₹30.79 ಕೋಟಿ ವ್ಯವಹಾರ; ಸದಸ್ಯರಿಗೆ ಶೇ.12ರಷ್ಟು ಲಾಭಾಂಶ, ರಬ್ಬರ್ ಪೂರೈಕೆದಾರರಿಗೆ ಕೆ.ಜಿ.ಗೆ ₹1 ಬೋನಸ್







ನೆಲ್ಯಾಡಿ: ಪುತ್ತೂರು ತಾಲ್ಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹30.79 ಕೋಟಿ ವ್ಯವಹಾರ ನಡೆಸಿ ₹14.21 ಲಕ್ಷ ನಿವ್ವಳ ಲಾಭ ಗಳಿಸಿದೆ. ಸಂಘದ ಸದಸ್ಯರಿಗೆ ಶೇ.12ರಷ್ಟು ಲಾಭಾಂಶ ಹಾಗೂ ಸಂಘಕ್ಕೆ ರಬ್ಬರ್ ಮಾರಾಟ ಮಾಡಿದ ಸದಸ್ಯರಿಗೆ ಪ್ರತಿ ಕೆ.ಜಿ.ಗೆ ₹1ರಂತೆ ಬೋನಸ್ ನೀಡಲಾಗುವುದು ಎಂದು ಸಂಘದ ಅಧ್ಯಕ್ಷ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ ಘೋಷಿಸಿದರು.
ನೆಲ್ಯಾಡಿಯ ಸಂಘದ ಕೇಂದ್ರ ಕಚೇರಿಯಲ್ಲಿ ಶನಿವಾರ ನಡೆದ ಸಂಘದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸದಸ್ಯರ ಸಲಹೆ ಮತ್ತು ಸಹಕಾರದೊಂದಿಗೆ ಸಂಘದ ವ್ಯವಹಾರವನ್ನು ಮತ್ತಷ್ಟು ವಿಸ್ತರಿಸಿ ಮುಂದಿನ ವರ್ಷಗಳಲ್ಲಿ ಹೆಚ್ಚಿನ ಲಾಭ ಗಳಿಸುವ ನಿಟ್ಟಿನಲ್ಲಿ ಪ್ರಯತ್ನಿಸಲಾಗುವುದು ಎಂದರು.
ರಬ್ಬರ್‌ಗೂ ಬೆಳೆ ವಿಮೆ ನೀಡಲಿ:
ಅಡಿಕೆ ಮತ್ತು ಕಾಳುಮೆಣಸಿಗೆ ಬೆಳೆ ವಿಮೆ ಸಿಗುತ್ತಿರುವಂತೆ ರಬ್ಬರ್ ಬೆಳೆಗೂ ಬೆಳೆ ವಿಮೆ ಸೌಲಭ್ಯ ಕಲ್ಪಿಸಬೇಕು ಎಂದು ಸದಸ್ಯ ಶ್ರೀಧರ ಗೌಡ ಪಾಲ್ತಾಡಿ ಒತ್ತಾಯಿಸಿದರು. ಆರ್‌ಟಿಸಿಯಲ್ಲಿ ರಬ್ಬರ್ ಬೆಳೆ ಎಂದು ನಮೂದಾಗಿದ್ದರೆ ಬೆಳೆ ವಿಮೆ ಸಿಗುವುದಿಲ್ಲ. ಇದರಿಂದಾಗಿ ಬಹುತೇಕ ರೈತರು ರಬ್ಬರ್ ಮರಗಳನ್ನು ಕಡಿದು ಅಡಿಕೆ ಬೆಳೆಯಲು ಮುಂದಾಗುತ್ತಿದ್ದಾರೆ. ರಬ್ಬರ್ ಕೃಷಿಯನ್ನೂ ತೋಟಗಾರಿಕಾ ಬೆಳೆಯಾಗಿ ಪರಿಗಣಿಸಿ ಬೆಳೆ ವಿಮೆ ಸೌಲಭ್ಯ ಕಲ್ಪಿಸುವಂತೆ ಸರ್ಕಾರದ ಮೇಲೆ ಒತ್ತಡ ತರಬೇಕು ಎಂದು ಅವರು ಆಗ್ರಹಿಸಿದರು.
