಡಿಯ ವಿ.ಜೆ. ಕಾಂಪ್ಲೆಕ್ಸ್ ನಲ್ಲಿ ಸಂಸ್ಥೆಯ ಶುಭಾರಂಭವು ಮಾ.11ರ ಬುಧವಾರ ಬೆಳಿಗ್ಗೆ ...
ಕಡಬ: ಹುಚ್ಚು ನಾಯಿ ರೋಗ ನಿರೋಧಕ ಲಸಿಕೆ ನೀಡಿಕೆ ಶಿಬಿರ

ಕಡಬ: ಹುಚ್ಚು ನಾಯಿ ರೋಗ ನಿರೋಧಕ ಲಸಿಕೆ ನೀಡಿಕೆ ಶಿಬಿರ

ಕಡಬ: ಮನುಷ್ಯನಿಗೆ ಆರೋಗ್ಯ ಎನ್ನುವುದು ಬಲುದೊಡ್ಡ ಸಂಪತ್ತು. ರೋಗ ಬಂದ ಮೇಲೆ ಚಿಕಿತ್ರೆಗಾಗಿ ಪರಿತಪಿಸುವ ಬದಲು ರೋಗ ಬಾರದಂತೆ ಮುಂಜಾಗರೂಕತೆ ವಹಿಸುವುದು ಜಾಣತನ ಎಂದು ಕಡಬ ಏಕಾಹ ...
ನೆಲ್ಯಾಡಿ:ಸಾರ್ವಜನಿಕ ಹಿಂದೂ ರುದ್ರಭೂಮಿಗೆ ಶಂಕುಸ್ಥಾಪನೆ: ಶ್ರಮದಾನ ಕಾರ್ಯಕ್ಕೆ ಚಾಲನೆ

ನೆಲ್ಯಾಡಿ:ಸಾರ್ವಜನಿಕ ಹಿಂದೂ ರುದ್ರಭೂಮಿಗೆ ಶಂಕುಸ್ಥಾಪನೆ: ಶ್ರಮದಾನ ಕಾರ್ಯಕ್ಕೆ

ನೆಲ್ಯಾಡಿ: ಕಡಬ ತಾಲೂಕು ಕಡ್ಯ ಕೊಣಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಉದನೆ ಎಂಬಲ್ಲಿ ನಿರ್ಮಾಣಗೊಳ್ಳಲಿರುವ ಸಾರ್ವಜನಿಕ ಹಿಂದೂ ರುದ್ರಭೂಮಿಯ ಶಂಕುಸ್ಥಾಪನೆ ಹಾಗೂ ಶ್ರಮದಾನ ಕಾರ್ಯಕ್ರಮ ಇತ್ತೀಚೆಗೆ ನೆರವೇರಿತು ...
ಕಾರು–ಬೈಕ್ ಅಪಘಾತ : ಬೈಕ್ ಸವಾರನಿಗೆ ಗಂಭೀರ ಗಾಯ

ಕಾರು–ಬೈಕ್ ಅಪಘಾತ : ಬೈಕ್ ಸವಾರನಿಗೆ ಗಂಭೀರ ಗಾಯ

ಕೊಕ್ಕಡ : ಕೊಕ್ಕಡ ಕಡೆಯಿಂದ ಧರ್ಮಸ್ಥಳ ಕಡೆಗೆ ಬರುತ್ತಿದ್ದ ಕಾರು ಹಾಗೂ ಧರ್ಮಸ್ಥಳದಿಂದ ಶಿಬರಾಜೆ ಕಡೆಗೆ ಹೋಗುತ್ತಿದ್ದ ಬೈಕ್ ನಡುವೆ ಅಪಘಾತ ಸಂಭವಿಸಿದ ಘಟನೆ ಆದಿತ್ಯವಾರದಂದು ರಾತ್ರಿ ...
ನೆಲ್ಯಾಡಿ ಕಾಮಧೇನು ಮಹಿಳಾ ಸಹಕಾರಿ ಸಂಘದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ

ನೆಲ್ಯಾಡಿ ಕಾಮಧೇನು ಮಹಿಳಾ ಸಹಕಾರಿ ಸಂಘದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

ನೆಲ್ಯಾಡಿ ಕಾಮಧೇನು ಮಹಿಳಾ ಸಹಕಾರಿ ಸಂಘ ನಿ. ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಸಂಘದ ಸಿಬ್ಬಂದಿ ಹಾಗೂ ಗ್ರಾಹಕರೊಂದಿಗೆ ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷೆ ...
ಬೈಕ್ ಅಪಘಾತ: ಪದ್ಮುಂಜ ಸಹಕಾರಿ ಸಂಘದ ಸಿಬ್ಬಂದಿ ಚಿದಾನಂದ ಗೌಡ ಸಾವು

ಬೈಕ್ ಅಪಘಾತ: ಪದ್ಮುಂಜ ಸಹಕಾರಿ ಸಂಘದ ಸಿಬ್ಬಂದಿ ಚಿದಾನಂದ ಗೌಡ ಸಾವು

ಬಂದಾರು: ಉಪ್ಪಿನಂಗಡಿಯಲ್ಲಿ ಸಂಭವಿಸಿದ ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಸಿಬ್ಬಂದಿ ಚಿದಾನಂದ ಗೌಡ (56) ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ...
ಹಾವುಗಳ ಗುರುತಿಸುವಿಕೆ, ಮುನ್ನೆಚ್ಚರಿಕೆ ಮತ್ತು ಪ್ರಥಮ ಚಿಕಿತ್ಸಾ ಮಾಹಿತಿ ಕಾರ್ಯಕ್ರಮ

ಹಾವುಗಳ ಗುರುತಿಸುವಿಕೆ, ಮುನ್ನೆಚ್ಚರಿಕೆ ಮತ್ತು ಪ್ರಥಮ ಚಿಕಿತ್ಸಾ ಮಾಹಿತಿ ಕಾರ್ಯಕ್ರಮ

ಕೊಕ್ಕಡ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಶಿಬಾಜೆ ಕಾರ್ಯಕ್ಷೇತ್ರದ ತ್ರೈಮಾಸಿಕ ಒಕ್ಕೂಟ ಸಭೆಯಲ್ಲಿ ಹಾವುಗಳ ಗುರುತಿಸುವಿಕೆ, ಮುನ್ನೆಚ್ಚರಿಕಾ ಕ್ರಮಗಳು ಹಾಗೂ ಹಾವು ಕಡಿತವಾದ ...
ಪಟ್ರಮೆಯಲ್ಲಿ ಇಫ್ತಾರ್ ಕೂಟ ಕಾರ್ಯಕ್ರಮ

ಪಟ್ರಮೆಯಲ್ಲಿ ಇಫ್ತಾರ್ ಕೂಟ ಕಾರ್ಯಕ್ರಮ

ಕೊಕ್ಕಡ: ಮಂಗಳೂರಿನ ಎಂಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪ್ರತಿವರ್ಷ ಗ್ರಾಮೀಣ ಪ್ರದೇಶದಲ್ಲಿ ನಡೆಯುವಂತೆ ಈ ಬಾರಿಯ ಇಫ್ತಾರ್ ಕಾರ್ಯಕ್ರಮ ಬೆಳ್ತಂಗಡಿ ತಾಲೂಕಿನ ಪಟ್ರಮೆ ಮೊಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ...
ಖ್ಯಾತ ಯಕ್ಷಗಾನ ಕಲಾವಿದ ಅಂತರ ದಿನೇಶ್ ಭಟ್ ಮೆಹೆಂದಳೆ ಇನ್ನಿಲ್ಲ

ಖ್ಯಾತ ಯಕ್ಷಗಾನ ಕಲಾವಿದ ಅಂತರ ದಿನೇಶ್ ಭಟ್ ಮೆಹೆಂದಳೆ ಇನ್ನಿಲ್ಲ

ಕೊಕ್ಕಡ: ಅರಸಿನಮಕ್ಕಿ-ಹತ್ಯಡ್ಕ ಗ್ರಾಮದ ಹೊಸ್ತೋಟ ನಿವಾಸಿ ಅಂತರ ದಿನೇಶ್ ಭಟ್(77) ಅವರು ಅಲ್ಪಕಾಲದ ಅಸೌಖ್ಯದಿಂದ ಸೋಮವಾರದಂದು ಬೆಳಿಗ್ಗೆ ಗಂಟೆ 6.30ರ ಸುಮಾರಿಗೆ ನಿಧನರಾದರು. ಇವರು ರಾಷ್ಟೀಯ ಸ್ವಯಂಸೇವಕ ...
ರಾಷ್ಟ್ರೀಯ ಸಮ್ಮೇಳನದಲ್ಲಿ ನೆಲ್ಯಾಡಿ ಸೀನಿಯರ್ ಚೇಂಬರ್‌ಗೆ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮಕ್ಕೆ ರನ್ನರ್ ಅಪ್, ಟೋಪ್ ಫೈವ್ ಲೀಜಿಯನ್ ಪ್ರಶಸ್ತಿ

ರಾಷ್ಟ್ರೀಯ ಸಮ್ಮೇಳನದಲ್ಲಿ ನೆಲ್ಯಾಡಿ ಸೀನಿಯರ್ ಚೇಂಬರ್‌ಗೆ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮಕ್ಕೆ ರನ್ನರ್ ಅಪ್, ಟೋಪ್ ಫೈವ್ ಲೀಜಿಯನ್ ಪ್ರಶಸ್ತಿ

ನೆಲ್ಯಾಡಿ: ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್‌ನ ರಾಷ್ಟ್ರೀಯ ಸಮ್ಮೇಳನದಲ್ಲಿ ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ನೆಲ್ಯಾಡಿ ಲೀಜಿಯನ್ ಮಹತ್ವದ ಸಾಧನೆ ಮಾಡಿದ್ದು, ಸಾರ್ವಜನಿಕ ಸಂಪರ್ಕ ಕಾರ್ಯಕ್ರಮ ...
ಶಿಶಿಲದಲ್ಲಿ ವಿಷಸರ್ಪಗಳ ದಾಳಿಗೆ ಎರಡನೇ ಬಲಿ – ಕಾರೆಗುಡ್ಡೆಯ ಚೋಮ ನಿಧನ; ಗ್ರಾಮದಲ್ಲಿ ಆತಂಕದ ವಾತಾವರಣ

ಶಿಶಿಲದಲ್ಲಿ ವಿಷಸರ್ಪಗಳ ದಾಳಿಗೆ ಎರಡನೇ ಬಲಿ – ಕಾರೆಗುಡ್ಡೆಯ ಚೋಮ ನಿಧನ; ಗ್ರಾಮದಲ್ಲಿ ಆತಂಕದ ವಾತಾವರಣ

ಕೊಕ್ಕಡ: ಬೆಳ್ತಂಗಡಿ ತಾಲೂಕಿನ ಶಿಶಿಲ ಗ್ರಾಮದಲ್ಲಿ ಇತ್ತೀಚಿನ ದಿನಗಳಲ್ಲಿ ವಿಷಸರ್ಪಗಳ ಸಂಚಾರ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮತ್ತೊಂದು ದುರ್ಘಟನೆ ಸಂಭವಿಸಿದ್ದು, ಹಾವು ಕಡಿತದಿಂದ ಕಾರೆಗುಡ್ಡೆ ನಿವಾಸಿ ಚೋಮ (67) ...
ಇಚ್ಲಂಪಾಡಿ: ಎಲ್ಐಸಿ ಏಜೆಂಟ್ ರವೀಂದ್ರ ಬಿ ಬಿಜೇರು ನಿಧನ

