






ನೆಲ್ಯಾಡಿ: ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಗ್ರಾಮದ ಬರ್ಚಿನಹಳ್ಳ ಸಮೀಪ ಬುಧವಾರ ಬೆಳಿಗ್ಗೆ ಸಂಭವಿಸಿದ ಟ್ಯಾಂಕರ್ ಲಾರಿ ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಡುವಿನ ಭೀಕರ ಅಪಘಾತದಲ್ಲಿ ಬಸ್ ಚಾಲಕ ಮತ್ತು ನಿರ್ವಾಹಕರಿಗೆ ಗಾಯಗಳಾಗಿದ್ದು, ಮೂರು ವಾಹನಗಳು ಜಖಂಗೊಂಡಿವೆ.
ಸಕಲೇಶಪುರ ಕಡೆಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಟ್ಯಾಂಕರ್ ಲಾರಿ ತಿರುವು ಹಾಗೂ ಇಳಿಜಾರು ರಸ್ತೆಯಲ್ಲಿ ತನ್ನ ಮುಂದಿದ್ದ ಲಾರಿಯನ್ನು ಓವರ್ ಟೇಕ್ ಮಾಡಲು ಯತ್ನಿಸಿದ. ಈ ವೇಳೆ ಏಕಾಏಕಿ ರಸ್ತೆಯ ಬಲಭಾಗಕ್ಕೆ ಬಂದ ಟ್ಯಾಂಕರ್, ಎದುರಿನಿಂದ ಗುಂಡ್ಯ ಕಡೆಯಿಂದ ಸಕಲೇಶಪುರ ಕಡೆಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಗೆ ರಭಸವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್ ಹಿಮ್ಮುಖವಾಗಿ ಚಲಿಸಿ ರಸ್ತೆ ಬದಿಯ ಚರಂಡಿಗೆ ಜಾರಿದ್ದು, ಟ್ಯಾಂಕರ್ ಲಾರಿಯೂ ನಿಯಂತ್ರಣ ತಪ್ಪಿ ರಸ್ತೆಯ ಎಡಭಾಗಕ್ಕೆ ಅಡ್ಡವಾಗಿ ಚಲಿಸಿ ಹಿಂದಿನಿಂದ ಬರುತ್ತಿದ್ದ ಮತ್ತೊಂದು ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಮೂರು ವಾಹನಗಳು ಹಾನಿಗೊಳಗಾಗಿವೆ.
ಅಪಘಾತದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಚಾಲಕ ಪಾಪಿ ರೆಡ್ಡಿ ಎಸ್. ಅವರಿಗೆ ಬಲ ಕಾಲಿನ ತೊಡೆ, ಎಡ ಕೈ ಅಂಗೈ ಹಾಗೂ ಎರಡೂ ಕಾಲುಗಳಿಗೆ ಗಾಯಗಳಾಗಿದ್ದು, ಬಸ್ ನಿರ್ವಾಹಕ ಮಲ್ಲಿಕಾರ್ಜುನ್ ಅವರಿಗೆ ಹಣೆ ಹಾಗೂ ಎಡ ಕೈಗೆ ಗಾಯಗಳಾಗಿವೆ. ಗಾಯಾಳುಗಳು ನೆಲ್ಯಾಡಿಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ.
ಟ್ಯಾಂಕರ್ ಚಾಲಕ ಅನಿಲ್ ಅವರಿಗೂ ಸಣ್ಣಪುಟ್ಟ ಗಾಯಗಳಾಗಿರುವುದಾಗಿ ತಿಳಿದುಬಂದಿದೆ. ಈ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಟ್ಯಾಂಕರ್ ಚಾಲಕ ಅನಿಲ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.





