ಧಾರ್ಮಿಕವಾಗಿಯೂ ಬಂಟ ಸಮಾಜ ಬಲಿಷ್ಠವಾಗಬೇಕು; ಶ್ರೀ ಡಾ| ವಿದ್ಯಾವಾಚಸ್ಪತಿ ವಿಶ್ವಸಂತೋಷ ಭಾರತಿ ಶ್ರೀ







ನೆಲ್ಯಾಡಿ: ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು, ತಾಲೂಕು ಬಂಟರ ಸಂಘ ಪುತ್ತೂರು ಇವರ ಮಾರ್ಗದರ್ಶನದಲ್ಲಿ ವಲಯ ಬಂಟರ ಸಂಘ ನೆಲ್ಯಾಡಿ ಇದರ ಆಶ್ರಯದಲ್ಲಿ ಆಟಿಡೊಂಜಿ ಬಂಟೆರೆ ಸೇರಿಗೆ, ಸಾಧಕರಿಗೆ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನೆಲ್ಯಾಡಿ ಕಲ್ಪವೃಕ್ಷ ಸಹಕಾರಿ ಸೌಧದಲ್ಲಿ ನಡೆಯಿತು.

ದೀಪ ಪ್ರಜ್ವಲಿಸಿ ಆಶೀರ್ವಚನ ನೀಡಿದ ಶ್ರೀ ಬಾರ್ಕೂರು ಮಹಾಸಂಸ್ಥಾನದ ಶ್ರೀ ಡಾ| ವಿದ್ಯಾವಾಚಸ್ಪತಿ ವಿಶ್ವಸಂತೋಷ ಭಾರತಿ ಶ್ರೀಪಾದರು, ಧಾರ್ಮಿಕವಾಗಿ ಬಂಟ ಸಮುದಾಯ ಹಿಂದುಳಿದಿದೆ. ಸರಕಾರದಿಂದಲೂ ಬಂಟ ಸಮುದಾಯಕ್ಕೆ ಯಾವುದೇ ಅನುದಾನ ಸಿಗುತ್ತಿಲ್ಲ. ಬಂಟ ಸಮುದಾಯದಲ್ಲಿ ಶೇ.45ರಷ್ಟು ಜನ ಬಡವರಿದ್ದಾರೆ. ದೇವಸ್ಥಾನಕ್ಕೆ ಕೋಟ್ಯಾಂತರ ರೂಪಾಯಿ ವ್ಯಯಿಸುವುದಕ್ಕಿಂತ ಆಸ್ಪತ್ರೆ ನಿರ್ಮಾಣ ಮಾಡಿ ಚಿಕಿತ್ಸೆ ಕೊಟ್ಟಲ್ಲಿ ಸಾವಿರಾರು ಜನರಿಗೆ ಉತ್ತಮ ಆರೋಗ್ಯ ನೀಡಬಹುದು ಎಂದು ನುಡಿದರು. ಕರಾವಳಿಯ 1 ಸಾವಿರ ದೇವಸ್ಥಾನಗಳ ಪೈಕಿ 800 ದೇವಸ್ಥಾನದ ಜೀರ್ಣೋದ್ಧಾರ ಕೆಲಸದಲ್ಲಿ ಬಂಟರದ್ದು ಸಿಂಹಪಾಲು ಇದೆ. ಸಮುದಾಯದಲ್ಲಿನ ಬಡತನ ನಿವಾರಣೆಯಾಗುವ ನಿಟ್ಟಿನಲ್ಲಿಯೂ ಚಿಂತಿಸಬೇಕಿದೆ. ಬಡವರ ಉದ್ಧಾರ ಆದಾಗ ಸಮಾಜದ ಉದ್ಧಾರ ಆಗುತ್ತದೆ. ಧಾರ್ಮಿಕವಾಗಿಯೂ ಬಂಟ ಸಮಾಜ ಬಲಿಷ್ಠವಾಗಬೇಕು. ಬಂಟ ಸಂಪ್ರದಾಯ, ಸಂಸ್ಕøತಿ ಉಳಿಯಬೇಕೆಂದು ಶ್ರೀ ಡಾ.ವಿದ್ಯಾವಾಚಸ್ಪತಿ ವಿಶ್ವಸಂತೋಷ ಸ್ವಾಮೀಜಿ ಹೇಳಿದರು.
ಸಾಮಾಜಿಕ, ಧಾರ್ಮಿಕ ಮುಂದಾಳು ತುಕ್ರಪ್ಪ ಶೆಟ್ಟಿ ನೂಜೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಬಂಟ ಸಮುದಾಯ ಇನ್ನೊಂದು ಸಮಾಜವನ್ನು ಗೌರವಿಸಿಕೊಂಡು ಸತ್ಯ, ಧರ್ಮದಲ್ಲಿ ನಡೆಯುವ ಸಮಾಜ. ಜಗತ್ತಿನೆಲ್ಲೆಡೆ ಬಂಟ ಸಮಾಜದವರಿದ್ದಾರೆ. ಬಂಟ ಸಮಾಜದವರಲ್ಲಿ ನಾಯಕತ್ವ ಗುಣವಿದೆ ಎಂದರು.