ಇಚ್ಲಂಪಾಡಿ: ಎಲ್ಐಸಿ ಏಜೆಂಟ್ ರವೀಂದ್ರ ಬಿ ಬಿಜೇರು ನಿಧನ

ನೆಲ್ಯಾಡಿ: ಇಚ್ಲಂಪಾಡಿ ಗ್ರಾಮದ ಬಿಜೇರು ನಿವಾಸಿ ರವೀಂದ್ರ ಬಿ (53) ಅವರು ಅಲ್ಪಕಾಲದ ಅನಾರೋಗ್ಯದಿಂದ ಭಾನುವಾರದಂದು ನಿಧನರಾದರು. ಮೃತರು ಕಳೆದ ಒಂದು ವರ್ಷದಿಂದ ಅನಾರೋಗ್ಯದಿಂದ ಬಳಲುತ್ತಿದ್ದು ಚಿಕಿತ್ಸೆ ...
ನೆಲ್ಯಾಡಿ: ಮಂಗಳೂರು ವಿಶ್ವವಿದ್ಯಾನಿಲಯ ಘಟಕ ಕಾಲೇಜು ನೆಲ್ಯಾಡಿ ಇಲ್ಲಿ ರಾಜ್ಯಶಾಸ್ತ್ರ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಕಾಮನಟಗಿ ಗ್ರಾಮದ ನಿವಾಸಿ ಧರ್ಮರಾಯ ಬಾಲಪ್ಪ ಹವಾಲ್ದಾರ್ ಅವರಿಗೆ ಮಾ.5ರಂದು ಮಂಗಳೂರು ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದಿಂದ ಪಿಎಚ್‌ಡಿ ಪದವಿ ನೀಡಲಾಯಿತು. ಕರ್ನಾಟಕದಲ್ಲಿ ವಾಲ್ಮೀಕಿ ಸಮುದಾಯದ ರಾಜಕೀಯ ಭಾಗವಹಿಸುವಿಕೆಯ ಸಮಸ್ಯೆ ಮತ್ತು ಸವಾಲುಗಳು: ಗುಲಬರ್ಗಾ ಮತ್ತು ಯಾದಗಿರಿ ಜಿಲ್ಲೆಯ ಒಂದು ತೌಲನಿಕ ಅಧ್ಯಯನ 2010-2018 ಎಂಬ ವಿಷಯದ ಮೇಲೆ ಇವರು ಸಂಶೋಧನೆ ನಡೆಸಿ ಈ ಪದವಿಯನ್ನು ಪಡೆದಿದ್ದಾರೆ. ಈ ಸಂಶೋಧನಾ ಕಾರ್ಯವನ್ನು ವಿಶ್ವವಿದ್ಯಾಲಯ ಕಾಲೇಜು ಹಂಪನಕಟ್ಟೆ ಮಂಗಳೂರು ಇದರ ನಿವೃತ್ತ ಸಹ ಪ್ರಾಧ್ಯಾಪಕರಾದ ಡಾ. ಶಹಬರ್ ಪಾಷಾ ಅವರ ಮಾರ್ಗದರ್ಶನದಲ್ಲಿ ಪೂರ್ಣಗೊಳಿಸಿದ್ದಾರೆ.

ನೆಲ್ಯಾಡಿ ವಿವಿ ಕಾಲೇಜು ಅತಿಥಿ ಉಪನ್ಯಾಸಕ ಧರ್ಮರಾಯ ಬಾಲಪ್ಪ ಹವಾಲ್ದಾರ್‌ರವರಿಗೆ ಪಿಎಚ್‌ಡಿ ಪದವಿ

ಕೊಣಾಲು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ (ರಿ) ಕಡಬ ತಾಲೂಕು ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಕೊಣಾಲು ಸರಕಾರಿ ಪ್ರೌಢಶಾಲೆಯಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳಿಗೆ ...
ಉಚಿತ ಟ್ಯೂಷನ್ ಕ್ಲಾಸ್ ಸಮಾರೋಪ

ಉಚಿತ ಟ್ಯೂಷನ್ ಕ್ಲಾಸ್ ಸಮಾರೋಪ

ಕೊಣಾಲು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ (ರಿ) ಕಡಬ ತಾಲೂಕು ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಕೊಣಾಲು ಸರಕಾರಿ ಪ್ರೌಢಶಾಲೆಯಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳಿಗೆ ...
ಉದನೆ ಸೈಂಟ್ ಆಂಟನೀಸ್ ವಿದ್ಯಾಸಂಸ್ಥೆಯಲ್ಲಿ ಬಿಷಪ್ ಪೋಳಿಕಾರ್ಪೋಸ್ ಮಾರ್ ಗೀವರ್ಗೀಸ್ ಅವರ 15ನೇ ಪುಣ್ಯಸ್ಮರಣೆ ಆಚರಣೆ

ಉದನೆ ಸೈಂಟ್ ಆಂಟನೀಸ್ ವಿದ್ಯಾಸಂಸ್ಥೆಯಲ್ಲಿ ಬಿಷಪ್ ಪೋಳಿಕಾರ್ಪೋಸ್ ಮಾರ್ ಗೀವರ್ಗೀಸ್ ಅವರ 15ನೇ ಪುಣ್ಯಸ್ಮರಣೆ ಆಚರಣೆ

ನೆಲ್ಯಾಡಿ: ಸೈಂಟ್ ಆಂಟನೀಸ್ ವಿದ್ಯಾಸಂಸ್ಥೆಯ ಸ್ಥಾಪಕ ಅಧ್ಯಕ್ಷ ದಿವಂಗತ ಪರಮಪೂಜ್ಯ ಬಿಷಪ್ ಪೋಳಿಕಾರ್ಪೋಸ್ ಮಾರ್ ಗೀವರ್ಗೀಸ್ ಅವರ 15ನೇ ಪುಣ್ಯಸ್ಮರಣೆ ಕಾರ್ಯಕ್ರಮವು ಶುಕ್ರವಾರ ವಿದ್ಯಾಸಂಸ್ಥೆಯ ಆವರಣದಲ್ಲಿ ಭಕ್ತಿಭಾವದಿಂದ ...
ಉದನೆ ಬಿಷಪ್ ಪೋಳಿಕಾರ್ಪೋಸ್ ಪಬ್ಲಿಕ್ ಸ್ಕೂಲ್‌ನಲ್ಲಿ ಕಿಂಡರ್ ಗಾರ್ಟನ್ ಪದವಿ ಪ್ರದಾನ ಸಮಾರಂಭ

ಉದನೆ ಬಿಷಪ್ ಪೋಳಿಕಾರ್ಪೋಸ್ ಪಬ್ಲಿಕ್ ಸ್ಕೂಲ್‌ನಲ್ಲಿ ಕಿಂಡರ್ ಗಾರ್ಟನ್ ಪದವಿ ಪ್ರದಾನ ಸಮಾರಂಭ

ನೆಲ್ಯಾಡಿ: ಉದನೆ ಬಿಷಪ್ ಪೋಳಿಕಾರ್ಪೋಸ್ ಪಬ್ಲಿಕ್ ಸ್ಕೂಲ್‌ನ ಕಿಂಡರ್ ಗಾರ್ಟನ್ ವಿಭಾಗದ ಯುಕೆಜಿ ವಿದ್ಯಾರ್ಥಿಗಳ ಪದವಿ ಪ್ರದಾನ ಸಮಾರಂಭ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಇಚಿಲಂಪಾಡಿ ಬೆಥನಿ ...
ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 60 ರೂ. ಏರಿಕೆ

ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 60 ರೂ. ಏರಿಕೆ

ನವದೆಹಲಿ: ನಿರೀಕ್ಷೆಯಂತೆ ಕೊಲ್ಲಿ ಯುದ್ಧದ ಬಿಸಿ ನಮ್ಮ ಮನೆ ಬಾಗಿಲಿಗೆ ತಟ್ಟಿದೆ. ಗೃಹ ಬಳಕೆಯ 14.2 ಕೆಜಿ ಎಲ್‌ಪಿಜಿ ಸಿಲಿಂಡರ್‌ ದರ 60 ರೂ. ಏರಿಕೆಯಾದರೆ ವಾಣಿಜ್ಯ ...
ಅನಧಿಕೃತ ಪಟಾಕಿ ಘಟಕ ಸ್ಫೋಟ; ಅಬ್ದುಲ್ ಗಫೂರ್ ವಶಕ್ಕೆ

ಅನಧಿಕೃತ ಪಟಾಕಿ ಘಟಕ ಸ್ಫೋಟ; ಅಬ್ದುಲ್ ಗಫೂರ್ ವಶಕ್ಕೆ

ವಿಟ್ಲ: ವಿಟ್ಲ ಪೊಲೀಸ್ ಠಾಣೆ ವ್ಯಾಪ್ತಿಯ ವಿಟ್ಲ ಮುಡ್ನೂರು ಗ್ರಾಮದ ಕಂಬಳಬೆಟ್ಟು ಸಮೀಪದ ನೂಜಿ ಪ್ರದೇಶದಲ್ಲಿ ಶುಕ್ರವಾರ ಸಂಜೆ ಭಾರಿ ಸ್ಫೋಟ ಸಂಭವಿಸಿ ಸ್ಥಳೀಯರಲ್ಲಿ ಆತಂಕದ ವಾತಾವರಣ ...
ಅನಧಿಕೃತ ಪಟಾಕಿ ಘಟಕ ಸ್ಫೋಟ; ಅಬ್ದುಲ್ ಗಫೂರ್ ವಶಕ್ಕೆ

ಇಫ್ತಾರ್ ಕೂಟದಿಂದ ಮನೆಗೆ ಬರುತ್ತಿದ್ದಾಗ ಸೈಕಲ್‌ನಿಂದ ಬಿದ್ದು 12 ವರ್ಷದ ಬಾಲಕ ಆಸೀಪ್ ದುರ್ಮರಣ

ವಿಟ್ಲ: ಇಫ್ತಾರ್ ಕೂಟದಿಂದ ಮನೆಗೆ ಸೈಕಲ್‌ನಲ್ಲಿ ಹಿಂತಿರುಗುತ್ತಿದ್ದ ಬಾಲಕ ಸೈಕಲ್‌ನಿಂದ ಬಿದ್ದು ಗಂಭೀರವಾಗಿ ಗಾಯಗೊಂಡು ಮೃತಪಟ್ಟಿರುವ ದುರ್ಘಟನೆ ಶುಕ್ರವಾರ ಸಂಜೆ ಸಂಭವಿಸಿದೆ. ಕೊಳ್ನಾಡು ಗ್ರಾಮದ ತಾಳಿತ್ತನೂಜಿ ದೇವಸ್ಯ ...
ಕೊಕ್ಕಡ ಸರ್ವಿಸ್ ಸ್ಟೇಷನ್ ಮಾಲೀಕ ಆತ್ಮಹತ್ಯೆಗೆ ಶರಣು

ಕೊಕ್ಕಡ ಸರ್ವಿಸ್ ಸ್ಟೇಷನ್ ಮಾಲೀಕ ಆತ್ಮಹತ್ಯೆಗೆ ಶರಣು

ಕೊಕ್ಕಡ: ಕೊಕ್ಕಡ ಸಮೀಪದ ಜೋಡುಮಾರ್ಗದ ಬಳಿ ವಾಹನಗಳ ಸರ್ವಿಸ್ ಸ್ಟೇಷನ್ ನಡೆಸುತ್ತಿದ್ದ ವ್ಯಕ್ತಿಯೊಬ್ಬರು ಶುಕ್ರವಾರ ಮನೆಯ ಸಮೀಪ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಮೃತರನ್ನು ಕೊಕ್ಕಡ ಗ್ರಾಮದ ...
ಮಾ.8, ಪಡುಬೆಟ್ಟು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ದೈವಗಳ ನೇಮೋತ್ಸವ

ಪಡುಬೆಟ್ಟು ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶೌರ್ಯ ಘಟಕ ಶ್ರಮದಾನ, ಸಭೆ

ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ) ಕಡಬ ತಾಲೂಕು ನೆಲ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರು ಪಡುಬೆಟ್ಟು ಶ್ರೀ ವಿಷ್ಣುಮೂರ್ತಿ ...
ಮಾ.8, ಪಡುಬೆಟ್ಟು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ದೈವಗಳ ನೇಮೋತ್ಸವ