ರಬ್ಬರ್ ಕೃಷಿಯನ್ನು ತೋಟಗಾರಿಕಾ ಬೆಳೆಯಾಗಿ ಪರಿಗಣಿಸುವ ಕುರಿತು ಕಳೆದ ವರ್ಷ ವಿಧಾನಸಭಾಧ್ಯಕ್ಷರಾಗಿದ್ದ ಯು.ಟಿ. ಖಾದರ್ ಅವರಿಗೆ ಮನವರಿಕೆ ಮಾಡಲಾಗಿತ್ತು. ಸುಳ್ಯ, ಪುತ್ತೂರು ಮತ್ತು ಬೆಳ್ತಂಗಡಿ ಶಾಸಕರೂ ವಿಧಾನಸಭೆಯಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಿದ್ದಾರೆ. ಆದರೆ ಈವರೆಗೆ ಈ ಕುರಿತು ಸ್ಪಷ್ಟ ಉತ್ತರ ದೊರೆತಿಲ್ಲ. ರಬ್ಬರ್ ಕೃಷಿಯನ್ನೂ ತೋಟಗಾರಿಕಾ ಬೆಳೆಯಾಗಿ ಪರಿಗಣಿಸಿದರೆ ಬೆಳೆ ವಿಮೆ ಸೌಲಭ್ಯ ಪಡೆಯಲು ಸಾಧ್ಯವಾಗಲಿದೆ ಎಂದು ಶ್ರೀಧರ ಗೌಡ ಹೇಳಿದರು. ಸಂಘದ ಸದಸ್ಯರಾದ ಗಣೇಶ್ ಕೈಕುರೆ, ವರ್ಗೀಸ್ ಅಬ್ರಹಾಂ ಇಚ್ಚಂಪಾಡಿ ಹಾಗೂ ಸುರೇಶ್ ಕುಮಾರ್ ಕೂಡೂರು ಮಾತನಾಡಿದರು.
ಅತಿ ಹೆಚ್ಚು ರಬ್ಬರ್ ಪೂರೈಸಿದವರಿಗೆ ಗೌರವ:
2025–26ನೇ ಸಾಲಿನಲ್ಲಿ ಸಂಘಕ್ಕೆ ಅತಿ ಹೆಚ್ಚು ರಬ್ಬರ್ ಪೂರೈಸಿದ ಮರಿಯಮ್ಮ ಹಸೈನಾರ್, ವಾಯಪ್ರಭ ಹೆಗ್ಡೆ, ಜೋಸೆಫ್, ಸುರೇಶ್ ಕುಮಾರ್ ಕೂಡೂರು, ಪುಂಡರೀಕಾಕ್ಷ, ಕೇಶವ ಕೆ., ಗಣೇಶ ನಿಡ್ವಣ್ಣಾಯ, ಗಿರೀಶ್ ಕೃಷ್ಣ, ಸುಕುಮಾರ್, ನವೀನ್ ಕುಮಾರ್ ನೆಟ್ಟಣಿಗೆ, ವೇಣುಗೋಪಾಲ, ಮಂಜುನಾಥ ಕೆ., ಬೇಬಿ ಜೋಸೆಫ್, ವಿಜಯ ಶೆಟ್ಟಿ, ರಶ್ಮಿ ಎಂ. ರೈ, ಮ್ಯಾಥ್ಯು, ಅಂಟನಿ ಪಿ.ಜೆ., ನಿತ್ಯಾನಂದ, ಅಬ್ರಹಾಂ ಎ.ಎ., ಸುಬ್ರಹ್ಮಣ್ಯ ಶಬರಾಯ ಹಾಗೂ ಮ್ಯಾಥ್ಯು ವಿ.ಎಂ. ಅವರನ್ನು ಗೌರವಿಸಲಾಯಿತು.
ಹಿರಿಯ ಸದಸ್ಯರಿಗೆ ಗೌರವ:
ಸಂಘದಲ್ಲಿ ದೀರ್ಘಕಾಲ ವ್ಯವಹಾರ ನಡೆಸಿದ ಹಿರಿಯ ರಬ್ಬರ್ ಬೆಳೆಗಾರರಾದ ಜಯರಾಮ ಶೆಟ್ಟಿ ನೆಲ್ಯಾಡಿ, ಥಾಮಸ್ ಜಕಾರಿಯ ಕುಂತೂರುಪದವು, ಬೇಜ್ ಡಿಸೋಜ ಬಲ್ನಾಡು, ಸಂಜೀವ ಗೌಡ ಪಡುವನ್ನೂರು, ಸುಬ್ರಹ್ಮಣ್ಯ ಭಟ್ ಪಾಲ್ತಾಡಿ, ಸ್ಕರಿಯ ಕೆರ್ನಡ್ಕ ಹಾಗೂ ಚಾಕೋ ಕೊಣಾಲು ಅವರನ್ನು ಸನ್ಮಾನಿಸಲಾಯಿತು.
ನಾಲ್ವರಿಗೆ ಗಾಲಿಕುರ್ಚಿ ವಿತರಣೆ
ಸಾಮಾಜಿಕ ಕಾಳಜಿಯ ಭಾಗವಾಗಿ ಅಬೂಬಕ್ಕರ್ ಕನ್ನದಮೂಲೆ ಸರ್ವೆ, ಆನಂದ ಮುಕೈ ನರಿಮೊಗರು, ಬೀಪಾತುಮ್ಮ ನೆಟ್ಟಣಿಗೆ ಮುನ್ನೂರು ಹಾಗೂ ಏಲಿಯಮ್ಮ ಜೋಸ್ ಅವರಿಗೆ ಗಾಲಿಕುರ್ಚಿಗಳನ್ನು ವಿತರಿಸಲಾಯಿತು.
