ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ಶೇಕಡ 100 ಸಾಲ ವಸೂಲಾತಿ; ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪ್ರಶಸ್ತಿ
ನೆಲ್ಯಾಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸರ್ವತೋಮುಖ ಪ್ರಗತಿಯ ಸಾಧನೆಗೆ ಸಂಬಂಧಿಸಿ ದ ಕೇಂದ್ರ ಸಹಕಾರಿ ಬ್ಯಾಂಕಿನಿಂದ ನಿರಂತರ 10 ವರ್ಷಗಳಿಂದ ಪ್ರಶಸ್ತಿಗಳನ್ನು ಪಡೆದುಕೊಂಡು ಬಂದಿರುತ್ತದೆ.
2020ನೇ ಇಸವಿಯಲ್ಲಿ ಮಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಸಹಕಾರಿ ಸಪ್ತಾಹದಲ್ಲಿ ಜಿಲ್ಲಾ ಮಟ್ಟದಲ್ಲಿಯೇ ಉತ್ತಮ ಸಹಕಾರಿ ಸಂಘ ಎಂಬ ಪ್ರಶಸ್ತಿಯನ್ನು ಪಡೆದಿದೆ. ಕಳೆದ ಎರಡು ವರ್ಷಗಳಿಂದ ಸಂಘವು ಶೇಕಡ 100 ಸಾಲ ವಸೂಲಾತಿ ಮಾಡಿರುವುದಕ್ಕೆ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಪ್ರಶಸ್ತಿಯನ್ನು ಪಡೆದಿರುತ್ತದೆ. ಪ್ರಸ್ತುತ ವರ್ಷ ಸಂಘವು ಶೇಕಡ 100 ಸಾಲ ವಸೂಲಾತಿ ಮಾಡಿರುವುದಕ್ಕೆ ತಾರೀಕು 22-08-2026 ರಂದು ನಡೆದ ದ.ಕ ಕೇಂದ್ರ ಸಹಕಾರಿ ಬ್ಯಾಂಕಿನ ಮಹಾಸಭೆಯಲ್ಲಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಸಂಘದ ಪರವಾಗಿ ಪ್ರಶಸ್ತಿಯನ್ನು ಸಂಘದ ಅಧ್ಯಕ್ಷ ಬಾಲಕೃಷ್ಣ ಬಾಣಜಾಲು, ಮುಖ್ಯಕಾರ್ಯನಿರ್ವಹಣಾಧಿಕಾರಿ ದಯಾಕರ ರೈ ಕೆ.ಎಂ, ಉಪಾಧ್ಯಕ್ಷರಾದ ರವಿಚಂದ್ರ ಹೊಸವಕ್ಲು ನಿರ್ದೇಶಕರಾದ ಉಷಾ ಅಂಚನ್, ಭಾಸ್ಕರ ರೈ, ಬಾಬು ನಾಯ್ಕ, ಜಿನ್ನಪ್ಪ ಗೌಡ, ಸುಧಾಕರ ಗೌಡ, ಭಾಸ್ಕರ್ ರೈ, ಜನಾರ್ದನ ಗೌಡ ಬರೆಮೇಲು, ರವರುಗಳಿಗೆ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ/ಎಂ ಎನ್ ರಾಜೇಂದ್ರ ಕುಮಾರ್ ಉಪಾಧ್ಯಕ್ಷರಾದ ವಿನಯಕುಮಾರ್, ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರಾದ ರಮೇಶ್, ಜಿಲ್ಲಾ ಸಹಕಾರಿ ಯೂನಿಯನ್ ನ ಅಧ್ಯಕ್ಷ ಶಶಿಕುಮಾರ್ ಬಾಲ್ಯೋಟ್ಟು ನಿರ್ದೇಶಕರುಗಳಾದ ಜಯರಾಮ್ ರೈ, ದೇವಿಪ್ರಸಾದ್ ಶೆಟ್ಟಿ, ಕುಶಾಲಪ್ಪ ಗೌಡ ಪೂವಜೆ ಹಾಗೂ ಇತರ ನಿರ್ದೇಶಕರುಗಳು ಜೊತೆಯಾಗಿ ಪ್ರಶಸ್ತಿ ಪ್ರಧಾನ ಮಾಡಿದರು .
66 ವರ್ಷಗಳ ಇತಿಹಾಸ ಹೊಂದಿರುವ ಸಂಗವು. 2025-26 ನೆ ಆರ್ಥಿಕ ವರ್ಷದಲ್ಲಿ 698.72 ಕೋಟಿ ರೂ ವಾರ್ಷಿಕ ವ್ಯವಹಾರವನ್ನು ಮಾಡಿ 1.93 ಕೋಟಿ ರೂ ಲಾಭ ಗಳಿಸಿದೆ. ಸಂಘದಲ್ಲಿ 6601 ಸದಸ್ಯರಿದ್ದು 9.65 ಕೋಟಿ ಪಾಲು ಬಂಡವಾಳವಿರುತ್ತದೆ. 39.38 ಕೋಟಿ ರೂ ಠೇವಣಿ ಇದ್ದು, 94.66 ಕೋಟಿ ರೂ ಸದಸ್ಯರ ಸಾಲವಿರುತ್ತದೆ. 116 ಕೋಟಿ ರೂ ಹೀಗೆ ಸಂಘವು.ನೆಲ್ಯಾಡಿ,ಕೌಕ್ರಾಡಿ, ಇಚ್ಲಂಪಾಡಿ, ಶಿರಾಡಿ, ಗೋಳಿತೊಟ್ಟು ಕೊಣಾಲು, ಅಲಂತಾಯ ಹೀಗೆಯೇ 7 ಕಂದಾಯ ಗ್ರಾಮಗಳನ್ನು ಹೊಂದಿರುತ್ತದೆ ಸಂಘದ ಕೇಂದ್ರ ಕಚೇರಿ, ಗೋಳಿತೊಟ್ಟು ಶಾಖೆ, ಶಿರಾಡಿ ಶಾಖೆಗಳಲ್ಲಿ ಎಲ್ಲಾ ರೀತಿಯ ವ್ಯವಹಾರ ಮಾಡಿ ಇಚಿಲಂಪಾಡಿ ಶಾಖೆಯಲ್ಲಿ ಪಡಿತರ ವ್ಯವಹಾರವನ್ನು ಮಾಡುತ್ತಿದೆ. ಕೇಂದ್ರ ಕಚೇರಿ ಮತ್ತು ಗೋಳಿತೊಟ್ಟು ಹಾಗೂ ಶಿರಾಡಿ ಶಾಖೆಯು ಸ್ವಂತ ಕಟ್ಟಡದಲ್ಲಿ ವ್ಯವಹಾರ ಮಾಡುತ್ತಿದೆ.