ನೆಲ್ಯಾಡಿ: ಶ್ರೀ ಅಯ್ಯಪ್ಪ ಸ್ವಾಮಿ ಸನ್ನಿಧಿಯಲ್ಲಿ 44ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ
ಶಿರಾಡಿ: ಟ್ಯಾಂಕರ್–ಕೆಎಸ್‌ಆರ್‌ಟಿಸಿ ಬಸ್ ಮುಖಾಮುಖಿ ಡಿಕ್ಕಿ: ಚಾಲಕ, ನಿರ್ವಾಹಕ ಸೇರಿ ಮೂವರಿಗೆ ಗಾಯ
ದರ್ಬೆತಡ್ಕ : ಕಾಡಾನೆ ಅಟ್ಟಹಾಸ: ಅಡಿಕೆ, ಬಾಳೆ, ತೆಂಗಿನ ತೋಟ ಧ್ವಂಸ; ರೈತರಲ್ಲಿ ಆತಂಕ
ಇಚ್ಲಂಪಾಡಿ : ಪರಿಸರ ಜಾಗೃತಿ: ಅರಣ್ಯ ಇಲಾಖೆ–ಸೀನಿಯರ್ ಚೇಂಬರ್ ಸಹಯೋಗದಲ್ಲಿ ಗಿಡ ನೆಡುವ ಅಭಿಯಾನ
ಆಟಿ ಮಳೆಯ ಸಂಭ್ರಮಕ್ಕೆ ಜೀವ ತುಂಬುವ ಆಟಿ ಕಳೆಂಜ
ಕಡಬ : ಸಿ.ಎ. ಬ್ಯಾಂಕ್ ದಾಖಲೆಯ ಸಾಧನೆ: 4.50 ಕೋಟಿ ರೂ. ನಿವ್ವಳ ಲಾಭ; ಆ. 8ರಂದು ವಾರ್ಷಿಕ ಮಹಾಸಭೆ
ಬೆಳ್ತಂಗಡಿ: ಪ್ರಚೋದನಕಾರಿ ಭಾಷಣ: ರಿಯಾಜ್ ಫರಂಗಿಪೇಟೆಗೆ ಶಿಕ್ಷೆ ಪ್ರಕಟ
ಕುಂತೂರು: ಮೃತ ಕೃಷಿ ಕಾರ್ಮಿಕನ ಕುಟುಂಬಕ್ಕೆ ₹5 ಲಕ್ಷ ಪರಿಹಾರ ಚೆಕ್
ಶಿಶಿಲ: ನೂತನ ಮಳೆ ಮಾಪನ ಯಂತ್ರ ಅಳವಡಿಕೆ
ಅರಸಿನಮಕ್ಕಿ: ಉಚ್ಚಿಕಟ್ಟ ಡ್ಯಾಂನಲ್ಲಿ ಮರಮುಟ್ಟು ಸಿಲುಕಿ ರಸ್ತೆ ಜಲಾವೃತ: ಸಂಪರ್ಕ ಕಡಿತ; ತುರ್ತು ದುರಸ್ತಿಯಿಂದ ಸಂಚಾರ ಪುನರಾರಂಭ
ನೆಲ್ಯಾಡಿ : ಧಾರಾಕಾರ ಮಳೆಗೆ: ಗುಂಡ್ಯಹೊಳೆ ಪ್ರವಾಹ, ಕೃಷಿಭೂಮಿ ಜಲಾವೃತ
ಭಾರಿ ಮಳೆ ಮುನ್ನೆಚ್ಚರಿಕೆ: ದ.ಕ.ದ ಹಲವು ತಾಲೂಕುಗಳಲ್ಲಿ ಆ.4ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ಕೊಕ್ಕಡ: ಕಾಡಾನೆ ದಾಳಿಗೆ ಬಲಿಯಾದ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಡಿ.ಪುಷ್ಪಗಿರಿ ಸಾಂತ್ವನ; ಆರ್ಥಿಕ ನೆರವು
ಪೆರಿಯಶಾಂತಿ: ಗುಡ್ಡ ಕುಸಿತ; ರಸ್ತೆಗೆ ಮರ ಉರುಳಿ ಕೆಲಕಾಲ ಸಂಚಾರ ಅಸ್ತವ್ಯಸ್ತ
ದ.ಕ. ದಲ್ಲಿ ಭಾರೀ ಮಳೆ ಎಚ್ಚರಿಕೆ: ಆ.3ರಂದು ಶಾಲೆ–ಪಿಯು ಕಾಲೇಜುಗಳಿಗೆ ರಜೆ ಘೋಷಣೆ