ಸಂಘದ ಉಪಾಧ್ಯಕ್ಷ ರೋಯ್ ಅಬ್ರಹಾಂ, ನಿರ್ದೇಶಕರಾದ ಜಾರ್ಜ್‌ಕುಟ್ಟಿ, ಎನ್.ವಿ. ವ್ಯಾಸ, ಸುಭಾಷ್ ನಾಯಕ್, ಸತ್ಯಾನಂದ ಬಿ., ಶ್ರೀರಾಮ ಪಕ್ಕಳ, ಗಿರೀಶ್ ಸಾಲಿಯಾನ್ ಬಿ., ಜಯರಾಮ ಬಿ., ಅರುಣಾಕ್ಷಿ, ಗ್ರೇಸಿ ನೈನಾನ್ ಹಾಗೂ ಕೇಶವ ಭಂಡಾರಿ ಕೆ. ಉಪಸ್ಥಿತರಿದ್ದರು.
ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಶಿಪ್ರಭಾ ಸ್ವಾಗತಿಸಿದರು. ರುಕ್ಕಯ ಗೌಡ ಕಾರ್ಯಕ್ರಮ ನಿರೂಪಿಸಿದರು.





ಇಚ್ಲಂಪಾಡಿ: ‘ಆಟಿಡೊಂಜಿ ದಿನ’ ಆಚರಣೆ
ನೆಲ್ಯಾಡಿ: ಕಾಡಾನೆಗಳ ಕಾಟಕ್ಕೆ ನಲುಗಿದ ಬೆಳ್ತಂಗಡಿ; ರೈತರ ಬೆವರಿನ ಬೆಳೆ ರಾತ್ರಿ ಬೆಳಗಾಗುವಷ್ಟರಲ್ಲಿ ನಾಶ!
ಕಡಬ: ಪೌಷ್ಟಿಕ ಆಹಾರದ ಕುರಿತು ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ ಕಾರ್ಯಕ್ರಮ
ನೆಲ್ಯಾಡಿ: ರಬ್ಬರ್ ಬೆಳೆಗಾರರ ಸಹಕಾರ ಸಂಘಕ್ಕೆ ₹14.21 ಲಕ್ಷ ನಿವ್ವಳ ಲಾಭ
ಕಳೆಂಜ–ಸಿಬಂತಿಯಲ್ಲಿ ಕಾಡಾನೆಗಳ ಹಾವಳಿ; ಪ್ರತಿದಿನ ಕೃಷಿ ತೋಟಗಳೇ ಟಾರ್ಗೆಟ್!
ಉಡುಪಿ : ಉದ್ಯಮಿ ಹತ್ಯೆ ಪ್ರಕರಣ ಮೂವರು ಅಂತಾರಾಜ್ಯ ಸುಪಾರಿ ಕಿಲ್ಲರ್‌ಗಳ ಬಂಧನ
ದ.ಕ.ದಲ್ಲಿ ಭಾರೀ ಮಳೆ ಎಚ್ಚರಿಕೆ: ಆ.8.ರಂದು ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ರೆಂಜಿಲಾಡಿ: ಸ್ಯಾಂತೋಮ್ ವಿದ್ಯಾನಿಕೇತನ ವಿದ್ಯಾ ಸಂಸ್ಥೆಗೆ 4 ಚಿನ್ನ, 1 ಬೆಳ್ಳಿ ಪದಕ
ಗ್ರಾ.ಪಂ.ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜ ಗುಂಡಿಕ್ಕಿ ಹತ್ಯೆ
ನೆಲ್ಯಾಡಿ : ತುಳು ಸಂಸ್ಕೃತಿಯ ಸೊಬಗು ಸಾರಿದ ‘ಆಟಿ ಡೊಂಜಿ ದಿನ’ ಸಂಭ್ರಮ
ನೆಲ್ಯಾಡಿ: ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನ ವಾರ್ಷಿಕ ಮಹಾಸಭೆ
ಗೋಳಿತಟ್ಟು: ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ರಚನೆ
ಇಚ್ಲಂಪಾಡಿ: ಮಳೆಗೆ ಕೊಚ್ಚಿಹೋದ ರಸ್ತೆ ಗ್ರಾಮಸ್ಥರೇ ಶ್ರಮದಾನದಿಂದ ತಾತ್ಕಾಲಿಕ ದುರಸ್ತಿ; ಶಾಶ್ವತ ಕಾಮಗಾರಿಗೆ ಆಗ್ರಹ
ಕಡಬ: ಪ್ರಾಕೃತಿಕ ವಿಕೋಪ ಪರಿಶೀಲನಾ ಸಭೆ: ಅಧಿಕಾರಿಗಳಿಗೆ ಸಚಿವ ಯು.ಟಿ. ಖಾದರ್ ಖಡಕ್ ಎಚ್ಚರಿಕೆ
