ನೆಲ್ಯಾಡಿ: ಕಾಂಚನ ವಿಕ್ರಂ ಯುವಕ ಮಂಡಲದ ಆಶ್ರಯದಲ್ಲಿ 29ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆಯು ಕಾಂಚನ ವೆಂಕಟ ಸುಬ್ರಮಣ್ಯಂ ಸ್ಮಾರಕ ಪ್ರೌಢಶಾಲೆಯ ಮೈದಾನದಲ್ಲಿ ಸಂಭ್ರಮದಿಂದ ನಡೆಯಿತು.
ಕಾಂಚನ ನಡ್ಪ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಭಜನಾ ಮಂಡಳಿಯ ವತಿಯಿಂದ ಭಜನಾ ಕಾರ್ಯಕ್ರಮ ನಡೆಯಿತು. ಮಂಡಳಿ ಅಧ್ಯಕ್ಷ ಬಾಲಕೃಷ್ಣ ಹೊಸಮನೆ, ದೇವಸ್ಥಾನದ ಟ್ರಸ್ಟ್ ಅಧ್ಯಕ್ಷ ಶ್ರೀಧರ ಗೌಡ ನಡ್ಪ, ಕೇಶವ ಅಗರ್ತಿಮಾರು, ಭದ್ರಪ್ಪ ಅಗರ್ತಿಮಾರು, ಸುರೇಶ್ ಬಿದಿರಾಡಿ, ಪ್ರಸಾದ್, ಉಮೇಶ್ ನೆಕ್ಕರೆ, ಗಂಗಾಧರ, ರಮೇಶ್, ದುಗ್ಗಪ್ಪ ಅಗರ್ತಿಮಾರು ಹಾಗೂ ರಾಜೇಶ್ ನಡ್ಪ ಭಜನಾ ಕಾರ್ಯಕ್ರಮ ನಡೆಸಿಕೊಟ್ಟರು.
ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮವನ್ನು ಕಾಂಚನ ವೆಂಕಟ ಸುಬ್ರಮಣ್ಯಂ ಸ್ಮಾರಕ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕೃಷ್ಣಪ್ರಸಾದ್ ಅಂಬಟೆಮಾರ್ ದೀಪ ಬೆಳಗಿಸಿ ಉದ್ಘಾಟಿಸಿದರು. ವಿವಿಧ ಸ್ಪರ್ಧೆಗಳಿಗೆ ರಾಜು ಪೂಜಾರಿ ನಾಯಿಲ ಮಡಿಕೆ ಒಡೆಯುವ ಮೂಲಕ ಚಾಲನೆ ನೀಡಿದರು.
ಸಭಾ ಕಾರ್ಯಕ್ರಮದಲ್ಲಿ ಕಾಂಚನ ಪ್ರೌಢಶಾಲೆಯ ಮುಖ್ಯಶಿಕ್ಷಕ ರಾಧಾಕೃಷ್ಣ ಎಸ್. ಹಾಗೂ ಪ್ರಾಥಮಿಕ ಶಾಲೆಯ ಮುಖ್ಯಗುರು ಲಕ್ಷ್ಮಣ ಗೌಡ ಅತಿಥಿಗಳಾಗಿ ಭಾಗವಹಿಸಿದ್ದರು. ವಿಕ್ರಂ ಯುವಕ ಮಂಡಲದ ಅಧ್ಯಕ್ಷ ರಾಮಚಂದ್ರ ಕಾಂಚನ ಅಧ್ಯಕ್ಷತೆ ವಹಿಸಿದ್ದರು. ಅನಿಲ್ ಪಿಂಟೊ ಪುಯಿಲ ಹಾಗೂ ಮೋನಪ್ಪ ಗೌಡ ಪುಯಿಲ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ವಿಕ್ರಂ ಯುವಕ ಮಂಡಲ ಹಾಗೂ ದಿವಂಗತ ಎ.ಬಿ. ಪ್ರಕಾಶ್ ಅವರ ಧರ್ಮಪತ್ನಿ ಜಲಜಾಕ್ಷಿ ಅವರ ಜಂಟಿ ಸಹಭಾಗಿತ್ವದಲ್ಲಿ ಸ್ಥಳೀಯ ಕಾಂಚನ ಶಿಕ್ಷಣ ಸಂಸ್ಥೆಗಳ ಆರು ಪ್ರತಿಭಾವಂತ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕಾಗಿ ಒಟ್ಟು ₹12 ಸಾವಿರ ವಿದ್ಯಾರ್ಥಿವೇತನವನ್ನು ಹಸ್ತಾಂತರಿಸಲಾಯಿತು.
