ಕಡಬ: ಕುಂತೂರು ಗ್ರಾಮದ ಗುತ್ತುಪಾಲು ಪ್ರದೇಶದಲ್ಲಿ ಅಡಿಕೆ ಮರ ಬಿದ್ದು ಮೃತಪಟ್ಟ ಕೃಷಿ ಕೂಲಿ ಕಾರ್ಮಿಕ ಯಾದವ ಗೌಡ (66) ಅವರ ನಿವಾಸಕ್ಕೆ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರು ಮಂಗಳವಾರ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ಇದೇ ವೇಳೆ ಸರ್ಕಾರದಿಂದ ಮಂಜೂರಾದ ₹5 ಲಕ್ಷ ಪರಿಹಾರದ ಚೆಕ್ ಅನ್ನು ಕುಟುಂಬದವರಿಗೆ ಹಸ್ತಾಂತರಿಸಿದರು.
ಜುಲೈ 31ರಂದು ಗುತ್ತುಪಾಲು ನಿವಾಸಿ ಶೇಷಪತಿ ರೈ ಅವರ ಅಡಿಕೆ ತೋಟದಲ್ಲಿ ಯಾದವ ಗೌಡ ಅವರು ಕೃಷಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಭಾರಿ ಗಾಳಿ ಹಾಗೂ ಮಳೆಯ ಅಬ್ಬರಕ್ಕೆ ಅಡಿಕೆ ಮರವೊಂದು ಮುರಿದು ಅವರ ತಲೆಯ ಮೇಲೆ ಬಿದ್ದಿತ್ತು. ಪರಿಣಾಮ ಗಂಭೀರವಾಗಿ ಗಾಯಗೊಂಡ ಅವರನ್ನು ತಕ್ಷಣ ಕಡಬ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು.
ಮಂಗಳವಾರ ಮೃತರ ಕುಂತೂರು ಗ್ರಾಮದ ಕೇವಳ ನಿವಾಸಕ್ಕೆ ಭೇಟಿ ನೀಡಿದ ಶಾಸಕಿ ಭಾಗೀರಥಿ ಮುರುಳ್ಯ ಅವರು ಕುಟುಂಬದ ಸದಸ್ಯರಿಗೆ ಧೈರ್ಯ ತುಂಬಿ, ಸರ್ಕಾರದ ವತಿಯಿಂದ ಮಂಜೂರಾದ ₹5 ಲಕ್ಷ ಪರಿಹಾರದ ಚೆಕ್ ಅನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರಾಕೇಶ್ ರೈ ಕಡೆಂಜಿ, ಸುಳ್ಯ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರದೀಪ್ ರೈ ಮನವಳಿಕೆ, ಎಸ್.ಸಿ. ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಣ್ಣಿ ಎಲ್ತಿಮಾರ್, ಮಹಾ ಶಕ್ತಿ ಕೇಂದ್ರ ಅಧ್ಯಕ್ಷ ಸುರೇಶ್ ದೇಂತಾರು, ಕೊಯಿಲಾ ಮಹಾ ಶಕ್ತಿ ಕೇಂದ್ರ ಅಧ್ಯಕ್ಷ ರವಿಪ್ರಸಾದ್ ಶೆಟ್ಟಿ, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ಆಶಾ ತಿಮ್ಮಪ್ಪ ಗೌಡ, ಕುಂತೂರು ಶಕ್ತಿ ಕೇಂದ್ರ ಪ್ರಮುಖ ಸುಭಿಕ್ಷ, ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷೆ ಲಲಿತಾ ಈಶ್ವರ್ ಸೇರಿದಂತೆ ಹಲವು ಬಿಜೆಪಿ ಮುಖಂಡರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.
ಬೆಳ್ತಂಗಡಿ: ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡುವ ಹಾಗೂ ಸಮಾಜದಲ್ಲಿ ವೈಮನಸ್ಸು ಸೃಷ್ಟಿಸುವ ಉದ್ದೇಶದಿಂದ ಪ್ರಚೋದನಾಕಾರಿ ಭಾಷಣ ಮಾಡಿದ್ದ ಪ್ರಕರಣದಲ್ಲಿ ಆರೋಪಿಗೆ 6 ತಿಂಗಳ ಸಾದಾ ಕಾರಾಗೃಹ ಶಿಕ್ಷೆ ...
ಶಿಶಿಲ: ಕಳೆದ ಎರಡು ವರ್ಷಗಳಿಂದ ಶಿಶಿಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಳೆ ಮಾಪನ ಯಂತ್ರ ಕಾರ್ಯನಿರ್ವಹಿಸದೇ ಇರುವುದರಿಂದ ರೈತರು ಎದುರಿಸುತ್ತಿದ್ದ ಸಮಸ್ಯೆಗೆ ಕೊನೆಗೂ ಪರಿಹಾರ ದೊರೆತಿದೆ. ಕೃಷಿ ...
ಕೊಕ್ಕಡ : ನಿರಂತರ ಭಾರೀ ಮಳೆಯ ಪರಿಣಾಮ ಅರಸಿನಮಕ್ಕಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹತ್ಯಡ್ಕ ಸಮೀಪದ ಉಚ್ಚಿಕಟ್ಟದಲ್ಲಿ ಸಣ್ಣ ನೀರಾವರಿ ಇಲಾಖೆಯು ನಿರ್ಮಿಸಿರುವ ಡ್ಯಾಂನಲ್ಲಿ ಮರಮುಟ್ಟುಗಳು ಸಿಲುಕಿಕೊಂಡ ...
ನೆಲ್ಯಾಡಿ: ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ತೋಡು, ಹಳ್ಳ-ತೊರೆಗಳು ಹಾಗೂ ಕುಮಾರಧಾರಾ ಮತ್ತು ಗುಂಡ್ಯಹೊಳೆಗಳು ತುಂಬಿ ಹರಿಯುತ್ತಿದ್ದು, ಗುಂಡ್ಯಹೊಳೆಯಲ್ಲಿ ಪ್ರವಾಹ ಉಕ್ಕಿ ಹರಿಯಲಾರಂಭಿಸಿದೆ. ಮಳೆಯ ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆ ಹಾಗೂ ಮುಂದಿನ ದಿನಗಳಲ್ಲೂ ಮಳೆಯ ತೀವ್ರತೆ ಮುಂದುವರಿಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ...