ಸಂಘದ ಆಡಳಿತ ಮಂಡಳಿಯಲ್ಲಿ 12 ಮಂದಿ ಚುನಾಯಿತ ನಿರ್ದೇಶಕರಿದ್ದು ಅಧ್ಯಕ್ಷರಾಗಿ ಬಾಲಕೃಷ್ಣ ಬಾಣಜಾಲು ಯವರು ಕಾರ್ಯನಿರ್ವಹಿಸುತ್ತಿದ್ದಾರೆ. ಉಪಾಧ್ಯಕ್ಷರಾದ ರವಿಚಂದ್ರ ಹೊಸವಕ್ಲು ನಿರ್ದೇಶಕರುಗಳಾದ ಜಯಾನಂದ ಬಂಟ್ರಿಯಾಲ್, ಸರ್ವೋತ್ತಮ ಗೌಡ, ಉಷಾ ಅಂಚನ್, ಜಿನ್ನಪ್ಪ ಗೌಡ, ಜನಾರ್ದನ ಗೌಡ ಬರೆಮೇಲು, ಸುಧಾಕರ ಬಿ, ಶ್ರೀಮತಿ ಶೇಷಮ್ಮ ಭಾಸ್ಕರ ರೈ, ಬಾಬು ನಾಯ್ಕ, ಹರೀಶ್ ಬಿ, ವಲಯ ಮೇಲ್ವಿಚಾರರಾದ ವಸಂತ ಎಸ್ ಹಾಗೂ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ದಯಾಕರ ರೈ ಕೆ ಯ0 ರವರು ಕಾರ್ಯನಿರ್ವಹಿಸುತ್ತಿದ್ದಾರೆ.
ಬೆಳ್ತಂಗಡಿ: ವಾಹನ ಡಿಕ್ಕಿ ಹೊಡೆಸಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ ಆರೋಪದ ಹಿನ್ನೆಲೆಯಲ್ಲಿ, ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವ್ಯಕ್ತಿಯೊಬ್ಬರಿಗೆ ಟಾಟಾ ಸುಮೊದಿಂದ ಡಿಕ್ಕಿ ಹೊಡೆದ ಪ್ರಕರಣಕ್ಕೆ ...
ನೆಲ್ಯಾಡಿ: ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಪೆರಿಯಶಾಂತಿ ಎಂಬಲ್ಲಿ ಕಾರೊಂದು ಹೆದ್ದಾರಿ ಮಧ್ಯದಲ್ಲಿ ತಾತ್ಕಾಲಿಕವಾಗಿ ಅಳವಡಿಸಲಾಗಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಭಾನುವಾರ ...
ಇಚ್ಲಂಪಾಡಿ: ಕ್ರಿಶ್ಚಿಯನ್ ಬ್ರದರ್ಸ್ ಟ್ರಸ್ಟ್ ಇದರ ವತಿಯಿಂದ ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ಆಸ್ಪತ್ರೆಯ ಸಹಯೋಗದಲ್ಲಿ ಭಾನುವಾರದಂದು ಇಚ್ಲಂಪಾಡಿಯ ಸಂತ ಜಾರ್ಜ್ ಅರ್ಥೋಡೊಕ್ಸ್ ಸಿರಿಯನ್ ಚರ್ಚ್ ಸಭಾಂಗಣದಲ್ಲಿ ...
ಪುತ್ತೂರು: ಆನಡ್ಕ ಕಡೆಯಿಂದ ಪಡೀಲ್ ಕಡೆಗೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಪಿಕ್‌ಅಪ್ ವಾಹನವನ್ನು ಪುತ್ತೂರು ನಗರ ಠಾಣಾ ಪೊಲೀಸರು ಜಿಡೆಕಲ್ಲು ಬಳಿ ತಡೆದು, ಮೂರು ಜಾನುವಾರುಗಳನ್ನು ...
ಇಚ್ಲಂಪಾಡಿ: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ನೇರ್ಲ–ಇಚ್ಲಂಪಾಡಿಯ ಶಾಲಾ ಆವರಣದ ಭದ್ರತೆ ಹಾಗೂ ಮೂಲಸೌಕರ್ಯವನ್ನು ಗಮನದಲ್ಲಿಟ್ಟುಕೊಂಡು ಹಳೆ ವಿದ್ಯಾರ್ಥಿನಿ ಕುಮಾರಿ ಆದಿರಾ ಉದಯಕುಮಾರ್ ...
ನೆಲ್ಯಾಡಿ: ನೆಲ್ಯಾಡಿ ಹಾಗೂ ಸುತ್ತಮುತ್ತ ಬೈಕ್ ಕಳ್ಳತನ ಪ್ರಕರಣಗಳು ಮತ್ತೆ ಮುಂದುವರಿದಿರುವ ಶಂಕೆ ವ್ಯಕ್ತವಾಗಿದ್ದು, ಹೊಸಮಜಲು ಸಮೀಪದ ಗ್ಯಾರೇಜ್‌ನಲ್ಲಿ ಲಾಕ್ ಮಾಡಿ ನಿಲ್ಲಿಸಿದ್ದ ಪಲ್ಸರ್ ...
ಕೊಕ್ಕಡ: ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಸ್ಥಾನಕ್ಕೆ ಮಳೆಗಾಲದಲ್ಲಿ ಆಗಮಿಸುವ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಬ್ಯಾಂಕ್ ಆಫ್ ಬರೋಡಾ ವತಿಯಿಂದ ₹5 ಲಕ್ಷ ವೆಚ್ಚದಲ್ಲಿ ನಿರ್ಮಿಸಿಕೊಡಲಾದ ರೂಫಿಂಗ್ ...