ಸಾಧಕರನ್ನು ಸನ್ಮಾನಿಸಿ ಮಾತನಾಡಿದ ಬಂಟರ ಯಾನೆ ನಾಡವರ ಮಾತೃಸಂಘ ಮಂಗಳೂರು ಇದರ ಸಂಚಾಲಕರಾದ ಸಹಕಾರ ರತ್ನ ದಂಬೆಕ್ಕಾನ ಸದಾಶಿವ ರೈ ಅವರು, ಬಂಟ ಎಂದರೆ ಗೆದ್ದವ ಎಂದರ್ಥ. ಬಂಟ ಸಮಾಜದ ಸಂಸ್ಕøತಿ, ಸಂಪ್ರದಾಯದ ಬಗ್ಗೆ ಯುವಕರಿಗೆ ಅರಿವು ಮೂಡಿಸುವ ಕೆಲಸ ಆಗಬೇಕು. ಆಟಿಡೊಂಜಿ ಬಂಟರ ಸೇರಿಗೆ ಮೂಲಕ ಸಾಧಕರನ್ನು ಸನ್ಮಾನಿಸುತ್ತಿರುವುದು ಅರ್ಥಪೂರ್ಣ ಕಾರ್ಯಕ್ರಮ ಎಂದರು.
ರಾಷ್ಟ್ರೀಯ ವೈಟ್ ಲಿಫ್ಟಿಂಗ್ ತರಬೇತುದಾರ ಪ್ರಮೋದ್ಕುಮಾರ್ ಶೆಟ್ಟಿ ಮನವಳಿಕೆಗುತ್ತು, ಪುತ್ತೂರು ತಾಲೂಕು ಬಂಟರ ಸಂಘದ ಮಾಜಿ ಅಧ್ಯಕ್ಷ ದಯಾನಂದ ರೈ ಮನವಳಿಕೆಗುತ್ತು, ಪುತ್ತೂರು ಕೋಟಿ-ಚೆನ್ನಯ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ಎನ್., ಪುತ್ತೂರು ತಾಲೂಕು ಮಹಿಳಾ ಬಂಟರ ವಿಭಾಗದ ಅಧ್ಯಕ್ಷೆ ಗೀತಾಮೋಹನ್ ರೈ ಮಾತನಾಡಿದರು.
ಅಧಿಕಾರ ಹಸ್ತಾಂತರ;
ನೂತನ ಸಮಿತಿಯ ಅಧ್ಯಕ್ಷರಾದ ವಿಶ್ವನಾಥ ಶೆಟ್ಟಿ, ಕಾರ್ಯದರ್ಶಿ ಅನಿಲ್ ರೈ ಹಾರ್ಪಳ, ಕೋಶಾಧಿಕಾರಿ ಪ್ರವೀಣ್ ಭಂಡಾರಿ ಅವರಿಗೆ ಈ ಸಂದರ್ಭದಲ್ಲಿ ಅಧಿಕಾರ ಹಸ್ತಾಂತರ ಮಾಡಲಾಯಿತು. ಅಧ್ಯಕ್ಷ ಪ್ರತಾಪ್ಚಂದ್ರ ರೈ ಕುದ್ಮಾರುಗುತ್ತು ನೂತನ ಪದಾಧಿಕಾರಿಗಳಿಗೆ ಶಾಲು ಹಾಕಿ ಗೌರವಿಸಿದರು.
ನೆಲ್ಯಾಡಿ ವಲಯ ಬಂಟರ ಸಂಘದ ಅಧ್ಯಕ್ಷ ಪ್ರತಾಪ್ಚಂದ್ರ ರೈ ಕುದ್ಮಾರುಗುತ್ತು ಅಧ್ಯಕ್ಷತೆ ವಹಿಸಿದ್ದರು. ಪುತ್ತೂರು ತಾಲೂಕು ಬಂಟರ ಸಂಘದ ಕಾರ್ಯದರ್ಶಿ ನಿತ್ಯಾನಂದ ಶೆಟ್ಟಿ ಮನವಳಿಕೆ, ನೆಲ್ಯಾಡಿ ವಲಯ ಬಂಟರ ಸಂಘದ ಗೌರವಾಧ್ಯಕ್ಷ ವಿಶ್ವನಾಥ ಶೆಟ್ಟಿ ಶ್ರೀಮಾತಾ, ಕಾರ್ಯದರ್ಶಿ ಮಹಾಬಲ ಶೆಟ್ಟಿ ದೋಂತಿಲ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪ್ರತಾಪ್ಚಂದ್ರ ರೈ ಕುದ್ಮಾರುಗುತ್ತು ಸ್ವಾಗತಿಸಿ, ಮಹಾಬಲ ಶೆಟ್ಟಿ ದೋಂತಿಲ ವಂದಿಸಿದರು. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತ ಕಲಾವಿದ, ಉಪನ್ಯಾಸಕ ವಿಶ್ವನಾಥ ಶೆಟ್ಟಿ ಕುಂಡಡ್ಕ, ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ. ದಯಾಕರ ರೈ ನಿರೂಪಿಸಿದರು. ಭೂಮಿಕಾ ಪ್ರಾರ್ಥಿಸಿದರು. ಬಂಟ ಸಮಾಜದ ವಿವಿಧ ಮುಖಂಡರು, ನೆಲ್ಯಾಡಿ ವಲಯ ಬಂಟರ ಸಂಘದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.
