






ಕಡಬ: ಪೋಕ್ಸೋ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಕಡಬ ಕುದ್ಮಾರು ನಿವಾಸಿ ಅಬ್ದುಲ್ಲಾ (64) ಅವರಿಗೆ ಮಂಗಳೂರಿನ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 5 ವರ್ಷಗಳ ಸಾಧಾರಣ ಕಾರಾಗೃಹ ಶಿಕ್ಷೆ ಹಾಗೂ ₹35 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.
ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ 2020ರಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಐಪಿಸಿ ಕಲಂ 354(ಎ)(1), 506 ಹಾಗೂ ಪೋಕ್ಸೋ ಕಾಯ್ದೆ-2012ರ ಕಲಂ 8ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶೆ ಸುಮಂಗಲಾ ಚಕಲಬ್ಬಿ ಅವರು ಆರೋಪಗಳು ಸಾಬೀತಾಗಿರುವ ಹಿನ್ನೆಲೆಯಲ್ಲಿ ಅಬ್ದುಲ್ಲಾ ಅವರನ್ನು ದೋಷಿ ಎಂದು ತೀರ್ಪು ನೀಡಿದರು.
ದಂಡದ ಮೊತ್ತ ಪಾವತಿಸಲು ವಿಫಲವಾದಲ್ಲಿ ಹೆಚ್ಚುವರಿಯಾಗಿ 6 ತಿಂಗಳ ಸಾಧಾರಣ ಕಾರಾಗೃಹ ಶಿಕ್ಷೆ ಅನುಭವಿಸುವಂತೆ ನ್ಯಾಯಾಲಯ ಆದೇಶಿಸಿದೆ.
ಪ್ರಕರಣದ ಅಂದಿನ ತನಿಖಾಧಿಕಾರಿ ಹಾಗೂ ಸುಳ್ಯ ವೃತ್ತ ನಿರೀಕ್ಷಕರಾಗಿದ್ದ ನವೀನ್ ಚಂದ್ರ ಜೋಗಿ ಅವರು ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಸರ್ಕಾರದ ಪರ ಅಭಿಯೋಜಕರಾದ ಪುಷ್ಪರಾಜ್ ಅವರು ಸಮರ್ಥವಾಗಿ ವಾದ ಮಂಡಿಸಿದ್ದರು.





ಸೆ.5ರಂದು ಅರಸಿನಮಕ್ಕಿಯಲ್ಲಿ 23ನೇ ವರ್ಷದ ಸಾರ್ವಜನಿಕ ಶ್ರೀಕೃಷ್ಣಜನ್ಮಾಷ್ಟಮಿ ಉತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ
ಶಾಲೆಗೆ ಹೋಗುತ್ತಿದ್ದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ರಿಕ್ಷಾ ಚಾಲಕನ ಬಂಧನ
ಕಡಬ: ಪೋಕ್ಸೋ ಪ್ರಕರಣ: ಆರೋಪಿಗೆ 5 ವರ್ಷ ಜೈಲು, ₹35 ಸಾವಿರ ದಂಡ
ಗುಂಡ್ಯ: ಪ್ರಯಾಣಿಸುತ್ತಿದ್ದ ಸ್ಕೂಟಿ ಮೇಲೆ ಉರುಳಿಬಿದ್ದ ಮರ; ಸಹಪ್ರಯಾಣಿಕ ಗಂಭೀರ
