ಉಜಿರೆ: ಎಸ್‌ಡಿಎಂ ಪಿಯು ಕಾಲೇಜು ವಿದ್ಯಾರ್ಥಿನಿ ಅಂಶುಲಾ ಶ್ರೇಷ್ಠ ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಉತ್ತೀರ್ಣ

ಶೇರ್ ಮಾಡಿ

 

ಉಜಿರೆ: ಎಸ್‌ಡಿಎಂ ಪಿಯು ಕಾಲೇಜು ವಿದ್ಯಾರ್ಥಿನಿ ಅಂಶುಲಾ ಶ್ರೇಷ್ಠ ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಉತ್ತೀರ್ಣ

ಉಜಿರೆ: ಎಸ್‌ಡಿಎಂ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಅಂಶುಲಾ ಶ್ರೇಷ್ಠ ಅವರು ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ (ICAI) ನಡೆಸಿದ ಮೇ–2026ರ ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಯಶಸ್ವಿಯಾಗಿ ಉತ್ತೀರ್ಣರಾಗುವ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾರೆ.

ವಿದ್ಯಾರ್ಥಿನಿಯ ಈ ಗಮನಾರ್ಹ ಸಾಧನೆಗೆ ಎಸ್‌ಡಿಎಂ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರಾದ ಪ್ರೊ. ಪ್ರಮೋದ್ ಕುಮಾರ್, ವಾಣಿಜ್ಯ ವಿಭಾಗದ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.

 

Leave a Reply

error: Content is protected !!