ನೆಲ್ಯಾಡಿ: ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಕಡಬ ತಾಲೂಕಿನ ಪೆರಿಯಶಾಂತಿ ಸಮೀಪ ಭಾನುವಾರದಂದು ಗುಡ್ಡ ಕುಸಿದು, ಅದರೊಂದಿಗೆ ದೊಡ್ಡ ಗಾತ್ರದ ಮರವೊಂದು ರಸ್ತೆಗೆ ...
ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜಿಲ್ಲೆಯಾದ್ಯಂತ ಮುಂದುವರಿದಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ...
ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ (ರಿ.), ಕಡಬ ತಾಲೂಕು, ನೆಲ್ಯಾಡಿ ವಲಯದ ಕೌಕ್ರಾಡಿ ಕಾರ್ಯಕ್ಷೇತ್ರದಲ್ಲಿ ಭಾನುವಾರ ಕೃಷಿ ಸ್ವಉದ್ಯೋಗ ತರಬೇತಿ ಕಾರ್ಯಕ್ರಮ ...
ಉಪ್ಪಿನಂಗಡಿ: ಗ್ರಾಮದ ಹಿರ್ತಡ್ಕ ಸಮೀಪ ಹರಿಯುವ ನೇತ್ರಾವತಿ ನದಿ ದಡದಲ್ಲಿ ಭಾನುವಾರ ಮಧ್ಯಾಹ್ನ ಸುಮಾರು 3.00 ಗಂಟೆಗೆ ಅಪರಿಚಿತ ಪುರುಷನ ಮೃತದೇಹ ಪತ್ತೆಯಾಗಿದೆ. ಈ ಕುರಿತು ಉಪ್ಪಿನಂಗಡಿ ...
ನೆಲ್ಯಾಡಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ನೇಲಡ್ಕ ಸಮೀಪದ ಮುಚ್ಚಿರಡ್ಕ ಎಂಬಲ್ಲಿ ಕಾಡಾನೆ ದಾಳಿಗೆ ದಿನಗೂಲಿ ಕಾರ್ಮಿಕರೊಬ್ಬರು ಬಲಿಯಾದ ದಾರುಣ ಘಟನೆ ಶನಿವಾರ ಸಂಜೆ ನಡೆದಿದೆ. ಮೃತರನ್ನು ...
ನೆಲ್ಯಾಡಿ: ಕಳೆದ ಎರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ತೋಡು, ಹಳ್ಳ-ತೊರೆಗಳು ಹಾಗೂ ಕುಮಾರಧಾರಾ ಮತ್ತು ಗುಂಡ್ಯಹೊಳೆಗಳು ತುಂಬಿ ಹರಿಯುತ್ತಿದ್ದು, ಗುಂಡ್ಯಹೊಳೆಯಲ್ಲಿ ಪ್ರವಾಹ ...
ಕೊಕ್ಕಡ: ಬೆಳ್ತಂಗಡಿ ತಾಲೂಕಿನಾದ್ಯಂತ ಕಳೆದ ಎರಡು ದಿನಗಳಿಂದ ನಿರಂತರವಾಗಿ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ನದಿಗಳು, ಹಳ್ಳಗಳು ಹಾಗೂ ತೊರೆಗಳು ತುಂಬಿ ಹರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ ...
ನೆಲ್ಯಾಡಿ: ಧರ್ಮಸ್ಥಳ–ಸುಬ್ರಹ್ಮಣ್ಯ ಸಂಪರ್ಕಿಸುವ ಕೌಕ್ರಾಡಿ ಗ್ರಾಮದ ದಡ್ಡಲಪಳಿಕೆ ಎಂಬಲ್ಲಿ ಶನಿವಾರ ಸುರಿದ ಭಾರೀ ಗಾಳಿ-ಮಳೆಗೆ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಅಡ್ಡಲಾಗಿ ಉರುಳಿಬಿದ್ದ ಪರಿಣಾಮ ಸುಮಾರು ಒಂದೂವರೆ ...
ನೆಲ್ಯಾಡಿ: ಕಡಬ ತಾಲೂಕಿನ ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 38 ವರ್ಷಗಳ ಕಾಲ ಗುಮಾಸ್ತರಾಗಿ ಹಾಗೂ ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸಿ ಜು.31ರಂದು ನಿವೃತ್ತರಾದ ರತ್ನಾಕರ ...
ನೆಲ್ಯಾಡಿ: ನೂಜಿಬಾಳ್ತಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಇಚ್ಲಂಪಾಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಕ್ಷಯ್ ಹೋಟೆಲ್ ಬಂದ್ ಮಾಡುವುದಕ್ಕೆ ತಾತ್ಕಾಲಿಕ ತಡೆಯಾಜ್ಞೆ ನೀಡಿ ಪುತ್ತೂರು ಸಿವಿಲ್ ನ್ಯಾಯಾಲಯ ಜು.28ರಂದು ಆದೇಶಿಸಿದೆ. ಅಕ್ಷಯ್ ...
ಕೊಕ್ಕಡ: ವಿಪರೀತ ಮಳೆಯ ಪರಿಣಾಮವಾಗಿ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಸಮೀಪದ ಕಿಂಡಿ ಅಣೆಕಟ್ಟಿನಲ್ಲಿ ದೊಡ್ಡ ಗಾತ್ರದ ಮರದ ದಿಮ್ಮಿಗಳು ಹಾಗೂ ಕೊಂಬೆಗಳು ಸಿಕ್ಕಿಹಾಕಿಕೊಂಡು ನೀರಿನ ಹರಿವಿಗೆ ...
✍🏻 ಡಾ.ಎ.ಜಯಕುಮಾರ ಶೆಟ್ಟಿ, ಉಜಿರೆ ಡಿಜಿಟಲ್ ಯುಗದಲ್ಲಿ ಸಾವಿರಾರು ಸಂಪರ್ಕಗಳಿದ್ದರೂ ನಿಜವಾದ ಆತ್ಮೀಯ ಸಂಬಂಧಗಳು ಮತ್ತು ಆಪ್ತ ಸ್ನೇಹಿತರ ಕೊರತೆ ಹೆಚ್ಚುತ್ತಿರುವುದು ಸಮಾಜದ ದೊಡ್ಡ ಸವಾಲಾಗಿ ಪರಿಣಮಿಸಿದೆ ...
ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ಭಾರೀ ಮಳೆಯ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ...
ನೆಲ್ಯಾಡಿ: ಸಂತ ಜಾರ್ಜ್ ವಿದ್ಯಾಸಂಸ್ಥೆಯ ಪಾಲಕರ ವಾರ್ಷಿಕ ಮಹಾಸಭೆ ಹಾಗೂ ಪುನಶ್ಚೇತನ ಕಾರ್ಯಕ್ರಮವು ಶುಕ್ರವಾರ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸ್ಥೆಯ ಸ್ಥಾಪಕ ...
ಕಡಬ: ಕಡಬ ತಾಲೂಕಿನ ಕುಂತೂರು ಗ್ರಾಮದ ಗುತ್ತುಪಾಲು ಎಂಬಲ್ಲಿ ಶುಕ್ರವಾರದಂದು ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಬೀಸಿದ ಬಿರುಗಾಳಿ ಹಾಗೂ ಮಳೆಯ ಪರಿಣಾಮ ಅಡಿಕೆಮರವೊಂದು ಮುರಿದು ...
ಬೆಳ್ತಂಗಡಿ: ಗಾಂಜಾ ಮಾರಾಟ ನಡೆಸುತ್ತಿದ್ದ ಆರೋಪದಡಿ ಓರ್ವನನ್ನು ಬಂಧಿಸಿ, ಮತ್ತೋರ್ವನ ವಿರುದ್ಧ ಪ್ರಕರಣ ದಾಖಲಿಸಿರುವ ಘಟನೆ ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕುವೆಟ್ಟು ಗ್ರಾಮದ ಪಿಲಿಚಂಡಿಕಲ್ಲು ಪ್ರದೇಶದಲ್ಲಿ ...
ನೆಲ್ಯಾಡಿ: ನೆಲ್ಯಾಡಿ ನಿವಾಸಿ ಸಾದಿಕ್ ಅವರು ಮಂಗಳೂರು ಕಡೆಯಿಂದ ಬೆಂಗಳೂರು ಕಡೆಗೆ ಲಾರಿಯಲ್ಲಿ ಸರಕು ಸಾಗಿಸುತ್ತಿದ್ದು, ರಾತ್ರಿ ಸುಮಾರು 3 ಗಂಟೆಯ ವೇಳೆಗೆ ತಮ್ಮ ಲಾರಿಯನ್ನು ರಾಷ್ಟ್ರೀಯ ...
ಎನ್ಎಚ್-75 ನೆಲ್ಯಾಡಿ ಚತುಷ್ಪಥ ಕಾಮಗಾರಿ ಅವೈಜ್ಞಾನಿಕ; 5 ಸಾವಿರ ವಿದ್ಯಾರ್ಥಿಗಳು, ಸಾರ್ವಜನಿಕರ ಪರದಾಟ – 10 ದಿನಗಳಲ್ಲಿ ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆ ಎಚ್ಚರಿಕೆ ನೆಲ್ಯಾಡಿ: ರಾಷ್ಟ್ರೀಯ ಹೆದ್ದಾರಿ–75ರಲ್ಲಿ ...
ಉಪ್ಪಿನಂಗಡಿ: 14 ದಿನಗಳ ಹಿಂದೆ ಜುಲೈ 16ರಂದು ಬಿ.ಸಿ.ರೋಡ್ ಬಸ್ ನಿಲ್ದಾಣದಲ್ಲಿ ಲಾವಣ್ಯ ಎಂಬ ಯುವತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ಆರೋಪಿ ಕೊಲೆಗೆ ಬಳಸಿದ್ದ ಮಾರಾಕಾಸ್ತ್ರವನ್ನು ಉಪ್ಪಿನಂಗಡಿಯಲ್ಲಿ ...
ನೆಲ್ಯಾಡಿ: ಬಜತ್ತೂರಿನಲ್ಲಿ ಶುಕ್ರವಾರ ನಡೆದ ಉಪ್ಪಿನಂಗಡಿ ವಲಯ ಮಟ್ಟದ ಚೆಸ್ ಪಂದ್ಯಾವಳಿಯಲ್ಲಿ ಪಿಎಂ ಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್, ನೆಲ್ಯಾಡಿಯ ವಿದ್ಯಾರ್ಥಿನಿ ಹಿಮಾನಿ ಅವರು ಅತ್ಯುತ್ತಮ ಪ್ರದರ್ಶನ ...
ನೆಲ್ಯಾಡಿ: ಜೆಸಿಐ ನೆಲ್ಯಾಡಿ ಘಟಕಕ್ಕೆ ವಲಯ ಉಪಾಧ್ಯಕ್ಷರ ಎರಡನೇ ಅಧಿಕೃತ ಭೇಟಿ ಕಾರ್ಯಕ್ರಮ ಭಾನುವಾರ ನೆಲ್ಯಾಡಿಯ ಗೌರಿಜಾಲ್ ಆರ್ಕೇಡ್ನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಂಬರುವ ವಲಯ ಮಟ್ಟದ ಚಟುವಟಿಕೆಗಳು, ...
ಕಡಬ: ಕುತೂಹಲಗಳೇ ಹಲವು ಸಂಶೋಧನೆಗಳಿಗೆ ಕಾರಣವಾಗಿದೆ ಎನ್ನುವುದು ನಮಗೆಲ್ಲಾ ತಿಳಿದ ಸಂಗತಿಯಾಗಿದೆ. ಅದೇ ರೀತಿ ಮಕ್ಕಳು ಎಳೆವೆಯಲ್ಲಿಯೇ ವೈಜ್ಞಾನಿಕತೆಯ ಬಗ್ಗೆ ಆಸಕ್ತಿ ಅಗತ್ಯ ತೆಳೆಯುವುದರಿಂದ ಅದು ಭವಿಷ್ಯದಲ್ಲಿ ...