ಆ.23ರಂದು ಇಚಿಲಂಪಾಡಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ
ಕೊಕ್ಕಡ ಸರ್ಕಾರಿ ಪ್ರೌಢಶಾಲೆಯ ಜಾಗ ಒತ್ತುವರಿ: ಗಡಿ ಗುರುತಿಸಿ ಶಾಲೆಗೆ ಹಸ್ತಾಂತರಿಸಲು ಆಗ್ರಹ
ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ₹1.25 ಕೋಟಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ
ರೆಖ್ಯಾ ಗ್ರಾಮದ 800 ಎಕರೆ ಭೂಮಿ ಕಂದಾಯ ಇಲಾಖೆಗೆ ಸೇರ್ಪಡೆ: ಸಕ್ರಮೀಕರಣ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಲು ಸಚಿವರಿಗೆ ಹರೀಶ್ ಪೂಂಜ ಮನವಿ
ನೆಲ್ಯಾಡಿ: ವಲಯ ಬಂಟರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ
ಕರ್ನಾಟಕ ನಾಯರ್ ಸರ್ವಿಸ್ ಸೊಸೈಟಿ ಮಂಗಳೂರು ವಿಭಾಗದ ಓಣಂ ಹಬ್ಬದ ಆಚರಣೆ
ನೆಲ್ಯಾಡಿ: ಪೇಟೆ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ
ಕೊಕ್ಕಡ: ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ನಾಗ ಸನ್ನಿಧಿಯಲ್ಲಿ ನಾಗರಪಂಚಮಿ ಆಚರಣೆ
ನೆಲ್ಯಾಡಿ: ಪಡುಬೆಟ್ಟು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಾಗರಪಂಚಮಿ
ನೆಲ್ಯಾಡಿ: ದೊಂತಿಲ ಕ್ಷೇತ್ರದಲ್ಲಿ ನಾಗರಪಂಚಮಿ
ಗೋಳಿತೊಟ್ಟು ಶಾಲೆಯಲ್ಲಿ ಆಟಿದೊಂಜಿ ದಿನ
ನೆಲ್ಯಾಡಿ : ಜೇಸಿಐನಿಂದ ಸಾರ್ವಜನಿಕ ಕ್ರೀಡೋತ್ಸವ – 2026
ಕೊಕ್ಕಡ: ಜೆಸಿಐ ಕಪಿಲಾ ಘಟಕದ ಸಾಮಾನ್ಯ ಸಭೆ
ನೆಲ್ಯಾಡಿ: ಮರಾಟಿ ಸಮಾಜ ಸೇವಾ ಸಂಘದಿಂದ ಆಟಿಡೊಂಜಿ ದಿನ
ದೊಂತಿಲ : ಶ್ರೀ ಮಹಾವಿಷ್ಣು ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ
ಕೆ.ಎನ್.ಎಸ್.ಎಸ್ ನೆಲ್ಯಾಡಿ:ರಾಮಾಯಣ ಪಾರಾಯಣ ಸಮಾಪ್ತಿ ದಿನಾಚರಣೆ
ಶಾಂತಿನಗರ : ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ
ಕೊಣಾಲು : ಸ್ವಚ್ಛತಾ ಕಾರ್ಯಕ್ರಮ
