




ಹಾಸನ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ(H.D Deve Gowda) ಸಹೋದರಿ (ತಂಗಿ) ಜವರಮ್ಮ(88) ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ.
ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮಾ.19ರಂದು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ತಂಗಿ ನಿಧನಕ್ಕೆ ದೇವೇಗೌಡರು ಕಂಬನಿ ಮಿಡಿದಿದ್ದಾರೆ.