ಮಾ.8; ಪಡುಬೆಟ್ಟು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ದೈವಗಳ ನೇಮೋತ್ಸವ

ನೆಲ್ಯಾಡಿ: ಪಡುಬೆಟ್ಟು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ, ರಂಗಪೂಜೆ ಹಾಗೂ ದೈವಗಳ ನೇಮೋತ್ಸವ ಕಾರ್ಯಕ್ರಮವು ಮಾ.8ರಂದು ರವಿವಾರ ನಡೆಯಲಿದೆ. ಕಾರ್ಯಕ್ರಮವು ಬೆಳಿಗ್ಗೆ ದೇವತಾ ಪ್ರಾರ್ಥನೆಯೊಂದಿಗೆ ಆರಂಭಗೊಳ್ಳಲಿದ್ದು, ...
ನೆಲ್ಯಾಡಿ: ಐಟಿಐ ಬಳಿಕ ಅಪ್ರೆಂಟಿಸ್ ತರಬೇತಿ ಭವಿಷ್ಯಕ್ಕೆ ದಾರಿ – ಶ್ರೀ ಶಿವಕುಮಾರ್

ನೆಲ್ಯಾಡಿ: ಐಟಿಐ ಬಳಿಕ ಅಪ್ರೆಂಟಿಸ್ ತರಬೇತಿ ಭವಿಷ್ಯಕ್ಕೆ ದಾರಿ- ಶಿವಕುಮಾರ್

ನೆಲ್ಯಾಡಿ: ಭಾರತ ಸರ್ಕಾರದ ಸ್ಕಿಲ್ ಇಂಡಿಯಾ ಯೋಜನೆಯಡಿ ಯುವಕರಿಗೆ “ಕಲಿಕೆಯೊಂದಿಗೆ ಗಳಿಕೆ” ಅವಕಾಶವನ್ನು ಒದಗಿಸುವ ಉದ್ದೇಶದಿಂದ ಜಾರಿಗೆ ತಂದಿರುವ ರಾಷ್ಟ್ರೀಯ ಅಪ್ರೆಂಟಿಸ್ ಜಾಗೃತಿ ಕಾರ್ಯಕ್ರಮವು ನೆಲ್ಯಾಡಿಯ ಬೆಥನಿ ...
ನೆಲ್ಯಾಡಿ ಸಂತ ಜಾರ್ಜ್ ವಿದ್ಯಾಸಂಸ್ಥೆಯಲ್ಲಿ ಬಿಷಪ್ ಪೋಳಿಕಾರ್ಪಸ್ ಮಾರ್ ಗೀವರ್ಗೀಸ್ ಅವರ 15ನೇ ಪುಣ್ಯಸ್ಮರಣೆ

ನೆಲ್ಯಾಡಿ ಸಂತ ಜಾರ್ಜ್ ವಿದ್ಯಾಸಂಸ್ಥೆಯಲ್ಲಿ ಬಿಷಪ್ ಪೋಳಿಕಾರ್ಪಸ್ ಮಾರ್ ಗೀವರ್ಗೀಸ್ ಅವರ 15ನೇ ಪುಣ್ಯಸ್ಮರಣೆ

ನೆಲ್ಯಾಡಿ: ನೆಲ್ಯಾಡಿಯ ಸಂತ ಜಾರ್ಜ್ ವಿದ್ಯಾಸಂಸ್ಥೆಯ ಸ್ಥಾಪಕ ಅಧ್ಯಕ್ಷರಾಗಿದ್ದ ದಿವಂಗತ ಪರಮಪೂಜ್ಯ ಬಿಷಪ್ ಪೋಳಿಕಾರ್ಪಸ್ ಮಾರ್ ಗೀವರ್ಗೀಸ್ ಅವರ 15ನೇ ಪುಣ್ಯಸ್ಮರಣ ಕಾರ್ಯಕ್ರಮವು ಶುಕ್ರವಾರದಂದು ನೆಲ್ಯಾಡಿ ಸಂತ ...
16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ನಿಷೇಧ: ಸಿಎಂ ಘೋಷಣೆ

16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ನಿಷೇಧ: ಸಿಎಂ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ (Social Media Ban) ಬಳಕೆ ನಿಷೇಧಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಘೋಷಿಸಿದರು. 2026-27ನೇ ಸಾಲಿನ ಬಜೆಟ್‌ ...
ಗೃಹಿಣಿಯರಿಗೆ ಸಿಹಿ ಸುದ್ದಿ: ಗೃಹಲಕ್ಷ್ಮಿ ಯೋಜನೆಗೆ ಹೆಚ್ಚುವರಿ ಅನುದಾನ

ಗೃಹಿಣಿಯರಿಗೆ ಸಿಹಿ ಸುದ್ದಿ: ಗೃಹಲಕ್ಷ್ಮಿ ಯೋಜನೆಗೆ ಹೆಚ್ಚುವರಿ ಅನುದಾನ

ಬೆಂಗಳೂರು: ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರಾದ ಸಿದ್ದರಾಮಯ್ಯ (Siddaramaiah) 2026-27ನೇ ಸಾಲಿನ ಕರ್ನಾಟಕ ಬಜೆಟ್ (Karnataka Budget) ಅನ್ನು ವಿಧಾನಸಭೆಯಲ್ಲಿ ಮಂಡಿಸಿದ್ದಾರೆ. ದಾಖಲೆಯ 17ನೇ ಬಜೆಟ್ ಮಂಡಿಸಿರುವ ...
ರಾಜ್ಯ ಬಜೆಟ್ 2026: ಘೋಷಣೆಯಾದ ಹೊಸ ಕಾರ್ಯಕ್ರಮಗಳೇನು?

ರಾಜ್ಯ ಬಜೆಟ್ 2026: ಘೋಷಣೆಯಾದ ಹೊಸ ಕಾರ್ಯಕ್ರಮಗಳೇನು?

ಸಿಎಂ ಸಿದ್ದರಾಮಯ್ಯ (Siddaramaiah) ಇಂದು ದಾಖಲೆಯ 17ನೇ ಬಜೆಟ್ ಮಂಡಿಸುತ್ತಿದ್ದಾರೆ. ಒಟ್ಟು 4.48 ಲಕ್ಷ ಕೋಟಿ ರೂ.ಯ ಈ ಬಜೆಟ್‌ನಲ್ಲಿ 7 ಹೊಸ ಕಾರ್ಯಕ್ರಮಗಳನ್ನು ಘೋಷಣೆ ಮಾಡಿದ್ದಾರೆ ...
ಕೊಕ್ಕಡದಲ್ಲಿ ‘ಡಿ.ಡಿ ಫ್ಯಾಶನ್’ ಒನ್ ಗ್ರಾಂ ಗೋಲ್ಡ್ ಜ್ಯುವೆಲರಿ ಶೋರೂಂ ಉದ್ಘಾಟನೆ

ಕೊಕ್ಕಡದಲ್ಲಿ ‘ಡಿ.ಡಿ ಫ್ಯಾಶನ್’ ಒನ್ ಗ್ರಾಂ ಗೋಲ್ಡ್ ಜ್ಯುವೆಲರಿ ಶೋರೂಂ ಶುಭಾರಂಭ

ಕೊಕ್ಕಡ: ಕೊಕ್ಕಡದ ಹುರುಳಿಮಜಲು ಕಾಂಪ್ಲೆಕ್ಸ್‌ನಲ್ಲಿ ‘ಡಿ.ಡಿ ಫ್ಯಾಶನ್’ ಒನ್ ಗ್ರಾಂ ಗೋಲ್ಡ್ ಜ್ಯುವೆಲರಿ ಶೋರೂಂ ಶುಕ್ರವಾರದಂದು ಅದ್ದೂರಿಯಾಗಿ ಉದ್ಘಾಟನೆಯಾಯಿತು. ಈ ನೂತನ ಶೋರೂಂ ಅನ್ನು ಕೊಕ್ಕಡ, ಅರಸಿನಮಕ್ಕಿ ...
ರೋಪ್‌ಸ್ಕಿಪ್ಪಿಂಗ್ ರಾಜ್ಯ ಮಟ್ಟದಲ್ಲಿ ಕಾಂಚನ ಶಾಲೆಗೆ 11 ಚಿನ್ನ, 3 ಬೆಳ್ಳಿ

ರಾಜ್ಯ ಮಟ್ಟದ ರೋಪ್‌ಸ್ಕಿಪ್ಪಿಂಗ್ ಸ್ಪರ್ಧೆಯಲ್ಲಿ ಕಾಂಚನ ಪ್ರೌಢಶಾಲೆಗೆ 11 ಚಿನ್ನ, 3 ಬೆಳ್ಳಿ ಪದಕ

ನೆಲ್ಯಾಡಿ: ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಇಲಾಖೆ ಮತ್ತು ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಆಶ್ರಯದಲ್ಲಿ ಫೆ.28ರಿಂದ ಮಾ.2ರವರೆಗೆ ಬೆಂಗಳೂರು ದಕ್ಷಿಣ ಜಿಲ್ಲೆಯ ಕೆಪಿಎಸ್ ಸಾರಕ್ಕಿಯಲ್ಲಿ ನಡೆದ ...
ಬಿಳಿನೆಲೆಯಲ್ಲಿ ಧರ್ಮಸ್ಥಳ ಯೋಜನೆಯಿಂದ ಉಚಿತ ಸಾರಿ ಫೋಲ್ಡಿಂಗ್ ಹಾಗೂ ಸಾರಿ ಗೊಂಡೆ ತರಬೇತಿ ಸಮಾರೋಪ

ಬಿಳಿನೆಲೆಯಲ್ಲಿ ಧರ್ಮಸ್ಥಳ ಯೋಜನೆಯಿಂದ ಉಚಿತ ಸಾರಿ ಫೋಲ್ಡಿಂಗ್ ಹಾಗೂ ಸಾರಿ ಗೊಂಡೆ ತರಬೇತಿ ಸಮಾರೋಪ

ಬಿಳಿನೆಲೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ (ರಿ.) ಕಡಬ ತಾಲೂಕು ಗ್ರಾಮೀಣ ಶ್ರೇಷ್ಠತಾ ಕೇಂದ್ರ, ಬೆಳ್ತಂಗಡಿ ಇವರ ಆಶ್ರಯದಲ್ಲಿ ನಡೆಸಲಾದ ಉಚಿತ ಸಾರಿ ...
ನೆಲ್ಯಾಡಿ ಜ್ಞಾನೋದಯ ಬೆಥನಿ ವಿದ್ಯಾಸಂಸ್ಥೆಯಲ್ಲಿ ಪದವಿ ಪ್ರದಾನ

ನೆಲ್ಯಾಡಿ ಜ್ಞಾನೋದಯ ಬೆಥನಿ ವಿದ್ಯಾಸಂಸ್ಥೆಯಲ್ಲಿ ಪದವಿ ಪ್ರದಾನ

ನೆಲ್ಯಾಡಿ: ನೆಲ್ಯಾಡಿ ಜ್ಞಾನೋದಯ ಬೆಥನಿ ಪಿಯು ಕಾಲೇಜಿನ ಸಿಲ್ವರ್ ಜುಬಿಲಿ ಮೆಮೋರಿಯಲ್ ಹಾಲ್‌ನಲ್ಲಿ ಮಂಗಳವಾರ ದಂದು ಯುಕೆಜಿ ವಿದ್ಯಾರ್ಥಿಗಳ ಪದವಿ ಪ್ರದಾನ ಸಮಾರಂಭ ನಡೆಯಿತು ಕಾರ್ಯಕ್ರಮವನ್ನು ಉದ್ಘಾಟಿಸಿ ...
ನೆಲ್ಯಾಡಿಯ ಕರಾವಳಿ ಫಿಶ್ ಮಾಲಕ, ಸಮಾಜಸೇವಕ ಅಬ್ದುಲ್ ರಜಾಕ್ ನಿಧನ