ನೆಲ್ಯಾಡಿ: ಶ್ರೀ ಅಯ್ಯಪ್ಪ ಸ್ವಾಮಿ ಸನ್ನಿಧಿಯಲ್ಲಿ 44ನೇ ವರ್ಷದ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ
ಶಿರಾಡಿ: ಟ್ಯಾಂಕರ್–ಕೆಎಸ್‌ಆರ್‌ಟಿಸಿ ಬಸ್ ಮುಖಾಮುಖಿ ಡಿಕ್ಕಿ: ಚಾಲಕ, ನಿರ್ವಾಹಕ ಸೇರಿ ಮೂವರಿಗೆ ಗಾಯ
ದರ್ಬೆತಡ್ಕ : ಕಾಡಾನೆ ಅಟ್ಟಹಾಸ ಅಡಿಕೆ, ಬಾಳೆ, ತೆಂಗಿನ ತೋಟ ಧ್ವಂಸ; ರೈತರಲ್ಲಿ ಆತಂಕ
ಇಚ್ಲಂಪಾಡಿ : ಪರಿಸರ ಜಾಗೃತಿ: ಅರಣ್ಯ ಇಲಾಖೆ–ಸೀನಿಯರ್ ಚೇಂಬರ್ ಸಹಯೋಗದಲ್ಲಿ ಗಿಡ ನೆಡುವ ಅಭಿಯಾನ
ಆಟಿ ಮಳೆಯ ಸಂಭ್ರಮಕ್ಕೆ ಜೀವ ತುಂಬುವ ಆಟಿ ಕಳೆಂಜ
ಕಡಬ : ಸಿ.ಎ. ಬ್ಯಾಂಕ್ ದಾಖಲೆಯ ಸಾಧನೆ: 4.50 ಕೋಟಿ ರೂ. ನಿವ್ವಳ ಲಾಭ; ಆ. 8ರಂದು ವಾರ್ಷಿಕ ಮಹಾಸಭೆ
ಬೆಳ್ತಂಗಡಿ: ಪ್ರಚೋದನಕಾರಿ ಭಾಷಣ: ರಿಯಾಜ್ ಫರಂಗಿಪೇಟೆಗೆ ಶಿಕ್ಷೆ ಪ್ರಕಟ
ಕುಂತೂರು: ಮೃತ ಕೃಷಿ ಕಾರ್ಮಿಕನ ಕುಟುಂಬಕ್ಕೆ ₹5 ಲಕ್ಷ ಪರಿಹಾರ ಚೆಕ್
ಶಿಶಿಲ: ನೂತನ ಮಳೆ ಮಾಪನ ಯಂತ್ರ ಅಳವಡಿಕೆ
ಅರಸಿನಮಕ್ಕಿ: ಉಚ್ಚಿಕಟ್ಟ ಡ್ಯಾಂನಲ್ಲಿ ಮರಮುಟ್ಟು ಸಿಲುಕಿ ರಸ್ತೆ ಜಲಾವೃತ: ಸಂಪರ್ಕ ಕಡಿತ; ತುರ್ತು ದುರಸ್ತಿಯಿಂದ ಸಂಚಾರ ಪುನರಾರಂಭ
ನೆಲ್ಯಾಡಿ: ಧಾರಾಕಾರ ಮಳೆಗೆ ಗುಂಡ್ಯಹೊಳೆ ಪ್ರವಾಹ, ಕೃಷಿಭೂಮಿ ಜಲಾವೃತ
ಭಾರಿ ಮಳೆ ಮುನ್ನೆಚ್ಚರಿಕೆ: ದ.ಕ.ದ ಹಲವು ತಾಲೂಕುಗಳಲ್ಲಿ ಆ.4ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ಕೊಕ್ಕಡ: ಕಾಡಾನೆ ದಾಳಿಗೆ ಬಲಿಯಾದ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಡಿ.ಪುಷ್ಪಗಿರಿ ಸಾಂತ್ವನ; ಆರ್ಥಿಕ ನೆರವು
ಪೆರಿಯಶಾಂತಿ: ಗುಡ್ಡ ಕುಸಿತ; ರಸ್ತೆಗೆ ಮರ ಉರುಳಿ ಕೆಲಕಾಲ ಸಂಚಾರ ಅಸ್ತವ್ಯಸ್ತ
ದ.ಕ. ದಲ್ಲಿ ಭಾರೀ ಮಳೆ ಎಚ್ಚರಿಕೆ: ಆ.3ರಂದು ಶಾಲೆ–ಪಿಯು ಕಾಲೇಜುಗಳಿಗೆ ರಜೆ ಘೋಷಣೆ
ಕೌಕ್ರಾಡಿ: ಕೃಷಿ ಸ್ವಉದ್ಯೋಗ ತರಬೇತಿ
ನೇತ್ರಾವತಿ ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ; ಮಾಹಿತಿ ನೀಡುವಂತೆ ಪೊಲೀಸರ ಮನವಿ