ಕೌಕ್ರಾಡಿ: ಕೃಷಿ ಸ್ವಉದ್ಯೋಗ ತರಬೇತಿ
ನೇತ್ರಾವತಿ ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ; ಮಾಹಿತಿ ನೀಡುವಂತೆ ಪೊಲೀಸರ ಮನವಿ
ರೆಖ್ಯಾ : ಕಾಡಾನೆ ದಾಳಿಗೆ ಬಲಿಯಾದ ಬಾಲಕೃಷ್ಣ ಗೌಡರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ: ರೂ.5 ಲಕ್ಷ ಪರಿಹಾರ ಹಸ್ತಾಂತರ
ರೆಖ್ಯ: ಕಾಡಾನೆ ದಾಳಿಗೆ ಕಾರ್ಮಿಕ ಬಾಲಕೃಷ್ಣ ಗೌಡ ಬಲಿ; ಮೃತದೇಹ ಪತ್ತೆ, ಸ್ಥಳದಲ್ಲಿ ಅಧಿಕಾರಿಗಳ ಪರಿಶೀಲನೆ
ರೆಖ್ಯ: ಕಾಡಾನೆ ದಾಳಿ; ಇಡ್ಮಾಲು ನಿವಾಸಿ ಬಾಲಕೃಷ್ಣ ಗೌಡ ಬಲಿ
ನೆಲ್ಯಾಡಿ: ಧಾರಾಕಾರ ಮಳೆಗೆ: ಗುಂಡ್ಯಹೊಳೆ ಪ್ರವಾಹ, ಕೃಷಿಭೂಮಿ ಜಲಾವೃತ
ಶಿಶಿಲ: ಭಾರೀ ಮಳೆಗೆ ಶಿಶಿಲೇಶ್ವರ ದೇವಸ್ಥಾನದ ಹೊರಾಂಗಣ ಜಲಾವೃತ
ರಸ್ತೆಗೆ ಉರುಳಿದ ಬೃಹತ್ ಮರ: ಒಂದೂವರೆ ಗಂಟೆಗೂ ಅಧಿಕ ಸಂಚಾರ ಸ್ಥಗಿತ
ನೆಲ್ಯಾಡಿ: 38 ವರ್ಷಗಳ ಸೇವೆಗೆ ಗೌರವ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವ್ಯವಸ್ಥಾಪಕ ರತ್ನಾಕರ ಬಂಟ್ರಿಯಾಲ್‌ಗೆ ಭಾವಪೂರ್ಣ ಬೀಳ್ಕೊಡುಗೆ
ಇಚ್ಲಂಪಾಡಿ: ಅಕ್ಷಯ್ ಹೋಟೆಲ್ ಬಂದ್ ಮಾಡುವುದಕ್ಕೆ ತಡೆಯಾಜ್ಞೆ
ನೆಲ್ಯಾಡಿ: ಮರಬಿದ್ದು ಮನೆಗೆ ಹಾನಿ
ಶಿಶಿಲ: ಕಿಂಡಿ ಅಣೆಕಟ್ಟಿನಲ್ಲಿ ಸಿಕ್ಕಿಹಾಕಿಕೊಂಡ ಮರದ ದಿಮ್ಮಿಗಳ ತೆರವು
ಸಂಪರ್ಕಗಳ ಜಗತ್ತಿನಲ್ಲಿ ಕಳೆದುಹೋಗುತ್ತಿರುವ ಸಂಬಂಧಗಳು; ಡಿಜಿಟಲ್ ಯುಗದಲ್ಲಿ ಆತ್ಮೀಯತೆಯ ಹುಡುಕಾಟ
ಭಾರೀ ಮಳೆ ಮುನ್ಸೂಚನೆ: ದ.ಕ.ಜಿಲ್ಲೆಯಲ್ಲಿ ಆ.1ರಂದು ಶಾಲೆ-ಪಿಯು, ಐಟಿಐ, ಡಿಪ್ಲೊಮಾ ಕಾಲೇಜುಗಳಿಗೆ ರಜೆ
ನೆಲ್ಯಾಡಿ: ಸಂತ ಜಾರ್ಜ್ ವಿದ್ಯಾಸಂಸ್ಥೆಯಲ್ಲಿ ಪಾಲಕರ ವಾರ್ಷಿಕ ಮಹಾಸಭೆ ಹಾಗೂ ಪುನಶ್ಚೇತನ ಕಾರ್ಯಕ್ರಮ