ನೆಲ್ಯಾಡಿ: ಕರಾವಳಿ ಫಿಶ್ ಮಾಲಕ , ಸಮಾಜಸೇವಕ ಅಬ್ದುಲ್ ರಜಾಕ್ ನಿಧನ

ನೆಲ್ಯಾಡಿ: ನೆಲ್ಯಾಡಿಯಲ್ಲಿ ಕರಾವಳಿ ಫಿಶ್ ಹೆಸರಿನಲ್ಲಿ ದೀರ್ಘಕಾಲ ಮೀನಿನ ವ್ಯಾಪಾರ ನಡೆಸಿ ವ್ಯಾಪಾರ ಕ್ಷೇತ್ರದಲ್ಲಷ್ಟೇ ಅಲ್ಲದೆ ಸಮಾಜಸೇವೆಯಲ್ಲಿಯೂ ಗುರುತಿಸಿಕೊಂಡಿದ್ದ ಉದ್ಯಮಿ ಅಬ್ದುಲ್ ರಜಾಕ್(63) ಅವರು ಅಲ್ಪಕಾಲದ ಅನಾರೋಗ್ಯದಿಂದ ...
ಶಿಕ್ಷಕ ಆನಂದ ಅಜಿಲರಿಗೆ ‘ಸಾವಿತ್ರಿಬಾಯಿ ಫುಲೆ’ ಪ್ರತಿಷ್ಠಿತ ರಾಜ್ಯ ಪ್ರಶಸ್ತಿ

ಶಿಕ್ಷಕ ಆನಂದ ಅಜಿಲರಿಗೆ ‘ಸಾವಿತ್ರಿಬಾಯಿ ಫುಲೆ’ ರಾಜ್ಯ ಪ್ರಶಸ್ತಿ

ನೆಲ್ಯಾಡಿ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಆಶ್ರಯದಲ್ಲಿ ಬೆಂಗಳೂರಿನ ತ್ರಿಪುರವಾಸಿನಿ, ಅರಮನೆ ಮೈದಾನದಲ್ಲಿ ಫೆ.28ರಂದು ನಡೆದ ರಾಜ್ಯ ಮಟ್ಟದ ಶೈಕ್ಷಣಿಕ ಮಹಾಸಮ್ಮೇಳನ ಹಾಗೂ ಸುವರ್ಣ ...
ಶಿಬಾಜೆ ಶ್ರೀಧರ ಕೊಲೆ ಪ್ರಕರಣ: ಧರ್ಮಸ್ಥಳದಲ್ಲಿ ತನಿಖೆ ಆರಂಭಿಸಿದ ಎಸ್ಐಟಿ ಅಧಿಕಾರಿಗಳು

ಶಿಬಾಜೆ ಶ್ರೀಧರ ಕೊಲೆ ಪ್ರಕರಣ: ಧರ್ಮಸ್ಥಳದಲ್ಲಿ ತನಿಖೆ ಆರಂಭಿಸಿದ ಎಸ್ಐಟಿ ಅಧಿಕಾರಿಗಳು

ಕೊಕ್ಕಡ: ಶಿಬಾಜೆಯಲ್ಲಿ ಶ್ರೀಧರ ಕೊಲೆ ಪ್ರಕರಣ ಸಂಬಂಧ ಎಸ್ಐಟಿ ಅಧಿಕಾರಿಗಳು ಧರ್ಮಸ್ಥಳ ಪೊಲೀಸ್ ಠಾಣೆಗೆ ಆಗಮಿಸಿ ಸಭೆ ನಡೆಸಿ ತನಿಖೆ ಆರಂಭಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಶಿಬಾಜೆ ಸಾರ ...
ಶಿಶಿಲ–ಉಮ್ಮಂತಿಮಾರ್‌ನಲ್ಲಿ ಕಿಂಡಿ ಅಣೆಕಟ್ಟು, ಒಟ್ಲದಲ್ಲಿ ಸೇತುವೆ ನಿರ್ಮಾಣಕ್ಕೆ ಶಾಸಕರಿಂದ ಶಿಲಾನ್ಯಾಸ

ಶಿಶಿಲ: ಉಮ್ಮಂತಿಮಾರ್‌ನಲ್ಲಿ ಕಿಂಡಿ ಅಣೆಕಟ್ಟು, ಒಟ್ಲದಲ್ಲಿ ಸೇತುವೆ ನಿರ್ಮಾಣಕ್ಕೆ ಶಾಸಕರಿಂದ ಶಿಲಾನ್ಯಾಸ

ಕೊಕ್ಕಡ: ಶಿಶಿಲ ಗ್ರಾಮದ ಉಮ್ಮಂತಿಮಾರ್ ನಲ್ಲಿ ರೂ.2.50 ಕೋಟಿ ವೆಚ್ಚದ ಕಿಂಡಿ ಅಣೆಕಟ್ಟು ನಿರ್ಮಾಣ ಹಾಗೂ ಒಟ್ಲ ಪ್ರದೇಶದಲ್ಲಿ ರೂ.40 ಲಕ್ಷ ವೆಚ್ಚದ ಸೇತುವೆ ನಿರ್ಮಾಣ ಕಾಮಗಾರಿಗಳಿಗೆ ...
ಸುಬ್ರಮಣ್ಯ ಕೆ ಎಸ್ ಎಸ್ ಕಾಲೇಜ್ ಎನ್ಎಸ್ಎಸ್ ಘಟಕದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

ಸುಬ್ರಮಣ್ಯ ಕೆಎಸ್‌ಎಸ್ ಕಾಲೇಜ್ ಎನ್‌ಎಸ್‌ಎಸ್ ಘಟಕದಿಂದ ಸ್ವಚ್ಛತಾ ಕಾರ್ಯಕ್ರಮ

ಸುಬ್ರಹ್ಮಣ್ಯ: ಸುಬ್ರಹ್ಮಣ್ಯದ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಪ್ರಾಂಶುಪಾಲರು ಹಾಗೂ ಉಪನ್ಯಾಸಕರ ಮಾರ್ಗದರ್ಶನದಲ್ಲಿ ಎನ್ಎಸ್ಎಸ್ ಸ್ವಯಂಸೇವಕರು ಕುಮಾರಧಾರ ಸ್ನಾನಘಟ್ಟದಲ್ಲಿ ...
ನೆಲ್ಯಾಡಿ: ಜನಮಂಗಳ ಕಾರ್ಯಕ್ರಮದಡಿ ವೀಲ್‌ಚೇರ್ ಹಸ್ತಾಂತರ

ನೆಲ್ಯಾಡಿ: ಜನಮಂಗಳ ಕಾರ್ಯಕ್ರಮದಡಿ ವೀಲ್‌ಚೇರ್ ಹಸ್ತಾಂತರ

ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ ) ಕಡಬ ತಾಲೂಕು ನೆಲ್ಯಾಡಿ ವಲಯ ಪಡುಬೆಟ್ಟು ಕಾರ್ಯಕ್ಷೇತ್ರದ ರಾಮನಗರದ ನಿವಾಸಿ ಸುಂದರ ...
ನೆಲ್ಯಾಡಿ ಸಂತ ಜಾರ್ಜ್ ಪಿಯುಸಿ ಕೇಂದ್ರದಲ್ಲಿ ಪರೀಕ್ಷೆ ಆರಂಭ: 263 ಹಾಜರು, 7 ಗೈರು

ನೆಲ್ಯಾಡಿ ಸಂತ ಜಾರ್ಜ್ ಪಿಯುಸಿ ಕೇಂದ್ರದಲ್ಲಿ ಪರೀಕ್ಷೆ ಆರಂಭ: 263 ಹಾಜರು, 7 ಗೈರು

ನೆಲ್ಯಾಡಿ: ರಾಜ್ಯ ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸುತ್ತಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಶನಿವಾರದಿಂದ ಆರಂಭಗೊಂಡಿದ್ದು, ಕಡಬ ತಾಲೂಕಿನ ನೆಲ್ಯಾಡಿ ಸಂತ ಜಾರ್ಜ್ ಪದವಿ ಪೂರ್ವ ...
ರಾ.ಸೆ.ಯೋಜನೆ ವಾರ್ಷಿಕ ಶಿಬಿರಕ್ಕೆ ಪೂರ್ವಭಾವಿ ಸಭೆ

ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರದ ಪೂರ್ವಭಾವಿ ಸಭೆ

ನೆಲ್ಯಾಡಿ: ನೆಲ್ಯಾಡಿ ಮಂಗಳೂರು ವಿಶ್ವವಿದ್ಯಾನಿಲಯದ ಘಟಕ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರದ ಪೂರ್ವಭಾವಿ ಸಭೆಯು ಹಳ್ಳಿಂಗೇರಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ನಡೆಯಿತು. ಕಾರ್ಯಕ್ರಮದ ...
ಜನಮಂಗಳ ಯೋಜನೆ: ಅಸ್ವಸ್ಥನಿಗೆ ಕಮಾಂಡ್ ವೀಲ್‌ಚೇರ್ ಹಸ್ತಾಂತರ

ಜನಮಂಗಳ ಯೋಜನೆ: ಅಸ್ವಸ್ಥನಿಗೆ ಕಮಾಂಡ್ ವೀಲ್‌ಚೇರ್ ಹಸ್ತಾಂತರ

ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ವತಿಯಿಂದ ಕಡಬ ತಾಲ್ಲೂಕಿನ ನೆಲ್ಯಾಡಿ ವಲಯದ ಕೌಕ್ರಾಡಿ ಕಾರ್ಯಕ್ಷೇತ್ರದಲ್ಲಿ ದೊಂತಿಲ ನಿವಾಸಿ ಈಶ್ವರ ಶೆಟ್ಟಿಯವರು ...
ಕೊಕ್ಕಡ-ಅಡೈ ಶಿವಶಕ್ತಿ ಮಂದಿರಕ್ಕೆ 50 ಸಾವಿರ ಸಹಾಯಧನ

ಕೊಕ್ಕಡ-ಅಡೈ ಶಿವಶಕ್ತಿ ಭಜನಾ ಮಂದಿರ ಪುನರ್ ನಿರ್ಮಾಣಕ್ಕೆ ಶಾಸಕರಿಂದ 50 ಸಾವಿರ ರೂ. ಸಹಾಯಧನ

ಕೊಕ್ಕಡ: ಅಡೈ ಪ್ರದೇಶದ ಧಾರ್ಮಿಕ, ಸಾಂಸ್ಕೃತಿಕ ಚಟುವಟಿಕೆಗಳ ಕೇಂದ್ರವಾಗಿರುವ ಶಿವಶಕ್ತಿ ಭಜನಾ ಮಂದಿರದ ಪುನರ್ ನಿರ್ಮಾಣ ಕಾರ್ಯಕ್ಕೆ ಮಹತ್ವದ ಬಲ ಸಿಕ್ಕಿದೆ. ಶಾಸಕ ಹರೀಶ್ ಪೂಂಜಾ ಅವರು ...
ಕಳೆಂಜದಲ್ಲಿ ರೋಗಿಗೆ ಮಾನವೀಯ ಸ್ಪರ್ಶ: ರೆಡ್ ಕ್ರಾಸ್ ನೆರವು

ಕಳೆಂಜದಲ್ಲಿ ರೋಗಿಗೆ ಮಾನವೀಯ ಸ್ಪರ್ಶ: ರೆಡ್ ಕ್ರಾಸ್ ನೆರವು

ಕೊಕ್ಕಡ: "ನೋವಿನಲ್ಲಿ ನೀ ಒಬ್ಬಂಟಿಯಲ್ಲ , ಜೊತೆಗೆ ನಾವಿದ್ದೇವೆ" ಎಂಬ ಘೋಷಣೆಯೊಂದಿಗೆ ತಾಲೂಕಿನ ಮೂಲೆ ಮೂಲೆಗಳಲ್ಲಿರುವ ವಿವಿಧ ಕಾರಣಕ್ಕಾಗಿ ಹಾಸಿಗೆ ಹಿಡಿದಿರುವ ರೋಗಿಗಳನ್ನು ಭೇಟಿ ನೀಡಿ , ...
ಅಕ್ರಮ ಗೋಹತ್ಯೆ ಪ್ರಕರಣ: ಆರೋಪಿಯ ಮನೆ ಆವರಣ ಜಪ್ತಿ!