ಅರಸಿನಮಕ್ಕಿ: ನವಶಕ್ತಿ ಆಟೋ ಚಾಲಕರ ಸಂಘದಿಂದ ವಿದ್ಯಾರ್ಥಿಗಳಿಗೆ ಪೆನ್ನು, ಸಿಹಿ ವಿತರಣೆ
ಕೊಕ್ಕಡ : ದರ್ಭೇತಡ್ಕ ಪರಶುರಾಮ ವನದಲ್ಲಿ ಸ್ವಾತಂತ್ರ್ಯೋತ್ಸವ
ನೆಲ್ಯಾಡಿ: ಅಲ್ ಬದ್ರಿಯಾ ಇಂಗ್ಲಿಷ್ ಮೀಡಿಯಂ ವಿದ್ಯಾ ಸಂಸ್ಥೆಯಲ್ಲಿ ಸ್ವಾತಂತ್ರ್ಯೋತ್ಸವ
ಶಿಶಿಲ: ಸ್ವಾತಂತ್ರ್ಯೋತ್ಸವ; ‘ಗೌರವ ಸಂಪುಟ’, ‘ನೆನಪಿನ ಸಂಚಿಕೆ’ ಲೋಕಾರ್ಪಣೆ
ನೆಲ್ಯಾಡಿ: ಅಶ್ವಿನಿ ಆಸ್ಪತ್ರೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಣೆ
ನೆಲ್ಯಾಡಿ: ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ
ನೆಲ್ಯಾಡಿ: ಎಸ್‌ಡಿಪಿಐ ಗ್ರಾಮ ಸಮಿತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ
ಆನೆ ಹಾವಳಿ, ಕಸ್ತೂರಿ ರಂಗನ್ ವರದಿ ವಿರುದ್ಧ ರೈತರ ಆಕ್ರೋಶ
ಅರ್ಹರಿಗೆ ಜವಾಬ್ದಾರಿ ನೀಡಿದಾಗ ಮಾತ್ರ ದೇಶದ ಪ್ರಗತಿ ಸಾಧ್ಯ: ಡಾ.ಅನೀಶ್ ಸಾದಂಗಾಯ
ಕರ್ತವ್ಯ ಪ್ರಜ್ಞೆ, ಶಿಸ್ತು ಬೆಳೆಸಿಕೊಂಡರೆ ಉಜ್ವಲ ಭವಿಷ್ಯ: ರೆಜಿ ತೋಮಸ್
ನೆಲ್ಯಾಡಿ: ಮಹಾತ್ಮಗಾಂಧಿ ಗ್ರಾ.ಪಂ.ಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ
ಅರಸಿನಮಕ್ಕಿ: ಗ್ರಾ.ಪಂ.ಯಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ
ನೆಲ್ಯಾಡಿ: ಸಮಾಜ ಸೇವಕ ಜಯಾನಂದ ಬಂಟ್ರಿಯಾಲ್ ಇನ್ನಿಲ್ಲ
ನೆಲ್ಯಾಡಿ: ಆ.15ರಂದು ಅಶ್ವಿನಿ ಆಸ್ಪತ್ರೆಯಲ್ಲಿ ಉಚಿತ ಆಯುರ್ವೇದ ವೈದ್ಯಕೀಯ ಶಿಬಿರ
ನೆಲ್ಯಾಡಿ: ಶಾಲಾ-ಕಾಲೇಜುಗಳಿಗೆ ಕುಕ್ಕೆ ಕ್ಷೇತ್ರದಿಂದ 5 ಸಾವಿರ ಲಡ್ಡು ವಿತರಣೆ
ಶಿಬಾಜೆ: ಮನೆಯ ಕಪಾಟಿನಡಿ ಸೇರಿಕೊಂಡ ಕಾಳಿಂಗ ಸರ್ಪ
ನೆಲ್ಯಾಡಿ: ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ
ಕೋಲ್ಪೆ : ಕಾರು, ಸ್ಕೂಟರ್ ತಡೆದು ಗುಂಪಿನಿಂದ ಹಲ್ಲೆ: ಯುವತಿ ಸೇರಿ ಹಲವರಿಗೆ ಗಾಯ-9 ಮಂದಿಯ ವಿರುದ್ಧ ಪ್ರಕರಣ ದಾಖಲು