ಕಡಬ: ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಅಡಿಕೆಮರ ಮುರಿದು ಬಿದ್ದು ವ್ಯಕ್ತಿ ಮೃತ್ಯು; ಮೂವರು ಕಾರ್ಮಿಕರು ಅಪಾಯದಿಂದ ಪಾರು
ಬೆಳ್ತಂಗಡಿ: ಗಾಂಜಾ ಮಾರಾಟ ಜಾಲದ ಮೇಲೆ ಪೊಲೀಸ್ ದಾಳಿ: ಓರ್ವನ ಬಂಧನ, ಮತ್ತೋರ್ವ ಪರಾರಿ
ನೆಲ್ಯಾಡಿ: ನಿಲ್ಲಿಸಿದ್ದ ಲಾರಿಯಿಂದ 400 ಲೀಟರ್ ಡೀಸೆಲ್ ಕಳವು – ಹೆದ್ದಾರಿಯಲ್ಲಿ ಕಳ್ಳತನಕ್ಕೆ ಚಾಲಕರ ಆತಂಕ
ನೆಲ್ಯಾಡಿ: ಯು-ಟರ್ನ್, ಪಾದಚಾರಿ ಮೇಲ್ಸೇತುವೆ ನಿರ್ಮಾಣಕ್ಕೆ ಆಗ್ರಹ
ಬಂಟ್ವಾಳ ಲಾವಣ್ಯ ಕೊಲೆ ಪ್ರಕರಣ; ಹತ್ಯೆಗೆ ಬಳಸಿದ್ದ ತಲವಾರು ಉಪ್ಪಿನಂಗಡಿಯಿಂದ ಖರೀದಿಸಿದ್ದು..!!!
ತಾಲೂಕು ಮಟ್ಟದ ಚೆಸ್ ಸ್ಪರ್ಧೆಗೆ ನೆಲ್ಯಾಡಿ ಪಿಎಂ ಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿನಿ ಹಿಮಾನಿ ಆಯ್ಕೆ
ಜೆಸಿಐ ನೆಲ್ಯಾಡಿ ಘಟಕಕ್ಕೆ ವಲಯ ಉಪಾಧ್ಯಕ್ಷರ ಎರಡನೇ ಅಧಿಕೃತ ಭೇಟಿ
ಕಡಬ:ಸರಕಾರಿ ಮಾದರಿ ಶಾಲೆಗೆ ವಿಜ್ಞಾನ ಮಾದರಿಗಳ ಕೊಡುಗೆ
ಕಡಬ: ಸರಸ್ವತೀ ವಿದ್ಯಾಲಯದಲ್ಲಿ ಗುರು ಪೂರ್ಣಿಮೆ ಪ್ರಯುಕ್ತ ಉಪನ್ಯಾಸ
ಉಜಿರೆ: ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನ ನಿವೃತ್ತ ಕನ್ನಡ ಪ್ರಾಧ್ಯಾಪಕ ಡಾ.ಎಸ್.ಡಿ. ಶೆಟ್ಟಿ ನಿಧನ
ಮುಂಡಾಜೆ: ಗ್ರಾಮ ಸಭೆ ಪೂರ್ವಭಾವಿ ವಾರ್ಡ್ ಸಭೆ: ರಸ್ತೆ ಅಭಿವೃದ್ಧಿಗೆ ಗ್ರಾಮಸ್ಥರ ಆಕ್ರೋಶ ಅಧಿಕಾರಿಗಳ ಹಾಜರಿಗೆ ಆಗ್ರಹ
ದಿಡುಪೆ ಜಲಪಾತದಲ್ಲಿ ಅರಣ್ಯ ವಾಚರ್ ಮೇಲೆ ಹಲ್ಲೆ: ಹಣ ದೋಚಿ ಪರಾರಿ
ನೆಲ್ಯಾಡಿ: ಎಸ್‌ಟಿಜಿ ನರ್ಸಿಂಗ್ ಕಾಲೇಜಿನಿಂದ ಸಾರ್ವಜನಿಕರಿಗೆ ಆರೋಗ್ಯ ಅರಿವು ಕಾರ್ಯಕ್ರಮ
₹82 ಕೋಟಿ ಮೌಲ್ಯದ ಮಾದಕ ವಸ್ತುಗಳ ನಾಶ: ಮಂಗಳೂರು ನಗರ ಪೊಲೀಸರಿಂದ