ಅರಸಿನಮಕ್ಕಿ: ಚೈತನ್ಯ ಮಿತ್ರ ಕಲಾವೃಂದ, ಅರಸಿನಮಕ್ಕಿ ಇದರ ಆಶ್ರಯದಲ್ಲಿ 23ನೇ ವರ್ಷದ ಸಾರ್ವಜನಿಕ ಶ್ರೀಕೃಷ್ಣಜನ್ಮಾಷ್ಟಮಿ ಉತ್ಸವವು ಸೆ.5ರಂದು ನಡೆಯಲಿದೆ. ಉತ್ಸವದ ಅಂಗವಾಗಿ ಆಮಂತ್ರಣ ಪತ್ರಿಕೆ ಬಿಡುಗಡೆ ...
ಗುಂಡ್ಯ: ಗುಂಡ್ಯ–ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮಣಿಭಾಂಡ ಬಳಿ ಸ್ಕೂಟಿಯಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಏಕಾಏಕಿ ಮರವೊಂದು ಸ್ಕೂಟಿ ಮೇಲೆ ಉರುಳಿಬಿದ್ದ ಪರಿಣಾಮ ಸಹಪ್ರಯಾಣಿಕ ಗಂಭೀರವಾಗಿ ಗಾಯಗೊಂಡ ...
ನೆಲ್ಯಾಡಿ: ಕ್ರಿಶ್ಚಿಯನ್ ಬ್ರದರ್ಸ್ ಟ್ರಸ್ಟ್, ಇಚಿಲಂಪಾಡಿ ಇದರ ವತಿಯಿಂದ ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ಆಸ್ಪತ್ರೆಯ ಸಹಯೋಗದಲ್ಲಿ ಆ.23ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ಇಚಿಲಂಪಾಡಿಯ ಸಂತ ...
ಕೊಕ್ಕಡ: ಗ್ರಾಮ ಪಂಚಾಯಿತಿನ 2026-27ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ ಆ.20ರಂದು ಕೊಕ್ಕಡ ಅಂಬೇಡ್ಕರ್ ಭವನದಲ್ಲಿ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಪಿಡಬ್ಲ್ಯುಡಿ ಇಲಾಖೆಯ ಸೂರಜ್ ...
ಕೊಕ್ಕಡ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ರೆಖ್ಯಾ ಗ್ರಾಮದ ಸರ್ವೆ ನಂಬರ್ 69/1ರ ವ್ಯಾಪ್ತಿಯಲ್ಲಿರುವ ಅರಣ್ಯ ಹಾಗೂ ಕಂದಾಯ ಭೂಮಿಯ ಸಕ್ರಮೀಕರಣ ಪ್ರಕ್ರಿಯೆಯನ್ನು ಶೀಘ್ರವಾಗಿ ಪೂರ್ಣಗೊಳಿಸಿ, ಹಲವು ವರ್ಷಗಳಿಂದ ...
ನೆಲ್ಯಾಡಿ: ನೆಲ್ಯಾಡಿ ವಲಯ ಬಂಟರ ಸಂಘದ ಮಹಾಸಭೆಯು ನೆಲ್ಯಾಡಿ ಹಾಲು ಉತ್ಪಾದಕರ ಸಂಘದ ಕ್ಷೀರ ಸಂಗಮ ಸಭಾಂಗಣದಲ್ಲಿ ನಡೆಯಿತು. ಪ್ರತಾಪ್ ಚಂದ್ರ ರೈ ಕುದ್ಮಾರುಗುತ್ತು ಅವರ ಅಧ್ಯಕ್ಷತೆಯಲ್ಲಿ ...
ನೆಲ್ಯಾಡಿ: ನೆಲ್ಯಾಡಿ ಪೇಟೆ ಅಂಗನವಾಡಿ ಕೇಂದ್ರದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಬಾಲ ವಿಕಾಸ ಸಮಿತಿಯ ಅಧ್ಯಕ್ಷರ ನೇತೃತ್ವದಲ್ಲಿ ನೆಲ್ಯಾಡಿ ಗ್ರಾಮ ಪಂಚಾಯಿತಿಯ ಮಾಜಿ ಸದಸ್ಯ ...
ಕೊಕ್ಕಡ: ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಾಗ ಸನ್ನಿಧಿಯಲ್ಲಿ ನಾಗರಪಂಚಮಿ ಆಚರಣೆಯು ಶ್ರದ್ಧಾಭಕ್ತಿ ಹಾಗೂ ಸಂಭ್ರಮದಿಂದ ನಡೆಯಿತು. ನಾಗರಪಂಚಮಿ ಹಿನ್ನೆಲೆಯಲ್ಲಿ ಸೀಮೆಯ ವಿವಿಧೆಡೆಯಿಂದ ಆಗಮಿಸಿದ ಭಕ್ತರು ಬೆಳಗ್ಗಿನಿಂದಲೇ ...
ನೆಲ್ಯಾಡಿ: ಪಡುಬೆಟ್ಟು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಾಗರಪಂಚಮಿ ಪ್ರಯುಕ್ತ ನಾಗದೇವರಿಗೆ ವಿಶೇಷ ಪೂಜಾ ಕಾರ್ಯಕ್ರಮಗಳು ನೆರವೇರಿದವು. ನಾಗರಪಂಚಮಿ ಅಂಗವಾಗಿ ನಾಗದೇವರಿಗೆ ವಿಶೇಷ ತಂಬಿಲ, ಕ್ಷೀರಾಭಿಷೇಕ, ಸೀಯಾಳಾಭಿಷೇಕ ಸೇರಿದಂತೆ ...
ನೆಲ್ಯಾಡಿ: ಕೌಕ್ರಾಡಿ ಗ್ರಾಮದ ದೊಂತಿಲ ಕ್ಷೇತ್ರದಲ್ಲಿ ನಾಗರಪಂಚಮಿ ಪ್ರಯುಕ್ತ ನಾಗದೇವರಿಗೆ ವಿಶೇಷ ಪೂಜಾ ಕಾರ್ಯಕ್ರಮಗಳು ಭಕ್ತಿಭಾವದಿಂದ ನೆರವೇರಿದವು. ದೊಂತಿಲ ಶ್ರೀ ಮಹಾವಿಷ್ಣು ಸುಬ್ರಹ್ಮಣ್ಯ ದೇವಸ್ಥಾನದ ಪ್ರಧಾನ ಅರ್ಚಕರಾದ ...
