ಶ್ರೀಕ್ಷೇತ್ರ ವೈದ್ಯನಾಥೇಶ್ವರ ದೇವಸ್ಥಾನ ಕೊಕ್ಕಡಕ್ಕೆ ಶ್ರೀ ಶ್ರೀ ಶ್ರೀ ಸುವಿದ್ಯೇಂದ್ರ ತೀರ್ಥ ಸ್ವಾಮೀಜಿ ಭೇಟಿ

ಶೇರ್ ಮಾಡಿ

ನೇಸರ ಮಾ.29: ಶ್ರೀ ಕ್ಷೇತ್ರ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ ಕೊಕ್ಕಡಕ್ಕೆ ಮಂತ್ರಾಲಯದ ಪೂರ್ವ ಪೀಠಾಧಿಪತಿ ಶ್ರೀ ಶ್ರೀ ಶ್ರೀ ಸುವಿದ್ಯೇಂದ್ರ ತೀರ್ಥ ಸ್ವಾಮೀಜಿಗಳು ಇಂದು(ಮಾ.29) ಭೇಟಿ ನೀಡಿ ದೇವರ ದರ್ಶನವನ್ನು ಮಾಡಿ ಮಾಹಿತಿಯನ್ನು ಪಡೆದು ಮಾರ್ಗದರ್ಶನ ವನ್ನು ನೀಡಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕ ರಮಾನಂದ ಭಟ್, ಆಡಳಿತ ಸಮಿತಿಯ ಅಧ್ಯಕ್ಷರಾದ ಬಾಲಕೃಷ್ಣ ಕೆದಿಲಾಯ, ಪವಿತ್ರಪಾಣಿ ರಾಧಾಕೃಷ್ಣ ಎಡಪಡಿತ್ತಾಯ ಮೊದಲಾದವರು ಉಪಸ್ಥಿತರಿದ್ದರು.

ವೀಕ್ಷಿಸಿ SUBSCRIBERS ಮಾಡಿ

Leave a Reply

error: Content is protected !!