ನಿಂತಿದ್ದ ಟಿಪ್ಪರ್‌ಗೆ ಕಾರು ಡಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ
ವೃದ್ಧೆಯ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ
ಇಚ್ಲಂಪಾಡಿ: ಶಾಖೆಯಲ್ಲಿ ಶೀಘ್ರ ಬ್ಯಾಂಕಿಂಗ್ ಸೇವೆ: ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಮಾಲೋಚನಾ ಸಭೆ
ಎನ್‌ಎಚ್-75 ಚತುಷ್ಪಥ ಕಾಮಗಾರಿಯಲ್ಲಿ ಸಾರ್ವಜನಿಕರ ಸುರಕ್ಷತೆಗೆ ಆದ್ಯತೆ ನೀಡಿ: ನೆಲ್ಯಾಡಿಯಲ್ಲಿ ಅಧಿಕಾರಿಗಳಿಗೆ ಶಾಸಕಿ ಭಾಗೀರಥಿ ಮುರುಳ್ಯ ತಾಕೀತು
ಶಿಶಿಲ: ಕಪಿಲಾ ನದಿಯ ಮಧ್ಯೆ ಸಿಲುಕಿದ್ದ ವೃದ್ಧನ ರಕ್ಷಣೆ; ಧರ್ಮಸ್ಥಳ ಶ್ರೀ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸಮಯೋಚಿತ ಕಾರ್ಯಾಚರಣೆ
ಪುತ್ತೂರು: ತಾಲೂಕು ಶಿವಳ್ಳಿ ಸಂಪದಕ್ಕೆ ನೂತನ ಸಾರಥ್ಯ: ಸತೀಶ್.ಕೆ.ಎಸ್., ಅಧ್ಯಕ್ಷರಾಗಿ, ಬಾಲಚಂದ್ರ ಮುಚ್ಚಿಂತ್ತಾಯ ಪ್ರಧಾನ ಕಾರ್ಯದರ್ಶಿಯಾಗಿ ಅವಿರೋಧ ಆಯ್ಕೆ
ನೆಲ್ಯಾಡಿ:ರಾಮನಗರ ಮಹಿಳಾ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ದ್ವಿತೀಯ ಪ್ರಶಸ್ತಿ
ಸುಬ್ರಹ್ಮಣ್ಯ : ಇನ್ನರ್ ವೀಲ್ ಕ್ಲಬ್ ನಿಂದ ಕಾರ್ಗಿಲ್ ವಿಜಯ ದಿವಸ್ ಆಚರಣೆ
ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ನ ವಿಶೇಷ ಸಭೆ
“ಡಿವೈಡರ್ ಕೊಡಿ… ಇಲ್ಲವೇ ಹೋರಾಟ ಎದುರಿಸಿ!” – ಸರ್ಕಾರಕ್ಕೆ ಸಾರ್ವಜನಿಕರ ಖಡಕ್ ಎಚ್ಚರಿಕೆ
ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಸಿದ್ದರಾಮಯ್ಯ: 2028ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ ಎಂದ ಮಾಜಿ ಸಿಎಂ
ವೈದ್ಯಕೀಯ ಪ್ರವೇಶಕ್ಕೆ ರಾಜ್ಯದಿಂದಲೇ ಪರೀಕ್ಷೆಗೆ ಆಗ್ರಹ;NEET ಬೇಡ, ನಮ್ಮ CET ಬೇಕು; ಸಹಿ ಅಭಿಯಾನ!