ಪುಟಾಣಿ ಮಕ್ಕಳಿಗೆ ಶ್ರೀಕೃಷ್ಣ ವೇಷ ಸ್ಪರ್ಧೆ, ಶಾಲಾ ಮಕ್ಕಳು, ಪುರುಷರು ಹಾಗೂ ಮಹಿಳೆಯರಿಗೆ ಶ್ರೀಕೃಷ್ಣನ ಹಾಡು, ಅದೃಷ್ಟದ ಆಟ, ಹಗ್ಗಜಗ್ಗಾಟ, ವಾಲಿಬಾಲ್, ತ್ರೋಬಾಲ್, ಸಂಗೀತ ಕುರ್ಚಿ, ಬಕೆಟ್ಗೆ ಬಾಲ್ ಹಾಕುವುದು ಹಾಗೂ ಬಾಟಲಿಗೆ ನೀರು ತುಂಬಿಸುವುದು ಸೇರಿದಂತೆ ವಿವಿಧ ಸ್ಪರ್ಧೆಗಳು ನಡೆದವು.
ದೈಹಿಕ ಶಿಕ್ಷಕರಾದ ಸುಭಾಷ್ ಚಂದ್ರ, ರಾಧಾಕೃಷ್ಣ, ಹೇಮಂತ್ ನೆಕ್ಕರೆ, ಸಚಿನ್ ಮುದ್ಯ, ಗಿರೀಶ್ ಮುದ್ಯ, ಜಯರಾಮ ಪದಕ, ತ್ಯಾಗರಾಜ್ ಕಾಂಚನ, ನವೀನ್ ಪುಯಿಲ, ರಾಮಣ್ಣ ಪುಯಿಲ, ದಯಾನಂದ, ರಾಜೇಶ್, ಧನಂಜಯ, ಅಜೇಯ್ ಪದಕ ಹಾಗೂ ರಾಮಚಂದ್ರ ಆಟೋಟ ಸ್ಪರ್ಧೆಗಳ ನಿರ್ವಹಣೆಗೆ ಸಹಕರಿಸಿದರು.
ಹೊನ್ನಪ್ಪ ಪುಯಿಲ, ಎಲ್ಯಣ್ಣ ಶಿವಪುರ, ಮನೋಜ್, ಬಾಲಕೃಷ್ಣ, ಜಗದೀಶ್ ಮಣಿಕ್ಕೆ, ಹರ್ಷಿತ್ ನಾಯಿಲ, ಗಗನ್ ನಾಯಿಲ, ತಾರಾನಾಥ್, ಗಿರಿಯಪ್ಪ ಪದಕ ಹಾಗೂ ಪುರಂದರ ಮಧ್ಯಾಹ್ನದ ಅನ್ನಸಂತರ್ಪಣೆಯ ವ್ಯವಸ್ಥೆಗೆ ಸಹಕರಿಸಿದರು.