ನೆಲ್ಯಾಡಿ: ಎನ್‌ಎಚ್-75ರಲ್ಲಿ ರಸ್ತೆ ಸುರಕ್ಷತೆಗೆ ಕ್ರಮಕ್ಕೆ ಆಗ್ರಹ: ಭಾಗೀರಥಿ ಮುರುಳ್ಯರಿಂದ ಎನ್‌ಎಚ್‌ಎಐಗೆ ಪತ್ರ
ನೆಲ್ಯಾಡಿ: ಶಿರಾಡಿ ಹೊರಠಾಣೆ ಮೇಲ್ದರ್ಜೆಗೇರಿಸಲು ಕಸರತ್ತು: 2023ರಿಂದ ಅಪರಾಧ ಪ್ರಕರಣಗಳ ಸಮಗ್ರ ಮಾಹಿತಿ ಸಂಗ್ರಹ
ಬೆಳ್ತಂಗಡಿ: ಹೋಟೆಲ್‌ಗೆ ನುಗ್ಗಿ ಕುಟುಂಬದ ಮೇಲೆ ಹಲ್ಲೆ- ಐದು ಮಂದಿಯ ವಿರುದ್ಧ ಪ್ರಕರಣ ದಾಖಲು
ಪುತ್ತೂರು : ಮುಳಿಯ ಪ್ರತಿಷ್ಠಾನದಿಂದ ‘ಧನಾತ್ಮಕ ಪೋಷಕತ್ವ’ ಆನ್‌ಲೈನ್ ಕಾರ್ಯಕ್ರಮ
ಕಾಪಿನಬಾಗಿಲು : ಕಾರು ತಡೆದು ವ್ಯಕ್ತಿಗೆ ಹಲ್ಲೆ; ಐವರ ವಶಕ್ಕೆ
ಕಾಡಾನೆ ಹಾವಳಿ: ಆ.14ರಂದು ಸಂತ್ರಸ್ತ ಕೃಷಿಕರ ಮಹತ್ವದ ಸಭೆ
ಇಚ್ಲಂಪಾಡಿ: ನೇರ್ಲ ಶಾಲಾ ಎಲ್‌ಕೆಜಿ, ಯುಕೆಜಿ ಮಕ್ಕಳಿಗೆ ಸಮವಸ್ತ್ರ ಕೊಡುಗೆ
ಸುಬ್ರಹ್ಮಣ್ಯ : ರೋಟರಿ ಕ್ಲಬ್ ವತಿಯಿಂದ ಬೊಬ್ಬೆಕೇರಿ ಶಾಲೆಗೆ ಕೊಡುಗೆ
ನೆಲ್ಯಾಡಿ : ಬಂಟರ ಸಂಘದಿಂದ ‘ಆಟಿಡೊಂಜಿ ಬಂಟೆರೆ ಸೇರಿಗೆ’, ಸಾಧಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ
ನಿಡ್ಲೆ : ತೋಟಕ್ಕೆ ನುಗ್ಗಿದ ಕಾಡಾನೆ; ಬಾಳೆ, ಅಡಿಕೆ ಗಿಡಗಳಿಗೆ ಹಾನಿ
ರಾಮಕುಂಜ: ಫಿಡ್ಜ್ ಏಕಾಏಕಿ ಸ್ಪೋಟ:ಅಪಾಯದಿಂದ ಪಾರು
ಭೀಕರ ಅಪಘಾತ : ಓರ್ವ ಸಾವು ಮತ್ತೋರ್ವ ಗಂಭೀರ
ನೆಲ್ಯಾಡಿ: ಆರೋಗ್ಯ ಜಾಗೃತಿಯೊಂದಿಗೆ ನೆಲ್ಯಾಡಿ ಶಿವಳ್ಳಿ ಸಂಪದದ ಆಟಿ ಸಂಭ್ರಮ
ಇಚ್ಲಂಪಾಡಿ: ‘ಆಟಿಡೊಂಜಿ ದಿನ’ ಆಚರಣೆ
ನೆಲ್ಯಾಡಿ: ಕಾಡಾನೆಗಳ ಕಾಟಕ್ಕೆ ನಲುಗಿದ ಬೆಳ್ತಂಗಡಿ; ರೈತರ ಬೆವರಿನ ಬೆಳೆ ರಾತ್ರಿ ಬೆಳಗಾಗುವಷ್ಟರಲ್ಲಿ ನಾಶ!
ಕಡಬ: ಪೌಷ್ಟಿಕ ಆಹಾರದ ಕುರಿತು ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ ಕಾರ್ಯಕ್ರಮ
ನೆಲ್ಯಾಡಿ: ರಬ್ಬರ್ ಬೆಳೆಗಾರರ ಸಹಕಾರ ಸಂಘಕ್ಕೆ ₹14.21 ಲಕ್ಷ ನಿವ್ವಳ ಲಾಭ
ಕಳೆಂಜ–ಸಿಬಂತಿಯಲ್ಲಿ ಕಾಡಾನೆಗಳ ಹಾವಳಿ; ಪ್ರತಿದಿನ ಕೃಷಿ ತೋಟಗಳೇ ಟಾರ್ಗೆಟ್!