ದಾಸ ಸಾಹಿತ್ಯದ ಸಂದೇಶಗಳು ಆಧುನಿಕ ಕಾಲಘಟ್ಟಕ್ಕೂ ಪ್ರಸ್ತುತ: ಗಣೇಶ ಶೆಂಡ್ಯೆ ಕಡಬ: ದಾಸ ಸಾಹಿತ್ಯ ಎನ್ನುವುದು ಜೀವನ ಮೌಲ್ಯಗಳ ಗಣಿಯಾಗಿದೆ. ವರ್ಷಾನುಗಟ್ಟಳೆ ಹಿಂದೆ ರಚಿಸಲ್ಪಟ್ಟ ಈ ಮೌಲ್ಯಯುತ ...
ಕನ್ನಡ ಸಾಹಿತ್ಯ, ಜೈನಧರ್ಮ ಹಾಗೂ ಸಂಶೋಧನಾ ಕ್ಷೇತ್ರಕ್ಕೆ ಅಪಾರ ಕೊಡುಗೆ; ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಸಂತಾಪ ಉಜಿರೆ: ಕನ್ನಡ ಸಾಹಿತ್ಯ, ಸಂಶೋಧನೆ ಹಾಗೂ ಶಿಲಾಶಾಸನ ಅಧ್ಯಯನ ಕ್ಷೇತ್ರದಲ್ಲಿ ...
ಬೆಳ್ತಂಗಡಿ: ಮುಂಡಾಜೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎರಡನೇ ಹಾಗೂ ಮೂರನೇ ವಾರ್ಡ್ ನ ಗ್ರಾಮ ಸಭೆಗೆ ಪೂರ್ವಭಾವಿಯಾಗಿ ನಡೆದ ವಾರ್ಡ್ ಸಭೆಯಲ್ಲಿ ಮೂಲಸೌಕರ್ಯಗಳ ಕೊರತೆ, ರಸ್ತೆ ಅಭಿವೃದ್ಧಿ, ...
ಬೆಳ್ತಂಗಡಿ: ದಿಡುಪೆಯಲ್ಲಿರುವ ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಜಲಪಾತ ಪ್ರವೇಶ ದ್ವಾರದಲ್ಲಿ ಪ್ರವೇಶ ಶುಲ್ಕದ ಡಿಜಿಟಲ್ ರಶೀದಿ ವಿಚಾರವಾಗಿ ಉಂಟಾದ ವಾಗ್ವಾದ ಹಲ್ಲೆ ಮತ್ತು ಹಣ ದೋಚಿದ ಘಟನೆ ...
ನೆಲ್ಯಾಡಿ: ವಿಶ್ವ ಹೆಪಟೈಟಿಸ್ ದಿನ ಹಾಗೂ ವಿಶ್ವ ಒಆರ್ಎಸ್ ದಿನದ ಅಂಗವಾಗಿ ಎಸ್ಟಿಜಿ ಶಿಕ್ಷಣ ಸಂಸ್ಥೆಯ ಅಂಗಸಂಸ್ಥೆಯಾದ ಎಸ್ಟಿಜಿ ನರ್ಸಿಂಗ್ ಕಾಲೇಜಿನ ವತಿಯಿಂದ ನೆಲ್ಯಾಡಿ ಪ್ರಾಥಮಿಕ ಆರೋಗ್ಯ ...
ಉಪ್ಪಿನಂಗಡಿ: ರಾಷ್ಟ್ರೀಯ ಹೆದ್ದಾರಿಯ ಪೆರ್ನೆಯ ಮೈರಕಟ್ಟೆ ಸಮೀಪ ಹೆದ್ದಾರಿ ಬದಿಯಲ್ಲಿ ನಿಂತಿದ್ದ ಟಿಪ್ಪರ್ ಲಾರಿಗೆ ಕಾರೊಂದು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ನಾಲ್ಕು ವರ್ಷದ ಮಗು ಸೇರಿದಂತೆ ...
ಬಂಟ್ವಾಳ: ವೃದ್ಧೆಯೊಬ್ಬರನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಅವರ ಚಿನ್ನಾಭರಣಗಳನ್ನು ದೋಚಿದ್ದ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಮಂಗಳೂರು 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ...
ನೆಲ್ಯಾಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಇಚ್ಲಂಪಾಡಿ ಶಾಖೆಯನ್ನು ಪೂರ್ಣ ಪ್ರಮಾಣದ ಬ್ಯಾಂಕ್ ಶಾಖೆಯಾಗಿ ಅಭಿವೃದ್ಧಿಪಡಿಸಿ, ಸ್ಥಳೀಯ ಜನರಿಗೆ ಸಮಗ್ರ ಬ್ಯಾಂಕಿಂಗ್ ಸೇವೆಗಳನ್ನು ಒದಗಿಸುವ ಕುರಿತು ...
ನೆಲ್ಯಾಡಿ : ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಅಡ್ಡಹೊಳೆದಿಂದ ಬಿ.ಸಿ.ರೋಡಿನವರೆಗೆ ನಡೆಯುತ್ತಿರುವ ಚತುಷ್ಪಥ ಹೆದ್ದಾರಿ ಕಾಮಗಾರಿ ಅಂತಿಮ ಹಂತ ತಲುಪಿರುವ ನಡುವೆಯೇ ಸಾರ್ವಜನಿಕರ ಸುರಕ್ಷತೆ ಹಾಗೂ ಸಂಚಾರದ ...
ಶಿಶಿಲ: ಧಾರಾಕಾರ ಮಳೆಯ ಹಿನ್ನೆಲೆಯಲ್ಲಿ ಅಪಾಯಕಾರಿಯಾಗಿ ಉಕ್ಕಿ ಹರಿಯುತ್ತಿದ್ದ ಕಪಿಲಾ ನದಿಯ ಮಧ್ಯೆ ಸಿಲುಕಿದ್ದ ಸುಮಾರು 72 ವರ್ಷದ ಶಿಶಿಲ ಗ್ರಾಮದ ಕೊಳಂಬೆ ನಿವಾಸಿ ಬಾಲಪ್ಪ (72) ...
ನೆಲ್ಯಾಡಿ: ಪುತ್ತೂರು ತಾಲೂಕು ಶಿವಳ್ಳಿ ಸಂಪದದ 2026–28ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಸಭೆಯು ಭಾನುವಾರ ಪುತ್ತೂರಿನ ಕೊಂಬೆಟ್ಟು ದ್ರಾವಿಡ ಬ್ರಾಹ್ಮಣರ ಸಭಾಭವನದಲ್ಲಿ ತಾಲೂಕು ಸಂಪದದ ಅಧ್ಯಕ್ಷ ...