ಉಪ್ಪಿನಂಗಡಿ ಆರಕ್ಷಕ ಠಾಣೆಯ ಸಿಬ್ಬಂದಿ ಸೇರಿದಂತೆ ಭದ್ರಪ್ಪ ಗೌಡ, ಸೇಸಪ್ಪ ಗೌಡ ಓಪಾತಿಪಾಲು, ಶಿವರಾಂ ಕಾರಂತ, ಹರೀಶ್ಚಂದ್ರ ಮುದ್ಯ, ಚಂದ್ರಶೇಖರ, ಮುಕುಂದ ಬಜತ್ತೂರು, ಗೋಪಾಲ ದಡ್ಡು, ನಿವೃತ್ತ ಪೊಲೀಸ್ ಅಧಿಕಾರಿ ಪದ್ಮಯ ಗೌಡ ಡೆಂಬಲೆ, ಯಾದವ ಗೌಡ ನೆಕ್ಕರೆ, ನಾರಾಯಣ ಪೂಜಾರಿ ನೀರಕಟ್ಟೆ, ಹರೀಶ್ ಉರಾಬೆ, ದಿನೇಶ್ ನಡ್ಪ, ರುಕ್ಮಯ ಪುಯಿಲ, ಮಧುಶ್ರೀ ನೆಕ್ಕರೆ, ನಯನಾ ಊರಾಬೆ ಹಾಗೂ ಸ್ಮಿತಾ ಪುಯಿಲ ಸೇರಿದಂತೆ ಸ್ಥಳೀಯ ಶಾಲಾ ಮಕ್ಕಳು, ಶಿಕ್ಷಕ ವರ್ಗ, ಪೋಷಕರು ಸೇರಿದಂತೆ 500ಕ್ಕೂ ಅಧಿಕ ಮಂದಿ ಭಾಗವಹಿಸಿದ್ದರು.
ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ಕಾರ್ಯದರ್ಶಿ ಗಿರೀಶ್ ಮುದ್ಯ ವಂದಿಸಿದರು. ಉಪನ್ಯಾಸಕ ಮೋಹನ್ ಚಂದ್ರ ಕಾರ್ಯಕ್ರಮ ನಿರೂಪಿಸಿದರು.
ಮಂಗಳೂರು: ದಸರಾ ಹಬ್ಬದ ಪ್ರಯುಕ್ತ ಹುಲಿ ವೇಷದ ತರಬೇತಿಗಾಗಿ ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ತಾಲೂಕಿನ 14 ವರ್ಷದ ಬಾಲಕನೊಬ್ಬ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಅ.4ರ ಸಂಜೆ ...

72ನೇ ವನ್ಯಜೀವಿ ಸಪ್ತಾಹದ ಅಂಗವಾಗಿ ಪಂಜ ವಲಯ ಅರಣ್ಯ ಇಲಾಖೆಯಿಂದ ಜಾಗೃತಿ ಕಾರ್ಯಕ್ರಮ ನೆಲ್ಯಾಡಿ: “ಆವಾಸ ಸ್ಥಾನಗಳ ಜೋಡಣೆ ಹಾಗೂ ವನ್ಯಜೀವಿಗಳ ಅಭಿವೃದ್ಧಿ” ಎಂಬ ಘೋಷವಾಕ್ಯದೊಂದಿಗೆ ನಡೆಯುತ್ತಿರುವ ...
ಉಪ್ಪಿನಂಗಡಿ: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಉಪ್ಪಿನಂಗಡಿ ವಲಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ–ಬಾಲಕಿಯರ ಕ್ರೀಡಾಕೂಟ ಹಿರೆಬಂಡಾಡಿ ಪ್ರೌಢಶಾಲಾ ಕ್ರೀಡಾಂಗಣದಲ್ಲಿ ನಡೆಯಿತು. ಕ್ರೀಡಾಕೂಟದಲ್ಲಿ ಇಂದ್ರಪ್ರಸ್ಥ ...
ಕೊಕ್ಕಡ: ಮಹಾತ್ಮ ಗಾಂಧಿ ಜಯಂತಿ ಅಂಗವಾಗಿ ಶಿಶಿಲ ಗ್ರಾಮ ಪಂಚಾಯಿತಿಯಲ್ಲಿ ಸ್ವಚ್ಛತಾ ಹೀ ಸೇವಾ ಸಮಾರೋಪ ಸಮಾರಂಭದೊಂದಿಗೆ ವಿಶೇಷ ಗ್ರಾಮ ಸಭೆ ನಡೆಯಿತು. ಪಂಚಾಯತ್ ಆಡಳಿತಾಧಿಕಾರಿ ಭರತ್ ...
