ಕೊಕ್ಕಡ ಸರಕಾರಿ ಪ.ಪೂ. ಕಾಲೇಜಿಗೆ ಶೇ.79 ಫಲಿತಾಂಶ

ಶೇರ್ ಮಾಡಿ

 

ನೆಲ್ಯಾಡಿ: 2025-26ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು ಕೊಕ್ಕಡ ಸರಕಾರಿ ಪ.ಪೂ. ಕಾಲೇಜಿಗೆ ಕಲಾ ವಿಭಾಗದಲ್ಲಿ ಶೇ.79 ಫಲಿತಾಂಶ ಹಾಗೂ ವಿಜ್ಞಾನ ವಿಭಾಗದಲ್ಲಿ ಶೇ.47 ಫಲಿತಾಂಶ ಬಂದಿದೆ.

ವಿಜ್ಞಾನ ವಿಭಾಗದಲ್ಲಿ ಸಮನ್ವಿ.ಪಿ (569) ಕಲಾವಿಭಾಗದಲ್ಲಿ ಆಯಿಷತ್ ಆಫ್ರಿನ್ (501) ಅಂಕವನ್ನು ಪಡೆದಿದ್ದಾರೆ ಎಂದು ಕಾಲೇಜಿನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Leave a Reply

error: Content is protected !!