ನೆಲ್ಯಾಡಿ: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತ, ಕುಲಶೇಖರ, ಮಂಗಳೂರು ವತಿಯಿಂದ 2025–26ನೇ ಸಾಲಿನ ತಾಲೂಕುವಾರು ಹಾಲು ಉತ್ಪಾದಕರ ಸಹಕಾರಿ ಸಂಘಗಳಿಗೆ ನೀಡಲಾದ ವಾರ್ಷಿಕ ...
ಸುಬ್ರಮಣ್ಯ: ದೇಶಕ್ಕಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿದ ವೀರಯೋಧರ ಶೌರ್ಯ, ತ್ಯಾಗ ಮತ್ತು ದೇಶಭಕ್ತಿಗೆ ನಮನಗಳನ್ನು ಸಲ್ಲಿಸುತ್ತಾ ಸುಬ್ರಹ್ಮಣ್ಯ ಇನ್ನರ್ ವೀಲ್ ಕ್ಲಬ್ ವತಿಯಿಂದ ಕಾರ್ಗಿಲ್ ವಿಜಯ ದಿವಸ್ ...
ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ವಿಶೇಷ ಸಭೆಯು ಕಡಬದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಚೇರಿಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ರಾಜ್ಯ ...
ಎನ್ಎಚ್-75 ಕಾಮಗಾರಿ ವಿರುದ್ಧ ಜನರ ಆಕ್ರೋಶ; ಕೆಎನ್ಆರ್ ಕಾಮಗಾರಿ ಸ್ಥಗಿತಗೊಳಿಸಿ ಬೃಹತ್ ಪ್ರತಿಭಟನೆ ಸಾವಿರಾರು ವಿದ್ಯಾರ್ಥಿಗಳು, ಗ್ರಾಮಸ್ಥರು ನಿತ್ಯ ಪರದಾಟ – ಸಂಪರ್ಕ ರಸ್ತೆ, ಡಿವೈಡರ್ ನಿರ್ಮಿಸದಿದ್ದರೆ ...
ಮಂಡ್ಯ: ಇತ್ತೀಚೆಗಷ್ಟೇ ಕರ್ನಾಟಕ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆಯೊಂದನ್ನು ಮಾಡಿದ್ದು, 2028ರ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡಲ್ಲ ಎಂದು ...
ಬೆಂಗಳೂರು: ದೇಶಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಹಗರಣ ಮತ್ತು ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆಯ ನಡುವೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ...
ಬೆಳ್ತಂಗಡಿ: ಬಾಗಲಕೋಟೆ ಜಿಲ್ಲೆಯ ಹುನಗುಂದ ಸಮೀಪ ಐದೂವರೆ ಕೋಟಿ ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತು ವಶಪಡಿಸಿಕೊಂಡ ಬಹುಕೋಟಿ ಮಾದಕ ಜಾಲ ಪ್ರಕರಣದಲ್ಲಿ ಬೆಳ್ತಂಗಡಿಯ ಅಂಬುಲೆನ್ಸ್ ಚಾಲಕ ...
ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರವನ್ನು ಸ್ವಚ್ಛ ಹಾಗೂ ಪರಿಸರ ಸ್ನೇಹಿಯಾಗಿ ಉಳಿಸುವ ಉದ್ದೇಶದಿಂದ ಸುಬ್ರಹ್ಮಣ್ಯ ರೋಟರಿ ಕ್ಲಬ್ ಹಾಗೂ ಡಾ.ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ (ರಿ.) ...
ನೆಲ್ಯಾಡಿ: ಗೃಹ ಜ್ಯೋತಿ ಯೋಜನೆಗೆ ಮರು ಅರ್ಜಿ ಸಲ್ಲಿಸಲು ಬಯಸುವ ಸಾರ್ವಜನಿಕರ ಅನುಕೂಲಕ್ಕಾಗಿ ನೆಲ್ಯಾಡಿ ಮೆಸ್ಕಾಂ ಕಚೇರಿಯಲ್ಲಿ ವಿಶೇಷ ವ್ಯವಸ್ಥೆ ಕಲ್ಪಿಸಲಾಗಿದೆ. ಕೆಲವು ಗ್ರಾಮೀಣ ಪ್ರದೇಶಗಳಲ್ಲಿ ನೆಟ್ವರ್ಕ್ ...
ನೆಲ್ಯಾಡಿ: ಪಿಎಂ ಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್ನ 75ನೇ ವರ್ಷದ ಸಂಭ್ರಮಾಚರಣೆಯ ಪೂರ್ವಸಿದ್ಧತೆ ಹಿನ್ನೆಲೆಯಲ್ಲಿ ಸಂಭ್ರಮಾಚರಣೆ ಸಮಿತಿಯ ಸಭೆಯು ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ದಿನಕರ್ ಅವರ ಉಪಸ್ಥಿತಿಯಲ್ಲಿ ...
ಮಂಗಳೂರು: ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸುಮಾರು 1:45ರ ವೇಳೆಗೆ ಬೈಕ್ನಲ್ಲಿ ತೆರಳುತ್ತಿದ್ದ ವ್ಯಕ್ತಿಯ ಮೇಲೆ ಅಪರಿಚಿತ ದುಷ್ಕರ್ಮಿಯೊಬ್ಬ ಮಾರಕಾಸ್ತ್ರದಿಂದ ದಾಳಿ ನಡೆಸಿರುವ ಘಟನೆ ...
ನವದೆಹಲಿ: ದೆಹಲಿಯ ಜಂತರ್ ಮಂತರ್ನಲ್ಲಿ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ನಡೆಸಿದ ಬೃಹತ್ ಪ್ರತಿಭಟನೆಗಳ ಬೆನ್ನಲ್ಲೇ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿವಾದಕ್ಕೆ ಸಂಬಂಧಿಸಿದಂತೆ ಧರ್ಮೇಂದ್ರ ಪ್ರಧಾನ್ ...
ಮಂಗಳೂರು: ಆರ್ಥಿಕ ಸಮಸ್ಯೆ ಎದುರಿಸುತ್ತಿರುವ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಒಳ್ಳೆಯ ಸುದ್ದಿ ಇಲ್ಲಿದೆ. ಎಸ್ಬಿಐ ಫೌಂಡೇಶನ್ 2026 ರ ಎಸ್ಬಿಐ ಆಶಾ ವಿದ್ಯಾರ್ಥಿವೇತನ ಕಾರ್ಯಕ್ರಮಕ್ಕೆ (SBI Asha Scholarship ...