ರೆಖ್ಯಾ : ಕಾಡಾನೆ ದಾಳಿಗೆ ಬಲಿಯಾದ ಬಾಲಕೃಷ್ಣ ಗೌಡರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ: ರೂ.5 ಲಕ್ಷ ಪರಿಹಾರ ಹಸ್ತಾಂತರ
ರೆಖ್ಯ: ಕಾಡಾನೆ ದಾಳಿಗೆ ಕಾರ್ಮಿಕ ಬಾಲಕೃಷ್ಣ ಗೌಡ ಬಲಿ; ಮೃತದೇಹ ಪತ್ತೆ, ಸ್ಥಳದಲ್ಲಿ ಅಧಿಕಾರಿಗಳ ಪರಿಶೀಲನೆ
ರೆಖ್ಯ: ಕಾಡಾನೆ ದಾಳಿ; ಇಡ್ಮಾಲು ನಿವಾಸಿ ಬಾಲಕೃಷ್ಣ ಗೌಡ ಬಲಿ
ನೆಲ್ಯಾಡಿ: ಧಾರಾಕಾರ ಮಳೆಗೆ: ಗುಂಡ್ಯಹೊಳೆ ಪ್ರವಾಹ, ಕೃಷಿಭೂಮಿ ಜಲಾವೃತ
ಶಿಶಿಲ: ಭಾರೀ ಮಳೆಗೆ ಶಿಶಿಲೇಶ್ವರ ದೇವಸ್ಥಾನದ ಹೊರಾಂಗಣ ಜಲಾವೃತ
ರಸ್ತೆಗೆ ಉರುಳಿದ ಬೃಹತ್ ಮರ: ಒಂದೂವರೆ ಗಂಟೆಗೂ ಅಧಿಕ ಸಂಚಾರ ಸ್ಥಗಿತ
ನೆಲ್ಯಾಡಿ: 38 ವರ್ಷಗಳ ಸೇವೆಗೆ ಗೌರವ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವ್ಯವಸ್ಥಾಪಕ ರತ್ನಾಕರ ಬಂಟ್ರಿಯಾಲ್‌ಗೆ ಭಾವಪೂರ್ಣ ಬೀಳ್ಕೊಡುಗೆ
ಇಚ್ಲಂಪಾಡಿ: ಅಕ್ಷಯ್ ಹೋಟೆಲ್ ಬಂದ್ ಮಾಡುವುದಕ್ಕೆ ತಡೆಯಾಜ್ಞೆ
ನೆಲ್ಯಾಡಿ: ಮರಬಿದ್ದು ಮನೆಗೆ ಹಾನಿ
ಶಿಶಿಲ: ಕಿಂಡಿ ಅಣೆಕಟ್ಟಿನಲ್ಲಿ ಸಿಕ್ಕಿಹಾಕಿಕೊಂಡ ಮರದ ದಿಮ್ಮಿಗಳ ತೆರವು
ಸಂಪರ್ಕಗಳ ಜಗತ್ತಿನಲ್ಲಿ ಕಳೆದುಹೋಗುತ್ತಿರುವ ಸಂಬಂಧಗಳು; ಡಿಜಿಟಲ್ ಯುಗದಲ್ಲಿ ಆತ್ಮೀಯತೆಯ ಹುಡುಕಾಟ
ಭಾರೀ ಮಳೆ ಮುನ್ಸೂಚನೆ: ದ.ಕ.ಜಿಲ್ಲೆಯಲ್ಲಿ ಆ.1ರಂದು ಶಾಲೆ-ಪಿಯು, ಐಟಿಐ, ಡಿಪ್ಲೊಮಾ ಕಾಲೇಜುಗಳಿಗೆ ರಜೆ
ನೆಲ್ಯಾಡಿ: ಸಂತ ಜಾರ್ಜ್ ವಿದ್ಯಾಸಂಸ್ಥೆಯಲ್ಲಿ ಪಾಲಕರ ವಾರ್ಷಿಕ ಮಹಾಸಭೆ ಹಾಗೂ ಪುನಶ್ಚೇತನ ಕಾರ್ಯಕ್ರಮ
ಕಡಬ: ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಅಡಿಕೆಮರ ಮುರಿದು ಬಿದ್ದು ವ್ಯಕ್ತಿ ಮೃತ್ಯು; ಮೂವರು ಕಾರ್ಮಿಕರು ಅಪಾಯದಿಂದ ಪಾರು
ಬೆಳ್ತಂಗಡಿ: ಗಾಂಜಾ ಮಾರಾಟ ಜಾಲದ ಮೇಲೆ ಪೊಲೀಸ್ ದಾಳಿ: ಓರ್ವನ ಬಂಧನ, ಮತ್ತೋರ್ವ ಪರಾರಿ
ನೆಲ್ಯಾಡಿ: ನಿಲ್ಲಿಸಿದ್ದ ಲಾರಿಯಿಂದ 400 ಲೀಟರ್ ಡೀಸೆಲ್ ಕಳವು – ಹೆದ್ದಾರಿಯಲ್ಲಿ ಕಳ್ಳತನಕ್ಕೆ ಚಾಲಕರ ಆತಂಕ
ನೆಲ್ಯಾಡಿ: ಯು-ಟರ್ನ್, ಪಾದಚಾರಿ ಮೇಲ್ಸೇತುವೆ ನಿರ್ಮಾಣಕ್ಕೆ ಆಗ್ರಹ
ಬಂಟ್ವಾಳ: ಲಾವಣ್ಯ ಕೊಲೆ ಪ್ರಕರಣ; ಹತ್ಯೆಗೆ ಬಳಸಿದ್ದ ತಲವಾರು ಉಪ್ಪಿನಂಗಡಿಯಿಂದ ಖರೀದಿಸಿದ್ದು..!!!