ಅಕ್ರಮ ಗೋಹತ್ಯೆ ಪ್ರಕರಣ: ಆರೋಪಿಯ ಮನೆ ಆವರಣ ಜಪ್ತಿ!

ಉಪ್ಪಿನಂಗಡಿ ಪೊಲೀಸ್ ಠಾಣೆಯ ಪಿಎಸ್ಐ ಸುತೇಶ್ ಕೆ.ಪಿ. ಅವರು ಸಿಬ್ಬಂದಿಗಳೊಂದಿಗೆ ಬೆಳ್ತಂಗಡಿ ತಾಲ್ಲೂಕಿನ ಬಾರ್ಯ ಗ್ರಾಮ, ಹೊಸವಕ್ಲು ಪ್ರದೇಶದಲ್ಲಿ ದಾಳಿ ನಡೆಸಿದರು. ಹೆಚ್. ಅಬ್ದುಲ್ ರಹಿಮಾನ್ ಅವರ ...
ನವಜೀವನೋತ್ಸವ ಕ್ರೀಡಾಕೂಟ – ಕುಟುಂಬ ಸಮ್ಮಿಲನ

ನವಜೀವನೋತ್ಸವ ಕ್ರೀಡಾಕೂಟ – ಕುಟುಂಬ ಸಮ್ಮಿಲನ

ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ) ಕಡಬ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ) ಇವರ ಆಶ್ರಯದಲ್ಲಿ ಭಾನುವಾರದಂದು ...
Kokkada: ಕೊಕ್ಕಡ ಬರಮೇಲು ಬಳಿ ಕಾರು–ಬೈಕ್ ಡಿಕ್ಕಿ; ಬೈಕ್ ಸವಾರನಿಗೆ ಗಂಭೀರ ಗಾಯ

ಕೊಕ್ಕಡ ಬರಮೇಲು ಬಳಿ ಕಾರು–ಬೈಕ್ ಡಿಕ್ಕಿ; ಬೈಕ್ ಸವಾರನಿಗೆ ಗಂಭೀರ ಗಾಯ

ಕೊಕ್ಕಡ: ಕೊಕ್ಕಡ ಗ್ರಾಮದ ಬರಮೇಲು ಸಮೀಪ ಸೋಮವಾರ ಮುಂಜಾನೆ ಸಂಭವಿಸಿದ ಕಾರು–ಬೈಕ್ ಭೀಕರ ಅಪಘಾತದಲ್ಲಿ ಬೈಕ್ ಸವಾರ ಕೃಷ್ಣಪ್ಪ ಗೌಡ ಗಂಭೀರವಾಗಿ ಗಾಯಗೊಂಡಿರುವ ಘಟನೆ ವರದಿಯಾಗಿದೆ. ಸೋಮವಾರ ...
ಪೋಷಕರ ಜವಾಬ್ದಾರಿಯೇ ಮಕ್ಕಳ ಶಿಕ್ಷಣದ ಭದ್ರ ಗುರಿ – ಕೌಕ್ರಾಡಿಯಲ್ಲಿ ಜಾಗೃತಿ ಕಾರ್ಯಕ್ರಮ

ಪೋಷಕರ ಜವಾಬ್ದಾರಿಯೇ ಮಕ್ಕಳ ಶಿಕ್ಷಣದ ಭದ್ರ ಗುರಿ – ಕೌಕ್ರಾಡಿಯಲ್ಲಿ ಜಾಗೃತಿ ಕಾರ್ಯಕ್ರಮ

ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನೆಲ್ಯಾಡಿ ವಲಯದ ಕೌಕ್ರಾಡಿ ಧರ್ಮಶ್ರೀ ಜ್ಞಾನವಿಕಾಸ ಕೇಂದ್ರದ ಆಶ್ರಯದಲ್ಲಿ “ಮಕ್ಕಳ ಶಿಕ್ಷಣ – ಪೋಷಕರ ನಿರೀಕ್ಷೆಗಳು ಹಾಗೂ ಶಿಕ್ಷಣದ ...
Kadaba: ಬಿಳಿನೆಲೆಯಲ್ಲಿ ಸಾರಿ ಗೊಂಡೆ–ಸಾರಿ ಪೋಲ್ಡಿಂಗ್ ತರಬೇತಿ ಆರಂಭ

ಬಿಳಿನೆಲೆಯಲ್ಲಿ ಸಾರಿ ಗೊಂಡೆ–ಸಾರಿ ಪೋಲ್ಡಿಂಗ್ ತರಬೇತಿ ಆರಂಭ

ವೃತ್ತಿಯನ್ನು ಗೌರವಿಸಿದರೆ ವ್ಯಕ್ತಿತ್ವ ವೃದ್ಧಿ—ಕಡಬ ಯೋಜನಾಧಿಕಾರಿ ಪ್ರಕಾಶ್ ಕುಮಾರ್ ಬಿಳಿನೆಲೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬೆಳ್ತಂಗಡಿ ಗ್ರಾಮೀಣ ಶ್ರೇಷ್ಟತಾ ತರಬೇತಿ ಸಂಸ್ಥೆ ವತಿಯಿಂದ ಬಿಳಿನೆಲೆ ...
Belthangady: ಉರುವಾಲು ಗ್ರಾಮ ಶ್ರೀ ವನಶಾಸ್ತಾರ ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 2.50ಲಕ್ಷ ಡಿ ಡಿ ಹಸ್ತಾಂತರ

ಉರುವಾಲು ಗ್ರಾಮ ಶ್ರೀ ವನಶಾಸ್ತಾರ ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 2.50ಲಕ್ಷ ಡಿ ಡಿ ಹಸ್ತಾಂತರ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಗುರುವಾಯನಕೆರೆ ತಾಲೂಕು, ಕಣಿಯೂರು ವಲಯದ ಉರುವಾಲು ಗ್ರಾಮದ ಕಾರಿಂಜ ಶ್ರೀ ವನಶಾಸ್ತಾರ ಮತ್ತು ...
KOKKADA: ಶಿಬಾಜೆ ಶ್ರೀಧರ ಕೊಲೆ ಪ್ರಕರಣಕ್ಕೆ ಮರು ತನಿಖೆ — ರಾಜ್ಯ ಸರ್ಕಾರದಿಂದ ಎಸ್‌ಐಟಿ ನೇಮಕ, ಆದೇಶ ಹೊರಡಿಕೆ

ಶಿಬಾಜೆ ಶ್ರೀಧರ ಕೊಲೆ ಪ್ರಕರಣಕ್ಕೆ ಮರು ತನಿಖೆ — ರಾಜ್ಯ ಸರ್ಕಾರದಿಂದ ಎಸ್‌ಐಟಿ ನೇಮಕ, ಆದೇಶ ಹೊರಡಿಕೆ

ಕೊಕ್ಕಡ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಶಿಬಾಜೆಯಲ್ಲಿ ನಡೆದ ಶ್ರೀಧರ ಕೊಲೆ ಪ್ರಕರಣ ಮರು ತನಿಖೆಗೆ ರಾಜ್ಯ ಸರ್ಕಾರವು ವಿಶೇಷ ತನಿಖಾ ಎಸ್‌ಐಟಿ ತಂಡ ರಚಿಸಿ ಆದೇಶ ...
ಬೈಪಾಡಿ: ಬೇಟೆ ಬಾಂಬ್ ಸ್ಫೋಟ ಪ್ರಕರಣ; ಬಾಂಬ್ ಸ್ಕ್ಯಾಡ್ ಭೇಟಿ

ಬೈಪಾಡಿ: ಬೇಟೆ ಬಾಂಬ್ ಸ್ಫೋಟ ಪ್ರಕರಣ; ಬಾಂಬ್ ಸ್ಕ್ಯಾಡ್ ಭೇಟಿ

ಬೆಳ್ತಂಗಡಿ: ಅಂಗಳಕ್ಕೆ ನಾಯಿ ತಂದು ಹಾಕಿದ ಚೆಂಡಿನಂಥ ವಸ್ತುವನ್ನು ಸ್ಫೋಟಕವೆಂದು ಗೊತ್ತಿಲ್ಲದ ಬಾಲ್ ಎಂದು ಭ್ರಮಿಸಿ ಮಕ್ಕಳು ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ವೇಳೆ ಭಯಂಕರ ಸದ್ದಿನಲ್ಲಿ ಸ್ಫೋಟಗೊಂಡು ...
ಧರ್ಮಸ್ಥಳ: ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ನಿಧನ

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ನಿಧನ

ಧರ್ಮಸ್ಥಳ: ಧರ್ಮಸ್ಥಳ ಪಾಂಗಳ ತಿರುವಿನಲ್ಲಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಮೃತ ವ್ಯಕ್ತಿ ಧರ್ಮಸ್ಥಳ ಗ್ರಾಮದ‌ ...
ಅಕ್ರಮ ಮರಳುಗಾರಿಕೆ: ಪೊಲೀಸರ ದಾಳಿ- ಇಬ್ಬರು ವಿರುದ್ಧ ಪ್ರಕರಣ ದಾಖಲು

ಅಕ್ರಮ ಮರಳುಗಾರಿಕೆ: ಪೊಲೀಸರ ದಾಳಿ- ಇಬ್ಬರು ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ: ಕರಂಬಾರು ಗ್ರಾಮದ ಬೊಟ್ಟೆಲ್ ಮಾರಿನಲ್ಲಿ ಫಲ್ಗುಣಿ ನದಿಯಿಂದ ಅಕ್ರಮವಾಗಿ ಮರಳುಗಾರಿಗೆ ನಡೆಸುತ್ತಿದ್ದ ಸ್ಥಳಕ್ಕೆ ಫೆ.17ರಂದು ವೇಣೂರು ಪೊಲೀಸರು ದಾಳಿ ಮಾಡಿ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ ...
ಮೋಸ್ಟ್ ವಾಂಟೆಡ್ ನಕ್ಸಲ್ ಜಯಣ್ಣ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

ಮೋಸ್ಟ್ ವಾಂಟೆಡ್ ನಕ್ಸಲ್ ಜಯಣ್ಣ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

ಬೆಳ್ತಂಗಡಿ: ಕುತ್ಲೂರು ಎಂಬಲ್ಲಿ 2012ರಲ್ಲಿ ನಕ್ಸಲ್ ಕರಪತ್ರ ಹಚ್ಚಿದ ಪ್ರಕರಣಕ್ಕೆ ಸಂಬಂದಿಸಿದ್ದಂತೆ ನಕ್ಸಲ್ ಮಹೇಶ್ @ಜಯಣ್ಣ@ಜಾನ್ (49) ಅವರನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಫೆ.19 ರಂದು ಗುರುವಾರ ಹಾಜರುಪಡಿಸಲಾಯಿತು ...
ಪುಚ್ಚೇರಿ: ಫಲಾನುಭವಿಗಳಿಗೆ ಸೌಲಭ್ಯ ವಿತರಣೆ

ಪುಚ್ಚೇರಿ: ಫಲಾನುಭವಿಗಳಿಗೆ ಸೌಲಭ್ಯ ವಿತರಣೆ

ನೆಲ್ಯಾಡಿ: ನೆಲ್ಯಾಡಿ ಗ್ರಾಮ ಪಂಚಾಯಿತಿ ಎಸ್ ಸಿ ಹಾಗೂ ಎಸ್ ಟಿ ಅನುದಾನದಡಿ ಶೇಕಡ 25 ಪಂಚಾಯತಿ ನಿಧಿಯಿಂದ ಪುಚ್ಚೇರಿ ಶಾಲಾ ಮೈದಾನದಲ್ಲಿ ಸುಮಾರು 37 ಮನೆಗಳಿಗೆ ...
Nellyadi: ಪೆರಿಯಶಾಂತಿ ಲಾರಿಗಳ ಡಿಕ್ಕಿ-ಚಾಲಕನಿಗೆ ಗಾಯ