ಗೋಳಿತೊಟ್ಟು: ಸರಕಾರಿ ಶಾಲೆಯಲ್ಲಿ ಆಟಿ ತಿಂಗಳ ವಿಶೇಷತೆ, ತುಳುನಾಡಿನ ಸಾಂಪ್ರದಾಯಿಕ ಆಚರಣೆ ಹಾಗೂ ಗ್ರಾಮೀಣ ಬದುಕಿನ ಸೊಗಡನ್ನು ಪರಿಚಯಿಸುವ ‘ಆಟಿದೊಂಜಿ ದಿನ’ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮಕ್ಕೆ ...
ನೆಲ್ಯಾಡಿ: ಯುವಜನರಲ್ಲಿ ವ್ಯಕ್ತಿತ್ವ ವಿಕಸನದ ಜೊತೆಗೆ ನಾಯಕತ್ವ ಗುಣಗಳನ್ನು ಬೆಳೆಸುವ ಹಾಗೂ ಸಮಾಜಮುಖಿ ಸೇವಾ ಚಟುವಟಿಕೆಗಳ ಮೂಲಕ ಜನರೊಂದಿಗೆ ಬೆರೆಯುವ ಉದ್ದೇಶದಿಂದ ನೆಲ್ಯಾಡಿ ಜೇಸಿಐ ವತಿಯಿಂದ ಆಯೋಜಿಸಲಾದ ...
ಕೊಕ್ಕಡ: ಜೆಸಿಐ ಕೊಕ್ಕಡ ಕಪಿಲಾ ಘಟಕದ ಆಗಸ್ಟ್ ತಿಂಗಳ ಸಾಮಾನ್ಯ ಸಭೆಯು ಕೊಕ್ಕಡದ ಎಜುನೆಸ್ಟ್ ಅಕಾಡೆಮಿ ಕೇಂದ್ರದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷ ರಿತೇಶ್ ಎಂ.ಸ್ಟ್ರೆಲ್ಲಾ ...
ನೆಲ್ಯಾಡಿ: ಮರಾಟಿ ಸಮಾಜ ಸೇವಾ ಸಂಘ ನೆಲ್ಯಾಡಿ–ಕೌಕ್ರಾಡಿ ಇದರ ಆಶ್ರಯದಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮವು ಸಂಭ್ರಮದಿಂದ ಯಶಸ್ವಿಯಾಗಿ ನಡೆಯಿತು. ಕೋಡಿಮನೆ ರಾಮಣ್ಣ ನಾಯ್ಕ ಅವರು ದೀಪ ಬೆಳಗಿಸಿ ...
ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ಕಡಬ ತಾಲೂಕು, ನೆಲ್ಯಾಡಿ ವಲಯದ ಕೌಕ್ರಾಡಿ ಕಾರ್ಯಕ್ಷೇತ್ರದ ವತಿಯಿಂದ ದೊಂತಿಲ ಶ್ರೀ ಮಹಾವಿಷ್ಣು ಸುಬ್ರಹ್ಮಣ್ಯ ...
ಧಾರ್ಮಿಕ ಹಾಗೂ ಸಾಂಸ್ಕೃತಿಕ 📅 ಆಗಸ್ಟ್ 16, 2026 ರಾಮಾಯಣ ಪಾರಾಯಣ ಸಮಾಪ್ತಿ ದಿನಾಚರಣೆ: ನೆಲ್ಯಾಡಿ ಕೆ.ಎನ್.ಎಸ್.ಎಸ್. ಕಚೇರಿಯಲ್ಲಿ ಭಕ್ತಿಭಾವದ ಸಂಭ್ರಮ ಶ್ರೀ ಚಂದ್ರಶೇಖರನ್ ನಾಯರ್ ಅವರ ...
ಪುತ್ತೂರು: 34ನೇ ನೆಕ್ಕಿಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಾಂತಿನಗರದಲ್ಲಿರುವ ಘನ ತ್ಯಾಜ್ಯ ನಿರ್ವಹಣಾ ಘಟಕದ ತ್ಯಾಜ್ಯ ವಿಲೇವಾರಿ ಅವ್ಯವಸ್ಥೆ ವಿರುದ್ಧ ಪ್ರತಿಭಟನೆ ನಡೆಸಲು ಸ್ಥಳೀಯರು ನಿರ್ಧರಿಸಿದ್ದಾರೆ. ಶಾಂತಿನಗರ ...
ಗೊಳಿತ್ತೋಟ್ಟು: ವಲಯದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕೊಣಾಲು ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಶಾಲಾ ಪರಿಸರವನ್ನು ಸ್ವಚ್ಛ ಹಾಗೂ ಸುಂದರವಾಗಿಡುವ ಉದ್ದೇಶದಿಂದ ನಡೆದ ...
ಅರಸಿನಮಕ್ಕಿ : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಅರಸಿನಮಕ್ಕಿ ನವಶಕ್ತಿ ಆಟೋ ಚಾಲಕರ ಮಾಲಕರ ಸಂಘದ ವತಿಯಿಂದ ವಿವಿಧ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು. ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಅರಸಿನಮಕ್ಕಿ ...
ಕೊಕ್ಕಡ : ಬೆಳ್ತಂಗಡಿ ತಾಲೂಕಿನ ಹತ್ಯಡ್ಕ ಗ್ರಾಮದ ದರ್ಭೇತಡ್ಕದಲ್ಲಿರುವ ಪರಶುರಾಮ ದೇವಾಲಯದ ಆವರಣದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಪರಶುರಾಮ ವನದಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ದೇವಾಲಯದ ಅರ್ಚಕರಾದ ಅಶೋಕ ...
ನೆಲ್ಯಾಡಿ: ಅಲ್ ಬದ್ರಿಯಾ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ದೇಶಭಕ್ತಿ ಹಾಗೂ ಸಂಭ್ರಮದ ವಾತಾವರಣದಲ್ಲಿ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಬದ್ರಿಯಾ ಜುಮಾ ಮಸೀದಿ ಖತೀಬರಾದ ಖಲಂದರ್ ...