ತಾಲೂಕು ಮಟ್ಟದ ಚೆಸ್ ಸ್ಪರ್ಧೆಗೆ ನೆಲ್ಯಾಡಿ ಪಿಎಂ ಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿನಿ ಹಿಮಾನಿ ಆಯ್ಕೆ
ಜೆಸಿಐ ನೆಲ್ಯಾಡಿ ಘಟಕಕ್ಕೆ ವಲಯ ಉಪಾಧ್ಯಕ್ಷರ ಎರಡನೇ ಅಧಿಕೃತ ಭೇಟಿ
ಕಡಬ:ಸರಕಾರಿ ಮಾದರಿ ಶಾಲೆಗೆ ವಿಜ್ಞಾನ ಮಾದರಿಗಳ ಕೊಡುಗೆ
ಕಡಬ: ಸರಸ್ವತೀ ವಿದ್ಯಾಲಯದಲ್ಲಿ ಗುರು ಪೂರ್ಣಿಮೆ ಪ್ರಯುಕ್ತ ಉಪನ್ಯಾಸ
ಉಜಿರೆ: ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನ ನಿವೃತ್ತ ಕನ್ನಡ ಪ್ರಾಧ್ಯಾಪಕ ಡಾ.ಎಸ್.ಡಿ. ಶೆಟ್ಟಿ ನಿಧನ
ಮುಂಡಾಜೆ: ಗ್ರಾಮ ಸಭೆ ಪೂರ್ವಭಾವಿ ವಾರ್ಡ್ ಸಭೆ: ರಸ್ತೆ ಅಭಿವೃದ್ಧಿಗೆ ಗ್ರಾಮಸ್ಥರ ಆಕ್ರೋಶ ಅಧಿಕಾರಿಗಳ ಹಾಜರಿಗೆ ಆಗ್ರಹ
ದಿಡುಪೆ ಜಲಪಾತದಲ್ಲಿ ಅರಣ್ಯ ವಾಚರ್ ಮೇಲೆ ಹಲ್ಲೆ: ಹಣ ದೋಚಿ ಪರಾರಿ
ನೆಲ್ಯಾಡಿ: ಎಸ್‌ಟಿಜಿ ನರ್ಸಿಂಗ್ ಕಾಲೇಜಿನಿಂದ ಸಾರ್ವಜನಿಕರಿಗೆ ಆರೋಗ್ಯ ಅರಿವು ಕಾರ್ಯಕ್ರಮ
₹82 ಕೋಟಿ ಮೌಲ್ಯದ ಮಾದಕ ವಸ್ತುಗಳ ನಾಶ: ಮಂಗಳೂರು ನಗರ ಪೊಲೀಸರಿಂದ
ನಿಂತಿದ್ದ ಟಿಪ್ಪರ್‌ಗೆ ಕಾರು ಡಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ
ವೃದ್ಧೆಯ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ
ಇಚ್ಲಂಪಾಡಿ: ಶಾಖೆಯಲ್ಲಿ ಶೀಘ್ರ ಬ್ಯಾಂಕಿಂಗ್ ಸೇವೆ: ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಮಾಲೋಚನಾ ಸಭೆ
ಎನ್‌ಎಚ್-75 ಚತುಷ್ಪಥ ಕಾಮಗಾರಿಯಲ್ಲಿ ಸಾರ್ವಜನಿಕರ ಸುರಕ್ಷತೆಗೆ ಆದ್ಯತೆ ನೀಡಿ: ನೆಲ್ಯಾಡಿಯಲ್ಲಿ ಅಧಿಕಾರಿಗಳಿಗೆ ಶಾಸಕಿ ಭಾಗೀರಥಿ ಮುರುಳ್ಯ ತಾಕೀತು
ಶಿಶಿಲ: ಕಪಿಲಾ ನದಿಯ ಮಧ್ಯೆ ಸಿಲುಕಿದ್ದ ವೃದ್ಧನ ರಕ್ಷಣೆ; ಧರ್ಮಸ್ಥಳ ಶ್ರೀ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸಮಯೋಚಿತ ಕಾರ್ಯಾಚರಣೆ
ಪುತ್ತೂರು: ತಾಲೂಕು ಶಿವಳ್ಳಿ ಸಂಪದಕ್ಕೆ ನೂತನ ಸಾರಥ್ಯ: ಸತೀಶ್.ಕೆ.ಎಸ್., ಅಧ್ಯಕ್ಷರಾಗಿ, ಬಾಲಚಂದ್ರ ಮುಚ್ಚಿಂತ್ತಾಯ ಪ್ರಧಾನ ಕಾರ್ಯದರ್ಶಿಯಾಗಿ ಅವಿರೋಧ ಆಯ್ಕೆ