ಯಕ್ಷಗಾನ ತಾಳಮದ್ದಳೆ;
ಬೆಳಗ್ಗೆ ಹಿರಿಯ ಯಕ್ಷಗಾನ ಕಲಾವಿದ ವಿಠಲ ಮಾರ್ಲ ರಾಮನಗರ ಇವರ ಪ್ರಾಯೋಜಕತ್ವದಲ್ಲಿ ಶ್ರೀ ಹಿರಣ್ಮಯಿ ಮಹಿಳಾ ಯಕ್ಷಗಾನ ಕಲಾಸಂಘ ನೆಲ್ಯಾಡಿ ಇದರ ಸಂಚಾಲಕರಾದ ಶ್ರೀ ಲಕ್ಷ್ಮೀನಾರಾಯಣ ಶೆಟ್ಟಿ ಕುಂಡಡ್ಕ ಇವರ ನಿರ್ದೇಶನದಲ್ಲಿ ‘ಪವಿತ್ರ ತುಳಸಿ’ ಯಕ್ಷಗಾನ ತಾಳಮದ್ದಳೆ ನಡೆಯಿತು.
ಸಾಧಕರಿಗೆ ಸನ್ಮಾನ:
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತ ಕಲಾವಿದ, ಉಪನ್ಯಾಸಕ ವಿಶ್ವನಾಥ ಶೆಟ್ಟಿ ಕುಂಡಡ್ಕ, ನಿವೃತ್ತ ಯೋಧ ಕರುಣಾಕರ ರೈ ಗೋಳಿತ್ತೊಟ್ಟು, ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿವೃತ್ತ ಮ್ಯಾನೇಜರ್ ರತ್ನಾಕರ ಬಂಟ್ರಿಯಾಲ್ ಪರಾರಿ, ಯುವ ವಾಗ್ಮಿ ಸಂಕೇತ್ ಶೆಟ್ಟಿ ಕೊಲ್ಯೊಟ್ಟು ನೆಲ್ಯಾಡಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತ ಮೋಹನ್ ರೈ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ಪ್ರತಿಭಾ ಪುರಸ್ಕಾರ:
ಕಳೆದ ಸಾಲಿನ ಎಸ್ಎಸ್ಎಲ್ಸಿ ಹಾಗೂ ಪಿಯುಸಿಯಲ್ಲಿ ಸಾಧನೆ ಮಾಡಿದ ನೆಲ್ಯಾಡಿ ವಲಯದ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.





ಸುಬ್ರಹ್ಮಣ್ಯ : ರೋಟರಿ ಕ್ಲಬ್ ವತಿಯಿಂದ ಬೊಬ್ಬೆಕೇರಿ ಶಾಲೆಗೆ ಕೊಡುಗೆ
ನೆಲ್ಯಾಡಿ : ಬಂಟರ ಸಂಘದಿಂದ ‘ಆಟಿಡೊಂಜಿ ಬಂಟೆರೆ ಸೇರಿಗೆ’, ಸಾಧಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ
ನಿಡ್ಲೆ : ತೋಟಕ್ಕೆ ನುಗ್ಗಿದ ಕಾಡಾನೆ; ಬಾಳೆ, ಅಡಿಕೆ ಗಿಡಗಳಿಗೆ ಹಾನಿ
ರಾಮಕುಂಜ: ಫಿಡ್ಜ್ ಏಕಾಏಕಿ ಸ್ಪೋಟ:ಅಪಾಯದಿಂದ ಪಾರು
ಭೀಕರ ಅಪಘಾತ : ಓರ್ವ ಸಾವು ಮತ್ತೋರ್ವ ಗಂಭೀರ
ನೆಲ್ಯಾಡಿ: ಆರೋಗ್ಯ ಜಾಗೃತಿಯೊಂದಿಗೆ ನೆಲ್ಯಾಡಿ ಶಿವಳ್ಳಿ ಸಂಪದದ ಆಟಿ ಸಂಭ್ರಮ
ಇಚ್ಲಂಪಾಡಿ: ‘ಆಟಿಡೊಂಜಿ ದಿನ’ ಆಚರಣೆ
ನೆಲ್ಯಾಡಿ: ಕಾಡಾನೆಗಳ ಕಾಟಕ್ಕೆ ನಲುಗಿದ ಬೆಳ್ತಂಗಡಿ; ರೈತರ ಬೆವರಿನ ಬೆಳೆ ರಾತ್ರಿ ಬೆಳಗಾಗುವಷ್ಟರಲ್ಲಿ ನಾಶ!
ಕಡಬ: ಪೌಷ್ಟಿಕ ಆಹಾರದ ಕುರಿತು ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ ಕಾರ್ಯಕ್ರಮ
ನೆಲ್ಯಾಡಿ: ರಬ್ಬರ್ ಬೆಳೆಗಾರರ ಸಹಕಾರ ಸಂಘಕ್ಕೆ ₹14.21 ಲಕ್ಷ ನಿವ್ವಳ ಲಾಭ
ಕಳೆಂಜ–ಸಿಬಂತಿಯಲ್ಲಿ ಕಾಡಾನೆಗಳ ಹಾವಳಿ; ಪ್ರತಿದಿನ ಕೃಷಿ ತೋಟಗಳೇ ಟಾರ್ಗೆಟ್!