ಶಿಶಿಲ: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ದೇಶಭಕ್ತಿಯ ವಾತಾವರಣದಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು. ಧ್ವಜಾರೋಹಣದ ಬಳಿಕ ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಹಳೆ ವಿದ್ಯಾರ್ಥಿಗಳ ...
ನೆಲ್ಯಾಡಿ: ಅಶ್ವಿನಿ ಆಸ್ಪತ್ರೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಸಂತ ಚಾರ್ಜ್ ಪದವಿಪೂರ್ವ ಕಾಲೇಜಿನ ಆಂಗ್ಲ ಮಾಧ್ಯಮ ವಿಭಾಗದ ನಿವೃತ್ತ ಮುಖ್ಯಶಿಕ್ಷಕ ...
ನೆಲ್ಯಾಡಿ: ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ (ಎಸ್‌ಡಿಟಿಯು) ನೆಲ್ಯಾಡಿ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಎಸ್‌ಡಿಟಿಯು ನೆಲ್ಯಾಡಿ ಅಧ್ಯಕ್ಷ ನೌಶಾದ್ ದೊಂತಿಲ ಧ್ವಜಾರೋಹಣ ನೆರವೇರಿಸಿದರು.ಗಲ್ಫ್ ನೆಲ್ಯಾಡಿ ...
ನೆಲ್ಯಾಡಿ: ನೆಲ್ಯಾಡಿ–ಕೌಕ್ರಡಿ ಎಸ್‌ಡಿಪಿಐ ಗ್ರಾಮ ಸಮಿತಿ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಎಸ್‌ಡಿಪಿಐ ಗ್ರಾಮ ಸಮಿತಿ ಅಧ್ಯಕ್ಷರಾದ ಸಮದ್ ನೆಲ್ಯಾಡಿ ಅವರು ಧ್ವಜಾರೋಹಣ ನೆರವೇರಿಸಿದರು. ಬಳಿಕ ...
ಕೊಕ್ಕಡದಲ್ಲಿ ಕೃಷಿಕರ ಸಮಾಲೋಚನಾ ಸಭೆ; ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಭೆಗೆ ಮನವಿ ಕೊಕ್ಕಡ: ಆನೆ ಹಾವಳಿ ಹಾಗೂ ಕಸ್ತೂರಿ ರಂಗನ್ ವರದಿ ಜಾರಿಯಿಂದ ಕೃಷಿಕರಿಗೆ ಉಂಟಾಗುತ್ತಿರುವ ಸಮಸ್ಯೆಗಳ ಕುರಿತು ...
ನೆಲ್ಯಾಡಿ–ಕೌಕ್ರಾಡಿ ವರ್ತಕ ಹಾಗೂ ಕೈಗಾರಿಕಾ ಸಂಘದಿಂದ ಅದ್ದೂರಿ ಸ್ವಾತಂತ್ರ್ಯೋತ್ಸವ | ಹಿರಿಯರಿಗೆ ಸನ್ಮಾನ ನೆಲ್ಯಾಡಿ: ನೆಲ್ಯಾಡಿ–ಕೌಕ್ರಾಡಿ ವರ್ತಕ ಹಾಗೂ ಕೈಗಾರಿಕಾ ಸಂಘದ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ...
ನೆಲ್ಯಾಡಿ ಸಂತ ಚಾರ್ಜ್ ವಿದ್ಯಾಸಂಸ್ಥೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ, ಪ್ರತಿಭಾ ಪ್ರದರ್ಶನ, ಠಾಗೋರ್ ಅವರ ಪುಣ್ಯಸ್ಮರಣೆ ನೆಲ್ಯಾಡಿ: ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವುದು ವಿಶೇಷವಾದ ಜವಾಬ್ದಾರಿಯಾಗಿದೆ. ಈ ...
ನೆಲ್ಯಾಡಿ: ಮಹಾತ್ಮಗಾಂಧಿ ನೆಲ್ಯಾಡಿ ಗ್ರಾಮ ಪಂಚಾಯಿತಿಯಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಭಾರತಿ ಅವರು ಧ್ವಜಾರೋಹಣ ನೆರವೇರಿಸಿ, ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ...
ಕೊಕ್ಕಡ : ಅರಸಿನಮಕ್ಕಿ ಗ್ರಾಮ ಪಂಚಾಯಿತಿ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮ ಹಾಗೂ ದೇಶಭಕ್ತಿ ಭಾವನೆಯೊಂದಿಗೆ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು ...
ನೆಲ್ಯಾಡಿ: ನೆಲ್ಯಾಡಿ ಗ್ರಾಮದ ಕೊಲ್ಯೊಟ್ಟು ನಿವಾಸಿ, ಮಾಜಿ ನೆಲ್ಯಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಸಮಾಜ ಸೇವಕ ಜಯಾನಂದ ಬಂಟ್ರಿಯಾಲ್ (54) ಅವರು ಅಲ್ಪಕಾಲದ ಅನಾರೋಗ್ಯದಿಂದ ಶನಿವಾರ ...
ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಆಯೋಜನೆ | ಉಚಿತ ತಪಾಸಣೆ, ಆರೋಗ್ಯ ಸಲಹೆ; ಆಯುರ್ವೇದ ಔಷಧಿಗಳಿಗೆ ಶೇ.10 ರಿಯಾಯಿತಿ ನೆಲ್ಯಾಡಿ: ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ನೆಲ್ಯಾಡಿಯ ಅಶ್ವಿನಿ ಆಸ್ಪತ್ರೆಯ ...
ನೆಲ್ಯಾಡಿ : ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಕುಕ್ಕೆ ಶ್ರೀ ಕ್ಷೇತ್ರ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ನೆಲ್ಯಾಡಿ ತಾಲೂಕು ಪಂಚಾಯಿತಿ ಕ್ಷೇತ್ರ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ...
ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.), ಕಡಬ ತಾಲೂಕು, ನೆಲ್ಯಾಡಿ ಕಾರ್ಯಕ್ಷೇತ್ರದ ವತಿಯಿಂದ ನೆಲ್ಯಾಡಿಯ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಶ್ರದ್ಧಾ ...