ನೆಲ್ಯಾಡಿ:ರಾಮನಗರ ಮಹಿಳಾ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ದ್ವಿತೀಯ ಪ್ರಶಸ್ತಿ
ಸುಬ್ರಹ್ಮಣ್ಯ : ಇನ್ನರ್ ವೀಲ್ ಕ್ಲಬ್ ನಿಂದ ಕಾರ್ಗಿಲ್ ವಿಜಯ ದಿವಸ್ ಆಚರಣೆ
ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ನ ವಿಶೇಷ ಸಭೆ
“ಡಿವೈಡರ್ ಕೊಡಿ… ಇಲ್ಲವೇ ಹೋರಾಟ ಎದುರಿಸಿ!” – ಸರ್ಕಾರಕ್ಕೆ ಸಾರ್ವಜನಿಕರ ಖಡಕ್ ಎಚ್ಚರಿಕೆ
ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಸಿದ್ದರಾಮಯ್ಯ: 2028ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ ಎಂದ ಮಾಜಿ ಸಿಎಂ
ವೈದ್ಯಕೀಯ ಪ್ರವೇಶಕ್ಕೆ ರಾಜ್ಯದಿಂದಲೇ ಪರೀಕ್ಷೆಗೆ ಆಗ್ರಹ;NEET ಬೇಡ, ನಮ್ಮ CET ಬೇಕು; ಸಹಿ ಅಭಿಯಾನ!
ಬಾಗಲಕೋಟೆಯಲ್ಲಿ ₹5.5 ಕೋಟಿ ಮೌಲ್ಯದ ಎಂಡಿಎಂಎ ವಶ: ಬೆಳ್ತಂಗಡಿಯ ಅಂಬುಲೆನ್ಸ್ ಚಾಲಕ ಜಲೀಲ್ ಬಾಬಾ ವಿರುದ್ಧವೂ ಪ್ರಕರಣ ದಾಖಲು
ಕುಕ್ಕೆ ಸುಬ್ರಹ್ಮಣ್ಯದಲ್ಲಿ ರೋಟರಿ ಕ್ಲಬ್‌ನಿಂದ ಬೃಹತ್ ಸ್ವಚ್ಛತಾ ಅಭಿಯಾನ
ನೆಲ್ಯಾಡಿ: ಮೆಸ್ಕಾಂ ಕಚೇರಿಯಲ್ಲಿ ಗೃಹ ಜ್ಯೋತಿ ಯೋಜನೆಗೆ ಮರು ಅರ್ಜಿ ಸ್ವೀಕಾರ ಸಾರ್ವಜನಿಕರಿಗೆ ವಿಶೇಷ ಸೌಲಭ್ಯ
ನೆಲ್ಯಾಡಿ: ಪಿಎಂ ಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್ 75ನೇ ಸಂಭ್ರಮಾಚರಣೆಗೆ ಸಿದ್ಧತೆ; ಸೆ.6ರಂದು ಪೂರ್ವ ವಿದ್ಯಾರ್ಥಿಗಳ ಮೆಗಾ ಗೆಟ್-ಟುಗೆದರ್
ಮಂಗಳೂರು: ಲಾಲ್‌ಬಾಗ್ ಸಿಗ್ನಲ್ ಬಳಿ ಮಾರಕಾಸ್ತ್ರದಿಂದ ದಾಳಿ; ಬೈಕ್ ಸವಾರ ಗಂಭೀರ ಗಾಯ
Dharmendra Pradhan: ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
Scholarship 2026: ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್; ಎಸ್‌ಬಿಐ ಆಶಾ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿವಾದ; ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ
ಕಡಬದಲ್ಲಿ ಪ್ರೇಮಿಗಳ ಜಗಳಕ್ಕೆ ಚರಂಡಿ ಸೇರಿದ ಕಾರಿನ ಕೀ! ನಾಲ್ಕು ಗಂಟೆಗಳ ಹುಡುಕಾಟ; ಸಂತೆಕಟ್ಟೆಯಲ್ಲಿ ಕುತೂಹಲದ ದೃಶ್ಯ, ವೈರಲ್ ಆಯ್ತು ವೀಡಿಯೊ!