ಉಡುಪಿ : ಉದ್ಯಮಿ ಹತ್ಯೆ ಪ್ರಕರಣ ಮೂವರು ಅಂತಾರಾಜ್ಯ ಸುಪಾರಿ ಕಿಲ್ಲರ್‌ಗಳ ಬಂಧನ
ದ.ಕ.ದಲ್ಲಿ ಭಾರೀ ಮಳೆ ಎಚ್ಚರಿಕೆ: ಆ.8.ರಂದು ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ರೆಂಜಿಲಾಡಿ: ಸ್ಯಾಂತೋಮ್ ವಿದ್ಯಾನಿಕೇತನ ವಿದ್ಯಾ ಸಂಸ್ಥೆಗೆ 4 ಚಿನ್ನ, 1 ಬೆಳ್ಳಿ ಪದಕ
ಗ್ರಾ.ಪಂ.ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜ ಗುಂಡಿಕ್ಕಿ ಹತ್ಯೆ
ನೆಲ್ಯಾಡಿ : ತುಳು ಸಂಸ್ಕೃತಿಯ ಸೊಬಗು ಸಾರಿದ ‘ಆಟಿ ಡೊಂಜಿ ದಿನ’ ಸಂಭ್ರಮ
ನೆಲ್ಯಾಡಿ: ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನ ವಾರ್ಷಿಕ ಮಹಾಸಭೆ
ಗೋಳಿತಟ್ಟು: ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ರಚನೆ
ಇಚ್ಲಂಪಾಡಿ: ಮಳೆಗೆ ಕೊಚ್ಚಿಹೋದ ರಸ್ತೆ ಗ್ರಾಮಸ್ಥರೇ ಶ್ರಮದಾನದಿಂದ ತಾತ್ಕಾಲಿಕ ದುರಸ್ತಿ; ಶಾಶ್ವತ ಕಾಮಗಾರಿಗೆ ಆಗ್ರಹ
ಕಡಬ: ಪ್ರಾಕೃತಿಕ ವಿಕೋಪ ಪರಿಶೀಲನಾ ಸಭೆ: ಅಧಿಕಾರಿಗಳಿಗೆ ಸಚಿವ ಯು.ಟಿ. ಖಾದರ್ ಖಡಕ್ ಎಚ್ಚರಿಕೆ
ನೆಲ್ಯಾಡಿ: ಶ್ರೀ ಅಯ್ಯಪ್ಪ ಸ್ವಾಮಿ ಸನ್ನಿಧಿಯಲ್ಲಿ 44ನೇ ವರ್ಷದ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ
ಶಿರಾಡಿ: ಟ್ಯಾಂಕರ್–ಕೆಎಸ್‌ಆರ್‌ಟಿಸಿ ಬಸ್ ಮುಖಾಮುಖಿ ಡಿಕ್ಕಿ: ಚಾಲಕ, ನಿರ್ವಾಹಕ ಸೇರಿ ಮೂವರಿಗೆ ಗಾಯ
ದರ್ಬೆತಡ್ಕ : ಕಾಡಾನೆ ಅಟ್ಟಹಾಸ ಅಡಿಕೆ, ಬಾಳೆ, ತೆಂಗಿನ ತೋಟ ಧ್ವಂಸ; ರೈತರಲ್ಲಿ ಆತಂಕ
ಇಚ್ಲಂಪಾಡಿ : ಪರಿಸರ ಜಾಗೃತಿ: ಅರಣ್ಯ ಇಲಾಖೆ–ಸೀನಿಯರ್ ಚೇಂಬರ್ ಸಹಯೋಗದಲ್ಲಿ ಗಿಡ ನೆಡುವ ಅಭಿಯಾನ
ಆಟಿ ಮಳೆಯ ಸಂಭ್ರಮಕ್ಕೆ ಜೀವ ತುಂಬುವ ಆಟಿ ಕಳೆಂಜ