ಉಡುಪಿ : ಉದ್ಯಮಿ ಹತ್ಯೆ ಪ್ರಕರಣ ಮೂವರು ಅಂತಾರಾಜ್ಯ ಸುಪಾರಿ ಕಿಲ್ಲರ್ಗಳ ಬಂಧನ
ದ.ಕ.ದಲ್ಲಿ ಭಾರೀ ಮಳೆ ಎಚ್ಚರಿಕೆ: ಆ.8.ರಂದು ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ರೆಂಜಿಲಾಡಿ: ಸ್ಯಾಂತೋಮ್ ವಿದ್ಯಾನಿಕೇತನ ವಿದ್ಯಾ ಸಂಸ್ಥೆಗೆ 4 ಚಿನ್ನ, 1 ಬೆಳ್ಳಿ ಪದಕ
ಗ್ರಾ.ಪಂ.ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜ ಗುಂಡಿಕ್ಕಿ ಹತ್ಯೆ
ನೆಲ್ಯಾಡಿ : ತುಳು ಸಂಸ್ಕೃತಿಯ ಸೊಬಗು ಸಾರಿದ ‘ಆಟಿ ಡೊಂಜಿ ದಿನ’ ಸಂಭ್ರಮ
ನೆಲ್ಯಾಡಿ: ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನ ವಾರ್ಷಿಕ ಮಹಾಸಭೆ
ಗೋಳಿತಟ್ಟು: ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ರಚನೆ
ಇಚ್ಲಂಪಾಡಿ: ಮಳೆಗೆ ಕೊಚ್ಚಿಹೋದ ರಸ್ತೆ ಗ್ರಾಮಸ್ಥರೇ ಶ್ರಮದಾನದಿಂದ ತಾತ್ಕಾಲಿಕ ದುರಸ್ತಿ; ಶಾಶ್ವತ ಕಾಮಗಾರಿಗೆ ಆಗ್ರಹ
ಕಡಬ: ಪ್ರಾಕೃತಿಕ ವಿಕೋಪ ಪರಿಶೀಲನಾ ಸಭೆ: ಅಧಿಕಾರಿಗಳಿಗೆ ಸಚಿವ ಯು.ಟಿ. ಖಾದರ್ ಖಡಕ್ ಎಚ್ಚರಿಕೆ
ನೆಲ್ಯಾಡಿ: ಶ್ರೀ ಅಯ್ಯಪ್ಪ ಸ್ವಾಮಿ ಸನ್ನಿಧಿಯಲ್ಲಿ 44ನೇ ವರ್ಷದ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ
ಶಿರಾಡಿ: ಟ್ಯಾಂಕರ್–ಕೆಎಸ್ಆರ್ಟಿಸಿ ಬಸ್ ಮುಖಾಮುಖಿ ಡಿಕ್ಕಿ: ಚಾಲಕ, ನಿರ್ವಾಹಕ ಸೇರಿ ಮೂವರಿಗೆ ಗಾಯ
ದರ್ಬೆತಡ್ಕ : ಕಾಡಾನೆ ಅಟ್ಟಹಾಸ ಅಡಿಕೆ, ಬಾಳೆ, ತೆಂಗಿನ ತೋಟ ಧ್ವಂಸ; ರೈತರಲ್ಲಿ ಆತಂಕ
ಇಚ್ಲಂಪಾಡಿ : ಪರಿಸರ ಜಾಗೃತಿ: ಅರಣ್ಯ ಇಲಾಖೆ–ಸೀನಿಯರ್ ಚೇಂಬರ್ ಸಹಯೋಗದಲ್ಲಿ ಗಿಡ ನೆಡುವ ಅಭಿಯಾನ
ಆಟಿ ಮಳೆಯ ಸಂಭ್ರಮಕ್ಕೆ ಜೀವ ತುಂಬುವ ಆಟಿ ಕಳೆಂಜ
ಕಡಬ : ಸಿ.ಎ. ಬ್ಯಾಂಕ್ ದಾಖಲೆಯ ಸಾಧನೆ: 4.50 ಕೋಟಿ ರೂ. ನಿವ್ವಳ ಲಾಭ; ಆ. 8ರಂದು ವಾರ್ಷಿಕ ಮಹಾಸಭೆ
ಬೆಳ್ತಂಗಡಿ: ಪ್ರಚೋದನಕಾರಿ ಭಾಷಣ: ರಿಯಾಜ್ ಫರಂಗಿಪೇಟೆಗೆ ಶಿಕ್ಷೆ ಪ್ರಕಟ
ಕುಂತೂರು: ಮೃತ ಕೃಷಿ ಕಾರ್ಮಿಕನ ಕುಟುಂಬಕ್ಕೆ ₹5 ಲಕ್ಷ ಪರಿಹಾರ ಚೆಕ್
ಶಿಶಿಲ: ನೂತನ ಮಳೆ ಮಾಪನ ಯಂತ್ರ ಅಳವಡಿಕೆ
ಅರಸಿನಮಕ್ಕಿ: ಉಚ್ಚಿಕಟ್ಟ ಡ್ಯಾಂನಲ್ಲಿ ಮರಮುಟ್ಟು ಸಿಲುಕಿ ರಸ್ತೆ ಜಲಾವೃತ: ಸಂಪರ್ಕ ಕಡಿತ; ತುರ್ತು ದುರಸ್ತಿಯಿಂದ ಸಂಚಾರ ಪುನರಾರಂಭ
ನೆಲ್ಯಾಡಿ: ಧಾರಾಕಾರ ಮಳೆಗೆ ಗುಂಡ್ಯಹೊಳೆ ಪ್ರವಾಹ, ಕೃಷಿಭೂಮಿ ಜಲಾವೃತ