ಕೊಕ್ಕಡ: ಸಂತ ಜೋನ್ ಬ್ಯಾಪ್ಟಿಸ್ಟ್ ದೇವಾಲಯದಲ್ಲಿ ನೂತನ ಯಾಜಕರಾಗಿ ಗುರುದೀಕ್ಷೆ ಸ್ವೀಕರಿಸಿದ ರೆ| ಫಾ| ವಿಲ್ಫ್ರೆಡ್ ಸ್ಟೀವನ್ ರೊಡ್ರಿಗಸ್ ಹಾಗೂ ಡಾಕ್ಟರೇಟ್ ಪದವಿ ಪಡೆದ ಡಾ| ಸೈಮನ್ ...
ಮದ್ಯಪಾನ ಮಾಡಿ ವಾಹನ ಚಲಾಯಿಸಿದ ಆರೋಪ ಎಫ್ಐಆರ್ನಲ್ಲಿ ಸೇರಿಸಿಲ್ಲ: ಬಣಕಲ್ ಪೊಲೀಸರ ವಿರುದ್ಧ ಗಾಯಾಳುಗಳ ಆಕ್ರೋಶ ಕೊಕ್ಕಡ: ಮಂತ್ರಾಲಯಕ್ಕೆ ತೆರಳುತ್ತಿದ್ದ ಶಿಶಿಲದ ಸ್ನೇಹಿತರಿದ್ದ ಕಾರಿಗೆ ಎದುರಿನಿಂದ ಬಂದ ...
ಅರಸಿನಮಕ್ಕಿ: ಮಹಾತ್ಮಗಾಂಧಿ ಜಯಂತಿಯ ಅಂಗವಾಗಿ ಅರಸಿನಮಕ್ಕಿ ಗ್ರಾಮ ಪಂಚಾಯಿತಿ ವತಿಯಿಂದ ಗಾಂಧಿ ಜಯಂತಿ ಆಚರಣೆ ಹಾಗೂ ‘ಸ್ವಚ್ಛತಾ ಹೀ ಸೇವಾ’ ಅಭಿಯಾನದ ಸಮಾರೋಪ ಸಮಾರಂಭ ನಡೆಯಿತು. ಇದೇ ...
ನೆಲ್ಯಾಡಿ: ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲದ ನೆಲ್ಯಾಡಿ ಮಹಾಶಕ್ತಿ ಕೇಂದ್ರದ ವತಿಯಿಂದ ‘ಸೇವಾ ಸಂಕಲ್ಪ ಅಭಿಯಾನ’ದ ಅಂಗವಾಗಿ ಅ.4ರಂದು ನೆಲ್ಯಾಡಿಯಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿದೆ. ನೆಲ್ಯಾಡಿಯ ...
ನೆಲ್ಯಾಡಿ: ಕಡಬ ತಾಲೂಕಿನ ಗುಂಡ್ಯ–ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಅನಿಲ ಸಮೀಪ ಶುಕ್ರವಾರ ಸಂಜೆ ಚಲಿಸುತ್ತಿದ್ದ ಕಾರಿಗೆ ಕಡವೆಯೊಂದು ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಸುಬ್ರಹ್ಮಣ್ಯದಿಂದ ...
ನೆಲ್ಯಾಡಿ: ನೆಲ್ಯಾಡಿಯ ಲೈಫ್ ಫಾರ್ಮಾ ಸಂಸ್ಥೆಯಲ್ಲಿ ಔಷಧ ವಿತರಣೆ ಹಾಗೂ ಕಂಪ್ಯೂಟರ್ ಬಿಲ್ಲಿಂಗ್ ಕೆಲಸ ನಿರ್ವಹಿಸಲು ಸಿಬ್ಬಂದಿ ತುರ್ತಾಗಿ ಅಗತ್ಯವಿದ್ದಾರೆ. ಅಭ್ಯರ್ಥಿಗಳು ಎಸ್ಎಸ್ಎಲ್ಸಿ, ಪಿಯುಸಿ ಅಥವಾ ಯಾವುದೇ ...