ಬಾಗಲಕೋಟೆಯಲ್ಲಿ ₹5.5 ಕೋಟಿ ಮೌಲ್ಯದ ಎಂಡಿಎಂಎ ವಶ: ಬೆಳ್ತಂಗಡಿಯ ಅಂಬುಲೆನ್ಸ್ ಚಾಲಕ ಜಲೀಲ್ ಬಾಬಾ ವಿರುದ್ಧವೂ ಪ್ರಕರಣ ದಾಖಲು
ಕುಕ್ಕೆ ಸುಬ್ರಹ್ಮಣ್ಯದಲ್ಲಿ ರೋಟರಿ ಕ್ಲಬ್‌ನಿಂದ ಬೃಹತ್ ಸ್ವಚ್ಛತಾ ಅಭಿಯಾನ
ನೆಲ್ಯಾಡಿ: ಮೆಸ್ಕಾಂ ಕಚೇರಿಯಲ್ಲಿ ಗೃಹ ಜ್ಯೋತಿ ಯೋಜನೆಗೆ ಮರು ಅರ್ಜಿ ಸ್ವೀಕಾರ ಸಾರ್ವಜನಿಕರಿಗೆ ವಿಶೇಷ ಸೌಲಭ್ಯ
ನೆಲ್ಯಾಡಿ: ಪಿಎಂ ಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್ 75ನೇ ಸಂಭ್ರಮಾಚರಣೆಗೆ ಸಿದ್ಧತೆ; ಸೆ.6ರಂದು ಪೂರ್ವ ವಿದ್ಯಾರ್ಥಿಗಳ ಮೆಗಾ ಗೆಟ್-ಟುಗೆದರ್
ಮಂಗಳೂರು: ಲಾಲ್‌ಬಾಗ್ ಸಿಗ್ನಲ್ ಬಳಿ ಮಾರಕಾಸ್ತ್ರದಿಂದ ದಾಳಿ; ಬೈಕ್ ಸವಾರ ಗಂಭೀರ ಗಾಯ
Dharmendra Pradhan: ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
Scholarship 2026: ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್; ಎಸ್‌ಬಿಐ ಆಶಾ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿವಾದ; ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ
ಕಡಬದಲ್ಲಿ ಪ್ರೇಮಿಗಳ ಜಗಳಕ್ಕೆ ಚರಂಡಿ ಸೇರಿದ ಕಾರಿನ ಕೀ! ನಾಲ್ಕು ಗಂಟೆಗಳ ಹುಡುಕಾಟ; ಸಂತೆಕಟ್ಟೆಯಲ್ಲಿ ಕುತೂಹಲದ ದೃಶ್ಯ, ವೈರಲ್ ಆಯ್ತು ವೀಡಿಯೊ!
ದ.ಕ.ದಲ್ಲಿ ಭಾರೀ ಮಳೆ ಎಚ್ಚರಿಕೆ: ಜು.25ರಂದು ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ
Join Indian Army: ಭಾರತೀಯ ಸೇನೆಯಲ್ಲಿ ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನ; ಪದವೀಧರರಿಗೆ ಸುವರ್ಣಾವಕಾಶ
ಗೊಲ್ಲ ಸಮಾಜ ಸಂಘದ ಕಾರ್ಯಾಲಯ ಉದ್ಘಾಟನೆ
ಕೊಕ್ಕಡ: ಚಲಿಸುತ್ತಿದ್ದ ಬೈಕ್ ಮೇಲೆ ಏಕಾಏಕಿ ಉರುಳಿದ ಮರ; ಬೈಕ್ ಸವಾರ ಅದೃಷ್ಟವಶಾತ್ ಪಾರು