ನವದೆಹಲಿ: ನೀಟ್ ಯುಜಿ (NEET UG) ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ ದೆಹಲಿಯಲ್ಲಿ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನೆ ಮುಂದುವರಿದಿದೆ. ದೇಶದ ಪರೀಕ್ಷಾ ವ್ಯವಸ್ಥೆಯನ್ನು ...
ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ...
ಎಂಜಿನಿಯರಿಂಗ್ (B.E/B.Tech) ಪದವಿ ಪಡೆದಿರುವ ಅಥವಾ ಅಂತಿಮ ವರ್ಷದ ವ್ಯಾಸಂಗದಲ್ಲಿರುವ ಯುವಕರಿಗೆ ಭಾರತೀಯ ಸೇನೆ (Indian Army) ಉತ್ತಮ ಉದ್ಯೋಗಾವಕಾಶವನ್ನು ಘೋಷಿಸಿದೆ. ಶಾರ್ಟ್ ಸರ್ವಿಸ್ ಕಮಿಷನ್ (SSC-Tech) ...
ಕೊಕ್ಕಡ: ಅರಸಿನಮಕ್ಕಿ–ಶಿಶಿಲ ರಸ್ತೆಯ ಬರ್ಗುಳ ಸಮೀಪ ಶುಕ್ರವಾರ ಮಧ್ಯಾಹ್ನ ಸಂಭವಿಸಿದ ಅಪಘಾತದಲ್ಲಿ ಚಲಿಸುತ್ತಿದ್ದ ಬೈಕ್ ಮೇಲೆ ಏಕಾಏಕಿ ಮರ ಉರುಳಿಬಿದ್ದ ಪರಿಣಾಮ ಬೈಕ್ ಜಖಂಗೊಂಡಿದ್ದು, ಸವಾರ ಅದೃಷ್ಟವಶಾತ್ ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ...
ಸುಳ್ಯ: ಠಾಣಾ ವ್ಯಾಪ್ತಿಯಿಂದ ಮೇ 7ರಂದು ಅಪ್ರಾಪ್ತ ವಯಸ್ಸಿನ ಬಾಲಕಿ ಮಂಗಳೂರಿಗೆ ಕೆಲಸಕ್ಕಾಗಿ ಹೋಗುತ್ತಿರುವುದಾಗಿ ಹೇಳಿ ಮನೆಯಿಂದ ತೆರಳಿದ್ದಳು. ಬಳಿಕ ಆಕೆ ಮನೆಗೆ ಹಿಂತಿರುಗದೇ ಕಾಣೆಯಾಗಿದ್ದ ಹಿನ್ನೆಲೆಯಲ್ಲಿ ...
ನೆಲ್ಯಾಡಿ: ಇಲ್ಲಿನ ಸೂರ್ಯನಗರದಲ್ಲಿರುವ ಶ್ರೀ ರಾಮ ವಿದ್ಯಾಲಯದಲ್ಲಿ ವರಮಹಾಲಕ್ಷ್ಮಿ ಪೂಜೆಯ ಆಮಂತ್ರಣ ಬಿಡುಗಡೆ ಕಾರ್ಯಕ್ರಮ ನಡೆಯಿತು. ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಾಲಕೃಷ್ಣ ...
ಮಕ್ಕಳಿಗೆ ಕೃಷಿ ಸಂಸ್ಕೃತಿಯತ್ತ ಒಲವು ಮೂಡಿಸಬೇಕು:ಬೆಳ್ಳಿಪ್ಪಾಡಿ ರಾಜೇಂದ್ರ ರೈ ಕಡಬ: ಗ್ರಾಮೀಣ ಪ್ರದೇಶದ ಮಕ್ಕಳು ಕೂಡ ಕೃಷಿಯ ಬಗ್ಗೆ ಆಸಕ್ತಿ ವಹಿಸದಿರುವುದು ವಿಷಾದದ ಸಂಗತಿಯಾಗಿದೆ. ಶಿಕ್ಷಣದ ಜೊತೆಗೆ ...
ಸುಳ್ಯ: ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಬ್ಯಾಟರಿ ಕಳವು ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಕೇರಳದ ಕಾಸರಗೋಡು ನಿವಾಸಿ ಅಬ್ದುಲ್ ಮಜಿದ್ (33) ಎಂಬಾತನನ್ನು ಬಂಧಿಸಿ ಕಳವುಗೈದ ...
ಸುಳ್ಯ: ಕೌಟುಂಬಿಕ ಕಿರುಕುಳದ ಹಿನ್ನೆಲೆ ವಿವಾಹಿತೆಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಠಾಣಾ ಪೊಲೀಸರು ಮೃತೆಯ ಮಾವ, ಅತ್ತೆ ಹಾಗೂ ನಾದಿನಿಯನ್ನು ಬಂಧಿಸಿದ್ದಾರೆ. ಪುತ್ತೂರು ತಾಲೂಕಿನ ...
ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದುವರಿದ ಮಳೆಯ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ...
ನೆಲ್ಯಾಡಿ ಸಂತ ಜಾರ್ಜ್ ಪಿಯು ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಚಟುವಟಿಕೆಗಳ ಉದ್ಘಾಟನೆ ನೆಲ್ಯಾಡಿ: ಇತ್ತೀಚಿನ ಕಾಲಘಟ್ಟದಲ್ಲಿ ಯುವಕರು ಯಾವ ದಾರಿಯತ್ತ ಸಾಗುತ್ತಿದ್ದಾರೆ ಎಂಬುದೇ ಯಕ್ಷಪ್ರಶ್ನೆಯಾಗಿದ್ದು, ಯೌವ್ವನ ...
ನೆಲ್ಯಾಡಿ: ಕಾಮಧೇನು ಮಹಿಳಾ ಸಹಕಾರಿ ಸಂಘ ನೆಲ್ಯಾಡಿಯ ಸಹಯೋಗದಲ್ಲಿ ಕಾಮಧೇನು ಶ್ರೀ ವರಮಹಾಲಕ್ಷ್ಮಿ ಸೇವಾ ಸಮಿತಿಯ ಸಭೆಯು ಸೋಮವಾರ ಮಧ್ಯಾಹ್ನ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದ ಶಬರೀಶ ...