ದ.ಕ.ದಲ್ಲಿ ಭಾರೀ ಮಳೆ ಎಚ್ಚರಿಕೆ: ಜು.25ರಂದು ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ
Join Indian Army: ಭಾರತೀಯ ಸೇನೆಯಲ್ಲಿ ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನ; ಪದವೀಧರರಿಗೆ ಸುವರ್ಣಾವಕಾಶ
ಗೊಲ್ಲ ಸಮಾಜ ಸಂಘದ ಕಾರ್ಯಾಲಯ ಉದ್ಘಾಟನೆ
ಕೊಕ್ಕಡ: ಚಲಿಸುತ್ತಿದ್ದ ಬೈಕ್ ಮೇಲೆ ಏಕಾಏಕಿ ಉರುಳಿದ ಮರ; ಬೈಕ್ ಸವಾರ ಅದೃಷ್ಟವಶಾತ್ ಪಾರು
ದ..ಕ.ದಲ್ಲಿ ಭಾರೀ ಮಳೆ ಎಚ್ಚರಿಕೆ: ಜು.24(ಇಂದು) ಶಾಲೆ–ಪಿಯು ಕಾಲೇಜುಗಳಿಗೆ ರಜೆ ಘೋಷಣೆ
ಕಡಬ: ಪೋಕ್ಸೊ ಆರೋಪದಡಿ ಕಡಬದ ಯುವಕನ ಬಂಧನ
ಶಿಬಾಜೆ: ಕಲ್ಲು ತೂರಾಟ, ಜೀವಬೆದರಿಕೆ: ಇಬ್ಬರ ವಿರುದ್ಧ ಪ್ರಕರಣ ದಾಖಲು
ನೆಲ್ಯಾಡಿ: ಶ್ರೀ ರಾಮ ವಿದ್ಯಾಲಯದಲ್ಲಿ ವರಮಹಾಲಕ್ಷ್ಮಿ ಪೂಜೆಯ ಆಮಂತ್ರಣ ಬಿಡುಗಡೆ
ಪಿಜಕಳ: ಆರೋಗ್ಯ ತಪಾಸಣಾ ಶಿಬಿರ, ಶಾಲಾ ಕೈತೋಟ ಉದ್ಘಾಟನೆ
ಬ್ಯಾಟರಿ ಕಳವು ಪ್ರಕರಣ ಭೇದಿಸಿದ ಪೊಲೀಸರು; ಐದು ಬ್ಯಾಟರಿಗಳ ವಶ
ಸೊಸೆ ಸಾವಿನ ಪ್ರಕರಣ: ಮಾವ, ಅತ್ತೆ ಹಾಗೂ ನಾದಿನಿ ಬಂಧನ
ದ.ಕ.ದಲ್ಲಿ ಯೆಲ್ಲೊ ಅಲರ್ಟ್: ನಾಳೆ(ಜುಲೈ 23) ಶಾಲೆ–ಪಿಯು ಕಾಲೇಜುಗಳಿಗೆ ರಜೆ
ಶಾಲಾ ಬಸ್ ಮೇಲೆ ಉರುಳಿದ ಬೃಹತ್ ಮರ; 6 ವರ್ಷದ ಬಾಲಕಿ ಸಾವು, ಇಬ್ಬರು ಗಂಭೀರ
ಅಕ್ರಮವಾಗಿ ಮರ ಕಡಿದು ಸಾಗಟ: ಇಬ್ಬರು ಆರೋಪಿಗಳ ವಿರುದ್ಧ ಪ್ರಕರಣ ದಾಖಲು: ರೂ.6.30 ಲಕ್ಷ ಮೌಲ್ಯದ ಸೊತ್ತು ವಶ
ಯುವಕರು ಸೋಲನ್ನು ಸವಾಲಾಗಿ ಸ್ವೀಕರಿಸಿ ಬದುಕಬೇಕು: ಅಬ್ರಹಾಂ ವರ್ಗೀಸ್
ನೆಲ್ಯಾಡಿ: ಕಾಮಧೇನು ಶ್ರೀ ವರಮಹಾಲಕ್ಷ್ಮಿ ಸೇವಾ ಸಮಿತಿ ಸಭೆ
ಸುಬ್ರಹ್ಮಣ್ಯ ಇನ್ನರ್ ವೀಲ್ ಕ್ಲಬ್ ಉದ್ಘಾಟನೆ
ವೇಣೂರು: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಟೆಂಪೋ ಟ್ರಾವೆಲರ್ ಡಿಕ್ಕಿ; ಮೃತ್ಯು
ಬೆಳ್ತಂಗಡಿ :ಮ್ಯಾಟ್ರಿಮೋನಿಯಲ್ಲಿ ಪರಿಚಯವಾದ ಯುವತಿಯಿಂದ ಬೆಳ್ತಂಗಡಿಯ ಉದ್ಯಮಿಗೆ 87 ಲಕ್ಷ ವಂಚನೆ
ನೆಲ್ಯಾಡಿ: ಬೆಥನಿ ಐಟಿಐ ಯಲ್ಲಿ ವೃತ್ತಿ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮ
ಬೈಕ್–ಸ್ಕೂಟಿ ಡಿಕ್ಕಿ: ಡಿಪ್ಲೊಮಾ ವಿದ್ಯಾರ್ಥಿ ದುರ್ಮರಣ




































































