ದ..ಕ.ದಲ್ಲಿ ಭಾರೀ ಮಳೆ ಎಚ್ಚರಿಕೆ: ಜು.24(ಇಂದು) ಶಾಲೆ–ಪಿಯು ಕಾಲೇಜುಗಳಿಗೆ ರಜೆ ಘೋಷಣೆ
ಕಡಬ: ಪೋಕ್ಸೊ ಆರೋಪದಡಿ ಕಡಬದ ಯುವಕನ ಬಂಧನ
ಶಿಬಾಜೆ: ಕಲ್ಲು ತೂರಾಟ, ಜೀವಬೆದರಿಕೆ: ಇಬ್ಬರ ವಿರುದ್ಧ ಪ್ರಕರಣ ದಾಖಲು
ನೆಲ್ಯಾಡಿ: ಶ್ರೀ ರಾಮ ವಿದ್ಯಾಲಯದಲ್ಲಿ ವರಮಹಾಲಕ್ಷ್ಮಿ ಪೂಜೆಯ ಆಮಂತ್ರಣ ಬಿಡುಗಡೆ
ಪಿಜಕಳ: ಆರೋಗ್ಯ ತಪಾಸಣಾ ಶಿಬಿರ, ಶಾಲಾ ಕೈತೋಟ ಉದ್ಘಾಟನೆ
ಬ್ಯಾಟರಿ ಕಳವು ಪ್ರಕರಣ ಭೇದಿಸಿದ ಪೊಲೀಸರು; ಐದು ಬ್ಯಾಟರಿಗಳ ವಶ
ಸೊಸೆ ಸಾವಿನ ಪ್ರಕರಣ: ಮಾವ, ಅತ್ತೆ ಹಾಗೂ ನಾದಿನಿ ಬಂಧನ
ದ.ಕ.ದಲ್ಲಿ ಯೆಲ್ಲೊ ಅಲರ್ಟ್: ನಾಳೆ(ಜುಲೈ 23) ಶಾಲೆ–ಪಿಯು ಕಾಲೇಜುಗಳಿಗೆ ರಜೆ
ಶಾಲಾ ಬಸ್ ಮೇಲೆ ಉರುಳಿದ ಬೃಹತ್ ಮರ; 6 ವರ್ಷದ ಬಾಲಕಿ ಸಾವು, ಇಬ್ಬರು ಗಂಭೀರ
ಅಕ್ರಮವಾಗಿ ಮರ ಕಡಿದು ಸಾಗಟ: ಇಬ್ಬರು ಆರೋಪಿಗಳ ವಿರುದ್ಧ ಪ್ರಕರಣ ದಾಖಲು: ರೂ.6.30 ಲಕ್ಷ ಮೌಲ್ಯದ ಸೊತ್ತು ವಶ
ಯುವಕರು ಸೋಲನ್ನು ಸವಾಲಾಗಿ ಸ್ವೀಕರಿಸಿ ಬದುಕಬೇಕು: ಅಬ್ರಹಾಂ ವರ್ಗೀಸ್
ನೆಲ್ಯಾಡಿ: ಕಾಮಧೇನು ಶ್ರೀ ವರಮಹಾಲಕ್ಷ್ಮಿ ಸೇವಾ ಸಮಿತಿ ಸಭೆ
ಸುಬ್ರಹ್ಮಣ್ಯ ಇನ್ನರ್ ವೀಲ್ ಕ್ಲಬ್ ಉದ್ಘಾಟನೆ
ವೇಣೂರು: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಟೆಂಪೋ ಟ್ರಾವೆಲರ್ ಡಿಕ್ಕಿ; ಮೃತ್ಯು
ಬೆಳ್ತಂಗಡಿ :ಮ್ಯಾಟ್ರಿಮೋನಿಯಲ್ಲಿ ಪರಿಚಯವಾದ ಯುವತಿಯಿಂದ ಬೆಳ್ತಂಗಡಿಯ ಉದ್ಯಮಿಗೆ 87 ಲಕ್ಷ ವಂಚನೆ
ನೆಲ್ಯಾಡಿ: ಬೆಥನಿ ಐಟಿಐ ಯಲ್ಲಿ ವೃತ್ತಿ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮ
ಬೈಕ್–ಸ್ಕೂಟಿ ಡಿಕ್ಕಿ: ಡಿಪ್ಲೊಮಾ ವಿದ್ಯಾರ್ಥಿ ದುರ್ಮರಣ
ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ವಿಧಿವಶ