ಭಾರಿ ಮಳೆ ಮುನ್ನೆಚ್ಚರಿಕೆ: ದ.ಕ.ದ ಹಲವು ತಾಲೂಕುಗಳಲ್ಲಿ ಆ.4ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ಕೊಕ್ಕಡ: ಕಾಡಾನೆ ದಾಳಿಗೆ ಬಲಿಯಾದ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಡಿ.ಪುಷ್ಪಗಿರಿ ಸಾಂತ್ವನ; ಆರ್ಥಿಕ ನೆರವು
ಪೆರಿಯಶಾಂತಿ: ಗುಡ್ಡ ಕುಸಿತ; ರಸ್ತೆಗೆ ಮರ ಉರುಳಿ ಕೆಲಕಾಲ ಸಂಚಾರ ಅಸ್ತವ್ಯಸ್ತ
ದ.ಕ. ದಲ್ಲಿ ಭಾರೀ ಮಳೆ ಎಚ್ಚರಿಕೆ: ಆ.3ರಂದು ಶಾಲೆ–ಪಿಯು ಕಾಲೇಜುಗಳಿಗೆ ರಜೆ ಘೋಷಣೆ
ಕೌಕ್ರಾಡಿ: ಕೃಷಿ ಸ್ವಉದ್ಯೋಗ ತರಬೇತಿ
ನೇತ್ರಾವತಿ ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ; ಮಾಹಿತಿ ನೀಡುವಂತೆ ಪೊಲೀಸರ ಮನವಿ
ರೆಖ್ಯಾ : ಕಾಡಾನೆ ದಾಳಿಗೆ ಬಲಿಯಾದ ಬಾಲಕೃಷ್ಣ ಗೌಡರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ: ರೂ.5 ಲಕ್ಷ ಪರಿಹಾರ ಹಸ್ತಾಂತರ
ರೆಖ್ಯ: ಕಾಡಾನೆ ದಾಳಿಗೆ ಕಾರ್ಮಿಕ ಬಾಲಕೃಷ್ಣ ಗೌಡ ಬಲಿ; ಮೃತದೇಹ ಪತ್ತೆ, ಸ್ಥಳದಲ್ಲಿ ಅಧಿಕಾರಿಗಳ ಪರಿಶೀಲನೆ
ರೆಖ್ಯ: ಕಾಡಾನೆ ದಾಳಿ; ಇಡ್ಮಾಲು ನಿವಾಸಿ ಬಾಲಕೃಷ್ಣ ಗೌಡ ಬಲಿ
ನೆಲ್ಯಾಡಿ: ಧಾರಾಕಾರ ಮಳೆಗೆ: ಗುಂಡ್ಯಹೊಳೆ ಪ್ರವಾಹ, ಕೃಷಿಭೂಮಿ ಜಲಾವೃತ
ಶಿಶಿಲ: ಭಾರೀ ಮಳೆಗೆ ಶಿಶಿಲೇಶ್ವರ ದೇವಸ್ಥಾನದ ಹೊರಾಂಗಣ ಜಲಾವೃತ
ರಸ್ತೆಗೆ ಉರುಳಿದ ಬೃಹತ್ ಮರ: ಒಂದೂವರೆ ಗಂಟೆಗೂ ಅಧಿಕ ಸಂಚಾರ ಸ್ಥಗಿತ
ನೆಲ್ಯಾಡಿ: 38 ವರ್ಷಗಳ ಸೇವೆಗೆ ಗೌರವ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವ್ಯವಸ್ಥಾಪಕ ರತ್ನಾಕರ ಬಂಟ್ರಿಯಾಲ್ಗೆ ಭಾವಪೂರ್ಣ ಬೀಳ್ಕೊಡುಗೆ
ಇಚ್ಲಂಪಾಡಿ: ಅಕ್ಷಯ್ ಹೋಟೆಲ್ ಬಂದ್ ಮಾಡುವುದಕ್ಕೆ ತಡೆಯಾಜ್ಞೆ
ನೆಲ್ಯಾಡಿ: ಮರಬಿದ್ದು ಮನೆಗೆ ಹಾನಿ
ಶಿಶಿಲ: ಕಿಂಡಿ ಅಣೆಕಟ್ಟಿನಲ್ಲಿ ಸಿಕ್ಕಿಹಾಕಿಕೊಂಡ ಮರದ ದಿಮ್ಮಿಗಳ ತೆರವು
ಸಂಪರ್ಕಗಳ ಜಗತ್ತಿನಲ್ಲಿ ಕಳೆದುಹೋಗುತ್ತಿರುವ ಸಂಬಂಧಗಳು; ಡಿಜಿಟಲ್ ಯುಗದಲ್ಲಿ ಆತ್ಮೀಯತೆಯ ಹುಡುಕಾಟ
ಭಾರೀ ಮಳೆ ಮುನ್ಸೂಚನೆ: ದ.ಕ.ಜಿಲ್ಲೆಯಲ್ಲಿ ಆ.1ರಂದು ಶಾಲೆ-ಪಿಯು, ಐಟಿಐ, ಡಿಪ್ಲೊಮಾ ಕಾಲೇಜುಗಳಿಗೆ ರಜೆ
ನೆಲ್ಯಾಡಿ: ಸಂತ ಜಾರ್ಜ್ ವಿದ್ಯಾಸಂಸ್ಥೆಯಲ್ಲಿ ಪಾಲಕರ ವಾರ್ಷಿಕ ಮಹಾಸಭೆ ಹಾಗೂ ಪುನಶ್ಚೇತನ ಕಾರ್ಯಕ್ರಮ
ಕಡಬ: ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಅಡಿಕೆಮರ ಮುರಿದು ಬಿದ್ದು ವ್ಯಕ್ತಿ ಮೃತ್ಯು; ಮೂವರು ಕಾರ್ಮಿಕರು ಅಪಾಯದಿಂದ ಪಾರು
