ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಮಾರುತಿ ಕಾರು ರಸ್ತೆ ಬದಿಯ ತೋಡಿಗೆ ಪಲ್ಟಿಯಾದ ಘಟನೆ ವಿಟ್ಲ ಸಾಲೆತ್ತೂರು ರಸ್ತೆಯ ಕೊಡಂಗಾಯಿ ಸೇತುವೆ ಬಳಿ ಏ.15 ರಂದು ನಡೆದಿದೆ.
ಚಾಲಕ ಹಾಗೂ ಮಕ್ಕಳಿಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.