ಸುಬ್ರಹ್ಮಣ್ಯ: ಇನ್ನರ್ ವೀಲ್ ಕ್ಲಬ್ ಸುಬ್ರಹ್ಮಣ್ಯ ಇದರ 2026-27ನೇ ಸಾಲಿನ ನೂತನ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ರವಿವಾರ ಎನೇಕಲ್ ಸಿ.ಎ ಬ್ಯಾಂಕ್ ಸಭಾಂಗಣದಲ್ಲಿ ಜರಗಿತು ...
ವೇಣೂರು: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ನಿನ್ನೆ ಬೆಳಿಗ್ಗೆ ವೇಣೂರು ಮುಖ್ಯಪೇಟೆಯಲ್ಲಿ ಟೆಂಪೋ ಟ್ರಾವೆಲರ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿರುವ ಘಟನೆ ನಡೆದಿದೆ ...
ಬೆಳ್ತಂಗಡಿ: ಮ್ಯಾಟ್ರಿಮೋನಿ ವೆಬ್ಸೈಟ್ ಮೂಲಕ ಪರಿಚಯವಾಗಿ ಮದುವೆಯಾಗುವುದಾಗಿ ನಂಬಿಕೆ ಮೂಡಿಸಿದ ಯುವತಿಯೊಬ್ಬಳು ವಿವಿಧ ನೆಪಗಳನ್ನು ಹೇಳಿ ಬೆಳ್ತಂಗಡಿಯ ಉದ್ಯಮಿಯೊಬ್ಬರಿಂದ 87 ಲಕ್ಷ ಪಡೆದು ವಂಚಿಸಿರುವ ಆರೋಪ ಮೇಲೆ ...
ನೆಲ್ಯಾಡಿ: ಬೆಥನಿ ಐಟಿಐ ಸಂಸ್ಥೆಯಲ್ಲಿ ವೃತ್ತಿ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೆ.ಫಾ.ವರ್ಗೀಸ್ ಕೈಪನಡಕ್ಕ ಓಐಸಿ ವಹಿಸಿ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ...
ಬೆಳ್ತಂಗಡಿ: ತಾಲೂಕಿನ ಮದ್ದಡ್ಕ ಗ್ರಾಮದ ಮಸೀದಿ ಸಮೀಪ ಮಂಗಳೂರು–ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಸಂಜೆ ಬೈಕ್ ಹಾಗೂ ಸ್ಕೂಟಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಡಿಪ್ಲೊಮಾ ...
ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ(85) ನಿಧನ ಹೊಂದಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಜುಲೈ 15ರಿಂದ ಐಸಿಯುನಲ್ಲಿ ಚಿಕಿತ್ಸೆ ...
ಕೊಕ್ಕಡ: ನೆಲ್ಯಾಡಿಯ ಬೆಥನಿ ವಿದ್ಯಾಸಂಸ್ಥೆಗೆ ಸೇರಿದ ಶಾಲಾ ಬಸ್ ಹಾಗೂ ಸ್ಕೂಟಿ ನಡುವೆ ಸಂಭವಿಸಿದ ಅಪಘಾತದಲ್ಲಿ ಸ್ಕೂಟಿ ಸವಾರೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಶುಕ್ರವಾರ ಸಂಜೆ ಕೊಕ್ಕಡ ...
ನೆಲ್ಯಾಡಿ : ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗೋಳಿತ್ತೊಟ್ಟು ಸಮೀಪ ಶುಕ್ರವಾರ ಸಂಜೆ ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ಸುಟ್ಟುಹೋದ ...
ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನೀಡಿರುವ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ...
ಮಂಗಳೂರು: ನಗರದಲ್ಲಿ ನಡೆದ ಮನೆ ಕಳ್ಳತನ ಪ್ರಕರಣವನ್ನು ಕೇವಲ ಐದು ದಿನಗಳಲ್ಲಿ ಭೇದಿಸಿರುವ ಬರ್ಕೆ ಪೊಲೀಸರು, ನೇಪಾಳ ಮೂಲದ ಅಂತಾರಾಷ್ಟ್ರೀಯ ಮನೆಗಳ್ಳರ ಜಾಲಕ್ಕೆ ಸೇರಿದ ಮೂವರು ಆರೋಪಿಗಳನ್ನು ...
ಉಜಿರೆ: ಪ್ರತಿಭೆಗಳನ್ನು ಬಳಸಲು ಅವಕಾಶ ಸಿಕ್ಕಿದಾಗ ಅದನ್ನ ಸರಿಯಾಗಿ ಬಳಸಿಕೊಂಡು ಬೆಳೆಸಿಕೊಂಡರೆ ಅದ್ಭುತ ಅವಕಾಶದ ಬಾಗಿಲು ತೆರೆದುಕೊಳ್ಳುತ್ತದೆ. ಭಿತ್ತಿ ಪತ್ರಿಕೆಗಳ ಜೊತೆ ನೀವು ಇಷ್ಟಪಟ್ಟು ತೊಡಗಿಸಿಕೊಂಡರೆ ಮುಂದೆ ...
ಬಂಟ್ವಾಳ: ಬಿ.ಸಿ.ರೋಡ್ ಕೆಎಸ್ಆರ್ಟಿಸಿ ನೂತನ ಬಸ್ ನಿಲ್ದಾಣದಲ್ಲಿ ಯುವತಿ ಲಾವಣ್ಯ (21) ಅವರನ್ನು ಭೀಕರವಾಗಿ ಕತ್ತಿಯಿಂದ ಕಡಿದು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಚೇತನ್ (23)ನನ್ನು ಬಂಟ್ವಾಳ ...
ಬಂಟ್ವಾಳ: ಬಿ.ಸಿ.ರೋಡ್ ಕೆಎಸ್ಆರ್ಟಿಸಿ ನೂತನ ಬಸ್ ನಿಲ್ದಾಣದಲ್ಲಿ ಧಾರುಣವಾಗಿ ಹತ್ಯೆಯಾದ ಯುವತಿ ಲಾವಣ್ಯ ಅವರ ಮೃತದೇಹದ ಅಂತಿಮ ದರ್ಶನ ಪಡೆದು ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದ ಹಿಂದೂ ...