ಶಿರಾಡಿ: ಕಡಬ ತಾಲೂಕು ಶಿರಾಡಿ ಗ್ರಾಮದ ಎಸ್.ಆರ್.ಎಸ್. ಪೆಟ್ರೋಲ್ ಪಂಪ್ ಸಮೀಪ ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರೊಂದು ಬೊಲೆರೋ ಪಿಕ್ಅಪ್ ವಾಹನಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ...
ಕೊಕ್ಕಡ: ನಿಡ್ಲೆ ಸರಕಾರಿ ಪ್ರೌಢಶಾಲೆಯಲ್ಲಿ ನಡೆದ 2026-27ನೇ ಸಾಲಿನ ಕೊಕ್ಕಡ, ನಿಡ್ಲೆ ಹಾಗೂ ಪೆರ್ಲ ಕ್ಲಸ್ಟರ್ಗಳ ವಲಯ ಮಟ್ಟದ 14ರ ವಯೋಮಾನದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಶಿಶಿಲದ ಮಹರ್ಷಿ ...
ಕೊಕ್ಕಡ: ನಾಲ್ಕು ದಶಕಗಳಿಂದ ನೆನೆಗುದಿಗೆ ಬಿದ್ದಿರುವ ಶಿಶಿಲ–ಬೈರಾಪುರ ರಸ್ತೆ ಅಭಿವೃದ್ಧಿಗೆ ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳ ಮೂಲಕ ಪೂರ್ಣ ಪ್ರಮಾಣದ ಪ್ರಯತ್ನ ನಡೆಸಲಾಗುವುದು ಎಂದು ಮಂಗಳೂರು ಲೋಕಸಭಾ ...
ನೆಲ್ಯಾಡಿ: ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ, ನಾಟೆಕಲ್–ಮಂಗಳೂರು ಹಾಗೂ ಬದ್ರಿಯಾ ಜುಮಾ ಮಸೀದಿ ನೆಲ್ಯಾಡಿಯ ಅಧೀನ ಸಂಸ್ಥೆಯಾದ ನುಸ್ರತುಲ್ ಮಸಾಕೀನ್ ಯಂಗ್ ಮೆನ್ಸ್ ...
ಕಡಬ: ಪೊಲೀಸ್ ಇಲಾಖೆಯ ಸಿವಿಲ್ ಪರೀಕ್ಷೆ ಕಾನ್ಸ್ಟೇಬಲ್ ನೇಮಕಾತಿಯ ದೈಹಿಕ ಪರೀಕ್ಷೆಗೆ ಹಾಜರಾಗಲು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ತಂತ್ರಜ್ಞಾನ ದುರ್ಬಳಕೆ ಮಾಡಿಕೊಂಡು ನಕಲಿ ಪ್ರವೇಶ ಪತ್ರ ಸೃಷ್ಟಿಸಿ ವಂಚಿಸಲು ...
ನೆಲ್ಯಾಡಿ: ಉದನೆ ಸಮೀಪದ ನೆಲ್ಯಡ್ಕ ನಿವಾಸಿ ಬೆಳ್ತಂಗಡಿ ಧರ್ಮಪ್ರಾಂತ್ಯದ ವಿಕಾರಿ ಜನರಲ್ ಆಗಿ ಸೇವೆ ಸಲ್ಲಿಸುತ್ತಿದ್ದ ವಂ.ಡಾ.ಮಾಣಿ ವೆಳುತ್ತೇಡತ್ತುಪರಂಬಿಲ್(64) ಅವರು ಅಲ್ಪಕಾಲದ ಅನಾರೋಗ್ಯದಿಂದ ಗುರುವಾರದಂದು ನಿಧನರಾದರು. ಧರ್ಮಗುರುಗಳಾಗಿ, ...
ನೆಲ್ಯಾಡಿ: ಅಜಾಗರೂಕತೆ ಹಾಗೂ ನಿರ್ಲಕ್ಷ್ಯದಿಂದ ಅಟೋರಿಕ್ಷಾ ಚಲಾಯಿಸಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಗಾಯಗೊಂಡ ಘಟನೆ ಕಡಬ ತಾಲೂಕು ಶಿರಿಬಾಗಿಲು ಗ್ರಾಮದ ದೇರಣೆ ಎಂಬಲ್ಲಿ ಭಾನುವಾರದಂದು ...