ಮಣ್ಣಗುಂಡಿಯಲ್ಲಿ ಮಧ್ಯಭಾಗದ ತೆರವು, ನೆಲ್ಯಾಡಿ–ಬೆಥನಿ ನಡುವೆ ಸರ್ವಿಸ್ ರಸ್ತೆ; ಗೋಳಿತೊಟ್ಟಿನಲ್ಲಿ ಅಪಾಯಕಾರಿ ತೆರವು ಸ್ಥಳಾಂತರಕ್ಕೆ ಮನವಿ ನೆಲ್ಯಾಡಿ : ರಾಷ್ಟ್ರೀಯ ಹೆದ್ದಾರಿ-75ರಲ್ಲಿ ಸಾರ್ವಜನಿಕರ ಸುರಕ್ಷತೆ ಹಾಗೂ ಸುಗಮ ...
ಉಪ್ಪಿನಂಗಡಿ, ಕಡಬ, ಧರ್ಮಸ್ಥಳ ಠಾಣೆಗಳ ವ್ಯಾಪ್ತಿಯ ಗ್ರಾಮಗಳ ಪ್ರಕರಣಗಳ ವಿವರ ಕೋರಿಕೆ | ಜನಸಂಖ್ಯೆ, ಪ್ರಕರಣಗಳ ಸಂಖ್ಯೆ, ಠಾಣೆ ವ್ಯಾಪ್ತಿ ಬದಲಾವಣೆಯ ಮಾಹಿತಿಗೂ ಒತ್ತು ನೆಲ್ಯಾಡಿ: ನೆಲ್ಯಾಡಿಯಲ್ಲಿ ...
ಪುತ್ತೂರು: ಮುಳಿಯ ಫೌಂಡೇಶನ್ ಹಾಗೂ ಮುಳಿಯ ಗೋಲ್ಡ್ & ಡೈಮಂಡ್ಸ್ ಸಹಯೋಗದಲ್ಲಿ ಬೆಂಗಳೂರಿನ 81ಕ್ಕೂ ಹೆಚ್ಚು ಶಾಲೆಗಳಲ್ಲಿ ಆಯೋಜಿಸಲಾಗುತ್ತಿರುವ ‘ಧನಾತ್ಮಕ ಪೋಷಕತ್ವ’ ವಿಚಾರಸಂಕಿರಣ ಸರಣಿಯ ಉದ್ಘಾಟನಾ ಕಾರ್ಯಕ್ರಮವು ...
ಕಾಡಾನೆ ದಾಳಿ ತಡೆಗೆ ಶಾಶ್ವತ ಪರಿಹಾರಕ್ಕೆ ಆಗ್ರಹ; ಮುಂದಿನ ಹೋರಾಟದ ರೂಪುರೇಷೆ, ಕಸ್ತೂರಿ ರಂಗನ್ ವರದಿ ಕುರಿತು ಚರ್ಚೆ ಕೊಕ್ಕಡ : ಬೆಳ್ತಂಗಡಿ ತಾಲೂಕಿನ ಸುತ್ತಮುತ್ತಲಿನ ಗ್ರಾಮಗಳಲ್ಲಿ ...
ನೆಲ್ಯಾಡಿ: ಇಚ್ಲಂಪಾಡಿ ಗ್ರಾಮದ ನೇರ್ಲ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಎಲ್‌ಕೆಜಿ ಮತ್ತು ಯುಕೆಜಿ ಮಕ್ಕಳಿಗೆ ಮಂಗಳೂರಿನ ತಿರುಮಲ ಎಂಟರ್‌ಪ್ರೈಸಸ್‌ನ ಮಾಲಕ ಹಾಗೂ ಯುವ ಉದ್ಯಮಿ ...
ಸುಬ್ರಮಣ್ಯ : ರೋಟರಿ ಕ್ಲಬ್ ಸುಬ್ರಮಣ್ಯ ಇದರ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಬೊಬ್ಬೆಕೇರಿಗೆ ವಿದ್ಯಾರ್ಥಿಗಳ ಪಾಠ ಪ್ರವಚನಕ್ಕೆ ಅನುಕೂಲವಾಗುವಂತೆ ಟೇಬಲ್ ...
ಕೊಕ್ಕಡ: ನಿಡ್ಲೆ ಗ್ರಾಮದ ನೆಡಿಲು ಪರಿಸರದಲ್ಲಿ ಮಂಗಳವಾರದಂದು ರಾತ್ರಿ ಕಾಡಾನೆಯೊಂದು ತೋಟಕ್ಕೆ ನುಗ್ಗಿ ಬಾಳೆಗಿಡ ಹಾಗೂ ಅಡಿಕೆ ಗಿಡಗಳನ್ನು ನಾಶಪಡಿಸಿರುವ ಘಟನೆ ನಡೆದಿದೆ. ನೆಡಿಲು ಗ್ರಾಮದ ನಾರಾಯಣ ...
ರಾಮಕುಂಜ: ಫಿಡ್ಜ್ ಏಕಾಏಕಿ ಸ್ಪೋಟಗೊಂಡು ಅಡುಗೆ ಕೋಣೆಯಲ್ಲಿದ್ದ ಸೊತ್ತುಗಳು ಸುಟ್ಟುಹೋದ ಘಟನೆ ಕಡಬ ತಾಲೂಕಿನ ರಾಮಕುಂಜ ಗ್ರಾಮದ ಆತೂರು ಎಂಬಲ್ಲಿ ಆ.11ರಂದು ಮಧ್ಯಾಹ್ನ 3ಗಂಟೆ ವೇಳೆಗೆ ನಡೆದಿದೆ ...
ಔಷಧೀಯ ಗುಣದ ಸಾಂಪ್ರದಾಯಿಕ ತಿಂಡಿ-ತಿನಿಸುಗಳ ಪ್ರದರ್ಶನ; ಸಾಧಕರಿಗೆ ಸನ್ಮಾನ ನೆಲ್ಯಾಡಿ: ಶಿವಳ್ಳಿ ಸಂಪದದ ವತಿಯಿಂದ 12ನೇ ವರ್ಷದ ಆಟಿ ಸಂಭ್ರಮವನ್ನು ಆರೋಗ್ಯ ಜಾಗೃತಿ ಕಾರ್ಯಕ್ರಮವಾಗಿ ಹಾರ್ಪಳ ಶ್ರೀ ...