ಪಟ್ರಮೆ: ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮದ ಪಟ್ಟೂರು ಶ್ರೀ ಕ್ಷೇತ್ರ ದೈವಂಗಳ ಬನ ದೈವಸ್ಥಾನದ ನೂತನ ನೋಂದಾಯಿತ ಆಡಳಿತ ಸಮಿತಿಯನ್ನು ರಚಿಸಲಾಯಿತು. ದೈವಸ್ಥಾನ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ...
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ಕೆಎಸ್ಆರ್ಟಿಸಿ ನೂತನ ಬಸ್ ನಿಲ್ದಾಣದಲ್ಲಿ ಗುರುವಾರ ಸಂಜೆ ನಡೆದ ಭೀಕರ ಹಲ್ಲೆ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ...
ಬೆಳ್ತಂಗಡಿ: ಕಳೆದ ಜುಲೈ 1ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣವಾಗಿ ದಾಖಲಾಗಿದ್ದ ಮುಶ್ತಕ್ ಸಾವಿನ ಪ್ರಕರಣದ ತನಿಖೆಯಲ್ಲಿ ಮಹತ್ವದ ತಿರುವು ಸಿಕ್ಕಿದ್ದು, ಇದು ಕಳ್ಳತನದ ವೇಳೆ ...
ಉಪ್ಪಿನಂಗಡಿ: ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಅಡೆಂಜದಲ್ಲಿರುವ ಕಟ್ಟಡವೊಂದರಲ್ಲಿ ಎಲೆಕ್ಟ್ರಾನಿಕ್ ಉಪಕರಣಗಳನ್ನು ಬಳಸಿ ಭಾರತೀಯ ಖೋಟಾ ಕರೆನ್ಸಿ ನೋಟುಗಳನ್ನು ಮುದ್ರಿಸುತ್ತಿದ್ದ ಜಾಲವನ್ನು ಉಪ್ಪಿನಂಗಡಿ ಪೊಲೀಸರು ಭೇದಿಸಿದ್ದು, ಏಳು ...
ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್ (ರಿ.) ಕಡಬ ತಾಲೂಕು ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿ, ಮಂಗಳೂರು ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಹಾಗೂ ಕಡಬ ...
ಕೊಕ್ಕಡ: ಕಾಪಿನಬಾಗಿಲು ವ್ಯಾಪ್ತಿಯ ಒಡ್ರಲ್ಕೆ ಹಾಗೂ ಕಾಂಚಿನಡ್ಕ ಪರಿಸರದಲ್ಲಿ ಕಳೆದ ಎರಡು–ಮೂರು ದಿನಗಳಿಂದ ಕಾಡಾನೆ ಹಾಗೂ ಕಾಡುಕೋಣಗಳ ಹಾವಳಿ ಮತ್ತೆ ತೀವ್ರಗೊಂಡಿದ್ದು, ಕೃಷಿಕರಲ್ಲಿ ಆತಂಕ ಮನೆಮಾಡಿದೆ. ಒಂಟಿ ...
ಪುತ್ತೂರು: ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಕೊಡ ಮಾಡುವ ಬಿ.ಟಿ.ರಂಜನ್ ವಾರ್ಷಿಕ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಬೆಳ್ತಂಗಡಿ ವರದಿಗಾರ ಅರವಿಂದ ಹೆಬ್ಬಾರ್ ಮುಂಡಾಜೆ ಆಯ್ಕೆಯಾಗಿದ್ದಾರೆ ...
ನೆಲ್ಯಾಡಿ: ಇಚ್ಲಂಪಾಡಿ ಸಮೀಪ ಹರಿಯುವ ಕುಮಾರಧಾರ ಹೊಳೆಯಲ್ಲಿ ಮಂಗಳವಾರ ಮಧ್ಯಾಹ್ನ ಬೃಹತ್ ಗಾತ್ರದ ಮೊಸಳೆಯೊಂದು ಪ್ರತ್ಯಕ್ಷವಾಗಿದ್ದು, ಸ್ಥಳೀಯರು ಹಾಗೂ ಪ್ರಯಾಣಿಕರಲ್ಲಿ ಆತಂಕಕ್ಕೆ ಕಾರಣವಾಗಿದೆ. ಕಳೆದ ಮೂರು-ನಾಲ್ಕು ದಿನಗಳಿಂದ ...
ಕೊಕ್ಕಡ: ಸೌತಡ್ಕ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳೊಂದಿಗೆ ಆಟವಾಡುತ್ತಿದ್ದ ನಾಲ್ಕು ವರ್ಷದ ಬಾಲಕಿಗೆ ಹಾವು ಕಚ್ಚಿದ ಆತಂಕಕಾರಿ ಘಟನೆ ಮಂಗಳವಾರ ನಡೆದಿದೆ. ಹಾವು ಕಚ್ಚಿದ ಪರಿಣಾಮ ಅಸ್ವಸ್ಥಗೊಂಡ ಬಾಲಕಿಯನ್ನು ...
ಕೊಕ್ಕಡ: ಅರಸಿನಮಕ್ಕಿ ಸಮೀಪದ ಮದ್ದಡ್ಕ ಎಂಬಲ್ಲಿ ಕಾಡಾನೆಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕಳೆದ ಎರಡು ದಿನಗಳಿಂದ ನಿರಂತರವಾಗಿ ಕೃಷಿ ತೋಟಗಳಿಗೆ ದಾಳಿ ನಡೆಸುತ್ತಿರುವ ಘಟನೆ ರೈತರಲ್ಲಿ ...
ನೆಲ್ಯಾಡಿ: ಕೇಂದ್ರ ಸರ್ಕಾರದ ಸಹಕಾರ ಸಚಿವಾಲಯ ಸ್ಥಾಪನೆಯಾಗಿ ಐದು ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಪುತ್ತೂರು ಪ್ರಾಥಮಿಕ ಭೂ ಅಭಿವೃದ್ಧಿ (ಪಿ.ಎಲ್.ಡಿ.) ಬ್ಯಾಂಕ್ ವತಿಯಿಂದ ಕಡಬ ತಾಲೂಕಿನ ಇಚ್ಲಂಪಾಡಿ ...