ಪೆರಿಯಶಾಂತಿ: ಲಾರಿಗಳ ಡಿಕ್ಕಿ-ಚಾಲಕನಿಗೆ ಗಾಯ

ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ಪೆರಿಯಶಾಂತಿ ಎಂಬಲ್ಲಿ ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಬಂದ ಇನ್ನೊಂದು ಲಾರಿ ಡಿಕ್ಕಿಯಾಗಿ, ಚಾಲಕ ಗಾಯಗೊಂಡ ...
ಪುದುವೆಟ್ಟು ನೂತನ ಬಸದಿಯ ಪಂಚಕಲ್ಯಾಣ ಮತ್ತು ನೂತನ ಬಿಂಬದ ಪ್ರತಿಷ್ಠಾ ಮಹೋತ್ಸವ

ಪುದುವೆಟ್ಟು ನೂತನ ಬಸದಿಯ ಪಂಚಕಲ್ಯಾಣ ಮತ್ತು ನೂತನ ಬಿಂಬದ ಪ್ರತಿಷ್ಠಾ ಮಹೋತ್ಸವ

600 ವರ್ಷಗಳ ಪ್ರಾಚೀನ ಬಸದಿಯ ಜೀರ್ಣೋದ್ಧಾರ; ಏಲಾಚಾರ್ಯ ಪ್ರಸಂಗಸಾಗರ ಮುನಿಮಹಾರಾಜರ ಉಪಸ್ಥಿತಿಯಲ್ಲಿ ಸಮಾರಂಭ ಕೊಕ್ಕಡ: ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದದಲ್ಲಿ ಸುಮಾರು 600 ವರ್ಷಗಳ ಪುರಾತನ ಇತಿಹಾಸ ...
ಕೊಕ್ಕಡ ಅಭಿವೃದ್ಧಿಗೆ 102 ಕೋಟಿ ರೂಪಾಯಿ ಅನುದಾನ; ಪಂಚಾಯತ್‌ನಿಂದ ಶಾಸಕರಿಗೆ ಅಭಿನಂದನೆ

ಕೊಕ್ಕಡ ಅಭಿವೃದ್ಧಿಗೆ 102 ಕೋಟಿ ರೂಪಾಯಿ ಅನುದಾನ; ಪಂಚಾಯತ್‌ನಿಂದ ಶಾಸಕರಿಗೆ ಅಭಿನಂದನೆ

ಕೊಕ್ಕಡ: ಕಳೆದ ಐದು ವರ್ಷಗಳಿಂದ ಪಾರದರ್ಶಕ ಆಡಳಿತ ನಡೆಸಿದ ಹಿನ್ನೆಲೆಯಲ್ಲಿ ಮತ್ತು ಗ್ರಾಮದ ಸಮಗ್ರಾಭಿವೃದ್ಧಿಗಾಗಿ ಒಟ್ಟು 102 ಕೋಟಿಯ ಅನುದಾನವನ್ನು ಒದಗಿಸಿದ ಶಾಸಕ ಹರೀಶ್ ಪೂಂಜಾ ಅವರಿಗೆ ...
ಜೆಸಿಐ ಕೊಕ್ಕಡ ಕಪಿಲಾ ಘಟಕದ ಸಾಮಾನ್ಯ ಸಭೆ – ಯುವ ಜೆಸಿ ಪದಗ್ರಹಣಕ್ಕೆ ಸಿದ್ಧತೆ

ಜೆಸಿಐ ಕೊಕ್ಕಡ ಕಪಿಲಾ ಘಟಕದ ಸಾಮಾನ್ಯ ಸಭೆ – ಯುವ ಜೆಸಿ ಪದಗ್ರಹಣಕ್ಕೆ ಸಿದ್ಧತೆ

ಕೊಕ್ಕಡ: ಜೆಸಿಐ ಕೊಕ್ಕಡ ಕಪಿಲಾ ಘಟಕದ ತಿಂಗಳ ಸಾಮಾನ್ಯ ಸಭೆ ಫೆ.18ರಂದು ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ಶಿಬರಾಜೆ ಪಾದೆ ಕಚೇರಿಯಲ್ಲಿ ಜರುಗಿತು. ಸಭೆಯ ಅಧ್ಯಕ್ಷತೆಯನ್ನು ಜೆಸಿಐ ...
RBI Recruitment 2026: ಭಾರತೀಯ ರಿಸರ್ವ್ ಬ್ಯಾಂಕ್​ನಲ್ಲಿ 650 ಸಹಾಯಕ ಹುದ್ದೆಗೆ ನೇಮಕಾತಿ

RBI Recruitment 2026: ಭಾರತೀಯ ರಿಸರ್ವ್ ಬ್ಯಾಂಕ್​ನಲ್ಲಿ 650 ಸಹಾಯಕ ಹುದ್ದೆಗೆ ನೇಮಕಾತಿ

ಭಾರತೀಯ ರಿಸರ್ವ್ ಬ್ಯಾಂಕ್ ಸಹಾಯಕ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, 650 ಸಹಾಯಕ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ದೇಶಾದ್ಯಂತ 18 RBI ಕಚೇರಿಗಳಲ್ಲಿ ಈ ಹುದ್ದೆಗಳನ್ನು ಭರ್ತಿ ...
ಸಾರಿ ಫೋಲ್ಡಿಂಗ್–ಮೆಹಂದಿ ಡಿಸೈನ್ ಉದ್ಯಮಶೀಲತಾ ತರಬೇತಿ ಸಮಾರೋಪ

ಸಾರಿ ಫೋಲ್ಡಿಂಗ್–ಮೆಹಂದಿ ಡಿಸೈನ್ ಉದ್ಯಮಶೀಲತಾ ತರಬೇತಿ ಸಮಾರೋಪ

ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ಹಾಗೂ ಕಡಬ ತಾಲೂಕು ಗ್ರಾಮೀಣ ಶ್ರೇಷ್ಠತಾ ಕೇಂದ್ರ ಬೆಳ್ತಂಗಡಿ ಇವರ ವತಿಯಿಂದ ಯೋಜನೆಯ ಪಾಲುದಾರ ಬಂಧುಗಳಿಗೆ ...
ಸಿಬ್ಬಂದಿ–ಜೀವ ರಕ್ಷಕಗಳ ಕೊರತೆಯ ಮಧ್ಯೆ ಹುಲಿ ಗಣತಿ ಆರಂಭ; ಸಮೀಕ್ಷೆ ವೇಳೆ ನೌಕರನ ಮೇಲೆ ಕಾಡು ಹಂದಿ ದಾಳಿ – ಸರ್ಕಾರಿ ನಿರ್ಲಕ್ಷ್ಯಕ್ಕೆ ಸಾರ್ವಜನಿಕ ಆಕ್ರೋಶ

ಸಿಬ್ಬಂದಿ–ಜೀವ ರಕ್ಷಕಗಳ ಕೊರತೆಯ ಮಧ್ಯೆ ಹುಲಿ ಗಣತಿ ಆರಂಭ; ಸಮೀಕ್ಷೆ ವೇಳೆ ನೌಕರನ ಮೇಲೆ ಕಾಡು ಹಂದಿ ದಾಳಿ – ಸರ್ಕಾರಿ ನಿರ್ಲಕ್ಷ್ಯಕ್ಕೆ ಸಾರ್ವಜನಿಕ ಆಕ್ರೋಶ

ನೆಲ್ಯಾಡಿ: ಉಪ್ಪಿನಂಗಡಿ ವಲಯ ಅರಣ್ಯ ವ್ಯಾಪ್ತಿಯಲ್ಲಿ ಅಖಿಲ ಭಾರತ ಹುಲಿ ಗಣತಿ–2026 ರ ಎರಡನೇ ಹಂತದ ಲೈನ್ ಟ್ರಾನ್ಸೆಕ್ಸ್ ಸಮೀಕ್ಷೆ ಸೋಮವಾರದಂದು ಆರಂಭಗೊಂಡಿದ್ದು, ಸಮೀಕ್ಷೆಯ ಮೊದಲ ದಿನವೇ ...
ಪಟ್ಲಡ್ಕ ಶ್ರೀ ಗಡಿಯಾಡಿ ಆದಿಮೊಗೇರ್ಕಳ ದೈವಸ್ಥಾನದಲ್ಲಿ ವಾರ್ಷಿಕ ನೇಮೋತ್ಸವ: ಸ್ವಾಮಿ ಕೊರಗಜ್ಜ ದೈವದ ಕೋಲ

ಪಟ್ಲಡ್ಕ ಶ್ರೀ ಗಡಿಯಾಡಿ ಆದಿಮೊಗೇರ್ಕಳ ದೈವಸ್ಥಾನದಲ್ಲಿ ವಾರ್ಷಿಕ ನೇಮೋತ್ಸವ: ಸ್ವಾಮಿ ಕೊರಗಜ್ಜ ದೈವದ ಕೋಲ

ನೆಲ್ಯಾಡಿ: ಪಟ್ಲಡ್ಕ ಶ್ರೀ ಗಡಿಯಾಡಿ ಆದಿಮೊಗೇರ್ಕಳ ಸ್ವಾಮಿ ಕೊರಗಜ್ಜ ಹಾಗೂ ಪರಿವಾರ ದೈವಗಳ ದೈವಸ್ಥಾನದಲ್ಲಿ ಫೆ.14 ಮತ್ತು 15ರಂದು ಭಕ್ತಿಭಾವದಿಂದ ವಾರ್ಷಿಕ ನೇಮೋತ್ಸವ ಹಾಗೂ ದೈವದ ಕೋಲ, ...
ನೆಲ್ಯಾಡಿ ನಿವಾಸಿ ಕೆ.ಸಿ. ವರ್ಗೀಸ್ ಸಾವು ಪ್ರಕರಣ – ಶವ ಪರೀಕ್ಷೆಯಲ್ಲಿ ಬಯಲಾದ ರಹಸ್ಯ: ಬಲವಾದ ಪೆಟ್ಟುಗಳಿಂದ ಮರಣ, ಕೊಲೆ ಕೇಸು ದಾಖಲು – ಪುತ್ರ ಹಾಗೂ ಭಾವಂದಿರಿಬ್ಬರು ಬಂಧನ

ನೆಲ್ಯಾಡಿ ನಿವಾಸಿ ಕೆ.ಸಿ. ವರ್ಗೀಸ್ ಸಾವು ಪ್ರಕರಣ – ಶವ ಪರೀಕ್ಷೆಯಲ್ಲಿ ಬಯಲಾದ ರಹಸ್ಯ: ಬಲವಾದ ಪೆಟ್ಟುಗಳಿಂದ ಮರಣ, ಕೊಲೆ ಕೇಸು ದಾಖಲು – ಪುತ್ರ ಹಾಗೂ ಭಾವಂದಿರಿಬ್ಬರು ಬಂಧನ

ನೆಲ್ಯಾಡಿ: ಏಳು ದಿನದ ಹಿಂದೆ ನಡೆದ ನೆಲ್ಯಾಡಿ ಗ್ರಾಮದ ಕೊಪ್ಪ ಮಾದೇರಿ ನಿವಾಸಿ ಕೆ.ಸಿ ವರ್ಗಿಸ್(73) ಅವರ ಸಾವು ತಲೆ ಹಾಗೂ ದೇಹದ ಭಾಗಗಳಿಗೆ ಬಲವಾದ ಪೆಟ್ಟು ...
ಗೇರು ತೋಟಕ್ಕೆ ಬೆಂಕಿ – ಸಾವಿರಾರು ರೂ. ಮೌಲ್ಯದ ಮರಮಟ್ಟಿಗೆ ಹಾನಿ