ಇಚ್ಲಂಪಾಡಿ: ನೇರ್ಲ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ‘ಆಟಿಡೊಂಜಿ ದಿನ’ ಕಾರ್ಯಕ್ರಮವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಪೋಷಕರು ತಮ್ಮ ಮನೆಗಳಲ್ಲಿ ಸಾಂಪ್ರದಾಯಿಕವಾಗಿ ತಯಾರಿಸಿದ ವಿವಿಧ ...
ಮೂರು–ನಾಲ್ಕು ವರ್ಷಗಳಿಂದ ಉಲ್ಬಣಿಸಿದ ಮಾನವ–ವನ್ಯಜೀವಿ ಸಂಘರ್ಷ; ಆರು ಜೀವಹಾನಿ, ನಿರಂತರ ಬೆಳೆ ನಾಶ, ಶಾಶ್ವತ ಪರಿಹಾರಕ್ಕೆ ರಾಜ್ಯ ಸರಕಾರದ ವಿಶೇಷ ಕಾರ್ಯಯೋಜನೆ ಅಗತ್ಯ ನೆಲ್ಯಾಡಿ: ದಕ್ಷಿಣ ಕನ್ನಡ ...
₹30.79 ಕೋಟಿ ವ್ಯವಹಾರ; ಸದಸ್ಯರಿಗೆ ಶೇ.12ರಷ್ಟು ಲಾಭಾಂಶ, ರಬ್ಬರ್ ಪೂರೈಕೆದಾರರಿಗೆ ಕೆ.ಜಿ.ಗೆ ₹1 ಬೋನಸ್ ನೆಲ್ಯಾಡಿ: ಪುತ್ತೂರು ತಾಲ್ಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರ ...
ಕೊಕ್ಕಡ: ಬೆಳ್ತಂಗಡಿ ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಾಡಾನೆಗಳ ಹಾವಳಿ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ಕಳೆಂಜ ಗ್ರಾಮದ ಪಿಲ್ಯಡ್ಕ, ಬರಮೇಲು ಹಾಗೂ ಕೊಕ್ಕಡ ಗ್ರಾಮದ ಸಿಬ್ಬಂತಿ ಪ್ರದೇಶಗಳಲ್ಲಿ ಕಾಡಾನೆಗಳು ...
ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ ಅಧ್ಯಕ್ಷ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜ ಅವರನ್ನು ಗುಂಡಿಕ್ಕಿ ಹತ್ಯೆಗೈಯ್ಯಲು ಹಣಕಾಸು ವಿಚಾರದಲ್ಲಿನ ವೈಮನಸ್ಸೇ ಕಾರಣ ಎಂಬುದು ತನಿಖೆಯಿಂದ ತಿಳಿದುಬಂದಿದೆ. ಇದೇ ...
ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಉಪವಿಭಾಗ ವ್ಯಾಪ್ತಿಯಲ್ಲಿ ಭಾರೀ ಮಳೆ ...
ಕಡಬ : ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಹಾಗೂ ಪುತ್ತೂರಿನ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಸಂಯುಕ್ತ ಆಶ್ರಯದಲ್ಲಿ ನಡೆದ ...
ಉಡುಪಿ: ಮುದರಂಗಡಿ ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಹಾಗೂ ಉದ್ಯಮಿ ಡೇವಿಡ್ ಡಿಸೋಜ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ಶುಕ್ರವಾರ ಮಧ್ಯಾಹ್ನ ಸಂಭವಿಸಿದ್ದು, ...
ನೆಲ್ಯಾಡಿ: ಆಲಂತಾಯ ಎಸ್‍ಡಿಎಂಸಿ, ಪೂರ್ವ ವಿದ್ಯಾರ್ಥಿ ಸಂಘ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಆಲಂತಾಯ ಒಕ್ಕೂಟ ಹಾಗೂ ...
ನೆಲ್ಯಾಡಿ: ಗೋಳಿತಟ್ಟು ಸರ್ಕಾರಿ ಶಾಲೆಯಲ್ಲಿ 2027-28ನೇ ಸಾಲಿನ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ರಚನಾ ಸಭೆಯು ನಡೆಯಿತು. ಸಭೆಯಲ್ಲಿ ಅಧ್ಯಕ್ಷರಾಗಿ ಪುರುಷೋತ್ತಮ ಕುದ್ಕೋಳಿ, ಉಪಾಧ್ಯಕ್ಷರಾಗಿ ಹಸೀನಾ ಪರ್ವಿಂತಾಜ್, ...
ನೆಲ್ಯಾಡಿ: ಭಾರಿ ಮಳೆಯಿಂದ ಹದಗೆಟ್ಟು ಸಂಚಾರಕ್ಕೆ ಅಸಾಧ್ಯವಾಗಿದ್ದ ಕಡಬ ತಾಲೂಕಿನ ಇಚ್ಲಂಪಾಡಿ ಗ್ರಾಮದ ನೀರಬೈಲು ಎಸ್‌ಸಿ ಕಾಲೋನಿಗೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಗ್ರಾಮಸ್ಥರೇ ಶ್ರಮದಾನ ಹಾಗೂ ಸ್ವಂತ ...
ಇಲಾಖೆಗಳು ಫುಟ್‌ಬಾಲ್‌ನಂತೆ ಗೋಲ್ ಪಾಸ್ ಮಾಡಬೇಡಿ; ಸಮಸ್ಯೆಗೆ ಗೋಲ್ ಹೊಡೆಯುವಂತೆ ಪರಿಹಾರ ನೀಡಿ – ಜನರ ಸಮಸ್ಯೆಗೆ ತ್ವರಿತ ಸ್ಪಂದನೆಗೆ ಕಟ್ಟುನಿಟ್ಟಿನ ಸೂಚನೆ ಕಡಬ: ಪ್ರಾಕೃತಿಕ ವಿಕೋಪದಿಂದ ...
ನೆಲ್ಯಾಡಿ: ನೆಲ್ಯಾಡಿ–ಕೌಕ್ರಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ನಡೆಯಲಿರುವ 44ನೇ ವರ್ಷದ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಬುಧವಾರ ಬಿಡುಗಡೆಗೊಳಿಸಲಾಯಿತು. ದೇವಸ್ಥಾನದ ಅರ್ಚಕ ಅಶ್ವಥ್ ನಾರಾಯಣ್ ಭಟ್ ...
