Dharmendra Pradhan: ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

ಶೇರ್ ಮಾಡಿ

Dharmendra Pradhan: ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ನಡೆಸಿದ ಬೃಹತ್ ಪ್ರತಿಭಟನೆಗಳ ಬೆನ್ನಲ್ಲೇ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿವಾದಕ್ಕೆ ಸಂಬಂಧಿಸಿದಂತೆ ಧರ್ಮೇಂದ್ರ ಪ್ರಧಾನ್ ಅವರು ಇಂದು ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

CALL NOW 8606485844

Leave a Reply

error: Content is protected !!