ನೆಲ್ಯಾಡಿ: ಸರ್ ಪ್ರಕ್ರಿಯೆಯ ಸಂದರ್ಭದಲ್ಲಿ ಕೌಕ್ರಾಡಿ ಗ್ರಾ.ಪಂ. ವ್ಯಾಪ್ತಿಯ ಉದ್ಯೋಗ ನಿಮಿತ್ತ ವಿದೇಶ ಹಾಗೂ ಬೆಂಗಳೂರಿನಲ್ಲಿ ತಾತ್ಕಾಲಿಕವಾಗಿ ವಾಸಿಸುತ್ತಿರುವ ಸ್ಥಳೀಯ ನಿವಾಸಿಗಳ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕುವಂತೆ ...
ಕೊಕ್ಕಡ: ಹಲವು ವರ್ಷಗಳಿಂದ ಗ್ರಾಮಸ್ಥರ ಬೇಡಿಕೆಯಾಗಿರುವ ಶಿಶಿಲ-ಬೈರಾಪುರ ಅಂತರ ಜಿಲ್ಲಾ ಗ್ರಾಮೀಣ ರಸ್ತೆಯನ್ನು ಹಸಿರು ಮಾದರಿ ರಸ್ತೆಯಾಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಮಂಗಳವಾರ ಸ್ಥಳ ಪರಿಶೀಲನೆ ನಡೆಯಿತು. ಪ್ರಧಾನಮಂತ್ರಿ ...
ಕೊಕ್ಕಡ: ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮದ ಪತ್ರಡ್ಕದಲ್ಲಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ಧರ್ಮಸ್ಥಳ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ಧರ್ಮಸ್ಥಳ ...
ನೆಲ್ಯಾಡಿ: ವಿವಿಧ ಸಂಘ-ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಸಮಾಜ ಸೇವಕ ಹಾಗೂ ಯಕ್ಷಗಾನ ಸಂಘಟಕ, ನೆಲ್ಯಾಡಿ ಕೆಳಗಿನಪರಾರಿ ನಿವಾಸಿ ದಿ.ಜಯಾನಂದ ಬಂಟ್ರಿಯಾಲ್ ಅವರಿಗೆ ಯಕ್ಷಗಾನ ತಾಳಮದ್ದಳೆಯ ಮೂಲಕ ನುಡಿನಮನ ...
ಕಳೆಂಜ: ಗ್ರಾಮದ ಶಾಲೆತ್ತಡ್ಕ ಎಂಬಲ್ಲಿ ಕೇಂದ್ರ ಸರಕಾರದ ಅನುದಾನದಡಿಯಲ್ಲಿ ಸುಮಾರು ರೂ. 65 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಆಯುಷ್ಮಾನ್ ಆರೋಗ್ಯ ಮತ್ತು ಕ್ಷೇಮ ಕೇಂದ್ರದ ಕಟ್ಟಡದ ಶಿಲಾನ್ಯಾಸ ...
ಶಿಶಿಲ: ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ದ.ಕ. ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಬೆಳ್ತಂಗಡಿ ವತಿಯಿಂದ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ, ಶಿಶಿಲದಲ್ಲಿ ...
ಉಜಿರೆ: ಮೌಲ್ಯ ನಾಯಕ್ ಅವರು ದೆಹಲಿಯ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯವು ಆಯೋಜಿಸಿದ್ದ ಭಾರತೀಯ ಜ್ಞಾನ ಪರಂಪರೆ (ಇಂಡಿಯನ್ ನಾಲೆಡ್ಜ್ ಸಿಸ್ಟಮ್ ) ಸಂಸ್ಕೃತ ಒಲಂಪಿಯಾಡ್ನಲ್ಲಿ ಸ್ವರ್ಣ ಪದಕ ...