ಬೆಳ್ತಂಗಡಿ: ಗಾಂಜಾ ಮಾರಾಟ ಜಾಲದ ಮೇಲೆ ಪೊಲೀಸ್ ದಾಳಿ: ಓರ್ವನ ಬಂಧನ, ಮತ್ತೋರ್ವ ಪರಾರಿ
ನೆಲ್ಯಾಡಿ: ನಿಲ್ಲಿಸಿದ್ದ ಲಾರಿಯಿಂದ 400 ಲೀಟರ್ ಡೀಸೆಲ್ ಕಳವು – ಹೆದ್ದಾರಿಯಲ್ಲಿ ಕಳ್ಳತನಕ್ಕೆ ಚಾಲಕರ ಆತಂಕ
ನೆಲ್ಯಾಡಿ: ಯು-ಟರ್ನ್, ಪಾದಚಾರಿ ಮೇಲ್ಸೇತುವೆ ನಿರ್ಮಾಣಕ್ಕೆ ಆಗ್ರಹ
ಬಂಟ್ವಾಳ: ಲಾವಣ್ಯ ಕೊಲೆ ಪ್ರಕರಣ; ಹತ್ಯೆಗೆ ಬಳಸಿದ್ದ ತಲವಾರು ಉಪ್ಪಿನಂಗಡಿಯಿಂದ ಖರೀದಿಸಿದ್ದು..!!!
ತಾಲೂಕು ಮಟ್ಟದ ಚೆಸ್ ಸ್ಪರ್ಧೆಗೆ ನೆಲ್ಯಾಡಿ ಪಿಎಂ ಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿನಿ ಹಿಮಾನಿ ಆಯ್ಕೆ
ಜೆಸಿಐ ನೆಲ್ಯಾಡಿ ಘಟಕಕ್ಕೆ ವಲಯ ಉಪಾಧ್ಯಕ್ಷರ ಎರಡನೇ ಅಧಿಕೃತ ಭೇಟಿ
ಕಡಬ:ಸರಕಾರಿ ಮಾದರಿ ಶಾಲೆಗೆ ವಿಜ್ಞಾನ ಮಾದರಿಗಳ ಕೊಡುಗೆ
ಕಡಬ: ಸರಸ್ವತೀ ವಿದ್ಯಾಲಯದಲ್ಲಿ ಗುರು ಪೂರ್ಣಿಮೆ ಪ್ರಯುಕ್ತ ಉಪನ್ಯಾಸ
ಉಜಿರೆ: ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನ ನಿವೃತ್ತ ಕನ್ನಡ ಪ್ರಾಧ್ಯಾಪಕ ಡಾ.ಎಸ್.ಡಿ. ಶೆಟ್ಟಿ ನಿಧನ
ಮುಂಡಾಜೆ: ಗ್ರಾಮ ಸಭೆ ಪೂರ್ವಭಾವಿ ವಾರ್ಡ್ ಸಭೆ: ರಸ್ತೆ ಅಭಿವೃದ್ಧಿಗೆ ಗ್ರಾಮಸ್ಥರ ಆಕ್ರೋಶ ಅಧಿಕಾರಿಗಳ ಹಾಜರಿಗೆ ಆಗ್ರಹ
ದಿಡುಪೆ ಜಲಪಾತದಲ್ಲಿ ಅರಣ್ಯ ವಾಚರ್ ಮೇಲೆ ಹಲ್ಲೆ: ಹಣ ದೋಚಿ ಪರಾರಿ
ನೆಲ್ಯಾಡಿ: ಎಸ್ಟಿಜಿ ನರ್ಸಿಂಗ್ ಕಾಲೇಜಿನಿಂದ ಸಾರ್ವಜನಿಕರಿಗೆ ಆರೋಗ್ಯ ಅರಿವು ಕಾರ್ಯಕ್ರಮ
₹82 ಕೋಟಿ ಮೌಲ್ಯದ ಮಾದಕ ವಸ್ತುಗಳ ನಾಶ: ಮಂಗಳೂರು ನಗರ ಪೊಲೀಸರಿಂದ
ನಿಂತಿದ್ದ ಟಿಪ್ಪರ್ಗೆ ಕಾರು ಡಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ
ವೃದ್ಧೆಯ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ
ಇಚ್ಲಂಪಾಡಿ: ಶಾಖೆಯಲ್ಲಿ ಶೀಘ್ರ ಬ್ಯಾಂಕಿಂಗ್ ಸೇವೆ: ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಮಾಲೋಚನಾ ಸಭೆ
ಎನ್ಎಚ್-75 ಚತುಷ್ಪಥ ಕಾಮಗಾರಿಯಲ್ಲಿ ಸಾರ್ವಜನಿಕರ ಸುರಕ್ಷತೆಗೆ ಆದ್ಯತೆ ನೀಡಿ: ನೆಲ್ಯಾಡಿಯಲ್ಲಿ ಅಧಿಕಾರಿಗಳಿಗೆ ಶಾಸಕಿ ಭಾಗೀರಥಿ ಮುರುಳ್ಯ ತಾಕೀತು
ಶಿಶಿಲ: ಕಪಿಲಾ ನದಿಯ ಮಧ್ಯೆ ಸಿಲುಕಿದ್ದ ವೃದ್ಧನ ರಕ್ಷಣೆ; ಧರ್ಮಸ್ಥಳ ಶ್ರೀ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸಮಯೋಚಿತ ಕಾರ್ಯಾಚರಣೆ
