ಕರಾವಳಿ ಸೇರಿದಂತೆ ರಾಜ್ಯದೆಲ್ಲೆಡೆ ಇಂದು ಭಾರೀ ಮಳೆ ಸಾಧ್ಯತೆ!

ಶೇರ್ ಮಾಡಿ
ಕರಾವಳಿ ಸೇರಿದಂತೆ ರಾಜ್ಯದೆಲ್ಲೆಡೆ ಇಂದು ಭಾರೀ ಮಳೆ ಸಾಧ್ಯತೆ!

ಬೆಂಗಳೂರು: ಮುಂದಿನ ಮೂರು ಗಂಟೆಯಲ್ಲಿ ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಭಾಗದಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯಿದೆ.

ಭಾರೀ ಮಳೆ ಹಿನ್ನೆಲೆ ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ

Leave a Reply

error: Content is protected !!