ಕಡಬ : ಸಿ.ಎ. ಬ್ಯಾಂಕ್ ದಾಖಲೆಯ ಸಾಧನೆ: 4.50 ಕೋಟಿ ರೂ. ನಿವ್ವಳ ಲಾಭ; ಆ. 8ರಂದು ವಾರ್ಷಿಕ ಮಹಾಸಭೆ
ಬೆಳ್ತಂಗಡಿ: ಪ್ರಚೋದನಕಾರಿ ಭಾಷಣ: ರಿಯಾಜ್ ಫರಂಗಿಪೇಟೆಗೆ ಶಿಕ್ಷೆ ಪ್ರಕಟ
ಕುಂತೂರು: ಮೃತ ಕೃಷಿ ಕಾರ್ಮಿಕನ ಕುಟುಂಬಕ್ಕೆ ₹5 ಲಕ್ಷ ಪರಿಹಾರ ಚೆಕ್
ಶಿಶಿಲ: ನೂತನ ಮಳೆ ಮಾಪನ ಯಂತ್ರ ಅಳವಡಿಕೆ
ಅರಸಿನಮಕ್ಕಿ: ಉಚ್ಚಿಕಟ್ಟ ಡ್ಯಾಂನಲ್ಲಿ ಮರಮುಟ್ಟು ಸಿಲುಕಿ ರಸ್ತೆ ಜಲಾವೃತ: ಸಂಪರ್ಕ ಕಡಿತ; ತುರ್ತು ದುರಸ್ತಿಯಿಂದ ಸಂಚಾರ ಪುನರಾರಂಭ
ನೆಲ್ಯಾಡಿ: ಧಾರಾಕಾರ ಮಳೆಗೆ ಗುಂಡ್ಯಹೊಳೆ ಪ್ರವಾಹ, ಕೃಷಿಭೂಮಿ ಜಲಾವೃತ
ಭಾರಿ ಮಳೆ ಮುನ್ನೆಚ್ಚರಿಕೆ: ದ.ಕ.ದ ಹಲವು ತಾಲೂಕುಗಳಲ್ಲಿ ಆ.4ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ಕೊಕ್ಕಡ: ಕಾಡಾನೆ ದಾಳಿಗೆ ಬಲಿಯಾದ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಡಿ.ಪುಷ್ಪಗಿರಿ ಸಾಂತ್ವನ; ಆರ್ಥಿಕ ನೆರವು
ಪೆರಿಯಶಾಂತಿ: ಗುಡ್ಡ ಕುಸಿತ; ರಸ್ತೆಗೆ ಮರ ಉರುಳಿ ಕೆಲಕಾಲ ಸಂಚಾರ ಅಸ್ತವ್ಯಸ್ತ
ದ.ಕ. ದಲ್ಲಿ ಭಾರೀ ಮಳೆ ಎಚ್ಚರಿಕೆ: ಆ.3ರಂದು ಶಾಲೆ–ಪಿಯು ಕಾಲೇಜುಗಳಿಗೆ ರಜೆ ಘೋಷಣೆ
ಕೌಕ್ರಾಡಿ: ಕೃಷಿ ಸ್ವಉದ್ಯೋಗ ತರಬೇತಿ
ನೇತ್ರಾವತಿ ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ; ಮಾಹಿತಿ ನೀಡುವಂತೆ ಪೊಲೀಸರ ಮನವಿ
ರೆಖ್ಯಾ : ಕಾಡಾನೆ ದಾಳಿಗೆ ಬಲಿಯಾದ ಬಾಲಕೃಷ್ಣ ಗೌಡರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ: ರೂ.5 ಲಕ್ಷ ಪರಿಹಾರ ಹಸ್ತಾಂತರ
ರೆಖ್ಯ: ಕಾಡಾನೆ ದಾಳಿಗೆ ಕಾರ್ಮಿಕ ಬಾಲಕೃಷ್ಣ ಗೌಡ ಬಲಿ; ಮೃತದೇಹ ಪತ್ತೆ, ಸ್ಥಳದಲ್ಲಿ ಅಧಿಕಾರಿಗಳ ಪರಿಶೀಲನೆ
ರೆಖ್ಯ: ಕಾಡಾನೆ ದಾಳಿ; ಇಡ್ಮಾಲು ನಿವಾಸಿ ಬಾಲಕೃಷ್ಣ ಗೌಡ ಬಲಿ