ಕೊಕ್ಕಡ: ಶಾಲಾ ಬಸ್–ಸ್ಕೂಟಿ ಡಿಕ್ಕಿ: ಯುವತಿಗೆ ಗಂಭೀರ ಗಾಯ
ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ: ಪ್ರಯಾಣಿಕರು ಅಪಾಯದಿಂದ ಪಾರು – ಕಾರಿನ ಮುಂಭಾಗ ಸಂಪೂರ್ಣ ಭಸ್ಮ
ದ.ಕ. ಜಿಲ್ಲೆಯಲ್ಲಿ ಜು.18ರಂದು ಶಾಲೆಗಳಿಗೆ ರಜೆ: ಜಿಲ್ಲಾಧಿಕಾರಿ ಆದೇಶ
ಮಂಗಳೂರು: ನೇಪಾಳ ಮೂಲದ ಅಂತಾರಾಷ್ಟ್ರೀಯ ಮನೆಗಳ್ಳರ ಜಾಲ ಭೇದ; ಮೂವರು ಬಂಧನ, ₹10 ಲಕ್ಷ ಮೌಲ್ಯದ ಚಿನ್ನ-ಬೆಳ್ಳಿ ಆಭರಣ ವಶ
ಉಜಿರೆ: ಶ್ರೀ ಧ.ಮಂ.ಪದವಿ ಪೂರ್ವ ಕಾಲೇಜುನಲ್ಲಿ ಭಿತ್ತಿಪತ್ರಿಕೆ ಅನಾವರಣ
ಬಂಟ್ವಾಳ: ಬಿ.ಸಿ.ರೋಡ್ ಯುವತಿ ಹತ್ಯೆ ಪ್ರಕರಣ: ಆರೋಪಿ ಪೊಲೀಸ್ ವಶಕ್ಕೆ; ವಿಷ ಸೇವಿಸಿದ್ದ ಹಿನ್ನೆಲೆ ಆಸ್ಪತ್ರೆಗೆ ದಾಖಲು
ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣ: ಕುಟುಂಬಕ್ಕೆ ಸಾಂತ್ವನ ಹೇಳಿದ ಅರುಣ್ ಕುಮಾರ್ ಪುತ್ತಿಲ; ಕಠಿಣ ಕ್ರಮಕ್ಕೆ ಆಗ್ರಹ
ಪಟ್ಟೂರು ಶ್ರೀ ಕ್ಷೇತ್ರ ದೈವಂಗಳ ಬನ ದೇವಸ್ಥಾನಕ್ಕೆ ನೂತನ ಆಡಳಿತ ಸಮಿತಿ ರಚನೆ
ಬಂಟ್ವಾಳ: ಬಿ.ಸಿ.ರೋಡ್ ಬಸ್ ನಿಲ್ದಾಣದಲ್ಲಿ ಭೀಕರ ಹತ್ಯೆ: ಏಕಪಕ್ಷೀಯ ಪ್ರೀತಿಯ ಶಂಕೆ; ಯುವತಿ ಲಾವಣ್ಯ ಸಾವು
ಬೆಳ್ತಂಗಡಿ: ಕಳ್ಳತನಕ್ಕೆ ಹೋದ ವೇಳೆ ಸಹಚರನ ಸಾವು ಪ್ರಕರಣ ಭೇದಿಸಿದ ಬೆಳ್ತಂಗಡಿ ಪೊಲೀಸರು; ಸರಣಿ ಕಳ್ಳ ಬಂಧನ
ಬಿಸಿ ರೋಡ್: ಬಸ್ ನಿಲ್ದಾಣದ ಬಳಿ ಯುವತಿಗೆ ಹರಿತವಾದ ಆಯುಧದಿಂದ ಹಲ್ಲೆ
ಬೆಳ್ತಂಗಡಿ: ಖೋಟಾ ನೋಟು ಮುದ್ರಣ ಜಾಲ ಭೇದಿಸಿದ ಉಪ್ಪಿನಂಗಡಿ ಪೊಲೀಸರು
ಕಡಬ: ಉಚಿತ ಕಣ್ಣು ಹಾಗೂ ಆರೋಗ್ಯ ತಪಾಸಣಾ ಶಿಬಿರ: 203 ಮಂದಿಗೆ ತಪಾಸಣೆ, 83 ಮಂದಿಗೆ ಉಚಿತ ಕನ್ನಡಕ ವಿತರಣೆ




































































