ಪುತ್ತೂರು: ತಾಲೂಕು ಶಿವಳ್ಳಿ ಸಂಪದಕ್ಕೆ ನೂತನ ಸಾರಥ್ಯ: ಸತೀಶ್.ಕೆ.ಎಸ್., ಅಧ್ಯಕ್ಷರಾಗಿ, ಬಾಲಚಂದ್ರ ಮುಚ್ಚಿಂತ್ತಾಯ ಪ್ರಧಾನ ಕಾರ್ಯದರ್ಶಿಯಾಗಿ ಅವಿರೋಧ ಆಯ್ಕೆ
ನೆಲ್ಯಾಡಿ:ರಾಮನಗರ ಮಹಿಳಾ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ದ್ವಿತೀಯ ಪ್ರಶಸ್ತಿ
ಸುಬ್ರಹ್ಮಣ್ಯ : ಇನ್ನರ್ ವೀಲ್ ಕ್ಲಬ್ ನಿಂದ ಕಾರ್ಗಿಲ್ ವಿಜಯ ದಿವಸ್ ಆಚರಣೆ
ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ನ ವಿಶೇಷ ಸಭೆ
“ಡಿವೈಡರ್ ಕೊಡಿ… ಇಲ್ಲವೇ ಹೋರಾಟ ಎದುರಿಸಿ!” – ಸರ್ಕಾರಕ್ಕೆ ಸಾರ್ವಜನಿಕರ ಖಡಕ್ ಎಚ್ಚರಿಕೆ
ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಸಿದ್ದರಾಮಯ್ಯ: 2028ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ ಎಂದ ಮಾಜಿ ಸಿಎಂ
ವೈದ್ಯಕೀಯ ಪ್ರವೇಶಕ್ಕೆ ರಾಜ್ಯದಿಂದಲೇ ಪರೀಕ್ಷೆಗೆ ಆಗ್ರಹ;NEET ಬೇಡ, ನಮ್ಮ CET ಬೇಕು; ಸಹಿ ಅಭಿಯಾನ!
ಬಾಗಲಕೋಟೆಯಲ್ಲಿ ₹5.5 ಕೋಟಿ ಮೌಲ್ಯದ ಎಂಡಿಎಂಎ ವಶ: ಬೆಳ್ತಂಗಡಿಯ ಅಂಬುಲೆನ್ಸ್ ಚಾಲಕ ಜಲೀಲ್ ಬಾಬಾ ವಿರುದ್ಧವೂ ಪ್ರಕರಣ ದಾಖಲು
ಕುಕ್ಕೆ ಸುಬ್ರಹ್ಮಣ್ಯದಲ್ಲಿ ರೋಟರಿ ಕ್ಲಬ್ನಿಂದ ಬೃಹತ್ ಸ್ವಚ್ಛತಾ ಅಭಿಯಾನ
ನೆಲ್ಯಾಡಿ: ಮೆಸ್ಕಾಂ ಕಚೇರಿಯಲ್ಲಿ ಗೃಹ ಜ್ಯೋತಿ ಯೋಜನೆಗೆ ಮರು ಅರ್ಜಿ ಸ್ವೀಕಾರ ಸಾರ್ವಜನಿಕರಿಗೆ ವಿಶೇಷ ಸೌಲಭ್ಯ
ನೆಲ್ಯಾಡಿ: ಪಿಎಂ ಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್ 75ನೇ ಸಂಭ್ರಮಾಚರಣೆಗೆ ಸಿದ್ಧತೆ; ಸೆ.6ರಂದು ಪೂರ್ವ ವಿದ್ಯಾರ್ಥಿಗಳ ಮೆಗಾ ಗೆಟ್-ಟುಗೆದರ್
ಮಂಗಳೂರು: ಲಾಲ್ಬಾಗ್ ಸಿಗ್ನಲ್ ಬಳಿ ಮಾರಕಾಸ್ತ್ರದಿಂದ ದಾಳಿ; ಬೈಕ್ ಸವಾರ ಗಂಭೀರ ಗಾಯ
Dharmendra Pradhan: ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
Scholarship 2026: ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್; ಎಸ್ಬಿಐ ಆಶಾ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿವಾದ; ಎನ್ಟಿಎಯಿಂದ 47 ಅಧಿಕಾರಿಗಳ ವಜಾ
ಕಡಬದಲ್ಲಿ ಪ್ರೇಮಿಗಳ ಜಗಳಕ್ಕೆ ಚರಂಡಿ ಸೇರಿದ ಕಾರಿನ ಕೀ! ನಾಲ್ಕು ಗಂಟೆಗಳ ಹುಡುಕಾಟ; ಸಂತೆಕಟ್ಟೆಯಲ್ಲಿ ಕುತೂಹಲದ ದೃಶ್ಯ, ವೈರಲ್ ಆಯ್ತು ವೀಡಿಯೊ!