ನೆಲ್ಯಾಡಿ: ಧಾರಾಕಾರ ಮಳೆಗೆ: ಗುಂಡ್ಯಹೊಳೆ ಪ್ರವಾಹ, ಕೃಷಿಭೂಮಿ ಜಲಾವೃತ
ಶಿಶಿಲ: ಭಾರೀ ಮಳೆಗೆ ಶಿಶಿಲೇಶ್ವರ ದೇವಸ್ಥಾನದ ಹೊರಾಂಗಣ ಜಲಾವೃತ
ರಸ್ತೆಗೆ ಉರುಳಿದ ಬೃಹತ್ ಮರ: ಒಂದೂವರೆ ಗಂಟೆಗೂ ಅಧಿಕ ಸಂಚಾರ ಸ್ಥಗಿತ
ನೆಲ್ಯಾಡಿ: 38 ವರ್ಷಗಳ ಸೇವೆಗೆ ಗೌರವ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವ್ಯವಸ್ಥಾಪಕ ರತ್ನಾಕರ ಬಂಟ್ರಿಯಾಲ್‌ಗೆ ಭಾವಪೂರ್ಣ ಬೀಳ್ಕೊಡುಗೆ
ಇಚ್ಲಂಪಾಡಿ: ಅಕ್ಷಯ್ ಹೋಟೆಲ್ ಬಂದ್ ಮಾಡುವುದಕ್ಕೆ ತಡೆಯಾಜ್ಞೆ
ನೆಲ್ಯಾಡಿ: ಮರಬಿದ್ದು ಮನೆಗೆ ಹಾನಿ
ಶಿಶಿಲ: ಕಿಂಡಿ ಅಣೆಕಟ್ಟಿನಲ್ಲಿ ಸಿಕ್ಕಿಹಾಕಿಕೊಂಡ ಮರದ ದಿಮ್ಮಿಗಳ ತೆರವು
ಸಂಪರ್ಕಗಳ ಜಗತ್ತಿನಲ್ಲಿ ಕಳೆದುಹೋಗುತ್ತಿರುವ ಸಂಬಂಧಗಳು; ಡಿಜಿಟಲ್ ಯುಗದಲ್ಲಿ ಆತ್ಮೀಯತೆಯ ಹುಡುಕಾಟ
ಭಾರೀ ಮಳೆ ಮುನ್ಸೂಚನೆ: ದ.ಕ.ಜಿಲ್ಲೆಯಲ್ಲಿ ಆ.1ರಂದು ಶಾಲೆ-ಪಿಯು, ಐಟಿಐ, ಡಿಪ್ಲೊಮಾ ಕಾಲೇಜುಗಳಿಗೆ ರಜೆ
ನೆಲ್ಯಾಡಿ: ಸಂತ ಜಾರ್ಜ್ ವಿದ್ಯಾಸಂಸ್ಥೆಯಲ್ಲಿ ಪಾಲಕರ ವಾರ್ಷಿಕ ಮಹಾಸಭೆ ಹಾಗೂ ಪುನಶ್ಚೇತನ ಕಾರ್ಯಕ್ರಮ
ಕಡಬ: ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಅಡಿಕೆಮರ ಮುರಿದು ಬಿದ್ದು ವ್ಯಕ್ತಿ ಮೃತ್ಯು; ಮೂವರು ಕಾರ್ಮಿಕರು ಅಪಾಯದಿಂದ ಪಾರು
ಬೆಳ್ತಂಗಡಿ: ಗಾಂಜಾ ಮಾರಾಟ ಜಾಲದ ಮೇಲೆ ಪೊಲೀಸ್ ದಾಳಿ: ಓರ್ವನ ಬಂಧನ, ಮತ್ತೋರ್ವ ಪರಾರಿ
ನೆಲ್ಯಾಡಿ: ನಿಲ್ಲಿಸಿದ್ದ ಲಾರಿಯಿಂದ 400 ಲೀಟರ್ ಡೀಸೆಲ್ ಕಳವು – ಹೆದ್ದಾರಿಯಲ್ಲಿ ಕಳ್ಳತನಕ್ಕೆ ಚಾಲಕರ ಆತಂಕ




































































