ಗೇರು ತೋಟಕ್ಕೆ ಬೆಂಕಿ – ಸಾವಿರಾರು ರೂ. ಮೌಲ್ಯದ ಮರಮಟ್ಟಿಗೆ ಹಾನಿ

ಬೆಳ್ತಂಗಡಿ: ಕರಂಬಾರು ಗ್ರಾಮದ ಕಾಜಿಮುಗೇರು ಪ್ರದೇಶದಲ್ಲಿ ಭಾನುವಾರ ಸಂಜೆ ಸಂಭವಿಸಿದ ಬೆಂಕಿ ಅವಘಡದಲ್ಲಿ ಗೇರುತೋಟವೇ ಸುಟ್ಟು ಸುಟ್ಟು ಹೋಗಿದ ದುರ್ಘಟನೆ ನಡೆದಿದೆ. ಸ್ಥಳೀಯ ಎಂ.ಜಿ. ಬಾಪಟ್ ಅವರ ...
ಕೊಕ್ಕಡ: ಉಪ್ಪಾರಪಳಿಕೆಯ ರಸ್ತೆಗೆ ಶ್ರಮದಾನದ ಮೂಲಕ ಸಾರ್ವಜನಿಕರಿಂದ ಹೊಂಡಗಳಿಗೆ ಕಾಂಕ್ರೀಟ್

ಕೊಕ್ಕಡ: ಉಪ್ಪಾರಪಳಿಕೆಯ ರಸ್ತೆಗೆ ಶ್ರಮದಾನದ ಮೂಲಕ ಸಾರ್ವಜನಿಕರಿಂದ ಹೊಂಡಗಳಿಗೆ ಕಾಂಕ್ರೀಟ್

ಕೊಕ್ಕಡ: ಕೊಕ್ಕಡ ಗ್ರಾಮದ ಉಪ್ಪಾರಪಳಿಕೆ ಯಿಂದ ಗೊಳಿತೊಟ್ಟು ಸಂಪರ್ಕ ನೀಡುವ ಜಿಲ್ಲಾ ಪಂಚಾಯತ್ ರಸ್ತೆಯಲ್ಲಿದ್ದ ದೊಡ್ಡ ದೊಡ್ಡ ಹೊಂಡಗಳು ಸಾರ್ವಜನಿಕರಿಗೆ ತೊಂದರೆ ಉಂಟುಮಾಡುತ್ತಿದ್ದ ಹಿನ್ನೆಲೆಯಲ್ಲಿ, ಸ್ಥಳೀಯರ ಮುಂದಾಳತ್ವದಲ್ಲಿ ...
ನೆಲ್ಯಾಡಿಯಲ್ಲಿ ಸಂಶಯಾಸ್ಪದ ಸಾವು – ಮರಣೋತ್ತರ ವರದಿ ಕೊಲೆ ಸುಳಿವು

ನೆಲ್ಯಾಡಿಯಲ್ಲಿ ಸಂಶಯಾಸ್ಪದ ಸಾವು – ಮರಣೋತ್ತರ ವರದಿ ಕೊಲೆ ಸುಳಿವು

ನೆಲ್ಯಾಡಿ: ಕಡಬ ತಾಲೂಕು ನೆಲ್ಯಾಡಿ ಗ್ರಾಮದ ಕೊಪ್ಪ ಮಾದೇರಿ ಎಂಬಲ್ಲಿ ಕೆ.ಸಿ. ವರ್ಗೀಸ್ (73) ಅವರ ಸಂಶಯಾಸ್ಪದ ಮರಣ ಪ್ರಕರಣ, ಮರಣೋತ್ತರ ಶವಪರೀಕ್ಷೆಯ ವರದಿ ಬಂದ ಹಿನ್ನೆಲೆಯಲ್ಲಿ ...
ಕೊಕ್ಕಡ: ಪಟ್ಲಡ್ಕ ಶ್ರೀ ಗಡಿಯಾಡಿ ಆದಿಮೊಗೇರ್ಕಳ ದೈವಸ್ಥಾನದಲ್ಲಿ ಫೆ.14–15ರಂದು ವಾರ್ಷಿಕ ನೇಮೋತ್ಸವ: ಸ್ವಾಮಿ ಕೊರಗಜ್ಜ ದೈವದ ಕೋಲ

ಫೆ.14–15; ಪಟ್ಲಡ್ಕ ಶ್ರೀ ಗಡಿಯಾಡಿ ಆದಿಮೊಗೇರ್ಕಳ ದೈವಸ್ಥಾನದಲ್ಲಿ ವಾರ್ಷಿಕ ನೇಮೋತ್ಸವ: ಸ್ವಾಮಿ ಕೊರಗಜ್ಜ ದೈವದ ಕೋಲ

ಕೊಕ್ಕಡ: ಪಟ್ಲಡ್ಕ ಶ್ರೀ ಗಡಿಯಾಡಿ ಆದಿಮೊಗೇರ್ಕಳ ಸ್ವಾಮಿ ಕೊರಗಜ್ಜ ಹಾಗೂ ಪರಿವಾರ ದೈವಗಳ ದೈವಸ್ಥಾನದಲ್ಲಿ ಫೆ.14 ಮತ್ತು 15ರಂದು ಭಕ್ತಿಭಾವದಿಂದ ವಾರ್ಷಿಕ ನೇಮೋತ್ಸವ ಜರುಗಲಿದ್ದು, ದೈವದ ಕೋಲ, ...
ಹಳ್ಳಿಂಗೇರಿಯಲ್ಲಿ ಮಂಗ–ನಾಯಿ ದಾಳಿ ಭೀತಿ: ಅರಣ್ಯ ಇಲಾಖೆ ಕಾರ್ಯಾಚರಣೆ; ಮಂಗನ ಸೆರೆ

ಹಳ್ಳಿಂಗೇರಿಯಲ್ಲಿ ಮಂಗ–ನಾಯಿ ದಾಳಿ ಭೀತಿ: ಅರಣ್ಯ ಇಲಾಖೆ ಕಾರ್ಯಾಚರಣೆ; ಮಂಗನ ಸೆರೆ

ಕೊಕ್ಕಡ: ಕೊಕ್ಕಡ ಗ್ರಾಮದ ಹಳ್ಳಿಂಗೇರಿ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಶಾಲಾ ಮಕ್ಕಳ ಮೇಲೆ ಮಂಗ ಹಾಗೂ ನಾಯಿಗಳ ದಾಳಿ ನಡೆಯುತ್ತಿದ್ದು, ಸಾರ್ವಜನಿಕಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು ...
Shivarathri-event-Ichilampady

ಇಚ್ಲಂಪಾಡಿ: ಶ್ರೀ ಗಂಗಾಧರೇಶ್ವರ ದೇವಸ್ಥಾನದಲ್ಲಿ 54ನೇ ವರ್ಷದ “ಮಹಾಶಿವರಾತ್ರಿ ಮಹೋತ್ಸವ”

ಕಡಬ ತಾಲೂಕು ವ್ಯಾಪ್ತಿಯ ಇಚ್ಲಂಪಾಡಿ ಗ್ರಾಮದಲ್ಲಿರುವ ಶ್ರೀ ಗಂಗಾಧರೇಶ್ವರ ದೇವಸ್ಥಾನದಲ್ಲಿ 54ನೇ ವರ್ಷದ ಮಹಾಶಿವರಾತ್ರಿ ಮಹೋತ್ಸವವು ಫೆಬ್ರವರಿ 15, 2026ರಂದು ಭಕ್ತಿಭಾವಪೂರ್ಣವಾಗಿ ಹಾಗೂ ವೈಭವಯುತವಾಗಿ ನಡೆಯಲಿದೆ. ಪ್ರತಿವರ್ಷದಂತೆ ...
ಕೌಕ್ರಾಡಿ: ಫಲಾನುಭವಿಗಳಿಗೆ ಫ್ಯಾನ್ ವಿತರಣೆ

ಕೌಕ್ರಾಡಿ: ಫಲಾನುಭವಿಗಳಿಗೆ ಫ್ಯಾನ್ ವಿತರಣೆ

ನೆಲ್ಯಾಡಿ: ಕೌಕ್ರಾಡಿ ಗ್ರಾಮ ಪಂಚಾಯತ್ ವತಿಯಿಂದ ಎಸ್ಸಿ/ಎಸ್ಟಿ ಅನುದಾನದಡಿ ಇಚ್ಲಂಪಾಡಿ ಒಂದನೇ ವಾರ್ಡಿನ 20 ಫಲಾನುಭವಿಗಳಿಗೆ ಫ್ಯಾನ್ ವಿತರಣೆ ಕಾರ್ಯಕ್ರಮ ನಡೆಯಿತು. ಸಮಾಜದ ಹಿಂದುಳಿದ ವರ್ಗದ ಮನೆಗಳಿಗೆ ...
'ಸಾರಥಿ' ಗಳಿಗೆ ಬಂಪರ್ ರಿಯಾಯಿತಿ ..! ಚಾಲಕರಿಗೆ 'ತಿರುಮಲ ಹೋಂಡಾ' ಶೋರೂಮ್ ಗಳಲ್ಲಿ ಯಾವುದೇ ಹೋಂಡಾ ದ್ವಿಚಕ್ರ ಖರೀದಿಗೆ ರೂ.2500 ಡಿಸ್ಕೌಂಟ್

‘ಸಾರಥಿ’ ಗಳಿಗೆ ಬಂಪರ್ ರಿಯಾಯಿತಿ ..! ಚಾಲಕರಿಗೆ ‘ತಿರುಮಲ ಹೋಂಡಾ’ ಶೋರೂಮ್ ಗಳಲ್ಲಿ ಯಾವುದೇ ಹೋಂಡಾ ದ್ವಿಚಕ್ರ ಖರೀದಿಗೆ ರೂ.2500 ಡಿಸ್ಕೌಂಟ್

ಪುತ್ತೂರು: ಸಮಾಜದ ಚಕ್ರಗಳು ನಿರಂತರವಾಗಿ ಉರುಳಲು ಕಾರಣಕರ್ತರಾದವರು ನಮ್ಮ ಹೆಮ್ಮೆಯ ಚಾಲಕರು. ಹಗಲಿರುಳು ರಸ್ತೆಯ ಮೇಲೆ ಶ್ರಮಿಸುವ ಈ 'ಸಾರಥಿ'ಗಳ ಬದುಕಿಗೆ ಆಸರೆಯಾಗುವ ನಿಟ್ಟಿನಲ್ಲಿ, ದಕ್ಷಿಣ ಕನ್ನಡ ...
ಕೌಕ್ರಾಡಿ ಸಂತ ಜಾನ್ ಬ್ಯಾಪ್ಟಿಸ್ಟ್ ಚರ್ಚ್ ನ ವಾರ್ಷಿಕ ಹಬ್ಬ

ಕೌಕ್ರಾಡಿ ಸಂತ ಜಾನ್ ಬ್ಯಾಪ್ಟಿಸ್ಟ್ ಚರ್ಚ್ ನ ವಾರ್ಷಿಕ ಹಬ್ಬ

ಕೊಕ್ಕಡ: ಕೌಕ್ರಾಡಿ ಸಂತ ಜಾನ್ ಬ್ಯಾಪ್ಟಿಸ್ಟ್ ಚರ್ಚ್ ನಲ್ಲಿ ವಾರ್ಷಿಕ ಹಬ್ಬ ಸಂತ ಫ್ರಾನ್ಸಿಸ್ ಕ್ಷೇಮಿಯರ್ ದೇವಾಲಯ ಬಿಜೈ ಮಂಗಳೂರು ಇಲ್ಲಿನ ಧರ್ಮಗುರು ವಂ.ಜೆ.ಬಿ.ಸಲ್ಡಾನ ಅವರ ನೇತೃತ್ವದಲ್ಲಿ ...