ನೆಲ್ಯಾಡಿ: ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಗ್ರಾಮದ ಬರ್ಚಿನಹಳ್ಳ ಸಮೀಪ ಬುಧವಾರ ಬೆಳಿಗ್ಗೆ ಸಂಭವಿಸಿದ ಟ್ಯಾಂಕರ್ ಲಾರಿ ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಡುವಿನ ಭೀಕರ ಅಪಘಾತದಲ್ಲಿ ಬಸ್ ...
ಕೊಕ್ಕಡ :ಹತ್ಯಡ್ಕ ಗ್ರಾಮದ ಪಾರ್ಪಿಕಲ್ಲು ಸಮೀಪದ ದರ್ಬೆತಡ್ಕದಲ್ಲಿ ಮಂಗಳವಾರ ರಾತ್ರಿ ಕಾಡಾನೆಯೊಂದು ತೋಟಕ್ಕೆ ನುಗ್ಗಿ ಅಡಿಕೆ, ಬಾಳೆ ಹಾಗೂ ತೆಂಗಿನ ಗಿಡಗಳನ್ನು ಧ್ವಂಸಗೊಳಿಸಿ ಅಪಾರ ಹಾನಿ ಉಂಟುಮಾಡಿದ ...
ಇಚ್ಲಂಪಾಡಿ: ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಸಾಮಾಜಿಕ ಹೊಣೆಗಾರಿಕೆಯಾಗಿದ್ದು, ಮುಂದಿನ ಪೀಳಿಗೆಗೆ ಹಸಿರು ಪರಿಸರವನ್ನು ಉಳಿಸಿ ಕೊಡುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಗಿಡಗಳನ್ನು ನೆಟ್ಟು ಅವುಗಳನ್ನು ಪೋಷಿಸುವ ಮನೋಭಾವ ಬೆಳೆಸಿಕೊಳ್ಳಬೇಕು ...
ಬೆಳ್ತಂಗಡಿ: ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡುವ ಹಾಗೂ ಸಮಾಜದಲ್ಲಿ ವೈಮನಸ್ಸು ಸೃಷ್ಟಿಸುವ ಉದ್ದೇಶದಿಂದ ಪ್ರಚೋದನಾಕಾರಿ ಭಾಷಣ ಮಾಡಿದ್ದ ಪ್ರಕರಣದಲ್ಲಿ ಆರೋಪಿಗೆ 6 ತಿಂಗಳ ಸಾದಾ ಕಾರಾಗೃಹ ಶಿಕ್ಷೆ ...
ಶಿಶಿಲ: ಕಳೆದ ಎರಡು ವರ್ಷಗಳಿಂದ ಶಿಶಿಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಳೆ ಮಾಪನ ಯಂತ್ರ ಕಾರ್ಯನಿರ್ವಹಿಸದೇ ಇರುವುದರಿಂದ ರೈತರು ಎದುರಿಸುತ್ತಿದ್ದ ಸಮಸ್ಯೆಗೆ ಕೊನೆಗೂ ಪರಿಹಾರ ದೊರೆತಿದೆ. ಕೃಷಿ ...
ಕೊಕ್ಕಡ : ನಿರಂತರ ಭಾರೀ ಮಳೆಯ ಪರಿಣಾಮ ಅರಸಿನಮಕ್ಕಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹತ್ಯಡ್ಕ ಸಮೀಪದ ಉಚ್ಚಿಕಟ್ಟದಲ್ಲಿ ಸಣ್ಣ ನೀರಾವರಿ ಇಲಾಖೆಯು ನಿರ್ಮಿಸಿರುವ ಡ್ಯಾಂನಲ್ಲಿ ಮರಮುಟ್ಟುಗಳು ಸಿಲುಕಿಕೊಂಡ ...
ನೆಲ್ಯಾಡಿ: ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ತೋಡು, ಹಳ್ಳ-ತೊರೆಗಳು ಹಾಗೂ ಕುಮಾರಧಾರಾ ಮತ್ತು ಗುಂಡ್ಯಹೊಳೆಗಳು ತುಂಬಿ ಹರಿಯುತ್ತಿದ್ದು, ಗುಂಡ್ಯಹೊಳೆಯಲ್ಲಿ ಪ್ರವಾಹ ಉಕ್ಕಿ ಹರಿಯಲಾರಂಭಿಸಿದೆ. ಮಳೆಯ ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆ ಹಾಗೂ ಮುಂದಿನ ದಿನಗಳಲ್ಲೂ ಮಳೆಯ ತೀವ್ರತೆ ಮುಂದುವರಿಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ...
ನೆಲ್ಯಾಡಿ: ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಕಡಬ ತಾಲೂಕಿನ ಪೆರಿಯಶಾಂತಿ ಸಮೀಪ ಭಾನುವಾರದಂದು ಗುಡ್ಡ ಕುಸಿದು, ಅದರೊಂದಿಗೆ ದೊಡ್ಡ ಗಾತ್ರದ ಮರವೊಂದು ರಸ್ತೆಗೆ ...
ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜಿಲ್ಲೆಯಾದ್ಯಂತ ಮುಂದುವರಿದಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ...
ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ (ರಿ.), ಕಡಬ ತಾಲೂಕು, ನೆಲ್ಯಾಡಿ ವಲಯದ ಕೌಕ್ರಾಡಿ ಕಾರ್ಯಕ್ಷೇತ್ರದಲ್ಲಿ ಭಾನುವಾರ ಕೃಷಿ ಸ್ವಉದ್ಯೋಗ ತರಬೇತಿ ಕಾರ್ಯಕ್ರಮ ...
ಉಪ್ಪಿನಂಗಡಿ: ಗ್ರಾಮದ ಹಿರ್ತಡ್ಕ ಸಮೀಪ ಹರಿಯುವ ನೇತ್ರಾವತಿ ನದಿ ದಡದಲ್ಲಿ ಭಾನುವಾರ ಮಧ್ಯಾಹ್ನ ಸುಮಾರು 3.00 ಗಂಟೆಗೆ ಅಪರಿಚಿತ ಪುರುಷನ ಮೃತದೇಹ ಪತ್ತೆಯಾಗಿದೆ. ಈ ಕುರಿತು ಉಪ್ಪಿನಂಗಡಿ ...