ದ.ಕ.ದಲ್ಲಿ ಭಾರೀ ಮಳೆ ಎಚ್ಚರಿಕೆ: ಜು.25ರಂದು ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ
Join Indian Army: ಭಾರತೀಯ ಸೇನೆಯಲ್ಲಿ ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನ; ಪದವೀಧರರಿಗೆ ಸುವರ್ಣಾವಕಾಶ
ಗೊಲ್ಲ ಸಮಾಜ ಸಂಘದ ಕಾರ್ಯಾಲಯ ಉದ್ಘಾಟನೆ
ಕೊಕ್ಕಡ: ಚಲಿಸುತ್ತಿದ್ದ ಬೈಕ್ ಮೇಲೆ ಏಕಾಏಕಿ ಉರುಳಿದ ಮರ; ಬೈಕ್ ಸವಾರ ಅದೃಷ್ಟವಶಾತ್ ಪಾರು
ದ..ಕ.ದಲ್ಲಿ ಭಾರೀ ಮಳೆ ಎಚ್ಚರಿಕೆ: ಜು.24(ಇಂದು) ಶಾಲೆ–ಪಿಯು ಕಾಲೇಜುಗಳಿಗೆ ರಜೆ ಘೋಷಣೆ
ಕಡಬ: ಪೋಕ್ಸೊ ಆರೋಪದಡಿ ಕಡಬದ ಯುವಕನ ಬಂಧನ
ಶಿಬಾಜೆ: ಕಲ್ಲು ತೂರಾಟ, ಜೀವಬೆದರಿಕೆ: ಇಬ್ಬರ ವಿರುದ್ಧ ಪ್ರಕರಣ ದಾಖಲು
ನೆಲ್ಯಾಡಿ: ಶ್ರೀ ರಾಮ ವಿದ್ಯಾಲಯದಲ್ಲಿ ವರಮಹಾಲಕ್ಷ್ಮಿ ಪೂಜೆಯ ಆಮಂತ್ರಣ ಬಿಡುಗಡೆ
ಪಿಜಕಳ: ಆರೋಗ್ಯ ತಪಾಸಣಾ ಶಿಬಿರ, ಶಾಲಾ ಕೈತೋಟ ಉದ್ಘಾಟನೆ
ಬ್ಯಾಟರಿ ಕಳವು ಪ್ರಕರಣ ಭೇದಿಸಿದ ಪೊಲೀಸರು; ಐದು ಬ್ಯಾಟರಿಗಳ ವಶ
ಸೊಸೆ ಸಾವಿನ ಪ್ರಕರಣ: ಮಾವ, ಅತ್ತೆ ಹಾಗೂ ನಾದಿನಿ ಬಂಧನ
ದ.ಕ.ದಲ್ಲಿ ಯೆಲ್ಲೊ ಅಲರ್ಟ್: ನಾಳೆ(ಜುಲೈ 23) ಶಾಲೆ–ಪಿಯು ಕಾಲೇಜುಗಳಿಗೆ ರಜೆ
ಶಾಲಾ ಬಸ್ ಮೇಲೆ ಉರುಳಿದ ಬೃಹತ್ ಮರ; 6 ವರ್ಷದ ಬಾಲಕಿ ಸಾವು, ಇಬ್ಬರು ಗಂಭೀರ
ಅಕ್ರಮವಾಗಿ ಮರ ಕಡಿದು ಸಾಗಟ: ಇಬ್ಬರು ಆರೋಪಿಗಳ ವಿರುದ್ಧ ಪ್ರಕರಣ ದಾಖಲು: ರೂ.6.30 ಲಕ್ಷ ಮೌಲ್ಯದ ಸೊತ್ತು ವಶ
ಯುವಕರು ಸೋಲನ್ನು ಸವಾಲಾಗಿ ಸ್ವೀಕರಿಸಿ ಬದುಕಬೇಕು: ಅಬ್ರಹಾಂ ವರ್ಗೀಸ್




































































