ಉಪ್ಪಿನಂಗಡಿಯಲ್ಲಿ ಎಂ.ಡಿ.ಎಂ.ಎ. ಸಾಗಾಟ: ಯಹ್ಯಾ ಕೊಕ್ಕಡ ಬಂಧನ

ಉಪ್ಪಿನಂಗಡಿ: ಪಂಜಳ ಪ್ರದೇಶದಲ್ಲಿ ಹಗಲು ರೌಂಡ್ಸ್ ವೇಳೆ ಅನುಮಾನಾಸ್ಪದವಾಗಿ ನಿಂತಿದ್ದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದ ಪರಿಣಾಮ ಎಂ.ಡಿ.ಎಂ.ಎ. ಮಾದಕ ವಸ್ತು ಸಾಗಾಣಿಕೆ ಶಂಕೆ ಬೆಳಕಿಗೆ ಬಂದ ...
ನೆಲ್ಯಾಡಿ ಸಂತ ಜಾರ್ಜ್ ವಿದ್ಯಾ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ

ನೆಲ್ಯಾಡಿ ಸಂತ ಜಾರ್ಜ್ ವಿದ್ಯಾ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ

ನೆಲ್ಯಾಡಿ: ನೆಲ್ಯಾಡಿ ಸಂತ ಜಾರ್ಜ್ ವಿದ್ಯಾ ಸಂಸ್ಥೆಗಳಲ್ಲಿ 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗಾಗಿ ಫೆ9ರಂದು ಬೀಳ್ಕೊಡುಗೆ ಸಮಾರಂಭ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡ ಸಂಸ್ಥೆಯ ...
ಕೌಕ್ರಾಡಿ : ಫಲಾನುಭವಿಗಳಿಗೆ ಸೌಲಭ್ಯ ವಿತರಣೆ

ಕೌಕ್ರಾಡಿ : ಫಲಾನುಭವಿಗಳಿಗೆ ಸೌಲಭ್ಯ ವಿತರಣೆ

ನೆಲ್ಯಾಡಿ: ಕೌಕ್ರಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ 1 ಹಾಗೂ 2ನೇ ವಾರ್ಡ್‌ನ ಪರಿಶಿಷ್ಟ ಜಾತಿಯ ಅರ್ಹ ಫಲಾನುಭವಿಗಳಿಗೆ ನಿಧಿ–1ರ ಶೇಕಡ 25ರ ಅನುದಾನದಲ್ಲಿ ಖರೀದಿಸಲಾದ ನೀರಿನ ಟ್ಯಾಂಕ್‌ಗಳನ್ನು ...
ಬೆಳ್ತಂಗಡಿಯಲ್ಲಿ ವಿದ್ಯಾರ್ಥಿನಿ ಕಿಡ್ನ್ಯಾಪ್​​ ಯತ್ನ ಕೇಸ್​​ಗೆ ಬಿಗ್​​ ಟ್ವಿಸ್ಟ್​​: ಇಲ್ಲಿದೆ ಅಸಲಿ ಸತ್ಯ

ಬೆಳ್ತಂಗಡಿಯಲ್ಲಿ ವಿದ್ಯಾರ್ಥಿನಿ ಕಿಡ್ನ್ಯಾಪ್​​ ಯತ್ನ ಕೇಸ್​​ಗೆ ಬಿಗ್​​ ಟ್ವಿಸ್ಟ್​​: ಇಲ್ಲಿದೆ ಅಸಲಿ ಸತ್ಯ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ವಿದ್ಯಾರ್ಥಿನಿ ಅಪಹರಣ ಯತ್ನ ಕೇಸ್​​ಗೆ ಬಿಗ್​​ ಟ್ವಿಸ್ಟ್​​ ಸಿಕ್ಕಿದೆ. ನಗರದಲ್ಲಿ ಕಾಲೇಜಿಗೆ ಸೇರುವ ಆಸೆ ...
ಕೌಕ್ರಾಡಿ ಗ್ರಾಮ ಪಂಚಾಯಿತಿಯಲ್ಲಿ ನೂತನ ಅರಿವು ಕೇಂದ್ರ ಉದ್ಘಾಟನೆ

ಕೌಕ್ರಾಡಿ ಗ್ರಾಮ ಪಂಚಾಯಿತಿಯಲ್ಲಿ ನೂತನ ಅರಿವು ಕೇಂದ್ರ ಉದ್ಘಾಟನೆ

“ಗ್ರಾಮೀಣ ಜ್ಞಾನಾಭಿವೃದ್ದಿಗೆ ಹೊಸ ದಾರಿದೀಪ” — ಅಧ್ಯಕ್ಷ ಉದಯ ಕುಮಾರ್ ಗೌಡ ನೆಲ್ಯಾಡಿ: ಕರ್ನಾಟಕ ಸರ್ಕಾರದ 15ನೇ ಹಣಕಾಸು ಯೋಜನೆ ಹಾಗೂ ಗ್ರಾಮ ಪಂಚಾಯಿತಿ ಸ್ವಂತ ನಿಧಿಯಡಿ ...
ಫೆ.10; ಕೌಕ್ರಾಡಿ ಗ್ರಾಮ ಪಂಚಾಯಿತಿಯಲ್ಲಿ ನೂತನ ಅರಿವು ಕೇಂದ್ರ ಉದ್ಘಾಟನೆ

ಫೆ.10; ಕೌಕ್ರಾಡಿ ಗ್ರಾಮ ಪಂಚಾಯಿತಿಯಲ್ಲಿ ನೂತನ ಅರಿವು ಕೇಂದ್ರ ಉದ್ಘಾಟನೆ

ನೆಲ್ಯಾಡಿ: ಕರ್ನಾಟಕ ಸರ್ಕಾರದ 15ನೇ ಹಣಕಾಸು ಆಯೋಗ ಮತ್ತು ಗ್ರಾಮ ಪಂಚಾಯಿತಿ ಸ್ವಂತ ನಿಧಿ ಅಡಿಯಲ್ಲಿ ನಿರ್ಮಿಸಲಾದ ಕೌಕ್ರಾಡಿ ಗ್ರಾಮ ಪಂಚಾಯಿತಿಯ ನೂತನ ಅರಿವು ಕೇಂದ್ರದ ಉದ್ಘಾಟನಾ ...
ಕೊಕ್ಕಡ-ಕೌಕ್ರಾಡಿ ಸಂತ ಜಾನ್ ಬ್ಯಾಪ್ಟಿಸ್ಟ್ ದೇವಾಲಯದಲ್ಲಿ ‘ಭ್ರಾತೃತ್ವ ಭಾನುವಾರ’ ವೈಭವ

ಕೊಕ್ಕಡ-ಕೌಕ್ರಾಡಿ ಸಂತ ಜಾನ್ ಬ್ಯಾಪ್ಟಿಸ್ಟ್ ದೇವಾಲಯದಲ್ಲಿ ‘ಭ್ರಾತೃತ್ವ ಭಾನುವಾರ’

ಕೊಕ್ಕಡ: ಕೌಕ್ರಾಡಿ ಸಂತ ಜಾನ್ ಬ್ಯಾಪ್ಟಿಸ್ಟ್ ದೇವಾಲಯದ ವಾರ್ಷಿಕ ಹಬ್ಬದ ಅಂಗವಾಗಿ ಫೆ.8ರಂದು ಭಕ್ತಿಭಾವ, ಭ್ರಾತೃತ್ವ ಮತ್ತು ಏಕತೆ ತುಂಬಿದ “ಭ್ರಾತೃತ್ವ ಭಾನುವಾರ” ವನ್ನು ಧಾರ್ಮಿಕ ವಿಧಿವಿಧಾನಗಳೊಂದಿಗೆ ...
ನೆಲ್ಯಾಡಿಯಲ್ಲಿ ಸಂಶಯಾಸ್ಪದ ಸಾವು: ಹಲ್ಲೆ ಶಂಕೆಯ ಹಿನ್ನೆಲೆ ಪೊಲೀಸರ ವ್ಯಾಪಕ ತನಿಖೆ

ನೆಲ್ಯಾಡಿಯಲ್ಲಿ ಸಂಶಯಾಸ್ಪದ ಸಾವು: ಹಲ್ಲೆ ಶಂಕೆಯ ಹಿನ್ನೆಲೆ ಪೊಲೀಸರ ವ್ಯಾಪಕ ತನಿಖೆ

ನೆಲ್ಯಾಡಿ: ಕಡಬ ತಾಲೂಕಿನ ನೆಲ್ಯಾಡಿ ಗ್ರಾಮದ ಕೊಪ್ಪ ಮಾದೇರಿ ನಿವಾಸಿ ಕೆ.ಸಿ.ವರ್ಗೀಸ್(73ವ.)ಎಂಬವರು ಕಳೆದ ರಾತ್ರಿ(ಫೆ.8) ಸಾವನ್ನಪ್ಪಿದ್ದು ಇವರ ಸಾವಿನ ಹಿಂದೆ ಹಲವು ಸಂಶಯಾಸ್ಪದ ಊಹಾಪೋಹಗಳು ಕೇಳಿಬರುತ್ತಿದೆ. ಉಪ್ಪಿನಂಗಡಿ ...
ಬೆಳ್ತಂಗಡಿಯಲ್ಲಿ ಬೆಚ್ಚಿಬೀಳುವ ಘಟನೆ – ಕಾಲೇಜು ವಿದ್ಯಾರ್ಥಿನಿಯನ್ನು ಕಾರಿನಲ್ಲಿ ಅಪರಿಚಿತರು ಕಿಡ್ನಾಪ್ ಮಾಡಲು ಯತ್ನ, ಚೂರಿಯಿಂದ ಗಾಯ ಮಾಡಿ ಪರಾರಿ

ಬೆಳ್ತಂಗಡಿಯಲ್ಲಿ ಬೆಚ್ಚಿಬೀಳುವ ಘಟನೆ – ಕಾಲೇಜು ವಿದ್ಯಾರ್ಥಿನಿಯನ್ನು ಕಾರಿನಲ್ಲಿ ಅಪರಿಚಿತರು ಕಿಡ್ನಾಪ್ ಮಾಡಲು ಯತ್ನ, ಚೂರಿಯಿಂದ ಗಾಯ ಮಾಡಿ ಪರಾರಿ

ಬೆಳ್ತಂಗಡಿ: ಬೆಳ್ತಂಗಡಿ ನಗರದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿನಿಯನ್ನು ಕಿಡ್ನಾಪ್ ಮಾಡಲು ಮೂವರು ಅಪರಿಚಿತರು ಯತ್ನಿಸಿದ ಹೃದಯ ಹಿಂಡುವ ಘಟನೆ ಫೆ.9ರಂದು ಬೆಳಗ್ಗೆ ನಡೆದಿದೆ. ಸುದೇಮುಗೇರು ನಿವಾಸಿ ವಿದ್ಯಾರ್ಥಿನಿ ...
ಪರಿಶಿಷ್ಟ ಜಾತಿ-ಪಂಗಡಕ್ಕೆ ನೀರಿನ ಟ್ಯಾಂಕ್ ಮತ್ತು ವಿಕಲಚೇತನರಿಗೆ ವೀಲ್ ಚೇರ್ ವಿತರಣೆ

ಪರಿಶಿಷ್ಟ ಜಾತಿ-ಪಂಗಡಕ್ಕೆ ನೀರಿನ ಟ್ಯಾಂಕ್ ಮತ್ತು ವಿಕಲಚೇತನರಿಗೆ ವೀಲ್ ಚೇರ್ ವಿತರಣೆ

ಪಂಚಾಯತಿ ನಿಂದ ನಿರಂತರ ಅಭಿವೃದ್ಧಿ ಕಾರ್ಯ ನಡೆಯುತ್ತಿದೆ-ಹರೀಶ್ ಪೂಂಜಾ ಕೊಕ್ಕಡ: ಅರಸಿನಮಕ್ಕಿ ಪಂಚಾಯತಿ ಸ್ವಂತ ನಿಧಿಯಿಂದ ಪರಿಶಿಷ್ಟ ಜಾತಿ-ಪಂಗಡಕ್ಕೆ ನೀರಿನ ಟ್ಯಾಂಕ್ ಮತ್ತು ವಿಕಲಚೇತನರಿಗೆ ವೀಲ್ ಚೇರ್ ...
error: Content is protected !!